Job · chapter 28 · verse 13
Job 28:13 in Kannada
ಮನುಷ್ಯನು ಅದರ ಬೆಲೆಯನ್ನು ತಿಳಿದುಕೊಳ್ಳುವದಿಲ್ಲ; ಜೀವಿತರ ಭೂಮಿಯಲ್ಲಿ ಅದು ದೊರಕುವದಿಲ್ಲ.
Manushyanu adara beleyannu tilidukolluvadilla; jeevitara bhoomiyalli adu dorakuvadilla.
Job 28:13 in English
- King James Version (KJV)
- Man knoweth not the price thereof; neither is it found in the land of the living.
- World English Bible (WEB)
- Man doesn’t know its price, and it isn’t found in the land of the living.
- American Standard Version (ASV)
- Man knoweth not the price thereof; Neither is it found in the land of the living.
- Bible in Basic English (BBE)
- Man has not seen the way to it, and it is not in the land of the living.
- Darby Translation (DBY)
- Man knoweth not the value thereof; and it is not found in the land of the living.
- Webster's Bible (WBS)
- Man knoweth not the price of it; neither is it found in the land of the living.
- Young's Literal Translation (YLT)
- Man hath not known its arrangement, Nor is it found in the land of the living.
Read in context
- 11ಅವನು ಪ್ರವಾಹ ಗಳನ್ನು ದಡ ವಿಾರದಂತೆ ಕಟ್ಟಿ ಮರೆಯಾದದ್ದನ್ನು ಬೆಳಕಿಗೆ ತರುತ್ತಾನೆ.
- 12ಆದರೆ ಜ್ಞಾನವು ಎಲ್ಲಿ ದೊರಕುವದು? ಗ್ರಹಿಕೆ ಇರುವ ಸ್ಥಳ ಎಲ್ಲಿ?
- 13ಮನುಷ್ಯನು ಅದರ ಬೆಲೆಯನ್ನು ತಿಳಿದುಕೊಳ್ಳುವದಿಲ್ಲ; ಜೀವಿತರ ಭೂಮಿಯಲ್ಲಿ ಅದು ದೊರಕುವದಿಲ್ಲ.
- 14ಅಗಾಧವು--ಅದು ನನ್ನಲ್ಲಿ ಇಲ್ಲ ಅನ್ನುತ್ತದೆ; ಸಮುದ್ರವು--ನನ್ನ ಬಳಿಯಲ್ಲಿ ಇಲ್ಲ ಅನ್ನು ತ್ತದೆ.
- 15ಅಪರಂಜಿಯನ್ನು ಅದಕ್ಕೆ ಬದಲಾಗಿ ಕೊಡು ವದಿಲ್ಲ; ಅದರ ಕ್ರಯಕ್ಕಾಗಿ ಬೆಳ್ಳಿಯನ್ನು ತೂಗುವ ದಿಲ್ಲ.
Cross references
- Proverbs 8:11 ಜ್ಞಾನೋಕ್ತಿಗಳು 8:11ಮಾಣಿಕ್ಯ ಗಳಿಗಿಂತ ಜ್ಞಾನವು ಉತ್ತಮ, ಅಪೇಕ್ಷಿಸಲ್ಪಡತಕ್ಕ ಎಲ್ಲಾ ವಸ್ತುಗಳು ಅದಕ್ಕೆ ಹೋಲಿಸುವದಕ್ಕಾಗದು.
- Proverbs 8:18–19 ಜ್ಞಾನೋಕ್ತಿಗಳು 8:18–19ಐಶ್ವರ್ಯವೂ ಘನತೆಯೂ ಹೌದು, ಶ್ರೇಷ್ಠ ಸಂಪತ್ತೂ ನೀತಿಯೂ ನನ್ನೊಂದಿಗಿವೆ. ನನ್ನ ಫಲವು ಬಂಗಾರಕ್ಕಿಂತಲೂ ಹೌದು, ಚೊಕ್ಕ ಬಂಗಾರಕ್ಕಿಂತಲೂ ನನ್ನ ಆದಾಯವು ಆಯಲ್ಪಟ್ಟ ಬೆಳ್ಳಿಗಿಂತಲೂ ಶ್ರೇಷ್ಠವಾಗಿದೆ.
