Job · chapter 27 · verse 9
Job 27:9 in Kannada
ಅವನ ಮೇಲೆ ಇಕ್ಕಟ್ಟು ಬಂದರೆ ಅವನ ಮೊರೆಯನ್ನು ದೇವರು ಕೇಳುವನೋ?
Avana mele ikkattu bandare avana moreyannu devaru keluvano?
Job 27:9 in English
- King James Version (KJV)
- Will God hear his cry when trouble cometh upon him?
- World English Bible (WEB)
- Will God hear his cry when trouble comes on him?
- American Standard Version (ASV)
- Will God hear his cry, When trouble cometh upon him?
- Bible in Basic English (BBE)
- Will his cry come to the ears of God when he is in trouble?
- Darby Translation (DBY)
- Will God hear his cry when distress cometh upon him?
- Webster's Bible (WBS)
- Will God hear his cry when trouble cometh upon him?
- Young's Literal Translation (YLT)
- His cry doth God hear, When distress cometh on him?
Read in context
- 7ನನ್ನ ಶತ್ರು ದುಷ್ಟನ ಹಾಗಿರಲಿ; ನನಗೆ ವಿರೋಧ ವಾಗಿ ಏಳುವವನು ಅನ್ಯಾಯವಂತನ ಹಾಗಿರಲಿ.
- 8ದೇವರು ಕಪಟಿಯ ಪ್ರಾಣವನ್ನು ತಕ್ಕೊಂಡರೆ ಅವನು ಲಾಭ ಮಾಡುವದರಲ್ಲಿ ನಿರೀಕ್ಷೆ ಏನು?
- 9ಅವನ ಮೇಲೆ ಇಕ್ಕಟ್ಟು ಬಂದರೆ ಅವನ ಮೊರೆಯನ್ನು ದೇವರು ಕೇಳುವನೋ?
- 10ಇಲ್ಲವೆ ಸರ್ವಶಕ್ತನಲ್ಲಿ ಆನಂದವಾಗಿರುವನೋ? ಸರ್ವಕಾಲದಲ್ಲಿ ದೇವರನ್ನು ಕರೆಯುವನೋ?
- 11ದೇವರ ಸಹಾಯದಿಂದ ನಿಮಗೆ ಬೋಧಿಸು ವೆನು; ಸರ್ವಶಕ್ತನಲ್ಲಿ ಇರುವವುಗಳನ್ನು ಮರೆ ಮಾಡೆನು.
Cross references
- Jeremiah 14:12 ಯೆರೆಮೀಯ 14:12ಅವರು ಉಪವಾಸ ಮಾಡಿದಾಗ್ಯೂ ನಾನು ಅವರ ಮೊರೆಯನ್ನು ಕೇಳುವದಿಲ್ಲ; ಅವರು ದಹನಬಲಿಗಳನ್ನೂ ಕಾಣಿಕೆಗಳನ್ನೂ ಅರ್ಪಿಸಿದಾಗ್ಯೂ ನಾನು ಅವರನ್ನು ಅಂಗೀಕರಿಸುವದಿಲ್ಲ; ಆದರೆ ನಾನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಅವರನ್ನು ನಿರ್ಮೂಲ ಮಾಡಿಬಿಡುತ್ತೇನೆ ಎಂದು ಹೇಳಿದನು.
- Isaiah 1:15 ಯೆಶಾಯ 1:15ನೀವು ನಿಮ್ಮ ಕೈಗಳನ್ನು ಚಾಚಲು ನಾನು ನನ್ನ ಕಣ್ಣುಗಳನ್ನು ನಿಮಗೆ ಮರೆಮಾಡುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿ ದರೂ ನಾನು ಕೇಳೆನು, ನಿಮ್ಮ ಕೈಗಳು ರಕ್ತದಿಂದ ತುಂಬಿಯವೆ.
- Proverbs 1:28 ಜ್ಞಾನೋಕ್ತಿಗಳು 1:28ಅವರು ನನಗೆ ಮೊರೆಯಿಡುವರು, ಆದರೆ ನಾನು ಅವರಿಗೆ ಉತ್ತರಕೊಡೆನು. ಅವರು ಆತುರದಿಂದ ನನ್ನನ್ನು ಹುಡು ಕಿದರೂ ಕಂಡುಕೊಳ್ಳುವದಿಲ್ಲ.
- Job 35:12–13 ಯೋಬನು 35:12–13ಅಲ್ಲಿ ಅವರು ಕೆಟ್ಟವರ ಗರ್ವದ ನಿಮಿತ್ತ ಮೊರೆಯಿಡಲು ಉತ್ತರ ಕೊಡುವದಿಲ್ಲ. ನಿಶ್ಚಯವಾಗಿ ವ್ಯರ್ಥವಾದ ದ್ದನ್ನು ದೇವರು ಕೇಳುವದಿಲ್ಲ. ಇಲ್ಲವೇ ಸರ್ವಶಕ್ತನು ಅದನ್ನು ಲಕ್ಷಿಸುವದಿಲ್ಲ.
