Job · chapter 27 · verse 17
Job 27:17 in Kannada
ಸಿದ್ಧ ಮಾಡಿಕೊಳ್ಳುತ್ತಾನಷ್ಟೇ; ನೀತಿವಂತನು ಉಟ್ಟುಕೊಳ್ಳು ತ್ತಾನೆ; ಬೆಳ್ಳಿಯನ್ನು ನಿರಪರಾಧಿಯು ಪಾಲಿಡುತ್ತಾನೆ.
Siddha maadikolluttaanashte; neetivantanu uttukollu ttaane; belliyannu niraparaadhiyu paaliduttaane.
Job 27:17 in English
- King James Version (KJV)
- He may prepare [it], but the just shall put [it] on, and the innocent shall divide the silver.
- World English Bible (WEB)
- he may prepare it, but the just will put it on, and the innocent will divide the silver.
- American Standard Version (ASV)
- He may prepare it, but the just shall put it on, And the innocent shall divide the silver.
- Bible in Basic English (BBE)
- He may get them ready, but the upright will put them on, and he who is free from sin will take the silver for a heritage.
- Darby Translation (DBY)
- He may prepare it, but the just shall put it on; and the innocent shall divide the silver.
- Webster's Bible (WBS)
- He may prepare [it] , but the just shall put [it] on, and the innocent shall divide the silver.
- Young's Literal Translation (YLT)
- He prepareth — and the righteous putteth [it] on, And the silver the innocent doth apportion.
Read in context
- 15ಅವ ನಿಗೆ ಉಳಿದವರು ಮರಣದಲ್ಲಿ ಹೂಣಲ್ಪಡುವರು; ಅವನ ವಿಧವೆಗಳು ಅಳದೆ ಇರುವರು.
- 16ಅವನು ಧೂಳಿನಂತೆ ಬೆಳ್ಳಿಯನ್ನು ಕೂಡಿಸಿಟ್ಟು ಮಣ್ಣಿನಂತೆ ವಸ್ತ್ರಗಳನ್ನು ಸಿದ್ಧಮಾಡಿ ಕೊಂಡಾಗ್ಯೂ
- 17ಸಿದ್ಧ ಮಾಡಿಕೊಳ್ಳುತ್ತಾನಷ್ಟೇ; ನೀತಿವಂತನು ಉಟ್ಟುಕೊಳ್ಳು ತ್ತಾನೆ; ಬೆಳ್ಳಿಯನ್ನು ನಿರಪರಾಧಿಯು ಪಾಲಿಡುತ್ತಾನೆ.
- 18ಹುಳದ ಹಾಗೆ ಮನೆಯನ್ನೂ ಕಾವಲುಗಾರನು ಮಾಡಿದ್ದರ ಹಾಗೆ ತನ್ನ ಗುಡಿಸಲನ್ನೂ ಕಟ್ಟಿದ್ದಾನೆ.
- 19ಐಶ್ವರ್ಯವಂತನು ಮಲಗುತ್ತಾನೆ; ಕೂಡಿಸಲ್ಪಡು ವದಿಲ್ಲ; ಕಣ್ಣು ತೆರೆದರೆ ಅವನು ಇಲ್ಲ.
Cross references
- Proverbs 13:22 ಜ್ಞಾನೋಕ್ತಿಗಳು 13:22ಒಳ್ಳೆಯವನು ಮೊಮ್ಮಕ್ಕಳಿಗೆ ಆಸ್ತಿಯನ್ನು ಬಿಡುವನು; ಪಾಪಿಯ ಸೊತ್ತು ನೀತಿ ವಂತರಿಗೆ ಇಡಲ್ಪಟ್ಟಿದೆ.
- Ecclesiastes 2:26 ಪ್ರಸಂಗಿ 2:26ದೇವರು ತನ್ನ ದೃಷ್ಟಿಯಲ್ಲಿ ಒಳ್ಳೆಯ ವನಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಆನಂದವನ್ನೂ ದಯಪಾಲಿಸುತ್ತಾನೆ; ದೇವರ ದೃಷ್ಟಿಯಲ್ಲಿ ಒಳ್ಳೆಯವನಿಗೆ ಕೊಡುವದಕ್ಕಾಗಿ ಕೂಡಿಸಿ ಒದಗಿಸು ವಂತೆ ಪಾಪಿಗೆ ಪ್ರಯಾಸವನ್ನು ಕೊಡುತ್ತಾನೆ. ಎಲ್ಲಾ ವ್ಯರ್ಥವೂ ಪ್ರಾಣಕ್ಕೆ ಆಯಾಸಕರವೂ ಆಗಿದೆ.
- Proverbs 28:8 ಜ್ಞಾನೋಕ್ತಿಗಳು 28:8ಬಡ್ಡಿಯಿಂದಲೂ ಅನ್ಯಾಯದ ಲಾಭದಿಂದಲೂ ತನ್ನ ಆಸ್ತಿಯನ್ನು ವೃದ್ಧಿಗೊಳಿಸುವವನು ಬಡವರ ಮೇಲೆ ದಯೆತೋರಿಸುವವನಿಗೆ ಅದನ್ನು ಕೂಡಿಸುವನು.