Job · chapter 27 · verse 14
Job 27:14 in Kannada
ಅವನ ಮಕ್ಕಳು ಹೆಚ್ಚಿದರೆ ಖಡ್ಗಕ್ಕೆ ಗುರಿಯಾಗುವರು; ಅವನ ಸಂತ ತಿಯವರು ರೊಟ್ಟಿಯಿಂದ ತೃಪ್ತಿಹೊಂದರು.
Avana makkalu hechchidare khadgakke guriyaaguvaru; avana santa tiyavaru rottiyinda truptihondaru.
Job 27:14 in English
- King James Version (KJV)
- If his children be multiplied, [it is] for the sword: and his offspring shall not be satisfied with bread.
- World English Bible (WEB)
- If his children are multiplied, it is for the sword. His offspring will not be satisfied with bread.
- American Standard Version (ASV)
- If his children be multiplied, it is for the sword; And his offspring shall not be satisfied with bread.
- Bible in Basic English (BBE)
- If his children are increased, it is for the sword; and his offspring have not enough bread.
- Darby Translation (DBY)
- If his children be multiplied, it is for the sword, and his offspring shall not be satisfied with bread;
- Webster's Bible (WBS)
- If his children are multiplied, [it is] for the sword: and his offspring shall not be satisfied with bread.
- Young's Literal Translation (YLT)
- If his sons multiply — for them [is] a sword. And his offspring [are] not satisfied [with] bread.
Read in context
- 12ಇಗೋ, ನೀವೆಲ್ಲರೂ ದೃಷ್ಟಿಸಿದ್ದೀರಿ; ಯಾಕೆ ಈ ಪ್ರಕಾರ ಕೇವಲ ವ್ಯರ್ಥವಾಗಿ ಹೋಗಿ ದ್ದೀರಿ?
- 13ಇದು ದುಷ್ಟ ಮನುಷ್ಯನಿಗೆ ದೇವರಿಂದ ಬಂದ ಪಾಲಾಗಿದೆ; ಬಲಾತ್ಕಾರಿಗಳು ಸರ್ವ ಶಕ್ತನಿಂದ ಹೊಂದುವ ಬಾಧ್ಯತೆ ಇದೇ.
- 14ಅವನ ಮಕ್ಕಳು ಹೆಚ್ಚಿದರೆ ಖಡ್ಗಕ್ಕೆ ಗುರಿಯಾಗುವರು; ಅವನ ಸಂತ ತಿಯವರು ರೊಟ್ಟಿಯಿಂದ ತೃಪ್ತಿಹೊಂದರು.
- 15ಅವ ನಿಗೆ ಉಳಿದವರು ಮರಣದಲ್ಲಿ ಹೂಣಲ್ಪಡುವರು; ಅವನ ವಿಧವೆಗಳು ಅಳದೆ ಇರುವರು.
- 16ಅವನು ಧೂಳಿನಂತೆ ಬೆಳ್ಳಿಯನ್ನು ಕೂಡಿಸಿಟ್ಟು ಮಣ್ಣಿನಂತೆ ವಸ್ತ್ರಗಳನ್ನು ಸಿದ್ಧಮಾಡಿ ಕೊಂಡಾಗ್ಯೂ
Cross references
- Deuteronomy 28:41 ಧರ್ಮೋಪದೇಶಕಾಂಡ 28:41ಕುಮಾರ ಕುಮಾರ್ತೆಯರನ್ನು ಪಡೆಯುವಿ; ಆದರೆ ಅವರ ಕೂಡ ಸಂತೋಷಿಸು ವದಿಲ್ಲ; ಯಾಕಂದರೆ ಅವರು ಸೆರೆಯಾಗಿ ಹೋಗು ವರು.
- Job 20:10 ಯೋಬನು 20:10ಅವನ ಮಕ್ಕಳು ಬಡವ ರನ್ನು ಮೆಚ್ಚಿಸುತ್ತಾರೆ; ಅವನ ಕೈಗಳು ಅವರ ವಸ್ತುಗ ಳನ್ನು ತಿರುಗಿ ಕೊಡುತ್ತವೆ.
- Luke 23:29 ಲೂಕನು 23:29ಯಾಕಂದರೆ--ಇಗೋ, ಬಂಜೆಯರೂ ಎಂದಿಗೂ ಗರ್ಭಿಣಿಯಾಗದವರೂ ಎಂದಿಗೂ ಮೊಲೆ ಕುಡಿಸದವರೂ ಧನ್ಯರು ಎಂದು ಹೇಳುವ ದಿವಸಗಳು ಬರುತ್ತವೆ.
- Job 21:11–12 ಯೋಬನು 21:11–12ತಮ್ಮ ಚಿಕ್ಕವರನ್ನು ಮಂದೆಯ ಹಾಗೆ ಕಳುಹಿಸು ತ್ತಾರೆ; ಅವರ ಮಕ್ಕಳು ಕುಣಿದಾಡುತ್ತಾರೆ. ದಮ್ಮಡಿ ಯಿಂದಲೂ ಕಿನ್ನರಿಯಿಂದಲೂ ಹಾಡುತ್ತಾರೆ; ಕೊಳಲಿನ ಶಬ್ದಕ್ಕೆ ಸಂತೋಷಿಸುತ್ತಾರೆ.
