Job · chapter 27 · verse 23
Job 27:23 in Kannada
ಜನರು ಅವನ ಕಡೆಗೆ ಚಪ್ಪಾಳೆ ತಟ್ಟುತ್ತಾರೆ. ಅವನ ಸ್ಥಳದೊಳಗಿಂದ ಅವನನ್ನು ಛೇ ಎಂದು ಹೊರಡಿಸುತ್ತಾರೆ.
Janaru avana kadege chappaale tattuttaare. Avana sthaladolaginda avanannu chhe endu horadisuttaare.
Job 27:23 in English
- King James Version (KJV)
- [Men] shall clap their hands at him, and shall hiss him out of his place.
- World English Bible (WEB)
- Men will clap their hands at him, and will hiss him out of his place.
- American Standard Version (ASV)
- Men shall clap their hands at him, And shall hiss him out of his place.
- Bible in Basic English (BBE)
- Men make signs of joy because of him, driving him from his place with sounds of hissing.
- Darby Translation (DBY)
- [Men] shall clap their hands at him, and shall hiss him out of his place.
- Webster's Bible (WBS)
- [Men] shall clap their hands at him, and shall hiss him out of his place.
- Young's Literal Translation (YLT)
- It clappeth at him its hands, And it hisseth at him from his place.
Read in context
- 21ಮೂಡಣಗಾಳಿ ಅವನನ್ನು ಎತ್ತಿಕೊಂಡು ಹೋಗು ತ್ತದೆ; ಅವನು ಹೋಗಿಬಿಡುತ್ತಾನೆ; ಬಿರುಗಾಳಿ ಅವನನ್ನು ಅವನ ಸ್ಥಳದಿಂದ ಹಾರಿಸಿ ಬಿಡುತ್ತದೆ.
- 22ಆತನು ಕರುಣೆ ಇಲ್ಲದೆ ಅವನ ಮೇಲೆ ಹಾಕು ತ್ತಾನೆ. ಆತನ ಕೈಯಲ್ಲಿಂದ ಅವನು ಓಡಿಯೇ ಓಡುತ್ತಾನೆ.ಜನರು ಅವನ ಕಡೆಗೆ ಚಪ್ಪಾಳೆ ತಟ್ಟುತ್ತಾರೆ. ಅವನ ಸ್ಥಳದೊಳಗಿಂದ ಅವನನ್ನು ಛೇ ಎಂದು ಹೊರಡಿಸುತ್ತಾರೆ.
- 23ಜನರು ಅವನ ಕಡೆಗೆ ಚಪ್ಪಾಳೆ ತಟ್ಟುತ್ತಾರೆ. ಅವನ ಸ್ಥಳದೊಳಗಿಂದ ಅವನನ್ನು ಛೇ ಎಂದು ಹೊರಡಿಸುತ್ತಾರೆ.
Cross references
- Lamentations 2:15 ಪ್ರಲಾಪಗಳು 2:15ದಾರಿಯಲ್ಲಿ ಹೋಗುವವ ರೆಲ್ಲರೂ ನಿನ್ನ ವಿಷಯದಲ್ಲಿ ತಮ್ಮ ಕೈಗಳನ್ನು ತಟ್ಟುತ್ತಾರೆ; ಅವರು ಯೆರೂಸಲೇಮಿನ ಕುಮಾರ್ತೆಯ ವಿಷಯದಲ್ಲಿ ಸಿಳ್ಳು ಹಾಕಿ ತಲೆಯಾಡಿಸಿ--ಆ ಮನುಷ್ಯರು ಕರೆಯು ತ್ತಿದ್ದ ಸೌಂದರ್ಯದ ಸಂಪೂರ್ಣತೆಯೂ ಸರ್ವ ಭೂಮಿಯ ಸಂತೋಷವೂ ಆಗಿರುವ ನಗರಿಯು ಇದೇಯೋ?
