Job · chapter 28 · verse 18
Job 28:18 in Kannada
ಹವಳವನ್ನೂ ಮುತ್ತುಗಳನ್ನೂ ನೆನಪು ಮಾಡುವದಿಲ್ಲ; ಜ್ಞಾನದ ಸಂಪತ್ತು ಮಾಣಿಕ್ಯಗಳಿಗಿಂತ ಮೇಲಾದದ್ದು.
Havalavannoo muttugalannoo nenapu maaduvadilla; jnyaanada sampattu maanikyagaliginta melaadaddu.
Job 28:18 in English
- King James Version (KJV)
- No mention shall be made of coral, or of pearls: for the price of wisdom [is] above rubies.
- World English Bible (WEB)
- No mention will be made of coral or of crystal. Yes, the price of wisdom is above rubies.
- American Standard Version (ASV)
- No mention shall be made of coral or of crystal: Yea, the price of wisdom is above rubies.
- Bible in Basic English (BBE)
- There is no need to say anything about coral or crystal; and the value of wisdom is greater than that of pearls.
- Darby Translation (DBY)
- Corals and crystal are no more remembered; yea, the acquisition of wisdom is above rubies.
- Webster's Bible (WBS)
- No mention shall be made of coral, or of pearls: for the price of wisdom [is] above rubies.
- Young's Literal Translation (YLT)
- Corals and pearl are not remembered, The acquisition of wisdom [is] above rubies.
Read in context
- 16ಅದನ್ನು ಓಫೀರಿನ ಬಂಗಾರಕ್ಕೂ ಅಮೂಲ್ಯ ವಾದ ಗೋಮೇಧಿಕಕ್ಕೂ ನೀಲಕ್ಕೂ ಬೆಲೆ ಕಟ್ಟುವ ದಿಲ್ಲ.
- 17ಬಂಗಾರವೂ ಸ್ಫಟಿಕವೂ ಅದಕ್ಕೆ ಸಮನಾಗಿರು ವದಿಲ್ಲ; ಅಪರಂಜಿಯ ಆಭರಣಗಳು ಅದಕ್ಕೆ ಸಮವಲ್ಲ;
- 18ಹವಳವನ್ನೂ ಮುತ್ತುಗಳನ್ನೂ ನೆನಪು ಮಾಡುವದಿಲ್ಲ; ಜ್ಞಾನದ ಸಂಪತ್ತು ಮಾಣಿಕ್ಯಗಳಿಗಿಂತ ಮೇಲಾದದ್ದು.
- 19ಕೂಷಿನ ಪುಷ್ಯರಾಗ ಅದಕ್ಕೆ ಈಡಾಗಿರುವದಿಲ್ಲ; ಶುದ್ಧ ಬಂಗಾರಕ್ಕೆ ಅದನ್ನು ತೂಗಿಸುವದಿಲ್ಲ.
- 20ಆದರೆ ಜ್ಞಾನವು ಎಲ್ಲಿಂದ ಬರುವದು? ಗ್ರಹಿಕೆಯ ಸ್ಥಳವು ಎಲ್ಲಿ?
Cross references
- Proverbs 3:15 ಜ್ಞಾನೋಕ್ತಿಗಳು 3:15ಅದು ಮಾಣಿಕ್ಯಗಳಿಗಿಂತಲೂ ಬಹು ಅಮೂಲ್ಯವುಳ್ಳದ್ದಾಗಿದ್ದು ನಿನ್ನ ಇಷ್ಟ ವಸ್ತುಗಳೆಲ್ಲವೂ ಅದಕ್ಕೆ ಸಮವಾಗುವದಿಲ್ಲ.
- Proverbs 31:10 ಜ್ಞಾನೋಕ್ತಿಗಳು 31:10ಗುಣವತಿಯಾದ ಸ್ತ್ರೀಯನ್ನು ಯಾವನು ಕಂಡು ಕೊಂಡಾನು? ಅವಳ ಕ್ರಯ ಹವಳಕ್ಕಿಂತಲೂ ಅಮೂ ಲ್ಯವೇ.
- Lamentations 4:7 ಪ್ರಲಾಪಗಳು 4:7ಅವಳ ನಜರೀಯರು ಹಿಮಕ್ಕಿಂತಲೂ ಸ್ವಚ್ಛವಾಗಿದ್ದರು, ಹಾಲಿಗಿಂತಲೂ ಬೆಳ್ಳಗಿದ್ದರು, ಅವರು ಮೈ ಕಟ್ಟಿನಲ್ಲಿ ಹವಳಕ್ಕಿಂತಲೂ ಕೆಂಪಾಗಿದ್ದರು; ಅವರ ಹೊಳಪು ಇಂದ್ರನೀಲಮಣಿಯ ಹಾಗಿತ್ತು.
- Ezekiel 27:16 ಯೆಹೆಜ್ಕೇಲನು 27:16ನಿನ್ನ ಕೈಕೆಲಸದ ವಸ್ತುಗಳು ಅಪಾರವಾಗಿದ್ದದರಿಂದ ಅರಾಮಿನವರು ನಿನ್ನವರಾಗಿ ವ್ಯಾಪಾರಮಾಡಿ ಕೆಂಪರಳು, ರಕ್ತಾಂಬರ, ಕಸೂತಿಯ ವಸ್ತ್ರ, ನಾರುಬಟ್ಟೆ, ಹವಳ, ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿದರು.
