Job · chapter 28 · verse 12
Job 28:12 in Kannada
ಆದರೆ ಜ್ಞಾನವು ಎಲ್ಲಿ ದೊರಕುವದು? ಗ್ರಹಿಕೆ ಇರುವ ಸ್ಥಳ ಎಲ್ಲಿ?
Aadare jnyaanavu elli dorakuvadu? Grahike iruva sthala elli?
Job 28:12 in English
- King James Version (KJV)
- But where shall wisdom be found? and where [is] the place of understanding?
- World English Bible (WEB)
- “But where will wisdom be found? Where is the place of understanding?
- American Standard Version (ASV)
- But where shall wisdom be found? And where is the place of understanding?
- Bible in Basic English (BBE)
- But where may wisdom be seen? and where is the resting-place of knowledge?
- Darby Translation (DBY)
- But wisdom, where shall it be found? and where is the place of understanding?
- Webster's Bible (WBS)
- But where shall wisdom be found? and where [is] the place of understanding?
- Young's Literal Translation (YLT)
- And the wisdom — whence is it found? And where [is] this, the place of understanding?
Read in context
- 10ಬಂಡೆಗಳಲ್ಲಿ ಮಾರ್ಗ ಗಳನ್ನು ಕೊರೆದುಬಿಡುತ್ತಾನೆ; ಅವನ ಕಣ್ಣು ಅಮೂಲ್ಯ ವಾದದ್ದನ್ನೆಲ್ಲಾ ನೋಡುತ್ತದೆ.
- 11ಅವನು ಪ್ರವಾಹ ಗಳನ್ನು ದಡ ವಿಾರದಂತೆ ಕಟ್ಟಿ ಮರೆಯಾದದ್ದನ್ನು ಬೆಳಕಿಗೆ ತರುತ್ತಾನೆ.
- 12ಆದರೆ ಜ್ಞಾನವು ಎಲ್ಲಿ ದೊರಕುವದು? ಗ್ರಹಿಕೆ ಇರುವ ಸ್ಥಳ ಎಲ್ಲಿ?
- 13ಮನುಷ್ಯನು ಅದರ ಬೆಲೆಯನ್ನು ತಿಳಿದುಕೊಳ್ಳುವದಿಲ್ಲ; ಜೀವಿತರ ಭೂಮಿಯಲ್ಲಿ ಅದು ದೊರಕುವದಿಲ್ಲ.
- 14ಅಗಾಧವು--ಅದು ನನ್ನಲ್ಲಿ ಇಲ್ಲ ಅನ್ನುತ್ತದೆ; ಸಮುದ್ರವು--ನನ್ನ ಬಳಿಯಲ್ಲಿ ಇಲ್ಲ ಅನ್ನು ತ್ತದೆ.
Cross references
- Job 28:20 ಯೋಬನು 28:20ಆದರೆ ಜ್ಞಾನವು ಎಲ್ಲಿಂದ ಬರುವದು? ಗ್ರಹಿಕೆಯ ಸ್ಥಳವು ಎಲ್ಲಿ?
- Proverbs 2:4–6 ಜ್ಞಾನೋಕ್ತಿಗಳು 2:4–6ಬೆಳ್ಳಿ ಯಂತೆ ನೀನು ಅದನ್ನು ಹುಡುಕಿ ಬಚ್ಚಿಡಲ್ಪಟ್ಟ ಸಂಪ ತ್ತಿನಂತೆ ಅದಕ್ಕಾಗಿ ಹುಡುಕಿದರೆ, ನೀನು ಕರ್ತನ ಭಯವನ್ನು ತಿಳಿದುಕೊಳ್ಳುವಿ. ದೇವರ ಜ್ಞಾನವನ್ನು ಕಂಡುಕೊಳ್ಳುವಿ. ಜ್ಞಾನವನ್ನು ಕರ್ತನೇ ಕೊಡುತ್ತಾನೆ; ಆತನ ಬಾಯಿಂದಲೇ ತಿಳುವಳಿಕೆಯೂ ವಿವೇಕವೂ ಹೊರಟು ಬರುತ್ತವೆ.
- James 1:5 ಯಾಕೋಬನು 1:5ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆ ಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲ ರಿಗೂ ಉದಾರ ಮನಸ್ಸಿನಿಂದ ಕೊಡುವಾತನಾಗಿದ್ದಾನೆ.
- Proverbs 3:19 ಜ್ಞಾನೋಕ್ತಿಗಳು 3:19ಕರ್ತನು ಜ್ಞಾನದಿಂದ ಭೂಮಿಯನ್ನು ಸ್ಥಾಪಿಸಿದನು; ವಿವೇಕದ ಮೂಲಕ ಆತನು ಆಕಾಶಗಳನ್ನು ಸ್ಥಿರಪಡಿಸಿ ದನು.