- 1 Kings 9:8 1 ಅರಸುಗಳು 9:8ಇಸ್ರಾಯೇಲು ಸಮಸ್ತ ಜನಗಳಲ್ಲಿ ಗಾದೆ ಯಾಗಿಯೂ ಅಪಹಾಸ್ಯವಾಗಿಯೂ ಇರುವದು. ಇದ ಲ್ಲದೆ ಈ ಎತ್ತರವಾಗಿರುವ ಮನೆಯನ್ನು ಹಾದುಹೋಗು ವವರೆಲ್ಲರೂ ಅದಕ್ಕೆ ಆಶ್ಚರ್ಯಪಟ್ಟು--ಛೀ ಅಂದುಕರ್ತನು ಈ ದೇಶಕ್ಕೂ ಈ ಮಂದಿರಕ್ಕೂ ಹೀಗೆ ಯಾಕೆ ಮಾಡಿದನು ಎಂದು ಅನ್ನುವರು.
- Jeremiah 19:8 ಯೆರೆಮೀಯ 19:8ಈ ಪಟ್ಟಣಗಳನ್ನು ಹಾಳಾಗಿಯೂ ತಿರಸ್ಕರಿಸಲ್ಪಡುವಂತೆಯೂ ಮಾಡುವೆನು; ಅದನ್ನು ಹಾದುಹೋಗುವವರೆಲ್ಲರು ಅದರ ಎಲ್ಲಾ ಬಾಧೆಗಳ ನಿಮಿತ್ತ ವಿಸ್ಮಯಹೊಂದಿ ಸಿಳ್ಳು ಹಾಕುವರು.
- Proverbs 11:10 ಜ್ಞಾನೋಕ್ತಿಗಳು 11:10ನೀತಿವಂತರು ಚೆನ್ನಾಗಿದ್ದರೆ ಪಟ್ಟಣವು ಉಲ್ಲಾಸಿಸುತ್ತದೆ; ದುಷ್ಟರು ನಾಶವಾದರೆ ಆರ್ಭಟವಿರು ತ್ತದೆ.
- Zephaniah 2:15 ಚೆಫನ್ಯ 2:15ನಿಶ್ಚಿಂತೆಯಾಗಿ ವಾಸಿಸಿದಂಥ ತಾನೇ ಹೊರತು ಮತ್ತೊಂದಿಲ್ಲವೆಂದು ತನ್ನೊಳಗೆ ಅಂದುಕೊಂಡಂಥ ಉಲ್ಲಾಸದ ಪಟ್ಟಣವು ಇದೇ. ಅದು ಎಷ್ಟೋ ಹಾಳಾಯಿತು; ಮೃಗಗಳು ಮಲಗಿಕೊಳ್ಳುವ ಸ್ಥಳವಾಯಿತು. ಅದನ್ನು ಹಾದು ಹೋಗುವವರೆಲ್ಲರು ಸಿಳ್ಳಿಟ್ಟು ಕೈ ಅಲ್ಲಾಡಿಸುವರು.
- Revelation 18:20 ಪ್ರಕಟನೆ 18:20ಪರಲೋಕವೇ, ಪರಿಶುದ್ಧರಾದ ಅಪೊಸ್ತಲರೇ, ಪ್ರವಾದಿಗಳೇ, ಅವಳ ವಿಷಯವಾಗಿ ಆನಂದಪಡಿರಿ. ಯಾಕಂದರೆ ನಿಮ್ಮ ನಿಮಿತ್ತವಾಗಿ ದೇವರು ಇವಳಿಗೆ ಪ್ರತಿ ದಂಡನೆಯನ್ನು ಮಾಡಿದನು ಎಂದು ಹೇಳಿತು.
- Job 18:18 ಯೋಬನು 18:18ಬೆಳಕಿನಿಂದ ಅವನನ್ನು ಕತ್ತ ಲೆಗೆ ದೊಬ್ಬುವರು; ಲೋಕದಿಂದ ಓಡಿಸುವರು.
- Micah 6:16 ಮೀಕ 6:16ಒಮ್ರಿಯ ನಿಯಮಗಳನ್ನೂ ಅಹಾಬನ ಮನೆಯ ಸಮಸ್ತ ಕ್ರಿಯೆಗಳನ್ನೂ ಕೈಕೊಳ್ಳುತ್ತೀರಿ; ನಾನು ನಿನ್ನನ್ನು ಹಾಳಾ ಗಿಯೂ ಅದರ ನಿವಾಸಿಗಳನ್ನು ಸಿಳ್ಳಿಡುವಿಕೆಗಾಗಿಯೂ ಮಾಡುವ ಹಾಗೆ ಅವರ ಆಲೋಚನೆಗಳಲ್ಲಿ ನಡ ಕೊಳ್ಳುತ್ತೀರಿ; ಆದದರಿಂದ ನನ್ನ ಜನರ ನಿಂದೆಯನ್ನು ಹೊರುವಿರಿ.
- Esther 9:22–25 ಎಸ್ತೇರಳು 9:22–25ಏನಂದರೆ, ಆ ದಿವಸಗಳಲ್ಲಿ ಯೆಹೂದ್ಯರು ತಮ್ಮ ಶತ್ರುಗಳಿಂದ ತಪ್ಪಿಸಿಕೊಂಡು ವಿಶ್ರಾಂತಿ ಹೊಂದಿದರು. ಆ ತಿಂಗಳು ದುಃಖದಿಂದ ಸಂತೋಷಕ್ಕೂ ಗೋಳಾಡುವಿಕೆಯಿಂದ ಸುದಿನಕ್ಕೂ ಅವರಿಗೆ ಬದಲಾಯಿತು. ಆದದರಿಂದ ಅವರು ಆ ದಿವಸಗಳನ್ನು ಹಬ್ಬದ ದಿವಸಗಳಾಗಿಯೂ ಸಂತೋಷದ ದಿವಸಗಳಾಗಿಯೂ ಒಬ್ಬರಿಗೊಬ್ಬರು ಭಾಗಗಳನ್ನು ಕಳುಹಿಸುವ ದಿವಸಗಳಾಗಿಯೂ ಬಡವ ರಿಗೆ ದಾನಗಳನ್ನು ಕೊಡುವ ದಿವಸಗಳಾಗಿಯೂ ಮಾಡಬೇಕು ಎಂಬದು. ಆಗ ಯೆಹೂದ್ಯರು ತಾವು ಆರಂಭಮಾಡಿದ ಹಾಗೆಯೂ ಮೊರ್ದೆಕೈ ತಮಗೆ ಬರೆದ ಪ್ರಕಾರವಾಗಿಯೂ ಮಾಡಲು ಒಪ್ಪಿಕೊಂಡರು. ಸಮಸ್ತ ಯೆಹೂದ್ಯರಿಗೂ ವೈರಿಯಾದ, ಅಗಾಗ ನಾದ, ಹಮ್ಮೆದಾತನ ಮಗನಾದ ಹಾಮಾನನು ಯೆಹೂದ್ಯರನ್ನು ನಾಶ ಮಾಡಲು ಯೋಚನೆ ಮಾಡಿ ಕೊಂಡು ಅವರನ್ನು ಹಾಳುಮಾಡುವ ಹಾಗೆಯೂ ನಾಶಮಾಡುವ ಹಾಗೆಯೂ ಪೂರೆಂಬ ಚೀಟನ್ನು ಹಾಕಿದನು; ಎಸ್ತೇರಳು ಅರಸನ ಮುಂದೆ ಬಂದಾಗ ಹಾಮಾನನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ದುರಾಲೋಚನೆಯು ಅವನ ತಲೆಯ ಮೇಲೆ ಬರುವ ಹಾಗೆಯೂ ಅವನೂ ಅವನ ಮಕ್ಕಳೂ ಗಲ್ಲಿಗೆ ಹಾಕಲ್ಪಡುವ ಹಾಗೆಯೂ ಅರಸನು ಪತ್ರ ಗಳಿಂದ ಆಜ್ಞಾಪಿಸಿದನು;