- Micah 3:4 ಮೀಕ 3:4ಆಗ ಅವರು ಕರ್ತನಿಗೆ ಮೊರೆಯಿಡುವರು; ಆದರೆ ಆತನು ಅವರಿಗೆ ಉತ್ತರ ಕೊಡುವದಿಲ್ಲ. ಅವರು ಕೆಟ್ಟ ಕ್ರಿಯೆಗಳನ್ನು ಮಾಡಿದ ಪ್ರಕಾರವೇ, ಆ ಕಾಲದಲ್ಲಿ ಅವರಿಗೆ ತನ್ನ ಮುಖವನ್ನು ಮರೆಮಾಡುವನು.
- Psalm 18:41 ಕೀರ್ತನೆಗಳು 18:41ಅವರು ಮೊರೆಯಿಟ್ಟರು, ಆದರೆ ರಕ್ಷಿಸುವವರು ಯಾರೂ ಇದ್ದಿಲ್ಲ. ಕರ್ತನಿಗೂ ಮೊರೆ ಇಟ್ಟರು, ಆದರೆ ಅವರಿಗೆ ಆತನು ಉತ್ತರ ಕೊಡ ಲಿಲ್ಲ.
- Proverbs 28:9 ಜ್ಞಾನೋಕ್ತಿಗಳು 28:9ನ್ಯಾಯಪ್ರಮಾಣವನ್ನು ಕೇಳದೆ ತನ್ನ ಕಿವಿಯನ್ನು ತಿರುಗಿಸಿಕೊಳ್ಳುವವನ ಪ್ರಾರ್ಥನೆಯು ಅಸಹ್ಯ.
- Hosea 7:14 ಹೋಶೇಯ 7:14ತಮ್ಮ ಹಾಸಿಗೆಯ ಮೇಲೆ ಗೋಳಾಡುವಾಗಲೂ ಅವರು ತಮ್ಮ ಹೃದಯದಿಂದ ನನ್ನನ್ನು ಕೂಗಲಿಲ್ಲ; ಕಾಳು ಮತ್ತು ದ್ರಾಕ್ಷಾರಸಗಳ ನಿಮಿತ್ತ ಕೂಡಿ ಬಂದು ನನಗೆ ವಿರುದ್ಧವಾಗಿ ತಿರುಗಿ ಬಿದ್ದಿದ್ದಾರೆ.
- James 4:3 ಯಾಕೋಬನು 4:3ನೀವು ಬೇಡಿದರೂ ಬೇಡಿದ್ದನ್ನು ನಿಮ್ಮ ಭೋಗಗಳಿಗಾಗಿ ಉಪಯೋಗಿಸ ಬೇಕೆಂದು ತಪ್ಪಾಗಿ ಬೇಡಿಕೊಳ್ಳುವದರಿಂದ ನಿಮಗೆ ದೊರೆಯುವದಿಲ್ಲ.
- Psalm 66:18 ಕೀರ್ತನೆಗಳು 66:18ನನ್ನ ಹೃದಯದಲ್ಲಿ ಅಪರಾಧವನ್ನು ನಾನು ಆಶಿಸಿದ್ದರೆ ಕರ್ತನು ನನ್ನ ಪ್ರಾರ್ಥನೆಯನ್ನು ಕೇಳುವದಿಲ್ಲ.
- Ezekiel 8:18 ಯೆಹೆಜ್ಕೇಲನು 8:18ಆದದರಿಂದ ನಾನು ಸಹ ಉಗ್ರ ದಿಂದಲೇ ಇರುವೆನು. ನನ್ನ ಕಣ್ಣು ಕನಿಕರಿಸುವದೂ ಇಲ್ಲ, ನಾನು ಕಟಾಕ್ಷಿಸುವದೂ ಇಲ್ಲ, ಅವರು ನನ್ನ ಕಿವಿಗಳಲ್ಲಿ ಮಹಾಧ್ವನಿಯಿಂದ ಕಿರಿಚಿದರೂ ನಾನು ಕೇಳಿಸಿಕೊಳ್ಳುವದೂ ಇಲ್ಲ.
- Jeremiah 11:11 ಯೆರೆಮೀಯ 11:11ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಅವರು ತಪ್ಪಿಸಿಕೊಳ್ಳ ಲಾರದ ಕೇಡನ್ನು ಅವರ ಮೇಲೆ ತರುವೆನು; ಅವರು ನನ್ನನ್ನು ಕೂಗಿದರೂ ನಾನು ಅದನ್ನು ಕೇಳುವದಿಲ್ಲ,