Job · chapter 27 · verse 20
Job 27:20 in Kannada
ದಿಗಿಲು ಗಳು ನೀರಿನಂತೆ ಅವನನ್ನು ಹಿಡಿಯುತ್ತವೆ. ರಾತ್ರಿ ಯಲ್ಲಿ ಬಿರುಗಾಳಿ ಅವನನ್ನು ಸುಲುಕೊಳ್ಳುತ್ತದೆ.
Digilu galu neerinante avanannu hidiyuttave. Raatri yalli birugaali avanannu sulukolluttade.
Job 27:20 in English
- King James Version (KJV)
- Terrors take hold on him as waters, a tempest stealeth him away in the night.
- World English Bible (WEB)
- Terrors overtake him like waters. A storm steals him away in the night.
- American Standard Version (ASV)
- Terrors overtake him like waters; A tempest stealeth him away in the night.
- Bible in Basic English (BBE)
- Fears overtake him like rushing waters; in the night the storm-wind takes him away.
- Darby Translation (DBY)
- Terrors overtake him like waters; a whirlwind stealeth him away in the night.
- Webster's Bible (WBS)
- Terrors take hold on him as waters, a tempest stealeth him away in the night.
- Young's Literal Translation (YLT)
- Overtake him as waters do terrors, By night stolen him away hath a whirlwind.
Read in context
- 18ಹುಳದ ಹಾಗೆ ಮನೆಯನ್ನೂ ಕಾವಲುಗಾರನು ಮಾಡಿದ್ದರ ಹಾಗೆ ತನ್ನ ಗುಡಿಸಲನ್ನೂ ಕಟ್ಟಿದ್ದಾನೆ.
- 19ಐಶ್ವರ್ಯವಂತನು ಮಲಗುತ್ತಾನೆ; ಕೂಡಿಸಲ್ಪಡು ವದಿಲ್ಲ; ಕಣ್ಣು ತೆರೆದರೆ ಅವನು ಇಲ್ಲ.
- 20ದಿಗಿಲು ಗಳು ನೀರಿನಂತೆ ಅವನನ್ನು ಹಿಡಿಯುತ್ತವೆ. ರಾತ್ರಿ ಯಲ್ಲಿ ಬಿರುಗಾಳಿ ಅವನನ್ನು ಸುಲುಕೊಳ್ಳುತ್ತದೆ.
- 21ಮೂಡಣಗಾಳಿ ಅವನನ್ನು ಎತ್ತಿಕೊಂಡು ಹೋಗು ತ್ತದೆ; ಅವನು ಹೋಗಿಬಿಡುತ್ತಾನೆ; ಬಿರುಗಾಳಿ ಅವನನ್ನು ಅವನ ಸ್ಥಳದಿಂದ ಹಾರಿಸಿ ಬಿಡುತ್ತದೆ.
- 22ಆತನು ಕರುಣೆ ಇಲ್ಲದೆ ಅವನ ಮೇಲೆ ಹಾಕು ತ್ತಾನೆ. ಆತನ ಕೈಯಲ್ಲಿಂದ ಅವನು ಓಡಿಯೇ ಓಡುತ್ತಾನೆ.ಜನರು ಅವನ ಕಡೆಗೆ ಚಪ್ಪಾಳೆ ತಟ್ಟುತ್ತಾರೆ. ಅವನ ಸ್ಥಳದೊಳಗಿಂದ ಅವನನ್ನು ಛೇ ಎಂದು ಹೊರಡಿಸುತ್ತಾರೆ.
Cross references
- Job 15:21 ಯೋಬನು 15:21ಭಯಂಕರವಾದ ಶಬ್ದ ಅವನ ಕಿವಿಗಳಲ್ಲಿ ಅದೆ; ವೃದ್ಧಿಯಲ್ಲಿರುವಾಗ ಹಾಳುಮಾಡುವವನು ಅವನ ಮೇಲೆ ಬರುತ್ತಾನೆ.
- Job 18:11 ಯೋಬನು 18:11ಸುತ್ತಲೂ ದಿಗಿಲುಗಳು ಅವನನ್ನು ಹೆದರಿಸಿ ಅವನ ಕಾಲುಗಳನ್ನು ಎಬ್ಬಿಸುತ್ತವೆ.
- 2 Kings 19:35 2 ಅರಸುಗಳು 19:35ಅದೇ ರಾತ್ರಿಯಲ್ಲಿ ಏನಾಯಿತಂದರೆ, ಕರ್ತನ ದೂತನು ಹೊರಟು ಅಶ್ಶೂರಿನ ದಂಡಿನಲ್ಲಿ ಒಂದು ಲಕ್ಷ ಎಂಭತ್ತೈದು ಸಾವಿರ ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ ಇಗೋ, ಅವರೆಲ್ಲರೂ ಸತ್ತು ಹೆಣಗಳಾಗಿದ್ದರು.
