Job · chapter 27 · verse 7
Job 27:7 in Kannada
ನನ್ನ ಶತ್ರು ದುಷ್ಟನ ಹಾಗಿರಲಿ; ನನಗೆ ವಿರೋಧ ವಾಗಿ ಏಳುವವನು ಅನ್ಯಾಯವಂತನ ಹಾಗಿರಲಿ.
Nanna shatru dushtana haagirali; nanage virodha vaagi eluvavanu anyaayavantana haagirali.
Job 27:7 in English
- King James Version (KJV)
- Let mine enemy be as the wicked, and he that riseth up against me as the unrighteous.
- World English Bible (WEB)
- “Let my enemy be as the wicked. Let him who rises up against me be as the unrighteous.
- American Standard Version (ASV)
- Let mine enemy be as the wicked, And let him that riseth up against me be as the unrighteous.
- Bible in Basic English (BBE)
- Let my hater be like the evil man, and let him who comes against me be as the sinner.
- Darby Translation (DBY)
- Let mine enemy be as the wicked, and he that riseth up against me as the unrighteous.
- Webster's Bible (WBS)
- Let my enemy be as the wicked, and he that riseth up against me as the unrighteous.
- Young's Literal Translation (YLT)
- As the wicked is my enemy, And my withstander as the perverse.
Read in context
- 5ನಿಮ್ಮನ್ನು ನೀತಿವಂತರೆನ್ನುವದು ನನಗೆ ದೂರವಿರಲಿ; ನಾನು ಸತ್ತು ಹೋಗುವ ವರೆಗೂ ನನ್ನ ಯಥಾರ್ಥತ್ವವನ್ನು ನನ್ನಿಂದ ತೊಲ ಗಿಸುವದಿಲ್ಲ.
- 6ನನ್ನ ನೀತಿಯನ್ನು ದೃಢವಾಗಿ ಹಿಡು ಕೊಂಡಿದ್ದೇನೆ. ಅದನ್ನು ನಾನು ಹೋಗಗೊಡಿಸು ವದಿಲ್ಲ; ನಾನು ಇರುವ ವರೆಗೂ ನನ್ನ ಹೃದಯವು ನನ್ನನ್ನು ನಿಂದಿಸುವದಿಲ್ಲ.
- 7ನನ್ನ ಶತ್ರು ದುಷ್ಟನ ಹಾಗಿರಲಿ; ನನಗೆ ವಿರೋಧ ವಾಗಿ ಏಳುವವನು ಅನ್ಯಾಯವಂತನ ಹಾಗಿರಲಿ.
- 8ದೇವರು ಕಪಟಿಯ ಪ್ರಾಣವನ್ನು ತಕ್ಕೊಂಡರೆ ಅವನು ಲಾಭ ಮಾಡುವದರಲ್ಲಿ ನಿರೀಕ್ಷೆ ಏನು?
- 9ಅವನ ಮೇಲೆ ಇಕ್ಕಟ್ಟು ಬಂದರೆ ಅವನ ಮೊರೆಯನ್ನು ದೇವರು ಕೇಳುವನೋ?
Cross references
- Daniel 4:19 ದಾನಿಯೇಲನು 4:19ಆಗ ಬೆಲ್ತೆಶಚ್ಚರನೆಂಬ ಹೆಸರುಳ್ಳ ದಾನಿಯೇಲನು ಒಂದು ಗಳಿಗೆ ವಿಸ್ಮಿತನಾಗಿ ತನ್ನ ಆಲೋಚನೆಗಳಲ್ಲಿ ಕಳವಳಗೊಂಡನು. ಆಗ ಅರಸನು ಮಾತನಾಡಿ-- ಬೆಲ್ತೆಶಚ್ಚರನೇ, ಕನಸಾಗಲಿ ಅದರ ಅರ್ಥವಾಗಲಿ ನಿನ್ನನ್ನು ಕಳವಳಪಡಿಸದಿರಲಿ ಅಂದನು. ಆಗ ಬೆಲ್ತೆಶ ಚ್ಚರನು ಪ್ರತ್ಯುತ್ತರವಾಗಿ--ನನ್ನ ಒಡೆಯನೇ, ಆ ಕನಸು ನಿನ್ನ ವೈರಿಗಳಿಗೂ ಅದರ ಅರ್ಥವು ನಿನ್ನ ಶತ್ರುಗಳಿಗೂ ಆಗಲಿ.
- 1 Samuel 25:26 1 ಸಮುವೇಲನು 25:26ಆದಕಾರಣ ನನ್ನ ಒಡೆಯನೇ, ನೀನು ರಕ್ತ ಚೆಲ್ಲುವದಕ್ಕೂ ನಿನ್ನ ಕೈಯಿಂದ ನಿನಗೆ ಮುಯ್ಯಿ ತೀರಿಸಿಕೊಳ್ಳುವದಕ್ಕೂ ಹೋಗುವದನ್ನು ದೇವರು ಆಟಂಕ ಮಾಡಿದ್ದರಿಂದ ಕರ್ತನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಿನ್ನ ಶತ್ರುಗಳೂ ನನ್ನ ಒಡೆಯನಿಗೆ ಕೇಡನ್ನು ಹುಡುಕು ವವರೂ ನಾಬಾಲನ ಹಾಗೆಯೇ ಆಗಲಿ.
- 2 Samuel 18:32 2 ಸಮುವೇಲನು 18:32ಅರಸನು ಕೂಷ್ಯನಿಗೆ ಯೌವನಸ್ಥನಾದ ಅಬ್ಷಾಲೋಮನಿಗೆ ಕ್ಷೇಮವೋ ಅಂದನು. ಕೂಷ್ಯನು ಪ್ರತ್ಯುತ್ತರವಾಗಿ--ಅರಸನಾದ ನನ್ನ ಒಡೆಯನ ಶತ್ರು ಗಳು ಕೇಡುಮಾಡುವಂತೆ ನಿನಗೆ ವಿರೋಧವಾಗಿ ಹೇಳುವ ಎಲ್ಲರೂ ಆ ಯೌವನಸ್ಥನ ಹಾಗೆಯೇ ಇರಲಿ ಅಂದನು.ಆಗ ಅರಸನು ನಡುಗುತ್ತಾ ಊರ ಬಾಗಲು ಮೇಲಿರುವ ಕೊಠಡಿಗೆ ಏರಿ ಹೋದನು; ಹೋಗು ವಾಗ ಅತ್ತು--ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ ನಿನಗೆ ಬದಲಾಗಿ ನಾನು ಸತ್ತಿದ್ದರೆ ಉತ್ತಮವಾಗುತ್ತಿತ್ತು. ಅಬ್ಷಾಲೋಮನೇ, ನನ್ನ ಮಗನೇ ನನ್ನ ಮಗನೇ, ಅಂದನು.