Job · chapter 28 · verse 17
Job 28:17 in Kannada
ಬಂಗಾರವೂ ಸ್ಫಟಿಕವೂ ಅದಕ್ಕೆ ಸಮನಾಗಿರು ವದಿಲ್ಲ; ಅಪರಂಜಿಯ ಆಭರಣಗಳು ಅದಕ್ಕೆ ಸಮವಲ್ಲ;
Bangaaravoo sphatikavoo adakke samanaagiru vadilla; aparanjiya aabharanagalu adakke samavalla;
Job 28:17 in English
- King James Version (KJV)
- The gold and the crystal cannot equal it: and the exchange of it [shall not be for] jewels of fine gold.
- World English Bible (WEB)
- Gold and glass can’t equal it, neither will it be exchanged for jewels of fine gold.
- American Standard Version (ASV)
- Gold and glass cannot equal it, Neither shall it be exchanged for jewels of fine gold.
- Bible in Basic English (BBE)
- Gold and glass are not equal to it in price, and it may not be exchanged for jewels of the best gold.
- Darby Translation (DBY)
- Gold and glass cannot be compared to it, nor vessels of fine gold be its exchange.
- Webster's Bible (WBS)
- The gold and the crystal cannot equal it: and the exchange of it [shall not be for] jewels of fine gold.
- Young's Literal Translation (YLT)
- Not equal it do gold and crystal, Nor [is] its exchange a vessel of fine gold.
Read in context
- 15ಅಪರಂಜಿಯನ್ನು ಅದಕ್ಕೆ ಬದಲಾಗಿ ಕೊಡು ವದಿಲ್ಲ; ಅದರ ಕ್ರಯಕ್ಕಾಗಿ ಬೆಳ್ಳಿಯನ್ನು ತೂಗುವ ದಿಲ್ಲ.
- 16ಅದನ್ನು ಓಫೀರಿನ ಬಂಗಾರಕ್ಕೂ ಅಮೂಲ್ಯ ವಾದ ಗೋಮೇಧಿಕಕ್ಕೂ ನೀಲಕ್ಕೂ ಬೆಲೆ ಕಟ್ಟುವ ದಿಲ್ಲ.
- 17ಬಂಗಾರವೂ ಸ್ಫಟಿಕವೂ ಅದಕ್ಕೆ ಸಮನಾಗಿರು ವದಿಲ್ಲ; ಅಪರಂಜಿಯ ಆಭರಣಗಳು ಅದಕ್ಕೆ ಸಮವಲ್ಲ;
- 18ಹವಳವನ್ನೂ ಮುತ್ತುಗಳನ್ನೂ ನೆನಪು ಮಾಡುವದಿಲ್ಲ; ಜ್ಞಾನದ ಸಂಪತ್ತು ಮಾಣಿಕ್ಯಗಳಿಗಿಂತ ಮೇಲಾದದ್ದು.
- 19ಕೂಷಿನ ಪುಷ್ಯರಾಗ ಅದಕ್ಕೆ ಈಡಾಗಿರುವದಿಲ್ಲ; ಶುದ್ಧ ಬಂಗಾರಕ್ಕೆ ಅದನ್ನು ತೂಗಿಸುವದಿಲ್ಲ.
Cross references
- Revelation 22:1 ಪ್ರಕಟನೆ 22:1ಆಮೇಲೆ ಅವನು ಸ್ಫಟಿಕದಂತೆ ಸ್ವಚ್ಛವಾದ ಮತ್ತು ಶುದ್ಧವಾದ ಜೀವಜಲದ ನದಿ ಯನ್ನು ನನಗೆ ತೋರಿಸಿದನು; ಅದು ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನದಿಂದ ಹೊರಡುವ ದಾಗಿತ್ತು.
- Ezekiel 1:22 ಯೆಹೆಜ್ಕೇಲನು 1:22ಜೀವಿಯ ತಲೆಗಳ ಮೇಲೆ ಗಗನಮಂಡಲ ವಿಶಾಲ ರೂಪವು ಭೀಕರ ವಜ್ರದ ಬಣ್ಣದ್ದಾಗಿತ್ತು; ಅದು ಅವುಗಳ ತಲೆಗಳ ಮೇಲೆ ಹರ ಡಿತ್ತು (ಹಾಸಲ್ಪಟ್ಟಿತ್ತು).
- Revelation 21:11 ಪ್ರಕಟನೆ 21:11ಅದರಲ್ಲಿ ದೇವರ ಮಹಿಮೆ ಇತ್ತು; ಪಟ್ಟಣದ ಪ್ರಕಾಶವು ಅಮೂಲ್ಯವಾದ ಕಲ್ಲಿನ ಪ್ರಕಾಶಕ್ಕೆ ಸಮಾನವಾಗಿತ್ತು; ಅದು ಸೂರ್ಯ ಕಾಂತದಂತೆ ಥಳಥಳಿಸುತ್ತಿತ್ತು.
- Revelation 4:6 ಪ್ರಕಟನೆ 4:6ಇದಲ್ಲದೆ ಸಿಂಹಾಸನದ ಮುಂದೆ ಸ್ಫಟಿಕಕ್ಕೆ ಸಮಾನವಾದ ಗಾಜಿನ ಸಮುದ್ರವಿದ್ದ ಹಾಗೆ ಇತ್ತು. ಸಿಂಹಾಸನದ ಮಧ್ಯದಲ್ಲಿ ಮತ್ತು ಅದರ ಸುತ್ತಲೂ ನಾಲ್ಕು ಜೀವಿಗಳಿದ್ದವು; ಅವುಗಳಿಗೆ ಹಿಂದೆ ಯೂ ಮುಂದೆಯೂ ತುಂಬಾ ಕಣ್ಣುಗಳಿದ್ದವು.
- Proverbs 16:16 ಜ್ಞಾನೋಕ್ತಿಗಳು 16:16ಬಂಗಾರಕ್ಕಿಂತ ಜ್ಞಾನವನ್ನು ಪಡೆಯುವದು ಎಷ್ಟೋ ಮೇಲು! ಬೆಳ್ಳಿಗಿಂತ ವಿವೇಕವನ್ನು ಆರಿಸಿಕೊಳ್ಳುವದು ಎಷ್ಟೋ ಉತ್ತಮ.