Job · chapter 27 · verse 18
Job 27:18 in Kannada
ಹುಳದ ಹಾಗೆ ಮನೆಯನ್ನೂ ಕಾವಲುಗಾರನು ಮಾಡಿದ್ದರ ಹಾಗೆ ತನ್ನ ಗುಡಿಸಲನ್ನೂ ಕಟ್ಟಿದ್ದಾನೆ.
Hulada haage maneyannoo kaavalugaaranu maadiddara haage tanna gudisalannoo kattiddaane.
Job 27:18 in English
- King James Version (KJV)
- He buildeth his house as a moth, and as a booth [that] the keeper maketh.
- World English Bible (WEB)
- He builds his house as the moth, as a booth which the watchman makes.
- American Standard Version (ASV)
- He buildeth his house as the moth, And as a booth which the keeper maketh.
- Bible in Basic English (BBE)
- His house has no more strength than a spider's thread, or a watchman's tent.
- Darby Translation (DBY)
- He buildeth his house as the moth, and as a booth that a keeper maketh.
- Webster's Bible (WBS)
- He buildeth his house as a moth, and as a booth [that] the keeper maketh.
- Young's Literal Translation (YLT)
- He hath built as a moth his house, And as a booth a watchman hath made.
Read in context
- 16ಅವನು ಧೂಳಿನಂತೆ ಬೆಳ್ಳಿಯನ್ನು ಕೂಡಿಸಿಟ್ಟು ಮಣ್ಣಿನಂತೆ ವಸ್ತ್ರಗಳನ್ನು ಸಿದ್ಧಮಾಡಿ ಕೊಂಡಾಗ್ಯೂ
- 17ಸಿದ್ಧ ಮಾಡಿಕೊಳ್ಳುತ್ತಾನಷ್ಟೇ; ನೀತಿವಂತನು ಉಟ್ಟುಕೊಳ್ಳು ತ್ತಾನೆ; ಬೆಳ್ಳಿಯನ್ನು ನಿರಪರಾಧಿಯು ಪಾಲಿಡುತ್ತಾನೆ.
- 18ಹುಳದ ಹಾಗೆ ಮನೆಯನ್ನೂ ಕಾವಲುಗಾರನು ಮಾಡಿದ್ದರ ಹಾಗೆ ತನ್ನ ಗುಡಿಸಲನ್ನೂ ಕಟ್ಟಿದ್ದಾನೆ.
- 19ಐಶ್ವರ್ಯವಂತನು ಮಲಗುತ್ತಾನೆ; ಕೂಡಿಸಲ್ಪಡು ವದಿಲ್ಲ; ಕಣ್ಣು ತೆರೆದರೆ ಅವನು ಇಲ್ಲ.
- 20ದಿಗಿಲು ಗಳು ನೀರಿನಂತೆ ಅವನನ್ನು ಹಿಡಿಯುತ್ತವೆ. ರಾತ್ರಿ ಯಲ್ಲಿ ಬಿರುಗಾಳಿ ಅವನನ್ನು ಸುಲುಕೊಳ್ಳುತ್ತದೆ.
Cross references
- Job 8:14–15 ಯೋಬನು 8:14–15ಅವನ ನಿರೀಕ್ಷೆಯು ಕತ್ತರಿಸಲ್ಪಡುತ್ತದೆ; ಅವನ ಭರವಸವು ಜೇಡರ ಹುಳದ ಮನೆಯೇ. ಅವನು ತನ್ನ ಮನೆಗೆ ಆತುಕೊಂಡರೆ ಅದು ನಿಲ್ಲದು; ಅದನ್ನು ಬಿಗಿ ಹಿಡಿದರೆ ಅದು ತಡೆಯಲಾರದು.
- Isaiah 1:8 ಯೆಶಾಯ 1:8ಚೀಯೋನ್ ಕುಮಾರಿಯು ದ್ರಾಕ್ಷೇತೋಟ ದಲ್ಲಿರುವ ಗುಡಿಸಲಿನ ಹಾಗೆಯೂ ಸೌತೆಯ ತೋಟ ದಲ್ಲಿರುವ ಮನೆಯ ಹಾಗೆಯೂ ಮುತ್ತಿಗೆ ಹಾಕಲಟ್ಟಿರುವ ಪಟ್ಟಣದ ಹಾಗೆಯೂ ಬಿಡಲ್ಪಟ್ಟಿದ್ದಾಳೆ.
- Isaiah 51:8 ಯೆಶಾಯ 51:8ನುಸಿಯು ಬಟ್ಟೆಯನ್ನು ತಿನ್ನುವಂತೆ ಅವರನ್ನು ತಿಂದುಬಿಡುವದು ಮತ್ತು ಹುಳವು ಅವರನ್ನು ಉಣ್ಣೆ ಯಂತೆ ತಿನ್ನುವದು; ಆದರೆ ನನ್ನ ನೀತಿಯು ಶಾಶ್ವತವಾಗಿ ರುವದು ಮತ್ತು ನನ್ನ ರಕ್ಷಣೆಯು ತಲತಲಾಂತರ ಗಳಿಗೂ ಇರುವದು.
- Isaiah 38:12 ಯೆಶಾಯ 38:12ನನ್ನ ಆಯುಷ್ಯ ಮುಗಿಯಿತು ಮತ್ತು ಕುರುಬನ ಗುಡಾರದಂತೆ ನನ್ನಿಂದ ತೆಗೆದುಹಾಕಲ್ಪಟ್ಟಿದೆ; ಆತನು ನನ್ನ ಆಯುಷ್ಯದ ಹಾಸನ್ನು ಕತ್ತರಿಸಿದ್ದರಿಂದ ನೇಯಿಗೆಯವನಂತೆ ನನ್ನ ಜೀವಮಾನವನ್ನು ಸುತ್ತಿಬಿಟ್ಟಿದ್ದೇನೆ; ಬೆಳಗಿನಿಂದ ರಾತ್ರಿಯೊಳಗೇ ನನ್ನನ್ನು ಕೊನೆಗಾಣಿಸುತ್ತೀ.
- Lamentations 2:6 ಪ್ರಲಾಪಗಳು 2:6ಆತನು ತನ್ನ ಗುಡಾರವನ್ನು ತೋಟದಂತೆ ಬಲಾತ್ಕಾರವಾಗಿ ತೆಗೆದುಹಾಕಿದ್ದಾನೆ. ಆತನು ತನ್ನ ಸಭಾಸ್ಥಾನಗಳನ್ನು ನಾಶಮಾಡಿದ್ದಾನೆ; ಕರ್ತನು ಚೀಯೋನಿನಲ್ಲಿ ಪವಿತ್ರ ಹಬ್ಬಗಳನ್ನೂ ಸಬ್ಬತ್ತನ್ನೂ ಮರೆತುಬಿಡುವಂತೆ ಮಾಡಿದ್ದಾನೆ, ತನ್ನ ಕೋಪದ ಉರಿಯಲ್ಲಿ ಅರಸನನ್ನೂ ಯಾಜಕನನ್ನೂ ತುಚ್ಛೀಕರಿ ಸಿದ್ದಾನೆ.