- Exodus 12:29 ವಿಮೋಚನಕಾಂಡ 12:29ಮಧ್ಯರಾತ್ರಿಯಲ್ಲಿ ನಡೆದದ್ದೇನಂದರೆ, ಸಿಂಹಾ ಸನದ ಮೇಲೆ ಕೂತುಕೊಂಡ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನ ವರೆಗೂ ಅಂದರೆ ಐಗುಪ್ತದೇಶ ದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವನ್ನೂ ಕರ್ತನು ಸಂಹರಿಸಿದನು.
- Job 21:18 ಯೋಬನು 21:18ಅವರು ಗಾಳಿಯ ಮುಂದೆ ಇರುವ ಹುಲ್ಲಿನ ಹಾಗೆಯೂ ಬಿರುಗಾಳಿಯು ಬಡ ಕೊಂಡು ಹೋಗುವ ಹೊಟ್ಟಿನ ಹಾಗೆಯೂ ಇದ್ದಾರೆ.
- Job 20:23 ಯೋಬನು 20:23ಏನಾಗುವದಂದರೆ ಅವನ ಹೊಟ್ಟೆಯನ್ನು ತುಂಬು ವದಕ್ಕಿರುವಾಗ ದೇವರು ತನ್ನ ಕೋಪದ ಉರಿಯನ್ನು ಅವನ ಮೇಲೆ ಕಳುಹಿಸುವನು; ಅವನ ಆಹಾರಕ್ಕಾಗಿ ಅವನ ಮೇಲೆ ಸುರಿಸುವನು.
- Psalm 18:4 ಕೀರ್ತನೆಗಳು 18:4ಮರಣದ ದುಃಖಗಳು ನನ್ನನ್ನು ಆವರಿಸಿಕೊಂಡವು, ಭಕ್ತಿಹೀನರ ಪ್ರವಾಹಗಳು ನನ್ನನ್ನು ಹೆದರಿಸಿದವು.
- Daniel 5:30 ದಾನಿಯೇಲನು 5:30ಅದೇ ರಾತ್ರಿಯಲ್ಲಿ ಕಸ್ದೀಯರ ಅರಸನಾದ ಬೇಲ್ಯಚ್ಚರನು ಕೊಲ್ಲಲ್ಪಟ್ಟನು.ಮೇದ್ಯಯನಾದ ದಾರ್ಯಾವೆಷನು ಅರವತ್ತೆರಡು ವರುಷದವನಾಗಿ ರಾಜ್ಯವನ್ನು ವಶಪಡಿಸಿಕೊಂಡನು.
- Psalm 69:14–15 ಕೀರ್ತನೆಗಳು 69:14–15ನಾನು ಮುಳುಗದಂತೆ ನನ್ನನ್ನು ಕೆಸರಿನೊಳಗಿಂದ ಬಿಡಿಸು; ಹಗೆಮಾಡುವವರಿಂದ ನನ್ನನ್ನು ತಪ್ಪಿಸು, ನೀರಿನ ಅಗಾಧಗಳೊಳಗಿಂದಲೂ ನನಗೆ ಬಿಡುಗಡೆ ಯಾಗಲಿ ನೀರಿನ ಪ್ರವಾಹವು ನನ್ನ ಮೇಲೆ ಹಾದು ಹೋಗದೇ ಇರಲಿ; ಅಗಾಧವು ನನ್ನನ್ನು ನುಂಗದೆ ಇರಲಿ; ಕುಣಿಯು ನನಗಾಗಿ ತನ್ನ ಬಾಯನ್ನು ಮುಟ್ಟ ದಿರಲಿ.
- Job 22:16 ಯೋಬನು 22:16ಅವರು ಆ ಕಾಲ ದಲ್ಲಿ ಕಡಿಯಲ್ಪಟ್ಟರು; ಅವರ ಅಸ್ತಿವಾರವು ಪ್ರವಾಹ ದಲ್ಲಿ ಕೊರೆದು ಹೋಯಿತು.
- Psalm 42:7 ಕೀರ್ತನೆಗಳು 42:7ನಿನ್ನ ನೀರಿನ ಪ್ರವಾಹದ ಶಬ್ದದಿಂದ ಅಗಾಧವು ಅಗಾಧಕ್ಕೆ ಕೂಗು ತ್ತದೆ; ನಿನ್ನ ಅಲೆಗಳೂ ತೆರೆಗಳೂ ಎಲ್ಲಾ ನನ್ನ ಮೇಲೆ ಹಾದುಹೋಗಿವೆ.
- Job 34:20 ಯೋಬನು 34:20ಅವರು ಕ್ಷಣಮಾತ್ರದಲ್ಲಿ ಸಾಯುತ್ತಾರೆ; ಮಧ್ಯ ರಾತ್ರಿಯಲ್ಲಿ ಜನರು ಕಳವಳಗೊಂಡು ಗತಿಸಿ ಹೋಗುತ್ತಾರೆ; ಪರಾಕ್ರಮಿಗಳು ಕೈ ಸೋಕದೆ ತೆಗೆಯಲ್ಪಡುತ್ತಾರೆ.