- Esther 5:11 ಎಸ್ತೇರಳು 5:11ಹಾಮಾನನು ತನ್ನ ಐಶ್ವರ್ಯದ ಘನವನ್ನೂ ತನ್ನ ಮಕ್ಕಳ ಹೆಚ್ಚಳವನ್ನೂ ಅರಸನು ತನ್ನನ್ನು ಯಾವದರಲ್ಲಿ ಹೆಚ್ಚಿಸಿದ್ದಾನೋ ಅರಸನ ಪ್ರಭು ಗಳ ಮೇಲೆಯೂ ಸೇವಕರ ಮೇಲೆಯೂ ತನ್ನನ್ನು ಹೇಗೆ ಎತ್ತಿದ್ದಾನೆಂದೂ ಎಲ್ಲವನ್ನೂ ಅವರಿಗೆ ವಿವರ ವಾಗಿ ಹೇಳಿದನು.
- Job 15:22 ಯೋಬನು 15:22ಕತ್ತಲೆಯೊಳಗಿಂದ ಹಿಂದಿರುಗು ತ್ತೇನೆಂದು ಅವನು ನಂಬುವದಿಲ್ಲ; ಅವನ ಕತ್ತಿಯು ಅವನಿಗಾಗಿ ಕಾದಿದೆ.
- 2 Kings 9:7–8 2 ಅರಸುಗಳು 9:7–8ಪ್ರವಾದಿಗಳಾದ ನನ್ನ ಸೇವಕರ ರಕ್ತ ಕ್ಕೋಸ್ಕರವೂ ಕರ್ತನ ಎಲ್ಲಾ ಸೇವಕರ ರಕ್ತಕ್ಕೋಸ್ಕ ರವೂ ಈಜೆಬೆಲಳಿಗೆ ಮುಯ್ಯಿಗೆ ಮುಯ್ಯಿ ತೀರಿ ಸುವ ಹಾಗೆಯೂ ನೀನು ನಿನ್ನ ಯಜಮಾನ ನಾದ ಅಹಾಬನ ಮನೆಯವರನ್ನು ಸಂಹರಿಸಬೇಕು. ಅಹಾಬನ ಮನೆಯೆಲ್ಲಾ ನಾಶವಾಗಿ ಹೋಗುವದು. ಅಹಾಬನ ಸಂತಾನದ ಗಂಡಸರನ್ನೂ ಇಸ್ರಾಯೇಲಿ ನಲ್ಲಿ ಉಳಿದು ಬಚ್ಚಿಡಲ್ಪಟ್ಟವನನ್ನೂ ನಾನು ಕಡಿದು ಬಿಡುವೆನು.
- Deuteronomy 28:32 ಧರ್ಮೋಪದೇಶಕಾಂಡ 28:32ನಿನ್ನ ಕುಮಾರ ಕುಮಾರ್ತೆಯರು ಬೇರೆ ಜನಕ್ಕೆ ಕೊಡಲ್ಪಟ್ಟಿರಲಾಗಿ ನಿನ್ನ ಕಣ್ಣುಗಳು ಅದನ್ನು ನೋಡಿ ಅವರ ನಿಮಿತ್ತ ಕ್ಷೀಣಿಸುತ್ತಾ ಇರುವಾಗ ನಿನ್ನ ಕೈಯಲ್ಲಿ ಏನೂ ತ್ರಾಣವಿಲ್ಲದೆ ಇರುವದು.
- 1 Samuel 2:5 1 ಸಮುವೇಲನು 2:5ತೃಪ್ತಿಪಟ್ಟವರು ರೊಟ್ಟಿಗೋಸ್ಕರ ಕೂಲಿ ಕೆಲಸಕ್ಕೆ ಹೋಗುತ್ತಾರೆ; ಹಸಿದವರು ತಿಂದು ತೃಪ್ತರಾದರು; ಬಂಜೆಯಾದವಳು ಏಳು ಮಂದಿ ಮಕ್ಕಳನ್ನು ಹೆತ್ತಳು, ಅನೇಕ ಮಂದಿ ಮಕ್ಕಳನ್ನು ಹೆತ್ತವಳು ಬಲಹೀನ ಳಾದಳು.
- Psalm 109:13 ಕೀರ್ತನೆಗಳು 109:13ಅವನ ಸಂತಾನವು ನಿರ್ನಾಮವಾಗಲಿ; ಎರಡನೇ ತಲಾಂತರದಲ್ಲಿ ಅವರ ಹೆಸರು ಅಳಿದು ಹೋಗಲಿ.
