Job · chapter 27 · verse 3
Job 27:3 in Kannada
ನನ್ನ ಶ್ವಾಸವು ನನ್ನಲ್ಲಿಯೂ ದೇವರ ಆತ್ಮವು ನನ್ನ ಮೂಗಿ ನಲ್ಲಿಯೂ ಇರುವ ಸರ್ವಕಾಲದ ವರೆಗೂ
Nanna shvaasavu nannalliyoo devara aatmavu nanna moogi nalliyoo iruva sarvakaalada varegoo
Job 27:3 in English
- King James Version (KJV)
- All the while my breath [is] in me, and the spirit of God [is] in my nostrils;
- World English Bible (WEB)
- (for the length of my life is still in me, and the spirit of God is in my nostrils);
- American Standard Version (ASV)
- (For my life is yet whole in me, And the spirit of God is in my nostrils);
- Bible in Basic English (BBE)
- (For all my breath is still in me, and the spirit of God is my life;)
- Darby Translation (DBY)
- All the while my breath is in me, and the spirit of God is in my nostrils,
- Webster's Bible (WBS)
- All the while my breath [is] in me, and the spirit of God [is] in my nostrils;
- Young's Literal Translation (YLT)
- For all the while my breath [is] in me, And the spirit of God in my nostrils.
Read in context
- 1ಯೋಬನು ಇನ್ನೂ ತನ್ನ ಸಾಮತಿ ಎತ್ತಿ ಹೇಳಿದ್ದೇನಂದರೆ--
- 2ನನ್ನ ನ್ಯಾಯವನ್ನು ತೊಲಗಿಸಿದ ದೇವರ ಜೀವದೊಂದಿಗೆ ನನ್ನ ಜೀವವನ್ನು ಕಹಿಮಾಡಿದ ಸರ್ವಶಕ್ತನ ಜೀವದೊಂದಿಗೆ
- 3ನನ್ನ ಶ್ವಾಸವು ನನ್ನಲ್ಲಿಯೂ ದೇವರ ಆತ್ಮವು ನನ್ನ ಮೂಗಿ ನಲ್ಲಿಯೂ ಇರುವ ಸರ್ವಕಾಲದ ವರೆಗೂ
- 4ನನ್ನ ತುಟಿಗಳು ದುಷ್ಟತ್ವವನ್ನು ಮಾತನಾಡವು; ನನ್ನ ನಾಲಿಗೆ ಮೋಸ ನುಡಿಯದು.
- 5ನಿಮ್ಮನ್ನು ನೀತಿವಂತರೆನ್ನುವದು ನನಗೆ ದೂರವಿರಲಿ; ನಾನು ಸತ್ತು ಹೋಗುವ ವರೆಗೂ ನನ್ನ ಯಥಾರ್ಥತ್ವವನ್ನು ನನ್ನಿಂದ ತೊಲ ಗಿಸುವದಿಲ್ಲ.
Cross references
- Genesis 2:7 ಆದಿಕಾಂಡ 2:7ಕರ್ತನಾದ ದೇವರು ಭೂಮಿಯ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸ ವನ್ನು ಊದಿದನು; ಆಗ ಮನುಷ್ಯನು ಜೀವಾತ್ಮ ನಾದನು.
- Job 33:4 ಯೋಬನು 33:4ದೇವರ ಆತ್ಮನು ನನ್ನನ್ನು ಉಂಟುಮಾಡಿದನು; ಸರ್ವಶಕ್ತನ ಶ್ವಾಸವು ನನಗೆ ಜೀವವನ್ನು ಕೊಟ್ಟಿತು.
- Isaiah 2:22 ಯೆಶಾಯ 2:22ಉಸಿರು ಮೂಗಿನಲ್ಲಿ ಇರುವ ವರೆಗೆ ಬದುಕುವ ನರಮನುಷ್ಯನನ್ನು ಬಿಟ್ಟುಬಿಡಿರಿ; ಅವನು ಎಷ್ಟರವ ನೆಂದು ಎಣಿಸಬಹುದು?
- Job 32:8 ಯೋಬನು 32:8ಆದರೆ ಮನುಷ್ಯನಲ್ಲಿ ಆತ್ಮ ಉಂಟು; ಸರ್ವಶಕ್ತನ ಶ್ವಾಸವು ಅವನಿಗೆ ಗ್ರಹಿಕೆ ಕೊಡುತ್ತದೆ.
- Acts 17:25 ಅಪೊಸ್ತಲರ ಕೃತ್ಯಗಳು 17:25ಇಲ್ಲವೆ ತಾನೇ ಎಲ್ಲರಿಗೆ ಜೀವವನ್ನು ಶ್ವಾಸವನ್ನು ಎಲ್ಲವನ್ನು ಕೊಡುವಾತ ನಾಗಿರಲಾಗಿ ಕೊರತೆಯಿದ್ದವನಂತೆ ಮನುಷ್ಯರ ಕೈಗಳಿಂದ ಆರಾಧನೆ ಹೊಂದುವಾತನಲ್ಲ;