Job · chapter 27 · verse 11
Job 27:11 in Kannada
ದೇವರ ಸಹಾಯದಿಂದ ನಿಮಗೆ ಬೋಧಿಸು ವೆನು; ಸರ್ವಶಕ್ತನಲ್ಲಿ ಇರುವವುಗಳನ್ನು ಮರೆ ಮಾಡೆನು.
Devara sahaayadinda nimage bodhisu venu; sarvashaktanalli iruvavugalannu mare maadenu.
Job 27:11 in English
- King James Version (KJV)
- I will teach you by the hand of God: [that] which [is] with the Almighty will I not conceal.
- World English Bible (WEB)
- I will teach you about the hand of God. I will not conceal that which is with the Almighty.
- American Standard Version (ASV)
- I will teach you concerning the hand of God; That which is with the Almighty will I not conceal.
- Bible in Basic English (BBE)
- I will give you teaching about the hand of God; I will not keep secret from you what is in the mind of the Ruler of all.
- Darby Translation (DBY)
- I will teach you concerning the hand of God; what is with the Almighty will I not conceal.
- Webster's Bible (WBS)
- I will teach you by the hand of God: [that] which [is] with the Almighty will I not conceal.
- Young's Literal Translation (YLT)
- I shew you by the hand of God, That which [is] with the Mighty I hide not.
Read in context
- 9ಅವನ ಮೇಲೆ ಇಕ್ಕಟ್ಟು ಬಂದರೆ ಅವನ ಮೊರೆಯನ್ನು ದೇವರು ಕೇಳುವನೋ?
- 10ಇಲ್ಲವೆ ಸರ್ವಶಕ್ತನಲ್ಲಿ ಆನಂದವಾಗಿರುವನೋ? ಸರ್ವಕಾಲದಲ್ಲಿ ದೇವರನ್ನು ಕರೆಯುವನೋ?
- 11ದೇವರ ಸಹಾಯದಿಂದ ನಿಮಗೆ ಬೋಧಿಸು ವೆನು; ಸರ್ವಶಕ್ತನಲ್ಲಿ ಇರುವವುಗಳನ್ನು ಮರೆ ಮಾಡೆನು.
- 12ಇಗೋ, ನೀವೆಲ್ಲರೂ ದೃಷ್ಟಿಸಿದ್ದೀರಿ; ಯಾಕೆ ಈ ಪ್ರಕಾರ ಕೇವಲ ವ್ಯರ್ಥವಾಗಿ ಹೋಗಿ ದ್ದೀರಿ?
- 13ಇದು ದುಷ್ಟ ಮನುಷ್ಯನಿಗೆ ದೇವರಿಂದ ಬಂದ ಪಾಲಾಗಿದೆ; ಬಲಾತ್ಕಾರಿಗಳು ಸರ್ವ ಶಕ್ತನಿಂದ ಹೊಂದುವ ಬಾಧ್ಯತೆ ಇದೇ.
Cross references
- Psalm 71:17 ಕೀರ್ತನೆಗಳು 71:17ಓ ದೇವರೇ, ನನ್ನ ಯೌವನದಿಂದ ನನಗೆ ನೀನು ಕಲಿಸಿದ್ದೀ; ಈ ವರೆಗೂ ನಿನ್ನ ಅದ್ಭುತ ಕಾರ್ಯಗಳನ್ನು ತಿಳಿಸುವೆನು.
- Job 4:3–4 ಯೋಬನು 4:3–4ಇಗೋ, ಅನೇಕರನ್ನು ಶಿಕ್ಷಿಸಿದಿ; ಬಲಹೀನವಾದ ಕೈಗಳನ್ನು ಬಲ ಪಡಿಸಿದಿ. ಎಡವಿ ಬೀಳುವವನನ್ನು ನಿನ್ನ ನುಡಿಗಳು ನಿಲ್ಲಿಸಿದವು. ಬಲಹೀನವಾದ ಮೊಣಕಾಲುಗಳನ್ನು ಬಲ ಪಡಿಸಿದಿ.
- Isaiah 8:11 ಯೆಶಾಯ 8:11ನಾನು ಈ ಜನರ ಮಾರ್ಗದಲ್ಲಿ ನಡೆಯದ ಹಾಗೆ ಕರ್ತನು ಬಲವಾದ ಕೈಯಿಂದ ನನಗೆ--
- Job 6:10 ಯೋಬನು 6:10ಹೀಗಾ ದರೆ ನನಗೆ ಇನ್ನೂ ಆದರಣೆ ಇರುವುದು; ಹೌದು, ನಾನು ದುಃಖದಲ್ಲಿ ನನ್ನನ್ನು ಕಠಿಣಪಡಿಸಿಕೊಳ್ಳುವೆನು; ಯಾಕಂದರೆ ಪರಿಶುದ್ಧನ ನುಡಿಗಳನ್ನು ನಾನು ಮರೆ ಮಾಡಲಿಲ್ಲ.
- Deuteronomy 4:5 ಧರ್ಮೋಪದೇಶಕಾಂಡ 4:5ಇಗೋ, ನೀವು ಹೋಗಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನೀವು ಮಾಡಬೇಕೆಂದು ನನ್ನ ದೇವರಾದ ಕರ್ತನು ನನಗೆ ಆಜ್ಞಾಪಿಸಿದಂತೆ ನಿಯಮಗಳನ್ನೂ ನ್ಯಾಯಗಳನ್ನೂ ನಿಮಗೆ ಬೋಧಿಸಿದ್ದೇನೆ.
- Acts 20:20 ಅಪೊಸ್ತಲರ ಕೃತ್ಯಗಳು 20:20ನಾನು ನಿಮಗೆ ಹಿತಕರವಾದದ್ದೆಲ್ಲವನ್ನು ಹೇಳು ವದಕ್ಕೂ ಬಹಿರಂಗವಾಗಿಯೂ ಮನೆಮನೆಯಲ್ಲಿಯೂ ಉಪದೇಶಿಸುವದಕ್ಕೂ ಹಿಂತೆಗೆಯದೆ
- Job 32:8–10 ಯೋಬನು 32:8–10ಆದರೆ ಮನುಷ್ಯನಲ್ಲಿ ಆತ್ಮ ಉಂಟು; ಸರ್ವಶಕ್ತನ ಶ್ವಾಸವು ಅವನಿಗೆ ಗ್ರಹಿಕೆ ಕೊಡುತ್ತದೆ. ದೊಡ್ಡ ಮನುಷ್ಯರೇ ಬುದ್ಧಿವಂತರಲ್ಲ; ಮುದುಕರೇ ನ್ಯಾಯವನ್ನು ಗ್ರಹಿಸಿಕೊಳ್ಳುವವರಲ್ಲ. ಆದದರಿಂದ ನನ್ನನ್ನು ಕೇಳು; ನನ್ನ ಅಭಿಪ್ರಾಯವನ್ನು ನಾನು ತಿಳಿಸುವೆನು ಅಂದೆನು.