Job · chapter 27 · verse 2
Job 27:2 in Kannada
ನನ್ನ ನ್ಯಾಯವನ್ನು ತೊಲಗಿಸಿದ ದೇವರ ಜೀವದೊಂದಿಗೆ ನನ್ನ ಜೀವವನ್ನು ಕಹಿಮಾಡಿದ ಸರ್ವಶಕ್ತನ ಜೀವದೊಂದಿಗೆ
Nanna nyaayavannu tolagisida devara jeevadondige nanna jeevavannu kahimaadida sarvashaktana jeevadondige
Job 27:2 in English
- King James Version (KJV)
- [As] God liveth, [who] hath taken away my judgment; and the Almighty, [who] hath vexed my soul;
- World English Bible (WEB)
- “As God lives, who has taken away my right, the Almighty, who has made my soul bitter
- American Standard Version (ASV)
- As God liveth, who hath taken away my right, And the Almighty, who hath vexed my soul
- Bible in Basic English (BBE)
- By the life of God, who has taken away my right; and of the Ruler of all, who has made my soul bitter;
- Darby Translation (DBY)
- [As] God liveth, who hath taken away my right, and the Almighty, who hath embittered my soul,
- Webster's Bible (WBS)
- [As] God liveth, [who] hath taken away my judgment; and the Almighty [who] hath afflicted my soul;
- Young's Literal Translation (YLT)
- God liveth! He turned aside my judgment, And the Mighty — He made my soul bitter.
Read in context
- 1ಯೋಬನು ಇನ್ನೂ ತನ್ನ ಸಾಮತಿ ಎತ್ತಿ ಹೇಳಿದ್ದೇನಂದರೆ--
- 2ನನ್ನ ನ್ಯಾಯವನ್ನು ತೊಲಗಿಸಿದ ದೇವರ ಜೀವದೊಂದಿಗೆ ನನ್ನ ಜೀವವನ್ನು ಕಹಿಮಾಡಿದ ಸರ್ವಶಕ್ತನ ಜೀವದೊಂದಿಗೆ
- 3ನನ್ನ ಶ್ವಾಸವು ನನ್ನಲ್ಲಿಯೂ ದೇವರ ಆತ್ಮವು ನನ್ನ ಮೂಗಿ ನಲ್ಲಿಯೂ ಇರುವ ಸರ್ವಕಾಲದ ವರೆಗೂ
- 4ನನ್ನ ತುಟಿಗಳು ದುಷ್ಟತ್ವವನ್ನು ಮಾತನಾಡವು; ನನ್ನ ನಾಲಿಗೆ ಮೋಸ ನುಡಿಯದು.
Cross references
- Job 34:5 ಯೋಬನು 34:5ಯೋಬನು--ನಾನು ನೀತಿವಂತನಾಗಿದ್ದೇನೆ, ದೇವರು ನನ್ನ ನ್ಯಾಯತೀ ರ್ಪನ್ನು ತೆಗೆದುಬಿಟ್ಟನು.
- Numbers 14:21 ಅರಣ್ಯಕಾಂಡ 14:21ಆದಾಗ್ಯೂ ನನ್ನ ಜೀವದಾಣೆ, ಭೂಮಿಯೆಲ್ಲಾ ಕರ್ತನ ಮಹಿಮೆಯಿಂದ ತುಂಬಿರುವದು.
- 2 Kings 4:27 2 ಅರಸುಗಳು 4:27ಅವಳು--ಕ್ಷೇಮವು ಅಂದಳು. ಅವಳು ಬೆಟ್ಟದ ಮೇಲಿದ್ದ, ದೇವರ ಮನು ಷ್ಯನ ಬಳಿಗೆ ಬಂದು ಅವನ ಪಾದಗಳನ್ನು ಹಿಡಿದಳು. ಆದರೆ ಅವಳನ್ನು ತಳ್ಳಲು ಗೇಹಜಿಯು ಹತ್ತಿರ ಬಂದ ದರಿಂದ ದೇವರ ಮನುಷ್ಯನು--ಅವಳನ್ನು ಬಿಡು; ಅವಳ ಹೃದಯದಲ್ಲಿ ದುಃಖವಿದೆ; ಕರ್ತನು ಅದನ್ನು ನನಗೆ ತಿಳಿಸದೆ ಮರೆಮಾಡಿದ್ದಾನೆ ಅಂದನು.
