Job · chapter 27 · verse 12
Job 27:12 in Kannada
ಇಗೋ, ನೀವೆಲ್ಲರೂ ದೃಷ್ಟಿಸಿದ್ದೀರಿ; ಯಾಕೆ ಈ ಪ್ರಕಾರ ಕೇವಲ ವ್ಯರ್ಥವಾಗಿ ಹೋಗಿ ದ್ದೀರಿ?
Igo, neevellaroo drushtisiddeeri; yaake ee prakaara kevala vyarthavaagi hogi ddeeri?
Job 27:12 in English
- King James Version (KJV)
- Behold, all ye yourselves have seen [it;] why then are ye thus altogether vain?
- World English Bible (WEB)
- Behold, all of you have seen it yourselves; why then have you become altogether vain?
- American Standard Version (ASV)
- Behold, all ye yourselves have seen it; Why then are ye become altogether vain?
- Bible in Basic English (BBE)
- Truly, you have all seen it yourselves; why then have you become completely foolish?
- Darby Translation (DBY)
- Behold, ye yourselves have all seen [it]; and why are ye thus altogether vain?
- Webster's Bible (WBS)
- Behold, all ye yourselves have seen [it] ; why then are ye thus altogether vain?
- Young's Literal Translation (YLT)
- Lo, ye — all of you — have seen, And why [is] this — ye are altogether vain?
Read in context
- 10ಇಲ್ಲವೆ ಸರ್ವಶಕ್ತನಲ್ಲಿ ಆನಂದವಾಗಿರುವನೋ? ಸರ್ವಕಾಲದಲ್ಲಿ ದೇವರನ್ನು ಕರೆಯುವನೋ?
- 11ದೇವರ ಸಹಾಯದಿಂದ ನಿಮಗೆ ಬೋಧಿಸು ವೆನು; ಸರ್ವಶಕ್ತನಲ್ಲಿ ಇರುವವುಗಳನ್ನು ಮರೆ ಮಾಡೆನು.
- 12ಇಗೋ, ನೀವೆಲ್ಲರೂ ದೃಷ್ಟಿಸಿದ್ದೀರಿ; ಯಾಕೆ ಈ ಪ್ರಕಾರ ಕೇವಲ ವ್ಯರ್ಥವಾಗಿ ಹೋಗಿ ದ್ದೀರಿ?
- 13ಇದು ದುಷ್ಟ ಮನುಷ್ಯನಿಗೆ ದೇವರಿಂದ ಬಂದ ಪಾಲಾಗಿದೆ; ಬಲಾತ್ಕಾರಿಗಳು ಸರ್ವ ಶಕ್ತನಿಂದ ಹೊಂದುವ ಬಾಧ್ಯತೆ ಇದೇ.
- 14ಅವನ ಮಕ್ಕಳು ಹೆಚ್ಚಿದರೆ ಖಡ್ಗಕ್ಕೆ ಗುರಿಯಾಗುವರು; ಅವನ ಸಂತ ತಿಯವರು ರೊಟ್ಟಿಯಿಂದ ತೃಪ್ತಿಹೊಂದರು.
Cross references
- Job 16:3 ಯೋಬನು 16:3ವ್ಯರ್ಥವಾದ ಮಾತುಗಳಿಗೆ ಅಂತ್ಯ ಉಂಟೋ? ಉತ್ತರ ಕೊಡುವ ಹಾಗೆ ನಿನ್ನನ್ನು ಧೈರ್ಯ ಪಡಿಸುವದು ಯಾವದು?
- Job 21:3 ಯೋಬನು 21:3ನನ್ನನ್ನು ತಾಳಿಕೊಳ್ಳಿರಿ, ನಾನು ಮಾತನಾಡುವೆನು; ನಾನು ಮಾತ ನಾಡಿದ ಮೇಲೆ ಹಾಸ್ಯ ಮಾಡಬಹುದು.
- Job 19:2–3 ಯೋಬನು 19:2–3ಎಷ್ಟರ ವರೆಗೆ ನನ್ನ ಪ್ರಾಣ ವನ್ನು ನೋಯಿಸಿ, ನನ್ನನ್ನು ಮಾತುಗಳಿಂದ ಜಜ್ಜುವಿರಿ? ಈಗ ಹತ್ತು ಸಾರಿ ನನ್ನನ್ನು ಅವಮಾನಪಡಿಸಿದಿರಿ; ನೀವು ನನಗೆ ಅನ್ಯರಂತೆ ಮಾಡುವುದಕ್ಕೆ ನಾಚಿಕೆಪಡು ವದಿಲ್ಲ.
