Job · chapter 27 · verse 21
Job 27:21 in Kannada
ಮೂಡಣಗಾಳಿ ಅವನನ್ನು ಎತ್ತಿಕೊಂಡು ಹೋಗು ತ್ತದೆ; ಅವನು ಹೋಗಿಬಿಡುತ್ತಾನೆ; ಬಿರುಗಾಳಿ ಅವನನ್ನು ಅವನ ಸ್ಥಳದಿಂದ ಹಾರಿಸಿ ಬಿಡುತ್ತದೆ.
Moodanagaali avanannu ettikondu hogu ttade; avanu hogibiduttaane; birugaali avanannu avana sthaladinda haarisi biduttade.
Job 27:21 in English
- King James Version (KJV)
- The east wind carrieth him away, and he departeth: and as a storm hurleth him out of his place.
- World English Bible (WEB)
- The east wind carries him away, and he departs. It sweeps him out of his place.
- American Standard Version (ASV)
- The east wind carrieth him away, and he departeth; And it sweepeth him out of his place.
- Bible in Basic English (BBE)
- The east wind takes him up and he is gone; he is forced violently out of his place.
- Darby Translation (DBY)
- The east wind carrieth him away and he is gone; and as a storm it hurleth him out of his place.
- Webster's Bible (WBS)
- The east wind carrieth him away, and he departeth: and as a storm hurleth him out of his place.
- Young's Literal Translation (YLT)
- Take him up doth an east wind, and he goeth, And it frighteneth him from his place,
Read in context
- 19ಐಶ್ವರ್ಯವಂತನು ಮಲಗುತ್ತಾನೆ; ಕೂಡಿಸಲ್ಪಡು ವದಿಲ್ಲ; ಕಣ್ಣು ತೆರೆದರೆ ಅವನು ಇಲ್ಲ.
- 20ದಿಗಿಲು ಗಳು ನೀರಿನಂತೆ ಅವನನ್ನು ಹಿಡಿಯುತ್ತವೆ. ರಾತ್ರಿ ಯಲ್ಲಿ ಬಿರುಗಾಳಿ ಅವನನ್ನು ಸುಲುಕೊಳ್ಳುತ್ತದೆ.
- 21ಮೂಡಣಗಾಳಿ ಅವನನ್ನು ಎತ್ತಿಕೊಂಡು ಹೋಗು ತ್ತದೆ; ಅವನು ಹೋಗಿಬಿಡುತ್ತಾನೆ; ಬಿರುಗಾಳಿ ಅವನನ್ನು ಅವನ ಸ್ಥಳದಿಂದ ಹಾರಿಸಿ ಬಿಡುತ್ತದೆ.
- 22ಆತನು ಕರುಣೆ ಇಲ್ಲದೆ ಅವನ ಮೇಲೆ ಹಾಕು ತ್ತಾನೆ. ಆತನ ಕೈಯಲ್ಲಿಂದ ಅವನು ಓಡಿಯೇ ಓಡುತ್ತಾನೆ.ಜನರು ಅವನ ಕಡೆಗೆ ಚಪ್ಪಾಳೆ ತಟ್ಟುತ್ತಾರೆ. ಅವನ ಸ್ಥಳದೊಳಗಿಂದ ಅವನನ್ನು ಛೇ ಎಂದು ಹೊರಡಿಸುತ್ತಾರೆ.
- 23ಜನರು ಅವನ ಕಡೆಗೆ ಚಪ್ಪಾಳೆ ತಟ್ಟುತ್ತಾರೆ. ಅವನ ಸ್ಥಳದೊಳಗಿಂದ ಅವನನ್ನು ಛೇ ಎಂದು ಹೊರಡಿಸುತ್ತಾರೆ.
Cross references
- Psalm 11:6 ಕೀರ್ತನೆಗಳು 11:6ದುಷ್ಟರ ಮೇಲೆ ಉರ್ಲುಗಳನ್ನೂ ಬೆಂಕಿಯನ್ನೂ ಗಂಧಕವನ್ನೂ ಉರಿಗಾಳಿಯನ್ನೂ ಆತನು ಸುರಿಸುವನು. ಇದು ಅವರ ಪಾನದ ಬಟ್ಟ ಲಾಗಿರುವದು;ನೀತಿಯ ಕರ್ತನು ನೀತಿಯನ್ನು ಪ್ರೀತಿ ಮಾಡುತ್ತಾನೆ; ಆತನ ಮುಖವು ಯಥಾರ್ಥನನ್ನು ದೃಷ್ಟಿಸುತ್ತದೆ.
- Psalm 83:15 ಕೀರ್ತನೆಗಳು 83:15ನಿನ್ನ ಬಿರುಗಾಳಿಯಿಂದ ಅವರನ್ನು ಹಿಂಸಿಸಿ ನಿನ್ನ ಸುಳಿ ಗಾಳಿಯಿಂದ ಅವರನ್ನು ತಲ್ಲಣ ಪಡಿಸು.