- Proverbs 3:14–15 ಜ್ಞಾನೋಕ್ತಿಗಳು 3:14–15ಅದರ ವ್ಯಾಪಾರವೂ ಬೆಳ್ಳಿಯ ವ್ಯಾಪಾರಕ್ಕಿಂತಲೂ ಅದರ ಲಾಭವು ಸೋಸಿದ ಬಂಗಾರಕ್ಕಿಂತಲೂ ಉತ್ತಮವಾಗಿದೆ. ಅದು ಮಾಣಿಕ್ಯಗಳಿಗಿಂತಲೂ ಬಹು ಅಮೂಲ್ಯವುಳ್ಳದ್ದಾಗಿದ್ದು ನಿನ್ನ ಇಷ್ಟ ವಸ್ತುಗಳೆಲ್ಲವೂ ಅದಕ್ಕೆ ಸಮವಾಗುವದಿಲ್ಲ.
- Psalm 19:10 ಕೀರ್ತನೆಗಳು 19:10ಅವು ಬಂಗಾರಕ್ಕಿಂತಲೂ ಬಹಳ ಅಪರಂಜಿ ಗಿಂತಲೂ ಅಪೇಕ್ಷಿಸತಕ್ಕವುಗಳು; ಜೇನಿಗಿಂತಲೂ ಶೋಧಿಸಿದ ಜೇನು ತುಪ್ಪಕ್ಕಿಂತಲೂ ಸಿಹಿಯಾದವು ಗಳು.
- Psalm 52:5 ಕೀರ್ತನೆಗಳು 52:5ಆದದರಿಂದ ದೇವರು ಅದೇ ರೀತಿಯಲ್ಲಿ ನಿನ್ನನ್ನು ಸದಾಕಾಲಕ್ಕೂ ನಾಶಮಾಡಿ, ತೆಗೆದುಬಿಡುವನು. ನಿನ್ನ ವಾಸಸ್ಥಳದಿಂದ ಕಿತ್ತುಹಾಕುವನು; ಜೀವಿತರ ದೇಶ ದೊಳಗಿಂದ ನಿನ್ನನ್ನು ಬೇರುಸಹಿತ ಕೀಳುವನು. ಸೆಲಾ.
- Ecclesiastes 8:16–17 ಪ್ರಸಂಗಿ 8:16–17ಜ್ಞಾನವನ್ನು ತಿಳಿದುಕೊಳ್ಳುವದಕ್ಕೂ ಮತ್ತು ಭೂಮಿಯ ಮೇಲೆ ಮಾಡುವ ಕಾರ್ಯವನ್ನು ನೋಡುವದಕ್ಕೂ ನಾನು ನನ್ನ ಹೃದಯವನ್ನು ಪ್ರಯೋಗಿಸಿದೆನು; (ಯಾಕಂದರೆ ರಾತ್ರಿಹಗಲು ತಮ್ಮ ಕಣ್ಣುಗಳಿಗೆ ನಿದ್ರೆ ನೋಡದ ವರೂ ಇದ್ದಾರೆ).ತರುವಾಯ ದೇವರ ಎಲ್ಲಾ ಕೆಲಸಗಳನ್ನು ನಾನು ನೋಡಿದೆನು; ಅದೇನಂದರೆ, ಸೂರ್ಯನ ಕೆಳಗೆ ಮಾಡುವ ಕೆಲಸಗಳನ್ನು ಮನು ಷ್ಯನು ಕಾಣಲಾರನು; ಮನುಷ್ಯನು ಅದನ್ನು ಹುಡು ಕುವದಕ್ಕೆ ಎಷ್ಟು ಕಷ್ಟಪಟ್ಟರೂ ಅದನ್ನು ಕಂಡು ಕೊಳ್ಳಲಾರನು; ಹೌದು, ಜ್ಞಾನಿಯು ಅದನ್ನು ತಿಳಿದುಕೊಳ್ಳಲು ಯೋಚಿಸಿದರೂ ಅವನು ಅದನ್ನು ಕಂಡುಕೊಳ್ಳಲಾರನು. ತರುವಾಯ ದೇವರ ಎಲ್ಲಾ ಕೆಲಸಗಳನ್ನು ನಾನು ನೋಡಿದೆನು; ಅದೇನಂದರೆ, ಸೂರ್ಯನ ಕೆಳಗೆ ಮಾಡುವ ಕೆಲಸಗಳನ್ನು ಮನು ಷ್ಯನು ಕಾಣಲಾರನು; ಮನುಷ್ಯನು ಅದನ್ನು ಹುಡು ಕುವದಕ್ಕೆ ಎಷ್ಟು ಕಷ್ಟಪಟ್ಟರೂ ಅದನ್ನು ಕಂಡು ಕೊಳ್ಳಲಾರನು; ಹೌದು, ಜ್ಞಾನಿಯು ಅದನ್ನು ತಿಳಿದುಕೊಳ್ಳಲು ಯೋಚಿಸಿದರೂ ಅವನು ಅದನ್ನು ಕಂಡುಕೊಳ್ಳಲಾರನು.
