Job · chapter 28 · verse 11
Job 28:11 in Kannada
ಅವನು ಪ್ರವಾಹ ಗಳನ್ನು ದಡ ವಿಾರದಂತೆ ಕಟ್ಟಿ ಮರೆಯಾದದ್ದನ್ನು ಬೆಳಕಿಗೆ ತರುತ್ತಾನೆ.
Avanu pravaaha galannu dada viాradante katti mareyaadaddannu belakige taruttaane.
Job 28:11 in English
- King James Version (KJV)
- He bindeth the floods from overflowing; and [the thing that is] hid bringeth he forth to light.
- World English Bible (WEB)
- He binds the streams that they don’t trickle. The thing that is hidden he brings out to light.
- American Standard Version (ASV)
- He bindeth the streams that they trickle not; And the thing that is hid bringeth he forth to light.
- Bible in Basic English (BBE)
- He keeps back the streams from flowing, and makes the secret things come out into the light.
- Darby Translation (DBY)
- He bindeth the streams that they drip not, and what is hidden he bringeth forth to light.
- Webster's Bible (WBS)
- He bindeth the floods from overflowing; and [the thing that is] hid he bringeth forth to light.
- Young's Literal Translation (YLT)
- From overflowing floods he hath bound, And the hidden thing bringeth out [to] light.
Read in context
- 9ಅವನು ಬಂಡೆಯ ಮೇಲೆ ಕೈ ಹಾಕುತ್ತಾನೆ; ಪರ್ವತಗಳನ್ನು ಬುಡದಿಂದ ಮಗುಚುತ್ತಾನೆ.
- 10ಬಂಡೆಗಳಲ್ಲಿ ಮಾರ್ಗ ಗಳನ್ನು ಕೊರೆದುಬಿಡುತ್ತಾನೆ; ಅವನ ಕಣ್ಣು ಅಮೂಲ್ಯ ವಾದದ್ದನ್ನೆಲ್ಲಾ ನೋಡುತ್ತದೆ.
- 11ಅವನು ಪ್ರವಾಹ ಗಳನ್ನು ದಡ ವಿಾರದಂತೆ ಕಟ್ಟಿ ಮರೆಯಾದದ್ದನ್ನು ಬೆಳಕಿಗೆ ತರುತ್ತಾನೆ.
- 12ಆದರೆ ಜ್ಞಾನವು ಎಲ್ಲಿ ದೊರಕುವದು? ಗ್ರಹಿಕೆ ಇರುವ ಸ್ಥಳ ಎಲ್ಲಿ?
- 13ಮನುಷ್ಯನು ಅದರ ಬೆಲೆಯನ್ನು ತಿಳಿದುಕೊಳ್ಳುವದಿಲ್ಲ; ಜೀವಿತರ ಭೂಮಿಯಲ್ಲಿ ಅದು ದೊರಕುವದಿಲ್ಲ.
Cross references
- 1 Corinthians 4:5 1 ಕೊರಿಂಥದವರಿಗೆ 4:5ಆದದರಿಂದ ಕಾಲಕ್ಕೆ ಮೊದಲು ಕರ್ತನು ಬರುವತನಕ ಯಾವದನ್ನೂ ಕುರಿತು ತೀರ್ಪು ಮಾಡಬೇಡಿರಿ; ಆತನು ಕತ್ತಲೆಯ ಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು; ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವ ರಿಂದ ಬರುವದು.
- Isaiah 45:2–3 ಯೆಶಾಯ 45:2–3ನಾನು ನಿನ್ನ ಮುಂದೆ ಹೋಗಿ ಡೊಂಕಾದ ಸ್ಥಳಗಳನ್ನು ಸಮಮಾಡಿ, ಹಿತ್ತಾ ಳೆಯ ಕದಗಳನ್ನು ಒಡೆದು ಕಬ್ಬಿಣದ ಅಗುಳಿಗಳನ್ನು ಮುರಿದು ಬಿಡುವೆನು. ನಿನ್ನನ್ನು ಹೆಸರು ಹಿಡಿದು ಕರೆಯುವ ಕರ್ತನು ನಾನೇ, ಇಸ್ರಾಯೇಲಿನ ದೇವರು ಎಂದು ನೀನು ತಿಳಿದುಕೊಳ್ಳುವ ಹಾಗೆ ಕತ್ತಲಲ್ಲಿ ಬಚ್ಚಿಟ್ಟಿರುವ ಬಂಡಾರವನ್ನೂ ಗುಪ್ತ ಸ್ಥಳಗಳಲ್ಲಿ ಮರೆ ಮಾಡಿದ ನಿಧಿ ನಿಕ್ಷೇಪಗಳನ್ನೂ ನಿನಗೆ ಕೊಡುವೆನು.
- Isaiah 37:25 ಯೆಶಾಯ 37:25ನಾನೇ ಅಗೆದು ನೀರನ್ನು ಕುಡಿದಿದ್ದೇನೆ; ನನ್ನ ಅಂಗಾಲಿನಿಂದ ಐಗು ಪ್ತದ ಎಲ್ಲಾ ಹೊಳೆಗಳನ್ನು ಬತ್ತಿಸಿದ್ದೇನೆ ಎಂಬದಾಗಿ ನೀನು ಹೇಳಿದ್ದೀ.
- Job 26:8 ಯೋಬನು 26:8ನೀರನ್ನು ತನ್ನ ಮಂದವಾದ ಮೇಘಗಳಲ್ಲಿ ಕಟ್ಟುತ್ತಾನೆ. ಮೇಘವು ಅದರ ಕೆಳಗೆ ಸೀಳಿಹೋಗದು;
- Isaiah 44:27 ಯೆಶಾಯ 44:27ಅಗಾಧಕ್ಕೆ-- ಒಣಗಿಹೋಗು; ನಿನ್ನ ನದಿಗಳನ್ನು ಒಣಗಿಸಿಬಿಡುವೆನು ಎಂದು ಅನ್ನುವವನೂಕೋರೆಷನ ವಿಷಯ ವಾಗಿ--ಅವನು ನನ್ನ ಕುರುಬನು; ನನ್ನ ಇಚ್ಛೆಯನ್ನೆಲ್ಲಾ ಪೂರೈಸುವವನೂ ಯೆರೂಸಲೇಮಿಗೆ--ನೀನು ಕಟ್ಟಲ್ಪ ಡುವಿ; ದೇವಾಲಯಕ್ಕೆ--ನಿನ್ನ ಅಸ್ತಿವಾರವು ಹಾಕಲ್ಪಡು ವದೆಂದು ಅನ್ನುವವನು ನಾನೇ.