- Job 26:2–4 ಯೋಬನು 26:2–4ಶಕ್ತಿ ಇಲ್ಲದವನಿಗೆ ನೀನು ಏನು ಸಹಾಯಮಾಡಿದಿ? ತ್ರಾಣವಿಲ್ಲದ ಕೈಗೆ ಏನು ರಕ್ಷಣೆ ಮಾಡಿದಿ? ಜ್ಞಾನವಿಲ್ಲದವನಿಗೆ ಏನು ಆಲೋಚನೆ ಹೇಳಿದಿ? ಇದ್ದಂತೆ ಇರುವದನ್ನು ನೀನು ಬಹಳ ವಾಗಿ ಬೋಧಿಸಿದಿಯಲ್ಲಾ; ಯಾವನ ಸಂಗಡ ಮಾತನಾಡುತ್ತೀ? ಯಾವನ ಶ್ವಾಸವು ನಿನ್ನಿಂದ ಹೊರಡುತ್ತದೆ?
- Job 17:2 ಯೋಬನು 17:2ಹಾಸ್ಯಗಾರರು ನನ್ನ ಬಳಿಯಲ್ಲಿ ಇದ್ದಾರ ಲ್ಲವೋ? ಅವರ ಕೋಪದಲ್ಲಿ ನನ್ನ ಕಣ್ಣು ಮುಂದು ವರಿಯುತ್ತದಲ್ಲಾ.
- Job 21:28–30 ಯೋಬನು 21:28–30ನೀವು ಅನ್ನುತ್ತೀರಿ--ಪ್ರಧಾನಿಯ ಮನೆ ಎಲ್ಲಿ? ದುಷ್ಟರ ನಿವಾಸಗಳ ಗುಡಾ ರವು ಎಲ್ಲಿ? ಮಾರ್ಗದಲ್ಲಿ ಹಾದುಹೋಗುವ ವರನ್ನು ಕೇಳಲಿಲ್ಲವೋ? ಅವರ ಗುರುತುಗಳನ್ನು ನೀವು ಗೊತ್ತುಮಾಡಲಿಲ್ಲವೋ? ಆಪತ್ತಿನ ದಿವಸಕ್ಕೆ ಕೆಟ್ಟ ವನು ಇರಿಸಲ್ಪಟ್ಟಿದ್ದಾನೆ. ಉಗ್ರದ ದಿವಸಕ್ಕೆ ಹೊರಗೆ ತರಲ್ಪಡುವನು.
- Job 13:4–9 ಯೋಬನು 13:4–9ಆದರೆ ನೀವು ಸುಳ್ಳನ್ನು ಕಲ್ಪಿಸುವವರು; ನೀವೆಲ್ಲರೂ ವ್ಯರ್ಥ ವೈದ್ಯರೇ. ನೀವು ಮೌನವಾಗಿಯೇ ಇದ್ದರೆ ಎಷ್ಟೋ ಒಳ್ಳೇದು! ಅದು ನಿಮಗೆ ಜ್ಞಾನವಾಗಿರತಕ್ಕದ್ದು. ನನ್ನ ವಾದವನ್ನು ಕೇಳಿಸಿಕೊಳ್ಳಿರಿ; ನನ್ನ ತುಟಿಗಳ ತರ್ಕಗಳನ್ನು ಆಲೈಸಿರಿ. ದೇವರಿಗೋಸ್ಕರ ನೀವು ದುಷ್ಟತನದಿಂದ ಮಾತನಾಡುವಿರೋ? ಆತನಿಗೋ ಸ್ಕರ ಮೋಸದ ನುಡಿಗಳನ್ನಾಡುವಿರೋ? ಆತನ ಮುಖ ದಾಕ್ಷಿಣ್ಯವನ್ನು ನೀವು ಅಂಗೀಕರಿಸುವಿರೋ? ದೇವರಿಗೋಸ್ಕರ ತರ್ಕ ಮಾಡುವಿರೋ? ಆತನು ನಿಮ್ಮನ್ನು ಶೋಧಿಸುವದು ಒಳ್ಳೇದೋ? ಅಥವಾ ಒಬ್ಬ ಮನುಷ್ಯನು ಇನ್ನೊಬ್ಬನನ್ನು ಗೇಲಿಮಾಡುವ ಪ್ರಕಾರ ನೀವೂ ಆತನನ್ನು ಗೇಲಿಮಾಡುವಿರೋ?
