Job · chapter 28 · verse 19
Job 28:19 in Kannada
ಕೂಷಿನ ಪುಷ್ಯರಾಗ ಅದಕ್ಕೆ ಈಡಾಗಿರುವದಿಲ್ಲ; ಶುದ್ಧ ಬಂಗಾರಕ್ಕೆ ಅದನ್ನು ತೂಗಿಸುವದಿಲ್ಲ.
Kooshina pushyaraaga adakke eedaagiruvadilla; shuddha bangaarakke adannu toogisuvadilla.
Job 28:19 in English
- King James Version (KJV)
- The topaz of Ethiopia shall not equal it, neither shall it be valued with pure gold.
- World English Bible (WEB)
- The topaz of Ethiopia will not equal it. It won’t be valued with pure gold.
- American Standard Version (ASV)
- The topaz of Ethiopia shall not equal it, Neither shall it be valued with pure gold.
- Bible in Basic English (BBE)
- The topaz of Ethiopia is not equal to it, and it may not be valued with the best gold.
- Darby Translation (DBY)
- The topaz of Ethiopia shall not be compared to it, neither shall it be set in the balance with pure gold.
- Webster's Bible (WBS)
- The topaz of Cush shall not equal it, neither shall it be valued with pure gold.
- Young's Literal Translation (YLT)
- Not equal it doth the topaz of Cush, With pure gold it is not valued.
Read in context
- 17ಬಂಗಾರವೂ ಸ್ಫಟಿಕವೂ ಅದಕ್ಕೆ ಸಮನಾಗಿರು ವದಿಲ್ಲ; ಅಪರಂಜಿಯ ಆಭರಣಗಳು ಅದಕ್ಕೆ ಸಮವಲ್ಲ;
- 18ಹವಳವನ್ನೂ ಮುತ್ತುಗಳನ್ನೂ ನೆನಪು ಮಾಡುವದಿಲ್ಲ; ಜ್ಞಾನದ ಸಂಪತ್ತು ಮಾಣಿಕ್ಯಗಳಿಗಿಂತ ಮೇಲಾದದ್ದು.
- 19ಕೂಷಿನ ಪುಷ್ಯರಾಗ ಅದಕ್ಕೆ ಈಡಾಗಿರುವದಿಲ್ಲ; ಶುದ್ಧ ಬಂಗಾರಕ್ಕೆ ಅದನ್ನು ತೂಗಿಸುವದಿಲ್ಲ.
- 20ಆದರೆ ಜ್ಞಾನವು ಎಲ್ಲಿಂದ ಬರುವದು? ಗ್ರಹಿಕೆಯ ಸ್ಥಳವು ಎಲ್ಲಿ?
- 21ಎಲ್ಲಾ ಜೀವಿಗಳ ಕಣ್ಣು ಗಳಿಗೆ ಅದು ಮರೆಯಾಗಿದೆ; ಆಕಾಶದ ಪಕ್ಷಿಗಳಿಗೆ ಮರೆಯಾಗಿದೆ.
Cross references
- Ezekiel 28:13 ಯೆಹೆಜ್ಕೇಲನು 28:13ದೇವರ ತೋಟ ವಾದ ಏದೆನಿನಲ್ಲಿ ನೀನಿದ್ದಿ. ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ವಜ್ರ, ವೈಡೂರ್ಯ, ನೀಲ ಗೋಮೇ ಧಿಕ, ಕೆಂಪು, ಸ್ಪಟಿಕ, ಚಿನ್ನ ಈ ಅಮೂಲ್ಯವಾದವು ಗಳಿಂದ ಭೂಷಿತವಾಗಿದ್ದಿ. ನಿನ್ನಲ್ಲಿದ್ದ ದಮ್ಮಡಿಗಳೂ ಕೊಳಲುಗಳೂ ಇವುಗಳ ಕೆಲಸವು ನಿನ್ನಲ್ಲಿದ್ದು ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು.
- Proverbs 8:19 ಜ್ಞಾನೋಕ್ತಿಗಳು 8:19ನನ್ನ ಫಲವು ಬಂಗಾರಕ್ಕಿಂತಲೂ ಹೌದು, ಚೊಕ್ಕ ಬಂಗಾರಕ್ಕಿಂತಲೂ ನನ್ನ ಆದಾಯವು ಆಯಲ್ಪಟ್ಟ ಬೆಳ್ಳಿಗಿಂತಲೂ ಶ್ರೇಷ್ಠವಾಗಿದೆ.
- Exodus 39:10 ವಿಮೋಚನಕಾಂಡ 39:10ಅದರಲ್ಲಿ ಕಲ್ಲುಗಳನ್ನು ನಾಲ್ಕು ಸಾಲುಗಳಾಗಿ ಕೂಡ್ರಿಸಿದರು; ಮಾಣಿಕ್ಯ ಪುಷ್ಯರಾಗ ಸ್ಪಟಿಕ ಇವು ಮೊದಲನೆಯ ಸಾಲಿನಲ್ಲಿ ಇದ್ದವು.
- Exodus 28:17 ವಿಮೋಚನಕಾಂಡ 28:17ನೀನು ಅದರಲ್ಲಿ ನಾಲ್ಕು ಕಲ್ಲುಗಳ ನಾಲ್ಕು ಸಾಲುಗಳಾಗಿ ಕಲ್ಲು ಜವೆಗಳನ್ನು ಮಾಡಬೇಕು; ಮೊದಲನೆಯ ಸಾಲಿನಲ್ಲಿ ಪದ್ಮರಾಗ ಗೋಮೇಧಕ ಮಾಣಿಕ್ಯಗಳಿರಬೇಕು. ಇದೇ ಮೊದಲ ನೆಯ ಸಾಲು.
- Revelation 21:20 ಪ್ರಕಟನೆ 21:20ಐದನೆಯದು ಗೋಮೇಧಿಕ. ಆರನೆಯದು ಮಾಣಿಕ್ಯ, ಏಳನೆಯದು ಪೀತರತ್ನ, ಎಂಟನೆಯದು ಬೆರುಲ್ಲ, ಒಂಭತ್ತನೆಯದು ಪುಷ್ಯರಾಗ, ಹತ್ತನೆಯದು ಗರುಡಪಚ್ಚೆ, ಹನ್ನೊಂದನೆಯದು ಕೆಂಗಿತ್ತಳೆ, ಹನ್ನೆರಡನೆ ಯದು ನೀಲಸ್ಪಟಿಕ.