Job · chapter 27 · verse 10
Job 27:10 in Kannada
ಇಲ್ಲವೆ ಸರ್ವಶಕ್ತನಲ್ಲಿ ಆನಂದವಾಗಿರುವನೋ? ಸರ್ವಕಾಲದಲ್ಲಿ ದೇವರನ್ನು ಕರೆಯುವನೋ?
Illave sarvashaktanalli aanandavaagiruvano? Sarvakaaladalli devarannu kareyuvano?
Job 27:10 in English
- King James Version (KJV)
- Will he delight himself in the Almighty? will he always call upon God?
- World English Bible (WEB)
- Will he delight himself in the Almighty, and call on God at all times?
- American Standard Version (ASV)
- Will he delight himself in the Almighty, And call upon God at all times?
- Bible in Basic English (BBE)
- Will he take delight in the Ruler of all, and make his prayer to God at all times?
- Darby Translation (DBY)
- Doth he delight himself in the Almighty? will he at all times call upon God?
- Webster's Bible (WBS)
- Will he delight himself in the Almighty? will he always call upon God?
- Young's Literal Translation (YLT)
- On the Mighty doth he delight himself? Call God at all times?
Read in context
- 8ದೇವರು ಕಪಟಿಯ ಪ್ರಾಣವನ್ನು ತಕ್ಕೊಂಡರೆ ಅವನು ಲಾಭ ಮಾಡುವದರಲ್ಲಿ ನಿರೀಕ್ಷೆ ಏನು?
- 9ಅವನ ಮೇಲೆ ಇಕ್ಕಟ್ಟು ಬಂದರೆ ಅವನ ಮೊರೆಯನ್ನು ದೇವರು ಕೇಳುವನೋ?
- 10ಇಲ್ಲವೆ ಸರ್ವಶಕ್ತನಲ್ಲಿ ಆನಂದವಾಗಿರುವನೋ? ಸರ್ವಕಾಲದಲ್ಲಿ ದೇವರನ್ನು ಕರೆಯುವನೋ?
- 11ದೇವರ ಸಹಾಯದಿಂದ ನಿಮಗೆ ಬೋಧಿಸು ವೆನು; ಸರ್ವಶಕ್ತನಲ್ಲಿ ಇರುವವುಗಳನ್ನು ಮರೆ ಮಾಡೆನು.
- 12ಇಗೋ, ನೀವೆಲ್ಲರೂ ದೃಷ್ಟಿಸಿದ್ದೀರಿ; ಯಾಕೆ ಈ ಪ್ರಕಾರ ಕೇವಲ ವ್ಯರ್ಥವಾಗಿ ಹೋಗಿ ದ್ದೀರಿ?
Cross references
- Job 22:26–27 ಯೋಬನು 22:26–27ಆಗ ಸರ್ವಶಕ್ತನಲ್ಲಿ ನೀನು ಆನಂದಗೊಂಡು ನಿನ್ನ ಮುಖ ವನ್ನು ದೇವರ ಕಡೆಗೆ ಎತ್ತುವಿ. ನೀನು ಆತನಿಗೆ ವಿಜ್ಞಾಪನೆ ಮಾಡಲು ನಿನ್ನನ್ನು ಕೇಳುವನು; ನಿನ್ನ ಪ್ರಮಾಣಗಳನ್ನು ಸಲ್ಲಿಸುವಿ.
- Psalm 37:4 ಕೀರ್ತನೆಗಳು 37:4ಕರ್ತನಲ್ಲಿ ಆನಂದವಾಗಿರು; ಆಗ ಆತನು ನಿನ್ನ ಹೃದಯದ ಅಪೇಕ್ಷೆಗಳನ್ನು ನಿನಗೆ ಕೊಡುವನು.