- 2 Samuel 2:27 2 ಸಮುವೇಲನು 2:27ಅದಕ್ಕೆ ಯೋವಾಬನು--ದೇವರ ಜೀವದಾಣೆ, ಉದಯದಲ್ಲಿ ನೀನು ಮಾತನಾಡದೆ ಹೋದರೆ ನಿಶ್ಚಯ ವಾಗಿ ಜನರಲ್ಲಿ ಪ್ರತಿ ಮನುಷ್ಯನು ತನ್ನ ಸಹೋ ದರನ ಹಿಂದಿನಿಂದ ತಿರುಗಿ ಹೋಗುತ್ತಿದ್ದನು ಅಂದನು.
- Isaiah 40:27 ಯೆಶಾಯ 40:27ನನ್ನ ಮಾರ್ಗವು ಕರ್ತನಿಗೆ ಮರೆಯಾಗಿದೆ ಮತ್ತು ನನ್ನ ನ್ಯಾಯವು ನನ್ನ ದೇವರಿಂದ ದಾಟಿ ಹೋಯಿ ತಲ್ಲಾ! ಎಂದು ಯಾಕೋಬೇ ಯಾಕೆ ಹೇಳುತ್ತಿ? ಇಸ್ರಾಯೇಲೇ ಯಾಕೆ ಮಾತಾಡುತ್ತಿ?
- Ruth 1:20–21 ರೂತಳು 1:20–21ಆಗ ಆಕೆಯು ಅವರಿಗೆ ನನ್ನನ್ನು ನೊವೊಮಿ ಎಂದು ಕರೆಯಬೇಡಿರಿ; ಮಾರಾ ಎಂದು ಕರೆಯಿರಿ; ಯಾಕಂದರೆ ಸರ್ವಶಕ್ತನು ನನ್ನನ್ನು ಬಹು ದುಃಖದಲ್ಲಿ ನಡಿಸಿದನು. ನಾನು ಸಮೃದ್ಧಿ ಯಾಗಿ ಹೊರಟು ಹೋದೆನು; ಕರ್ತನು ನನ್ನನ್ನು ಏನೂ ಇಲ್ಲದೆ ತಿರಿಗಿ ಮನೆಗೆ ಬರಮಾಡಿದ್ದಾನೆ. ಕರ್ತನು ನನಗೆ ವಿರೋಧವಾಗಿ ಸಾಕ್ಷಿಕೊಟ್ಟು, ಸರ್ವಶಕ್ತನು ನನ್ನನ್ನು ಬಾಧಿಸಿದ್ದಾನೆ. ಆದದರಿಂದ ನೀವು ನನ್ನನ್ನು ನೊವೊಮಿ ಎಂದು ಕರೆಯುವದೇನು ಅಂದಳು.ಹೀಗೆ ನೊವೊಮಿ ಮೋವಾಬ್ ದೇಶಸ್ಥಳಾದ ರೂತೆಂಬ ತನ್ನ ಸೊಸೆಯ ಸಂಗಡ ಮೋವಾಬ್ ದೇಶ ದಿಂದ ತಿರಿಗಿ ಬಂದಳು. ಇದಲ್ಲದೆ ಅವರು ಜವೆ ಗೋಧಿಯ ಸುಗ್ಗಿಯ ಕಾಲ ಪ್ರಾರಂಭಿಸಿದಾಗ ಬೇತ್ಲೆಹೇಮಿಗೆ ಬಂದರು.