- Psalm 58:9 ಕೀರ್ತನೆಗಳು 58:9ನಿಮ್ಮ ಗಡಿಗೆಗಳಿಗೆ ಮುಳ್ಳಿನಕಾವು ತಾಗುವದಕ್ಕಿಂತ ಮುಂಚೆ ಅದು ಹಸಿ ಇರುವಾಗಲೇ ದೇವರು ಕೋಪದಿಂದ ಬಿರುಗಾಳಿಯಿಂ ದಲೋ ಎಂಬಂತೆ ಅವರನ್ನು ಹಾರಿಸಿಬಿಡುವನು.
- Job 21:18 ಯೋಬನು 21:18ಅವರು ಗಾಳಿಯ ಮುಂದೆ ಇರುವ ಹುಲ್ಲಿನ ಹಾಗೆಯೂ ಬಿರುಗಾಳಿಯು ಬಡ ಕೊಂಡು ಹೋಗುವ ಹೊಟ್ಟಿನ ಹಾಗೆಯೂ ಇದ್ದಾರೆ.
- Job 7:10 ಯೋಬನು 7:10ಇನ್ನು ಅವನು ತನ್ನ ಮನೆಗೆ ತಿರುಗಿಕೊಳ್ಳುವದಿಲ್ಲ; ಅವನ ಸ್ಥಳವು ಇನ್ನು ಅವನ ಗುರುತನ್ನು ಅರಿಯದು.
- Exodus 9:23–25 ವಿಮೋಚನಕಾಂಡ 9:23–25ಮೋಶೆಯು ಆಕಾಶದ ಕಡೆಗೆ ಕೋಲನ್ನು ಚಾಚಿ ದನು. ಆಗ ಕರ್ತನು ಗುಡುಗುಗಳನ್ನು ಆನೆಕಲ್ಲಿನ ಮಳೆಯನ್ನು ಸುರಿಸಿದನು. ಅಗ್ನಿಯು ಭೂಮಿಗೆ ಇಳಿದು ಬಂತು. ಹೀಗೆ ಕರ್ತನು ಐಗುಪ್ತದೇಶದ ಮೇಲೆ ಆನೆಕಲ್ಲಿನ ಮಳೆಯನ್ನು ಸುರಿಸಿದನು. ಹೀಗೆ ಮಹಾ ಕಠಿಣವಾದ ಆನೆಕಲ್ಲಿನ ಮಳೆಯೂ ಅಗ್ನಿಯಿಂದೊಡ ಗೂಡಿದ ಆನೆಕಲ್ಲಿನ ಮಳೆಯೂ ಸುರಿಯಿತು. ಐಗುಪ್ತವು ಜನಾಂಗವಾದಂದಿನಿಂದ ಇಂಥದ್ದು ಆ ದೇಶದಲ್ಲಿ ಆಗಿರಲಿಲ್ಲ. ಆ ಆನೆಕಲ್ಲಿನ ಮಳೆಯು ಐಗುಪ್ತದೇಶದಲ್ಲೆಲ್ಲಾ ಮನುಷ್ಯರನ್ನೂ ಪಶುಗಳನ್ನೂ ಹೊಲದಲ್ಲಿದ್ದದ್ದನ್ನೆಲ್ಲಾ ಹಾಳುಮಾಡಿತು. ಹೊಲದ ಎಲ್ಲಾ ಸೊಪ್ಪನ್ನೂ ಹಾಳುಮಾಡಿ ಎಲ್ಲಾ ಮರಗಳನ್ನೂ ಮುರಿದು ಹಾಕಿತು.
- Jeremiah 18:17 ಯೆರೆಮೀಯ 18:17ಮೂಡಣ ಗಾಳಿಯಿಂದಾದ ಹಾಗೆ ಅವರನ್ನು ಶತ್ರುವಿನ ಮುಂದೆ ಚದುರಿಸುವೆನು; ಅವರ ಆಪತ್ತಿನ ದಿನದಲ್ಲಿ ಅವರಿಗೆ ಮುಖವನ್ನಲ್ಲ, ಬೆನ್ನನ್ನು ತೋರಿಸುವೆನು.
