Job · chapter 27 · verse 6
Job 27:6 in Kannada
ನನ್ನ ನೀತಿಯನ್ನು ದೃಢವಾಗಿ ಹಿಡು ಕೊಂಡಿದ್ದೇನೆ. ಅದನ್ನು ನಾನು ಹೋಗಗೊಡಿಸು ವದಿಲ್ಲ; ನಾನು ಇರುವ ವರೆಗೂ ನನ್ನ ಹೃದಯವು ನನ್ನನ್ನು ನಿಂದಿಸುವದಿಲ್ಲ.
Nanna neetiyannu drudhavaagi hidu kondiddene. Adannu naanu hogagodisu vadilla; naanu iruva varegoo nanna hrudayavu nannannu nindisuvadilla.
Job 27:6 in English
- King James Version (KJV)
- My righteousness I hold fast, and will not let it go: my heart shall not reproach [me] so long as I live.
- World English Bible (WEB)
- I hold fast to my righteousness, and will not let it go. My heart will not reproach me so long as I live.
- American Standard Version (ASV)
- My righteousness I hold fast, and will not let it go: My heart shall not reproach [me] so long as I live.
- Bible in Basic English (BBE)
- I will keep it safe, and will not let it go: my heart has nothing to say against any part of my life.
- Darby Translation (DBY)
- My righteousness I hold fast, and will not let it go: my heart reproacheth [me] not one of my days.
- Webster's Bible (WBS)
- My righteousness I hold fast, and will not let it go: my heart shall not reproach [me] so long as I live.
- Young's Literal Translation (YLT)
- On my righteousness I have laid hold, And I do not let it go, My heart doth not reproach me while I live.
Read in context
- 4ನನ್ನ ತುಟಿಗಳು ದುಷ್ಟತ್ವವನ್ನು ಮಾತನಾಡವು; ನನ್ನ ನಾಲಿಗೆ ಮೋಸ ನುಡಿಯದು.
- 5ನಿಮ್ಮನ್ನು ನೀತಿವಂತರೆನ್ನುವದು ನನಗೆ ದೂರವಿರಲಿ; ನಾನು ಸತ್ತು ಹೋಗುವ ವರೆಗೂ ನನ್ನ ಯಥಾರ್ಥತ್ವವನ್ನು ನನ್ನಿಂದ ತೊಲ ಗಿಸುವದಿಲ್ಲ.
- 6ನನ್ನ ನೀತಿಯನ್ನು ದೃಢವಾಗಿ ಹಿಡು ಕೊಂಡಿದ್ದೇನೆ. ಅದನ್ನು ನಾನು ಹೋಗಗೊಡಿಸು ವದಿಲ್ಲ; ನಾನು ಇರುವ ವರೆಗೂ ನನ್ನ ಹೃದಯವು ನನ್ನನ್ನು ನಿಂದಿಸುವದಿಲ್ಲ.
- 7ನನ್ನ ಶತ್ರು ದುಷ್ಟನ ಹಾಗಿರಲಿ; ನನಗೆ ವಿರೋಧ ವಾಗಿ ಏಳುವವನು ಅನ್ಯಾಯವಂತನ ಹಾಗಿರಲಿ.
- 8ದೇವರು ಕಪಟಿಯ ಪ್ರಾಣವನ್ನು ತಕ್ಕೊಂಡರೆ ಅವನು ಲಾಭ ಮಾಡುವದರಲ್ಲಿ ನಿರೀಕ್ಷೆ ಏನು?
Cross references
- Job 2:3 ಯೋಬನು 2:3ಆಗ ಕರ್ತನು ಸೈತಾನನಿಗೆ--ನೀನು ಎಲ್ಲಿಂದ ಬಂದೆ ಅಂದನು. ಸೈತಾನನು ಪ್ರತ್ಯುತ್ತರವಾಗಿ ಕರ್ತನಿಗೆಭೂಮಿಯಲ್ಲಿ ಅತ್ತಿಂದ ಇತ್ತ ಇತ್ತಿಂದ ಅತ್ತ, ಮೇಲೆಯೂ ಕೆಳಗೂ ಹೋಗುತ್ತಾ ಅದರಲ್ಲಿ ನಡೆ ದಾಡಿ ಬಂದೆನು ಅಂದನು.
- 1 John 3:20–21 1 ಯೋಹಾನನು 3:20–21ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ದೇವರು ನಮ್ಮ ಹೃದಯಕ್ಕಿಂತ ದೊಡ್ಡವನಾಗಿದ್ದು ಎಲ್ಲವನ್ನೂ ಬಲ್ಲವ ನಾಗಿದ್ದಾನೆ. ಪ್ರಿಯರೇ, ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ನಮಗೆ ದೇವರ ವಿಷಯದಲ್ಲಿ ಭರವಸ ವುಂಟು.
- Acts 24:16 ಅಪೊಸ್ತಲರ ಕೃತ್ಯಗಳು 24:16ಈ ವಿಷಯ ದೇವರ ಮುಂದೆಯೂ ಮನುಷ್ಯರ ಮುಂದೆಯೂ ಯಾವಾಗಲೂ ನಾನು ದೋಷರಹಿತವಾದ ಮನಸ್ಸಾಕ್ಷಿಯುಳ್ಳವನಾಗಿರುವಂತೆ ಅಭ್ಯಾಸಮಾಡಿಕೊಳ್ಳುತ್ತೇನೆ.
- Proverbs 4:13 ಜ್ಞಾನೋಕ್ತಿಗಳು 4:13ಶಿಕ್ಷಣವನ್ನು ಗಟ್ಟಿಯಾಗಿ ಹಿಡಿದುಕೋ, ಅದು ನಿನ್ನಿಂದ ತೊಲಗದೆ ಇರಲಿ. ಅದನ್ನು ಕಾಪಾಡು. ಅದು ನಿನ್ನ ಜೀವವಾಗಿದೆ.
- 2 Corinthians 12:11 2 ಕೊರಿಂಥದವರಿಗೆ 12:11ನಾನು ಹೀಗೆ ಹೊಗಳಿಕೊಳ್ಳುವದರಲ್ಲಿ ಬುದ್ಧಿಹೀನ ನಾದೆನು; ಅದಕ್ಕೆ ನೀವೇ ನನ್ನನ್ನು ಬಲವಂತ ಮಾಡಿದಿರಿ. ನಿಮ್ಮಿಂದಲೇ ನನಗೆ ಹೊಗಳಿಕೆಯು ಉಂಟಾಗಬೇಕಾಗಿತ್ತು; ಯಾಕಂದರೆ ನಾನು ಏನೂ ಅಲ್ಲದವನಾದರೂ ಅತಿಶ್ರೇಷ್ಠರಾದ ಅಪೊಸ್ತಲರಿಗಿಂತ ಯಾವದರಲ್ಲಿಯೂ ನಾನು ಕಡಿಮೆಯಾದವನಲ್ಲ.
- Psalm 18:20–23 ಕೀರ್ತನೆಗಳು 18:20–23ಕರ್ತನು ನನ್ನ ನೀತಿಯ ಪ್ರಕಾರ ನನಗೆ ಪ್ರತಿಫಲ ಕೊಟ್ಟನು. ನನ್ನ ಕೈಗಳ ಶುದ್ಧತ್ವದ ಪ್ರಕಾರ ನನಗೆ ಬದಲು ಕೊಟ್ಟನು. ನಾನು ಕರ್ತನ ಮಾರ್ಗಗಳನ್ನು ಕೈಕೊಂಡು ನನ್ನ ದೇವರನ್ನು ಬಿಟ್ಟುಹೋಗುವ ದುಷ್ಟತ್ವವನ್ನು ನಾನು ಮಾಡಲಿಲ್ಲ. ಆತನ ತೀರ್ಪುಗಳೆಲ್ಲಾ ನನ್ನ ಮುಂದೆ ಇದ್ದವು; ಆತನ ನೇಮಗಳನ್ನು ನನ್ನಿಂದ ತೊಲಗಿಸ ಲಿಲ್ಲ. ಆತನ ಮುಂದೆ ಸಂಪೂರ್ಣನಾಗಿದ್ದು ನನ್ನ ಅಕ್ರಮದಿಂದ ನನ್ನನ್ನು ಕಾಪಾಡಿಕೊಂಡೆನು.