- Habakkuk 3:18 ಹಬಕ್ಕೂಕ 3:18ನಾನು ಕರ್ತನಲ್ಲಿ ಸಂತೋಷಿ ಸುವೆನು, ನನ್ನ ರಕ್ಷಣೆಯ ದೇವರಲ್ಲಿ ಉಲ್ಲಾಸಪಡು ವೆನು.ಕರ್ತನಾದ ದೇವರು ನನ್ನ ಬಲವಾಗಿದ್ದಾನೆ. ಆತನು ನನ್ನ ಕಾಲುಗಳನ್ನು ಜಿಂಕೆಯ ಕಾಲುಗಳ ಹಾಗೆ ಮಾಡಿ ನನ್ನ ಉನ್ನತ ಸ್ಥಳಗಳಲ್ಲಿ ನಾನು ನಡೆಯುವಂತೆ ಆತನು ಮಾಡುವನು. ಪ್ರಧಾನ ಗಾಯಕನ ಕೀರ್ತನ ಸಂಗ್ರಹದಿಂದ ತೆಗೆದದ್ದು: ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು.
- Matthew 13:21 ಮತ್ತಾಯನು 13:21ಆದರೂ ಅವನಲ್ಲಿ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರ ಇರುವನು; ಯಾಕಂದರೆ ವಾಕ್ಯಕ್ಕಾಗಿ ಸಂಕಟ ಇಲ್ಲವೆ ಹಿಂಸೆ ಬಂದಾಗ ತಕ್ಷಣವೇ ಅವನು ಅಭ್ಯಂತರ ಪಡುವನು.
- Psalm 43:4 ಕೀರ್ತನೆಗಳು 43:4ಆಗ ದೇವರ ಬಲಿಪೀಠದ ಬಳಿಗೂ ನನ್ನ ಅಧಿಕ ಸಂತೋಷವಾದ ದೇವರ ಬಳಿಗೂ ಬಂದು ಹೌದು, ಕಿನ್ನರಿಯಿಂದ, ನನ್ನ ದೇವರಾದ ಓ ದೇವರೇ, ನಿನ್ನನ್ನು ಕೊಂಡಾಡುವೆನು.ಓ ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ಇನ್ನೂ ಕೊಂಡಾಡುವೆನು.
- Luke 18:1 ಲೂಕನು 18:1ಜನರು ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥಿಸತಕ್ಕದ್ದೆಂದು ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು--
- Acts 10:2 ಅಪೊಸ್ತಲರ ಕೃತ್ಯಗಳು 10:2ಅವನು ಭಕ್ತನೂ ತನ್ನ ಮನೆಯವರೆಲ್ಲರ ಸಹಿತವಾಗಿ ದೇವರಿಗೆ ಭಯಪಡುವವನೂ ಆಗಿದ್ದು ಜನರಿಗೆ ಬಹಳವಾಗಿ ದಾನವನ್ನು ಮಾಡುತ್ತಾ ದೇವರಿಗೆ ನಿತ್ಯವೂ ಪ್ರಾರ್ಥನೆ ಮಾಡುತ್ತಾ ಇದ್ದನು.
- Psalm 78:34–36 ಕೀರ್ತನೆಗಳು 78:34–36ಅವರನ್ನು ಕೊಲ್ಲುವಾಗ ಅವರು ಆತನನ್ನು ಹುಡುಕಿ ತಿರುಗಿಕೊಂಡು ದೇವರನ್ನು ಹೊತ್ತಾರೆ ವಿಚಾರಿಸಿ ದೇವರು ತಮ್ಮ ಬಂಡೆ ಎಂದೂ ಮಹೋನ್ನತ ನಾದ ದೇವರು ತಮ್ಮ ವಿಮೋಚಕನೆಂದೂ ಜ್ಞಾಪಕ ಮಾಡಿಕೊಂಡರು. ಆದಾಗ್ಯೂ ತಮ್ಮ ಬಾಯಿಗಳಿಂದ ಆತನಿಗೆ ಮುಖಸ್ತುತಿ ಮಾಡಿ ತಮ್ಮ ನಾಲಿಗೆಯಿಂದ ಆತನಿಗೆ ಸುಳ್ಳು ಹೇಳಿದರು.
- 1 Thessalonians 5:17 1 ಥೆಸಲೊನೀಕದವರಿಗೆ 5:17ಎಡೆಬಿಡದೆ ಪ್ರಾರ್ಥನೆ ಮಾಡಿರಿ.
- Ephesians 6:18 ಎಫೆಸದವರಿಗೆ 6:18ನೀವು ಆತ್ಮ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧ ವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಪರಿಶುದ್ಧರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ.