Job · chapter 27 · verse 19
Job 27:19 in Kannada
ಐಶ್ವರ್ಯವಂತನು ಮಲಗುತ್ತಾನೆ; ಕೂಡಿಸಲ್ಪಡು ವದಿಲ್ಲ; ಕಣ್ಣು ತೆರೆದರೆ ಅವನು ಇಲ್ಲ.
Aishvaryavantanu malaguttaane; koodisalpadu vadilla; kannu teredare avanu illa.
Job 27:19 in English
- King James Version (KJV)
- The rich man shall lie down, but he shall not be gathered: he openeth his eyes, and he [is] not.
- World English Bible (WEB)
- He lies down rich, but he will not do so again. He opens his eyes, and he is not.
- American Standard Version (ASV)
- He lieth down rich, but he shall not be gathered [to his fathers]; He openeth his eyes, and he is not.
- Bible in Basic English (BBE)
- He goes to rest full of wealth, but does so for the last time: on opening his eyes, he sees it there no longer.
- Darby Translation (DBY)
- He lieth down rich, but will do so no more; he openeth his eyes, and he is not.
- Webster's Bible (WBS)
- The rich man shall lie down, but he shall not be gathered: he openeth his eyes, and he [is] not.
- Young's Literal Translation (YLT)
- Rich he lieth down, and he is not gathered, His eyes he hath opened, and he is not.
Read in context
- 17ಸಿದ್ಧ ಮಾಡಿಕೊಳ್ಳುತ್ತಾನಷ್ಟೇ; ನೀತಿವಂತನು ಉಟ್ಟುಕೊಳ್ಳು ತ್ತಾನೆ; ಬೆಳ್ಳಿಯನ್ನು ನಿರಪರಾಧಿಯು ಪಾಲಿಡುತ್ತಾನೆ.
- 18ಹುಳದ ಹಾಗೆ ಮನೆಯನ್ನೂ ಕಾವಲುಗಾರನು ಮಾಡಿದ್ದರ ಹಾಗೆ ತನ್ನ ಗುಡಿಸಲನ್ನೂ ಕಟ್ಟಿದ್ದಾನೆ.
- 19ಐಶ್ವರ್ಯವಂತನು ಮಲಗುತ್ತಾನೆ; ಕೂಡಿಸಲ್ಪಡು ವದಿಲ್ಲ; ಕಣ್ಣು ತೆರೆದರೆ ಅವನು ಇಲ್ಲ.
- 20ದಿಗಿಲು ಗಳು ನೀರಿನಂತೆ ಅವನನ್ನು ಹಿಡಿಯುತ್ತವೆ. ರಾತ್ರಿ ಯಲ್ಲಿ ಬಿರುಗಾಳಿ ಅವನನ್ನು ಸುಲುಕೊಳ್ಳುತ್ತದೆ.
- 21ಮೂಡಣಗಾಳಿ ಅವನನ್ನು ಎತ್ತಿಕೊಂಡು ಹೋಗು ತ್ತದೆ; ಅವನು ಹೋಗಿಬಿಡುತ್ತಾನೆ; ಬಿರುಗಾಳಿ ಅವನನ್ನು ಅವನ ಸ್ಥಳದಿಂದ ಹಾರಿಸಿ ಬಿಡುತ್ತದೆ.
Cross references
- Job 24:24 ಯೋಬನು 24:24ಸ್ವಲ್ಪಕಾಲ ಅವರು ಉನ್ನತವಾಗಿದ್ದು ಇಲ್ಲದೆ ಹೋಗುತ್ತಾರೆ; ಅವರು ಕುಗ್ಗಿ ಹೋಗುತ್ತಾರೆ; ಎಲ್ಲರ ಹಾಗೆ ಅವರು ಮಾರ್ಗದಿಂದ ತೆಗೆದುಹಾಕಲ್ಪಡುತ್ತಾರೆ; ಅವರು ತೆನೆಗಳ ತಲೆಯಂತೆ ಕೊಯ್ಯಲ್ಪಡುತ್ತಾರೆ.ಈಗ ಹೀಗೆ ಇಲ್ಲದಿದ್ದರೆ ಯಾವನು ನನ್ನನ್ನು ಸುಳ್ಳುಗಾರನನ್ನಾಗಿ ಮಾಡಿ ನನ್ನ ನುಡಿಯನ್ನು ವ್ಯರ್ಥ ಮಾಡುವನು?
- Psalm 58:9 ಕೀರ್ತನೆಗಳು 58:9ನಿಮ್ಮ ಗಡಿಗೆಗಳಿಗೆ ಮುಳ್ಳಿನಕಾವು ತಾಗುವದಕ್ಕಿಂತ ಮುಂಚೆ ಅದು ಹಸಿ ಇರುವಾಗಲೇ ದೇವರು ಕೋಪದಿಂದ ಬಿರುಗಾಳಿಯಿಂ ದಲೋ ಎಂಬಂತೆ ಅವರನ್ನು ಹಾರಿಸಿಬಿಡುವನು.
- Psalm 73:19–20 ಕೀರ್ತನೆಗಳು 73:19–20ಕ್ಷಣಮಾತ್ರದಲ್ಲಿ ಹೀಗೆ ನಾಶನಕ್ಕೆ ಅವರನ್ನು ಬರಮಾಡಿದಿ. ಅವರು ದಿಗಿಲುಗಳಿಂದ ಸಂಪೂರ್ಣವಾಗಿ ನಾಶವಾಗಿದ್ದಾರೆ. ಎಚ್ಚತ್ತ ಮೇಲೆ ಕನಸು ಹೇಗೋ ಹಾಗೆಯೇ ಓ ಕರ್ತನೇ, ನೀನು ಎಚ್ಚರವಾದಾಗ ಅವರ ರೂಪವನ್ನು ತಿರಸ್ಕರಿಸುವಿ.
- Jeremiah 8:2 ಯೆರೆಮೀಯ 8:2ಅವರು ಪ್ರೀತಿಸಿ ಸೇವಿಸಿ ಹಿಂಬಾಲಿಸಿ ಹುಡುಕಿ ಆರಾಧಿಸಿದ ಸೂರ್ಯ ಚಂದ್ರ ಸಮಸ್ತ ಆಕಾಶ ಸೈನ್ಯದ ಮುಂದೆ ಅವುಗಳನ್ನು ಚೆಲ್ಲುವರು; ಅವು ಕೂಡಿಸಲ್ಪಡವು, ಹೂಣಿಡಲ್ಪಡವು, ಅವು ಭೂಮಿಯ ಮೇಲೆ ಗೊಬ್ಬರವಾಗುವವು.
- Job 21:30 ಯೋಬನು 21:30ಆಪತ್ತಿನ ದಿವಸಕ್ಕೆ ಕೆಟ್ಟ ವನು ಇರಿಸಲ್ಪಟ್ಟಿದ್ದಾನೆ. ಉಗ್ರದ ದಿವಸಕ್ಕೆ ಹೊರಗೆ ತರಲ್ಪಡುವನು.
- Job 14:10 ಯೋಬನು 14:10ಆದರೆ ಮನುಷ್ಯನು ಸತ್ತು ಕ್ಷಯಿಸಿ ಹೋಗುತ್ತಾನೆ; ಮನುಷ್ಯನು ಪ್ರಾಣ ಬಿಟ್ಟ ಬಳಿಕ ಅವನೆಲ್ಲಿರುವನು?
- Job 14:12–15 ಯೋಬನು 14:12–15ಏಳುವದೇ ಇಲ್ಲ; ಆಕಾಶಗಳು ಇಲ್ಲದೆ ಹೋಗುವ ವರೆಗೆ ಅವರು ಎಚ್ಚರಗೊಳ್ಳುವದಿಲ್ಲ. ನಿದ್ರೆಯಿಂದ ಎಬ್ಬಿಸಲ್ಪಡುವದೂ ಇಲ್ಲ. ನೀನು ನನ್ನನ್ನು ಸಮಾಧಿಯಲ್ಲಿ ಮರೆಮಾಡಿ, ನಿನ್ನ ಕೋಪವು ತಿರುಗುವ ವರೆಗೂ ನನ್ನನ್ನು ಅಡಗಿಸಿ ನನಗೆ ನೇಮಕವಾದ ಸಮಯವನ್ನು ನೇಮಿಸಿ ನನ್ನನ್ನು ಜ್ಞಾಪಕಮಾಡಿಕೊಂಡರೆ ಲೇಸು. ಮನುಷ್ಯನು ಸತ್ತರೆ ಅವನು ತಿರುಗಿ ಬದುಕುವನೋ? ನನಗೆ ನೇಮಕ ಮಾಡಿದ ಸಮಯದ ದಿನಗಳೆಲ್ಲಾ ನನಗೆ ಬದಲು ಬರುವ ವರೆಗೆ ನಾನು ಕಾದುಕೊಂಡಿರುವೆನು. ನೀನು ಕರೆಯುವಿ, ನಾನು ನಿನಗೆ ಉತ್ತರಕೊಡುವೆನು; ನಿನ್ನ ಕೈಕೆಲಸವನ್ನು ಬಯಸುವಿ.