- Colossians 2:3 ಕೊಲೊಸ್ಸೆಯವರಿಗೆ 2:3ಆತನಲ್ಲಿ (ಕ್ರಿಸ್ತನಲ್ಲಿ) ಜ್ಞಾನ ತಿಳುವಳಿಕೆಯ ಎಲ್ಲಾ ನಿಕ್ಷೇಪಗಳು ಅಡಕವಾಗಿವೆ.
- 1 Corinthians 1:19–20 1 ಕೊರಿಂಥದವರಿಗೆ 1:19–20ನಾನು ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು; ವಿವೇಕಿಗಳ ವಿವೇಕವನ್ನು ಇಲ್ಲದಂತಾಗ ಮಾಡುವೆನು ಎಂದು ಬರೆಯಲ್ಪಟ್ಟಿದೆ. ಜ್ಞಾನಿಯು ಎಲ್ಲಿ? ಶಾಸ್ತ್ರಿಯು ಎಲ್ಲಿ? ಲೋಕದ ತರ್ಕವಾದಿ ಎಲ್ಲಿ? ದೇವರು ಈ ಲೋಕದ ಜ್ಞಾನವನ್ನು ಹುಚ್ಚುತನವನ್ನಾಗಿ ಮಾಡಿದ್ದಾನಲ್ಲವೇ?
- Ecclesiastes 7:23–25 ಪ್ರಸಂಗಿ 7:23–25ಇದೆಲ್ಲವನ್ನು ನಾನು ಜ್ಞಾನದಿಂದ ಪರೀಕ್ಷಿಸಿದ್ದೇನೆ; ಆಗ--ನಾನು ಜ್ಞಾನಿಯಾಗಿರುವೆನು ಎಂದು ಅಂದು ಕೊಂಡೆನು; ಅದು ನನ್ನಿಂದ ದೂರವಾಯಿತು. ದೂರ ದಲ್ಲಿರುವದನ್ನೂ ಅಗಾಧದಲ್ಲಿರುವದನ್ನೂ ಯಾವನು ಕಂಡುಕೊಂಡಾನು? ಜ್ಞಾನದ ಮೂಲತತ್ವಗಳನ್ನೂ ಮೂಢತನದ ಕೆಟ್ಟತನವನ್ನೂ ಅಂದರೆ ಮೂಢತನ ವನ್ನೂ ಹುಚ್ಚುತನವನ್ನೂ ತಿಳುಕೊಳ್ಳುವಂತೆ ಪರೀಕ್ಷಿಸು ವವನಾಗಿಯೂ ನಾನು ನನ್ನ ಹೃದಯವನ್ನು ಪ್ರಯೋ ಗಿಸಿದೆನು.
- James 1:17 ಯಾಕೋಬನು 1:17ಪ್ರತಿಯೊಂದು ಒಳ್ಳೇ ದಾನವೂ ಸಂಪೂರ್ಣವಾದ ಪ್ರತಿವರವೂ ಮೇಲಣ ವುಗಳೇ; ಅವು ಬೆಳಕುಗಳ ತಂದೆಯಿಂದ ಇಳಿದು ಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ನೆರಳೂ ಇಲ್ಲ.
- Job 28:28 ಯೋಬನು 28:28ಆತನು ಮನುಷ್ಯನಿಗೆ ಹೇಳಿದ್ದೇ ನಂದರೆ--ಇಗೋ, ಕರ್ತನ ಭಯವೇ ಜ್ಞಾನ; ಕೇಡಿನಿಂದ ತೊಲಗುವದೇ ಗ್ರಹಿಕೆ.
- 1 Kings 3:9 1 ಅರಸುಗಳು 3:9ಆದದರಿಂದ ನಿನ್ನ ಜನರಿಗೆ ನ್ಯಾಯ ವಿಚಾ ರಿಸಲು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿಯುವ ಹಾಗೆ ನಿನ್ನ ಸೇವಕನಿಗೆ ಜ್ಞಾನವುಳ್ಳ ಹೃದಯವನ್ನು ಕೊಡ ಬೇಕು. ಈ ನಿನ್ನ ಬಹು ಗುಂಪಾದ ಜನರ ನ್ಯಾಯ ವಿಚಾರಿಸಲು ಸಾಮರ್ಥ್ಯವುಳ್ಳವನು ಯಾವನು ಅಂದನು.
- Psalm 51:6 ಕೀರ್ತನೆಗಳು 51:6ಇಗೋ, ಅಂತರಂಗದಲ್ಲಿ ನೀನು ಸತ್ಯವನ್ನು ಅಪೇಕ್ಷಿಸುತ್ತೀ; ರಹಸ್ಯದಲ್ಲಿ ನನಗೆ ಜ್ಞಾನವನ್ನು ನೀನು ತಿಳಿಯಮಾಡು.