- Hosea 13:15 ಹೋಶೇಯ 13:15ಅವನು ತನ್ನ ಸಹೋದರರ ಮಧ್ಯದಲ್ಲಿ ಫಲಭರಿತನಾಗಿದ್ದರೂ ಪೂರ್ವದ ಗಾಳಿಯು ಬರಲು ಕರ್ತನ ಗಾಳಿಯು ಅರಣ್ಯದಿಂದ ಏರಿಬರುವದು, ಆಗ ಅವನ ಬುಗ್ಗೆಯು ಒಣಗಿ ಅವನ ಒರತೆಯು ಬತ್ತಿ ಹೋಗುವದು. ಅವನು ಎಲ್ಲಾ ಪ್ರಿಯ ವಸ್ತುಗಳ ನಿಧಿಯನ್ನು ಹಾಳು ಮಾಡುವನು.ಸಮಾರ್ಯವು ಹಾಳಾಗಿ ಹೋಗುವದು; ಅವಳು ತನ್ನ ದೇವರಿಗೆ ವಿರುದ್ಧವಾಗಿ ತಿರಿಗಿ ಬಿದ್ದಿದ್ದಾಳೆ; ಅವರೆಲ್ಲರೂ ಕತ್ತಿ ಯಿಂದ ಬೀಳುವರು; ಅವರ ಎಳೇ ಕೂಸುಗಳು ಚೂರು ಚೂರಾಗಿ ಬಡಿಯಲ್ಪಡುವವು; ಅವರ ಗರ್ಭಿಣಿಯರು ಸೀಳಲ್ಪಡುವರು.
- Matthew 7:27 ಮತ್ತಾಯನು 7:27ಹೇಗಂದರೆ ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆಗ ಅದು ಬಿತ್ತು; ಮತ್ತು ಅದರ ಬೀಳುವಿಕೆಯು ದೊಡ್ಡದಾಗಿತ್ತು.
- Nahum 1:3–8 ನಹೂಮ 1:3–8ಕರ್ತನು ಕೋಪಿಸುವದರಲ್ಲಿ ನಿಧಾನ ಮಾಡುವವನಾದರೂ ಶಕ್ತಿಯಲ್ಲಿ ಮಹತ್ತಾದವನು; ದುರ್ಮಾರ್ಗದವರನ್ನು ಎಷ್ಟು ಮಾತ್ರಕ್ಕೂ ನಿರ್ಮಲರೆಂದು ತೀರ್ಮಾನಿಸ ದವನು; ಕರ್ತನ ಮಾರ್ಗವು ಸುಳಿಗಾಳಿಯಲ್ಲಿಯೂ ಬಿರುಗಾಳಿಯಲ್ಲಿಯೂ ಉಂಟು; ಮೇಘಗಳು ಆತನ ಕಾಲುಗಳ ಧೂಳೇ. ಆತನು ಸಮುದ್ರವನ್ನು ಗದರಿಸಿ ಅದನ್ನು ಒಣಗುವಂತೆ ಮಾಡುತ್ತಾನೆ; ನದಿಗಳನ್ನೆಲ್ಲಾ ಬತ್ತಿಹೋಗುವಂತೆ ಮಾಡುತ್ತಾನೆ; ಬಾಷಾನೂ ಕರ್ಮೆಲೂ ಬಾಡಿಹೋಗುತ್ತವೆ, ಲೆಬನೋನಿನ ಹೂವು ಬಾಡಿಹೋಗುತ್ತದೆ. ಬೆಟ್ಟಗಳು ಆತನ ಮುಂದೆ ಕಂಪಿಸುತ್ತವೆ; ಗುಡ್ಡಗಳು ಕರಗುತ್ತವೆ; ಭೂಮಿಯೂ ಹೌದು, ಲೋಕವೂ ಅದರಲ್ಲಿ ವಾಸಿಸು ವವರೆಲ್ಲರೂ ಆತನ ಮುಂದೆ ಸುಟ್ಟು ಹೋಗುವರು. ಆತನ ರೌದ್ರದ ಎದುರಿಗೆ ಯಾರು ನಿಲ್ಲುವರು? ಆತನ ರೋಷಾಗ್ನಿಗೆ ಯಾರು ನಿಂತುಕೊಳ್ಳುವರು? ಆತನ ಉಗ್ರವು ಬೆಂಕಿಯ ಹಾಗೆ ಸುರಿಸಲ್ಪಟ್ಟಿದೆ; ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ. ಕರ್ತನು ಒಳ್ಳೆಯವನು; ಇಕ್ಕಟ್ಟಿನ ದಿನದಲ್ಲಿ ಬಲವಾದ ಕೋಟೆಯಾಗಿದ್ದಾನೆ; ತನ್ನಲ್ಲಿ ನಂಬಿಕೆಯಿಡು ವವರನ್ನು ಬಲ್ಲನು. ಆದರೆ ಮೇರೆ ವಿಾರುವ ಪ್ರಳಯ ದಿಂದ ಅದರ ಸ್ಥಳವನ್ನು ಮುಗಿಸಿಬಿಡುವನು; ಕತ್ತಲೆ ಆತನ ಶತ್ರುಗಳನ್ನು ಹಿಂದಟ್ಟುವದು.