- Hosea 9:13–14 ಹೋಶೇಯ 9:13–14ನಾನು ತೂರನ್ನು ನೊಡಿದಂತೆ ಎಫ್ರಾಯಾಮು ರಮ್ಯ ಸ್ಥಳದಲ್ಲಿ ನೆಡಲ್ಪಟ್ಟಿದೆ; ಆದರೆ ಎಫ್ರಾಯಾಮು ಕೊಲ್ಲುವವನಿಗೆ ತನ್ನ ಮಕ್ಕಳನ್ನು ಹೊರಗೆ ತರುವದು. ಓ ಕರ್ತನೇ, ಅವರಿಗೆ ಕೊಡು; ಅವರಿಗೆ ನೀನು ಏನು ಕೊಡುತ್ತೀ? ಗರ್ಭಸ್ರಾವವನ್ನು ಮಾಡು ಮತ್ತು ಬತ್ತಿದ ಸ್ತನಗಳನ್ನು ಅವರಿಗೆ ಕೊಡು.
- 2 Kings 10:6–10 2 ಅರಸುಗಳು 10:6–10ಆಗ ಅವನು ಅವರಿಗೆ ಎರಡನೇ ಸಾರಿ ಪತ್ರವನ್ನು ಬರೆದು--ನೀವು ನನ್ನವರಾಗಿದ್ದು ನನ್ನ ಮಾತು ಕೇಳುವ ವರಾಗಿದ್ದರೆ ನಿಮ್ಮ ಯಜಮಾನನ ಮಕ್ಕಳಾಗಿರುವ ಮನು ಷ್ಯರ ತಲೆಗಳನ್ನು ತಕ್ಕೊಂಡು ನಾಳೆ ಇಷ್ಟು ಹೊತ್ತಿಗೆ ಇಜ್ರೇಲಿಗೆ ನನ್ನ ಬಳಿಗೆ ಬನ್ನಿರಿ ಎಂದು ಹೇಳಿದನು. ಅರಸನ ಮಕ್ಕಳಾದ ಎಪ್ಪತ್ತು ಮಂದಿ ಮಕ್ಕಳು ತಮ್ಮನ್ನು ಪೋಷಿಸುವ ಪಟ್ಟಣದ ಪ್ರಮುಖರ ಬಳಿಯಲ್ಲಿ ಇದ್ದರು. ಈ ಪತ್ರವು ಅವರ ಬಳಿಗೆ ಬಂದಾಗ ಏನಾಯಿತಂದರೆ, ಅವರು ಅರಸನ ಮಕ್ಕಳನ್ನು ಹಿಡಿದು ಎಪ್ಪತ್ತು ಮಂದಿಯನ್ನು ಕೊಂದು ಅವರ ತಲೆಗಳನ್ನು ಪುಟ್ಟಿಗಳಲ್ಲಿಟ್ಟು ಇಜ್ರೇಲಿನಲ್ಲಿದ್ದ ಯೇಹುವಿನ ಬಳಿಗೆ ಕಳುಹಿಸಿದರು. ಆಗ ಆ ಸೇವಕರು ಬಂದು ಅವನಿಗೆಅರಸನ ಮಕ್ಕಳ ತಲೆಗಳನ್ನು ತೆಗೆದುಕೊಂಡು ಬಂದಿ ದ್ದಾರೆಂದು ತಿಳಿಸಿದರು. ಅದಕ್ಕವನು--ಉದಯ ಕಾಲದ ವರೆಗೂ ಅವುಗಳನ್ನು ಹೆಬ್ಬಾಗಿಲಿನ ದ್ವಾರದಲ್ಲಿ ಎರಡು ಕುಪ್ಪೆಗಳಾಗಿ ಹಾಕಿರಿ ಅಂದನು. ಉದಯ ಕಾಲದಲ್ಲಿ ಏನಾಯಿತೆಂದರೆ, ಅವನು ಹೊರಟು ನಿಂತು ಎಲ್ಲಾ ಜನರಿಗೆ ಹೇಳಿದ್ದೇನಂದರೆ -- ನೀವು ನೀತಿವಂತರು; ಇಗೋ, ನಾನು ನನ್ನ ಯಜಮಾನನ ಮೇಲೆ ಒಳಸಂಚು ಮಾಡಿ ಅವನನ್ನು ಕೊಂದುಹಾಕಿದೆನು. ಆದರೆ ಇವರೆಲ್ಲರನ್ನು ಸಂಹರಿಸಿದವರಾರು? ಕರ್ತನು ಅಹಾ ಬನ ಮನೆಯನ್ನು ಕುರಿತು ಹೇಳಿದ ಕರ್ತನ ಮಾತು ಗಳಲ್ಲಿ ಒಂದೂ ವ್ಯರ್ಥವಾಗುವದಿಲ್ಲವೆಂದು ನೀವು ತಿಳಿದುಕೊಳ್ಳಿರಿ. ಕರ್ತನು ತನ್ನ ಸೇವಕನಾದ ಎಲೀಯನ ಮುಖಾಂತರ ಹೇಳಿದ್ದನ್ನು ನೆರವೇರಿಸಿದ್ದಾನೆ ಅಂದನು.