- 1 Samuel 14:45 1 ಸಮುವೇಲನು 14:45ಆದರೆ ಜನರು ಸೌಲನಿಗೆ--ಇಸ್ರಾಯೇಲಿನಲ್ಲಿ ಈ ದೊಡ್ಡ ರಕ್ಷಣೆ ಯನ್ನುಂಟು ಮಾಡಿದ ಯೋನಾತಾನನು ಸಾಯ ಬಹುದೋ? ಅದು ಎಂದಿಗೂ ಆಗದು; ಅವನು ಇಂದು ಕರ್ತನ ಸಹಾಯದ ಮೂಲಕ ಕಾರ್ಯವನ್ನು ನಡಿಸಿದ್ದರಿಂದ ಕರ್ತನ ಆಣೆ, ಅವನ ತಲೆಯಲ್ಲಿರುವ ಒಂದು ಕೂದಲಾದರೂ ನೆಲದ ಮೇಲೆ ಬೀಳಬಾರದು ಅಂದರು. ಜನರು ಯೋನಾತಾನನನ್ನು ಸಾಯದ ಹಾಗೆ ಬಿಡಿಸಿಕೊಂಡರು.
- 1 Samuel 25:34 1 ಸಮುವೇಲನು 25:34ನಿನಗೆ ಕೇಡು ಮಾಡದ ಹಾಗೆ ನನಗೆ ಆಟಂಕ ಮಾಡಿದ ಇಸ್ರಾ ಯೇಲಿನ ದೇವರಾದ ಕರ್ತನ ಜೀವದಾಣೆ, ನೀನು ಬೇಗನೆ ಬಂದು ನನ್ನನ್ನು ಎದುರುಗೊಳ್ಳದೆ ಹೋಗಿದ್ದರೆ ಉದಯವಾಗುವಷ್ಟರಲ್ಲಿ ನಾಬಾಲನಿಗೆ ಒಬ್ಬನಾದರೂ ಉಳಿಯುತ್ತಿರಲಿಲ್ಲ ಅಂದನು.
- 1 Samuel 14:39 1 ಸಮುವೇಲನು 14:39ನನ್ನ ಕುಮಾರನಾದ ಯೋನಾತಾನ ನಿಂದಾದರೂ ಉಂಟಾಗಿದ್ದರೆ ಅವನು ಸಾಯಲೇ ಸಾಯುವನೆಂದು ಇಸ್ರಾಯೇಲನ್ನು ರಕ್ಷಿಸುವ ಕರ್ತನ ಮೇಲೆ ಆಣೆ ಇಟ್ಟು ಹೇಳುತ್ತೇನೆ ಅಂದನು. ಆದರೆ ಸಕಲ ಜನರಲ್ಲಿ ಒಬ್ಬನಾದರೂ ಅವನಿಗೆ ಪ್ರತ್ಯುತ್ತರ ಕೊಡಲಿಲ್ಲ.
- Job 10:3 ಯೋಬನು 10:3ನೀನು ಬಲಾತ್ಕಾರ ಮಾಡುವದೂ ನಿನ್ನ ಕೈಕೆಲಸವನ್ನು ಅಲಕ್ಷ್ಯಮಾಡುವದೂ ದುಷ್ಟರ ಆಲೋ ಚನೆಯ ಮೇಲೆ ಪ್ರಕಾಶಿಸುವದೂ ನಿನಗೆ ಒಳ್ಳೆಯದೆ ನಿಸುತ್ತದೆಯೋ?
- Jeremiah 5:2 ಯೆರೆಮೀಯ 5:2ಅವರು--ಕರ್ತನು ಜೀವಿಸುತ್ತಾನೆಂದು ಹೇಳಿದರೂ ನಿಶ್ಚಯವಾಗಿ ಸುಳ್ಳಾಗಿಯೇ ಅವರು ಆಣೆ ಇಡುತ್ತಾರೆ.
- Jeremiah 4:2 ಯೆರೆಮೀಯ 4:2ನೀನು ಸತ್ಯದಿಂದಲೂ ನ್ಯಾಯದಿಂದಲೂ ನೀತಿ ಯಿಂದಲೂ ಕರ್ತನ ಜೀವದಾಣೆ ಎಂದು ಪ್ರಮಾಣಮಾಡುವಿ; ಆಗ ಜನಾಂಗಗಳು ಆತನಲ್ಲಿ ಆಶೀರ್ವದಿಸಿ ಕೊಳ್ಳುವವು; ಮತ್ತು ಆತನಲ್ಲಿ ಹೊಗಳಿಕೊಳ್ಳುವವು.