- 1 Timothy 2:9 1 ತಿಮೊಥೆಯನಿಗೆ 2:9ಹಾಗೆಯೇ ಸ್ತ್ರೀಯರು ಮಾನಸ್ಥೆಯರಾಗಿಯೂ ಸ್ವಸ್ಥಬುದ್ಧಿಯುಳ್ಳವರಾಗಿಯೂ ಇದ್ದು ಮರ್ಯಾದೆಗೆ ತಕ್ಕ ಉಡುಪನ್ನುಟ್ಟುಕೊಳ್ಳಬೇಕೆಂದು ಅಪೇಕ್ಷಿಸುತ್ತೇನೆ. ಅವರು ಜಡೆ ಚಿನ್ನ ಮುತ್ತುಗಳು ಬೆಲೆಯುಳ್ಳ ವಸ್ತ್ರ ಇವುಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳದೆ
- Proverbs 8:11 ಜ್ಞಾನೋಕ್ತಿಗಳು 8:11ಮಾಣಿಕ್ಯ ಗಳಿಗಿಂತ ಜ್ಞಾನವು ಉತ್ತಮ, ಅಪೇಕ್ಷಿಸಲ್ಪಡತಕ್ಕ ಎಲ್ಲಾ ವಸ್ತುಗಳು ಅದಕ್ಕೆ ಹೋಲಿಸುವದಕ್ಕಾಗದು.
- Revelation 21:21 ಪ್ರಕಟನೆ 21:21ಹನ್ನೆರಡು ಹೆಬ್ಬಾಗಿಲುಗಳು ಹನ್ನೆರಡು ಮುತ್ತುಗಳಾಗಿದ್ದವು; ಒಂದೊಂದು ಬಾಗಿಲು ಒಂದೊಂದು ಮುತ್ತಿನಿಂದ ಮಾಡಲ್ಪಟ್ಟಿತ್ತು. ಪಟ್ಟಣದ ಬೀದಿಯು ಸ್ವಚ್ಛವಾದ ಗಾಜಿನಂತಿರುವ ಸೋಸಿದ ಬಂಗಾರವಾಗಿತ್ತು.
- Matthew 13:45–46 ಮತ್ತಾಯನು 13:45–46ಪರಲೋಕರಾಜ್ಯವು ಒಳ್ಳೇ ಮುತ್ತುಗಳನ್ನು ಹುಡುಕುವ ವ್ಯಾಪಾರಸ್ಥನಿಗೆ ಹೋಲಿಕೆಯಾಗಿದೆ. ಅವನು ಬಹು ಬೆಲೆಯುಳ್ಳ ಒಂದು ಮುತ್ತನ್ನು ಕಂಡುಕೊಂಡು ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಅದನ್ನು ಕೊಂಡುಕೊಂಡನು.
- Revelation 18:12 ಪ್ರಕಟನೆ 18:12ಚಿನ್ನ, ಬೆಳ್ಳಿ, ಅಮೂಲ್ಯವಾದ ಕಲ್ಲುಗಳು, ಮುತ್ತುಗಳು, ನಯವಾದ ನಾರುಮಡಿ, ಧೂಮ್ರವರ್ಣದ ವಸ್ತ್ರ, ರೇಶ್ಮೆ, ರಕ್ತಾಂಬರ, ಸಕಲ ವಿಧವಾದ ಅಗಿಲುಮರ, ಸಕಲ ವಿಧವಾದ ದಂತದ ಪಾತ್ರೆಗಳು, ಬಹು ಅಮೂಲ್ಯವಾದ ಮರ, ಹಿತ್ತಾಳೆ, ಸಕಲ ವಿಧವಾದ ಪಾತ್ರೆಗಳು, ಕಬ್ಬಿಣ, ಚಂದ್ರಕಾಂತ,
- Matthew 7:6 ಮತ್ತಾಯನು 7:6ನಾಯಿಗಳಿಗೆ ಪವಿತ್ರವಾದದ್ದನ್ನು ಕೊಡಬೇಡಿರಿ ಇಲ್ಲವೆ ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಹಾಕಬೇಡಿರಿ. ಹಾಕಿದರೆ ಅವುಗಳನ್ನು ತುಳಿದು ಬಿಟ್ಟು ಮತ್ತೆ ತಿರುಗಿಕೊಂಡು ನಿಮ್ಮನ್ನು ಹರಿದು ಬಿಟ್ಟಾವು.
- Revelation 17:4 ಪ್ರಕಟನೆ 17:4ಆ ಸ್ತ್ರೀಯು ಧೂಮ್ರ ಮತ್ತು ಕೆಂಪುವರ್ಣದ ವಸ್ತ್ರಗಳನ್ನು ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮತ್ತು ಮುತ್ತುಗಳು ಇವುಗಳಿಂದ ಅಲಂಕರಿಸಿಕೊಂಡಿದ್ದಳು; ಅವಳ ಕೈಯಲ್ಲಿ ಒಂದು ಚಿನ್ನದ ಬಟ್ಟಲು ಇತ್ತು; ಅದು ಅವಳ ಜಾರತ್ವದ ಅಸಹ್ಯವಾದವುಗಳಿಂದಲೂ ಅಶುದ್ಧತ್ವದಿಂದಲೂ ತುಂಬಿತು