Job · chapter 28 · verse 15
Job 28:15 in Kannada
ಅಪರಂಜಿಯನ್ನು ಅದಕ್ಕೆ ಬದಲಾಗಿ ಕೊಡು ವದಿಲ್ಲ; ಅದರ ಕ್ರಯಕ್ಕಾಗಿ ಬೆಳ್ಳಿಯನ್ನು ತೂಗುವ ದಿಲ್ಲ.
Aparanjiyannu adakke badalaagi kodu vadilla; adara krayakkaagi belliyannu tooguva dilla.
Job 28:15 in English
- King James Version (KJV)
- It cannot be gotten for gold, neither shall silver be weighed [for] the price thereof.
- World English Bible (WEB)
- It can’t be gotten for gold, neither will silver be weighed for its price.
- American Standard Version (ASV)
- It cannot be gotten for gold, Neither shall silver be weighed for the price thereof.
- Bible in Basic English (BBE)
- Gold may not be given for it, or a weight of silver in payment for it.
- Darby Translation (DBY)
- Choice gold cannot be given for it, nor silver be weighed for its price.
- Webster's Bible (WBS)
- It cannot be obtained for gold, neither shall silver be weighed [for] the price of it.
- Young's Literal Translation (YLT)
- Gold is not given for it, Nor is silver weighed — its price.
Read in context
- 13ಮನುಷ್ಯನು ಅದರ ಬೆಲೆಯನ್ನು ತಿಳಿದುಕೊಳ್ಳುವದಿಲ್ಲ; ಜೀವಿತರ ಭೂಮಿಯಲ್ಲಿ ಅದು ದೊರಕುವದಿಲ್ಲ.
- 14ಅಗಾಧವು--ಅದು ನನ್ನಲ್ಲಿ ಇಲ್ಲ ಅನ್ನುತ್ತದೆ; ಸಮುದ್ರವು--ನನ್ನ ಬಳಿಯಲ್ಲಿ ಇಲ್ಲ ಅನ್ನು ತ್ತದೆ.
- 15ಅಪರಂಜಿಯನ್ನು ಅದಕ್ಕೆ ಬದಲಾಗಿ ಕೊಡು ವದಿಲ್ಲ; ಅದರ ಕ್ರಯಕ್ಕಾಗಿ ಬೆಳ್ಳಿಯನ್ನು ತೂಗುವ ದಿಲ್ಲ.
- 16ಅದನ್ನು ಓಫೀರಿನ ಬಂಗಾರಕ್ಕೂ ಅಮೂಲ್ಯ ವಾದ ಗೋಮೇಧಿಕಕ್ಕೂ ನೀಲಕ್ಕೂ ಬೆಲೆ ಕಟ್ಟುವ ದಿಲ್ಲ.
- 17ಬಂಗಾರವೂ ಸ್ಫಟಿಕವೂ ಅದಕ್ಕೆ ಸಮನಾಗಿರು ವದಿಲ್ಲ; ಅಪರಂಜಿಯ ಆಭರಣಗಳು ಅದಕ್ಕೆ ಸಮವಲ್ಲ;
Cross references
- Proverbs 16:16 ಜ್ಞಾನೋಕ್ತಿಗಳು 16:16ಬಂಗಾರಕ್ಕಿಂತ ಜ್ಞಾನವನ್ನು ಪಡೆಯುವದು ಎಷ್ಟೋ ಮೇಲು! ಬೆಳ್ಳಿಗಿಂತ ವಿವೇಕವನ್ನು ಆರಿಸಿಕೊಳ್ಳುವದು ಎಷ್ಟೋ ಉತ್ತಮ.
- Proverbs 3:13–15 ಜ್ಞಾನೋಕ್ತಿಗಳು 3:13–15ಜ್ಞಾನವನ್ನು ಕಂಡು ಕೊಳ್ಳುವವನೂ ವಿವೇಕವನ್ನು ಸಂಪಾದಿಸಿಕೊಳ್ಳುವವನೂ ಧನ್ಯನು. ಅದರ ವ್ಯಾಪಾರವೂ ಬೆಳ್ಳಿಯ ವ್ಯಾಪಾರಕ್ಕಿಂತಲೂ ಅದರ ಲಾಭವು ಸೋಸಿದ ಬಂಗಾರಕ್ಕಿಂತಲೂ ಉತ್ತಮವಾಗಿದೆ. ಅದು ಮಾಣಿಕ್ಯಗಳಿಗಿಂತಲೂ ಬಹು ಅಮೂಲ್ಯವುಳ್ಳದ್ದಾಗಿದ್ದು ನಿನ್ನ ಇಷ್ಟ ವಸ್ತುಗಳೆಲ್ಲವೂ ಅದಕ್ಕೆ ಸಮವಾಗುವದಿಲ್ಲ.
- Proverbs 8:10–11 ಜ್ಞಾನೋಕ್ತಿಗಳು 8:10–11ಬೆಳ್ಳಿಯನ್ನಲ್ಲ, ನನ್ನ ಶಿಕ್ಷಣವನ್ನೂ ಆಯಲ್ಪಟ್ಟ ಬಂಗಾ ರಕ್ಕಿಂತ ತಿಳುವಳಿಕೆಯನ್ನೂ ಪಡೆದುಕೋ. ಮಾಣಿಕ್ಯ ಗಳಿಗಿಂತ ಜ್ಞಾನವು ಉತ್ತಮ, ಅಪೇಕ್ಷಿಸಲ್ಪಡತಕ್ಕ ಎಲ್ಲಾ ವಸ್ತುಗಳು ಅದಕ್ಕೆ ಹೋಲಿಸುವದಕ್ಕಾಗದು.
- Proverbs 8:19 ಜ್ಞಾನೋಕ್ತಿಗಳು 8:19ನನ್ನ ಫಲವು ಬಂಗಾರಕ್ಕಿಂತಲೂ ಹೌದು, ಚೊಕ್ಕ ಬಂಗಾರಕ್ಕಿಂತಲೂ ನನ್ನ ಆದಾಯವು ಆಯಲ್ಪಟ್ಟ ಬೆಳ್ಳಿಗಿಂತಲೂ ಶ್ರೇಷ್ಠವಾಗಿದೆ.
- Proverbs 8:17 ಜ್ಞಾನೋಕ್ತಿಗಳು 8:17ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ. ಶೀಘ್ರವಾಗಿ ನನ್ನನ್ನು ಹುಡುಕುವವರು ನನ್ನನ್ನು ಕಂಡುಕೊಳ್ಳುವರು.
- Job 28:18 ಯೋಬನು 28:18ಹವಳವನ್ನೂ ಮುತ್ತುಗಳನ್ನೂ ನೆನಪು ಮಾಡುವದಿಲ್ಲ; ಜ್ಞಾನದ ಸಂಪತ್ತು ಮಾಣಿಕ್ಯಗಳಿಗಿಂತ ಮೇಲಾದದ್ದು.