- Proverbs 23:23 ಜ್ಞಾನೋಕ್ತಿಗಳು 23:23ಸತ್ಯವನ್ನೂ ಜ್ಞಾನ ವನ್ನೂ ಶಿಕ್ಷೆಯನ್ನೂ ವಿವೇಕವನ್ನೂ ಕೊಂಡು ಅವುಗ ಳನ್ನು ಮಾರಬೇಡ.
- Psalm 119:72 ಕೀರ್ತನೆಗಳು 119:72ಸಾವಿ ರಾರು ಬೆಳ್ಳಿಬಂಗಾರಗಳಿಗಿಂತ ನಿನ್ನ ಬಾಯಿಯ ನ್ಯಾಯ ಪ್ರಮಾಣವು ನನಗೆ ಒಳ್ಳೇದು.
- Proverbs 16:16 ಜ್ಞಾನೋಕ್ತಿಗಳು 16:16ಬಂಗಾರಕ್ಕಿಂತ ಜ್ಞಾನವನ್ನು ಪಡೆಯುವದು ಎಷ್ಟೋ ಮೇಲು! ಬೆಳ್ಳಿಗಿಂತ ವಿವೇಕವನ್ನು ಆರಿಸಿಕೊಳ್ಳುವದು ಎಷ್ಟೋ ಉತ್ತಮ.
- Job 28:21–22 ಯೋಬನು 28:21–22ಎಲ್ಲಾ ಜೀವಿಗಳ ಕಣ್ಣು ಗಳಿಗೆ ಅದು ಮರೆಯಾಗಿದೆ; ಆಕಾಶದ ಪಕ್ಷಿಗಳಿಗೆ ಮರೆಯಾಗಿದೆ. ನಾಶಸ್ಥಾನವೂ ಮರಣವೂ --ಅದರ ಸುದ್ದಿಯನ್ನು ನಮ್ಮ ಕಿವಿಗಳಿಂದ ಕೇಳಿದ್ದೇವೆ ಅನ್ನುತ್ತವೆ.
- Isaiah 53:8 ಯೆಶಾಯ 53:8ಆತನು ಸೆರೆಯಿಂದಲೂ ನ್ಯಾಯತೀರ್ಪಿ ನಿಂದಲೂ ತೆಗೆಯಲ್ಪಟ್ಟನು; ಆತನ ಸಂತತಿಯನ್ನು ತಿಳಿಯಪಡಿಸಿದವರು ಯಾರು? ಆತನು ಜೀವಿತರ ದೇಶದಿಂದ ಕಡಿಯಲ್ಪಟ್ಟವನು (ತೆಗೆಯಲ್ಪಟ್ಟನು); ತನ್ನ ಪ್ರಜೆಯ ದ್ರೋಹಕ್ಕಾಗಿ ಆತನು ಪೆಟ್ಟು ತಿಂದನು.
- Matthew 13:44–46 ಮತ್ತಾಯನು 13:44–46ಪರಲೋಕರಾಜ್ಯವು ಹೊಲದಲ್ಲಿ ಬಚ್ಚಿಟ್ಟಿದ ಸಂಪತ್ತಿಗೆ ಹೋಲಿಕೆಯಾಗಿದೆ; ಅದನ್ನು ಒಬ್ಬ ಮನು ಷ್ಯನು ಕಂಡುಕೊಂಡು ಬಚ್ಚಿಟ್ಟು ಅದರ ಸಂತೋಷದ ನಿಮಿತ್ತ ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಳ್ಳುತ್ತಾನೆ. ಪರಲೋಕರಾಜ್ಯವು ಒಳ್ಳೇ ಮುತ್ತುಗಳನ್ನು ಹುಡುಕುವ ವ್ಯಾಪಾರಸ್ಥನಿಗೆ ಹೋಲಿಕೆಯಾಗಿದೆ. ಅವನು ಬಹು ಬೆಲೆಯುಳ್ಳ ಒಂದು ಮುತ್ತನ್ನು ಕಂಡುಕೊಂಡು ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಅದನ್ನು ಕೊಂಡುಕೊಂಡನು.