- Job 7:8 ಯೋಬನು 7:8ನನ್ನನ್ನು ನೋಡು ವವನ ಕಣ್ಣು ನನ್ನನ್ನು ಇನ್ನು ಮೇಲೆ ನೋಡದು; ನಿನ್ನ ಕಣ್ಣುಗಳು ನನ್ನ ಮೇಲಿವೆ ನಾನು ಮಾತ್ರ ಇರು ವದಿಲ್ಲ.
- Matthew 3:12 ಮತ್ತಾಯನು 3:12ಒನೆಯುವ ಮೊರವನ್ನು ಆತನು ತನ್ನ ಕೈಯಲ್ಲಿ ಹಿಡಿದಿದ್ದಾನೆ; ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ತನ್ನ ಗೋಧಿಯನ್ನು ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಟ್ಟುಬಿಡುವನು ಎಂದು ಹೇಳಿದನು.
- Job 30:23 ಯೋಬನು 30:23ಮರಣಕ್ಕೂ ಎಲ್ಲಾ ಜೀವಿಗಳ ನೇಮಕವಾದ ಮನೆಗೂ ನನ್ನನ್ನು ತಿರುಗಿಸುವಿ ಎಂದು ತಿಳಿದಿದ್ದೇನೆ.
- Job 20:7–9 ಯೋಬನು 20:7–9ತನ್ನ ಅಮೇಧ್ಯದ ಹಾಗೆ ನಿತ್ಯವಾಗಿ ನಾಶವಾಗುವನು; ಅವನನ್ನು ನೋಡಿದ ವರು-- ಅವನು ಎಲ್ಲಿ ಅನ್ನುವರು. ಕನಸಿನ ಹಾಗೆ ಅವನು ಕಾಣದೆ ಹಾರಿಹೋಗುವನು; ರಾತ್ರಿಯ ದರ್ಶನದ ಹಾಗೆ ಓಡಿಸಲ್ಪಡುವನು. ಅವನನ್ನು ನೋಡಿದ ಕಣ್ಣು ಇನ್ನು ನೋಡದು; ಅವನ ಸ್ಥಳವನ್ನು ಇನ್ನು ಅವನನ್ನು ಕಾಣದು.
- Job 21:23–26 ಯೋಬನು 21:23–26ಎಲ್ಲಾ ಶಾಂತವಾಗಿಯೂ ಸುಖವಾಗಿಯೂ ಇರು ವಾಗಲೇ ಒಬ್ಬನು ತನ್ನ ಬಲ ಸಂಪೂರ್ಣತ್ವದಲ್ಲಿ ಸಾಯುತ್ತಾನೆ. ಅವನ ತೊಟ್ಟಿಗಳು ಹಾಲು ತುಂಬಿ ಯವೆ, ಅವನ ಎಲುಬುಗಳು ಮಜ್ಜೆಯಿಂದ ಹಸಿ ಯಾಗಿವೆ. ಮತ್ತೊಬ್ಬನು ಕಹಿಯಾದ ಪ್ರಾಣದಿಂದ ಸಾಯುತ್ತಾನೆ; ಅವನು ಸಂತೋಷದಲ್ಲಿ ಏನೂ ಉಣ್ಣು ವದಿಲ್ಲ. ಧೂಳಿನಲ್ಲಿ ಮಲಗುತ್ತಾರೆ; ಹುಳಗಳು ಅವರನ್ನು ಅಡಗಿಸುತ್ತವೆ.