- Job 6:25–29 ಯೋಬನು 6:25–29ಸರಿಯಾದ ಮಾತುಗಳು ಎಷ್ಟು ಬಲವಾಗಿವೆ! ಆದರೆ ನಿಮ್ಮ ತರ್ಕವು ಯಾವದನ್ನು ಗದರಿಸುತ್ತದೆ? ಗಾಳಿಯ ಹಾಗಿರುವ ಮಾತುಗಳನ್ನೂ ದಿಕ್ಕಿಲ್ಲದವನ ನುಡಿಗಳನ್ನೂ ಗದರಿಸು ವದಕ್ಕೆ ನೀವು ಯೋಚಿಸುತ್ತೀರೋ? ಹೌದು, ದಿಕ್ಕಿಲ್ಲದವನ ಮೇಲೆ ಬಲೆ ಹಾಕುತ್ತೀರಿ; ನಿಮ್ಮ ಸ್ನೇಹಿತನಿ ಗೋಸ್ಕರ ಕುಣಿಯನ್ನು ಅಗೆಯುತ್ತೀರಿ. ಆದದರಿಂದ ಈಗ ಸಂತೃಪ್ತರಾಗಿ ನನ್ನನ್ನು ದೃಷ್ಟಿಸಿರಿ; ನಾನು ಸುಳ್ಳು ಹೇಳಿದರೆ ನಿಮ್ಮ ಕಣ್ಣಿಗೆ ಕಾಣುವದು. ತಿರುಗಿಕೊಳ್ಳಿರಿ, ಅನ್ಯಾಯವಾಗದಿರಲಿ; ಹೌದು, ತಿರುಗಿಕೊಳ್ಳಿರಿ; ಇನ್ನು ನನ್ನ ನೀತಿಯು ಇವುಗಳಲ್ಲಿ ಇರುವದು.ನನ್ನ ನಾಲಿಗೆಯಲ್ಲಿ ಅನ್ಯಾಯ ಉಂಟೋ? ನನ್ನ ಅಂಗಳವು ಕೇಡನ್ನು ರುಚಿ ನೋಡುವದಿಲ್ಲವೋ?
- Ecclesiastes 8:14 ಪ್ರಸಂಗಿ 8:14ಭೂಮಿಯ ಮೇಲೆ ಮಾಡುವ ಒಂದು ವ್ಯರ್ಥವಾದದ್ದಿದೆ; ದುಷ್ಟರ ಕೆಲಸದ ಪ್ರಕಾರ ಅನುಭವಿಸುವ ನೀತಿವಂತರಿದ್ದಾರೆ; ನೀತಿವಂತರ ಕೆಲಸದ ಪ್ರಕಾರ ಅನುಭವಿಸುವ ದುಷ್ಟರಿ ದ್ದಾರೆ. ಇದೂ ಸಹ ವ್ಯರ್ಥವೆಂದು ನಾನು ಹೇಳಿದೆನು.
- Ecclesiastes 9:1–3 ಪ್ರಸಂಗಿ 9:1–3ನಾನು ಇವೆಲ್ಲವುಗಳ ಮೇಲೆ ಮನಸ್ಸಿಟ್ಟು ಇವೆಲ್ಲವುಗಳಲ್ಲಿ ನಾನು ತೀರ್ಮಾನಿಸಿ ದ್ದೇನಂದರೆ--ನೀತಿವಂತನು ಮತ್ತು ಜ್ಞಾನಿ ಇವರ ಕೆಲಸಗಳು ದೇವರ ಕೈಯಲ್ಲಿವೆ; ಯಾವ ಮನುಷ್ಯನೂ ಅವರ ಮುಂದಿರುವ ಎಲ್ಲವುಗಳನ್ನು, ಅಂದರೆ ಪ್ರೀತಿ ಯನ್ನು ಅಥವಾ ದ್ವೇಷವನ್ನು ತಿಳಿಯಲಾರನು. ಎಲ್ಲವು ಗಳು ಎಲ್ಲರಿಗೂ ಒಂದೇ ಬಗೆಯಾಗಿ ಸಂಭವಿಸುವವು. ನೀತಿವಂತನಿಗೂ ದುಷ್ಟನಿಗೂ ಸಂಗತಿ ಒಳ್ಳೆಯವನಿಗೂ ಶುದ್ಧನಿಗೂ ಅಶುದ್ಧನಿಗೂ ಮತ್ತು ಅರ್ಪಿಸುವವನಿಗೂ ಅರ್ಪಿಸದವನಿಗೂ ಒಂದೇ ಗತಿಯಾಗುವದು. ಒಳ್ಳೆಯ ವನ ಹಾಗೆಯೇ ಪಾಪಿಯೂ ಇರುವನು; ಆಣೆಯಿಡು ವವನಿಗೆ ಹೇಗೋ ಹಾಗೆಯೇ ಆಣೆಗೆ ಭಯಪಡುವ ವನೂ ಇರುವನು. ಸೂರ್ಯನ ಕೆಳಗೆ ಮಾಡುವ ಎಲ್ಲಾ ಸಂಗತಿಗಳಲ್ಲಿಯೂ ಇದೂ ಒಂದು ಕೆಟ್ಟದ್ದು; ಇದಕ್ಕೆಲ್ಲಾ ಒಂದು ಗತಿಯಿದೆ; ಹೌದು, ಮನುಷ್ಯ ಕುಮಾರರ ಹೃದಯಗಳು ಸಹ ಕೆಟ್ಟತನದಿಂದ ತುಂಬಿವೆ; ಅವರು ಜೀವಿಸುವಾಗ ಅವರ ಹೃದಯಗಳಲ್ಲಿ ಹುಚ್ಚು ತನವಿದೆ. ಅನಂತರ ಅವರು ಸಾಯುತ್ತಾರೆ (ಸತ್ತವರ ಬಳಿಗೆ ಹೋಗುತ್ತಾರೆ.)