Job · chapter 28 · verse 2
Job 28:2 in Kannada
ಕಬ್ಬಿಣ ವನ್ನು ಭೂಮಿಯಿಂದ ತೆಗೆಯುತ್ತಾರೆ; ಕಲ್ಲನ್ನು ಕರಗಿಸಿ ತಾಮ್ರವನ್ನು ತೆಗೆಯುತ್ತಾರೆ.
Kabbina vannu bhoomiyinda tegeyuttaare; kallannu karagisi taamravannu tegeyuttaare.
Job 28:2 in English
- King James Version (KJV)
- Iron is taken out of the earth, and brass [is] molten [out of] the stone.
- World English Bible (WEB)
- Iron is taken out of the earth, and copper is smelted out of the ore.
- American Standard Version (ASV)
- Iron is taken out of the earth, And copper is molten out of the stone.
- Bible in Basic English (BBE)
- Iron is taken out of the earth, and stone is changed into brass by the fire.
- Darby Translation (DBY)
- Iron is taken out of the dust, and copper is molten out of the stone.
- Webster's Bible (WBS)
- Iron is taken out of the earth, and brass [is] melted [out of] the stone.
- Young's Literal Translation (YLT)
- Iron from the dust is taken, And [from] the firm stone brass.
Read in context
- 1ಬೆಳ್ಳಿಗೆ ಗಣಿಯೂ ಬಂಗಾರಕ್ಕೆ ಚೊಕ್ಕ ಮಾಡುವ ಸ್ಥಳವೂ ಉಂಟಲ್ಲಾ?
- 2ಕಬ್ಬಿಣ ವನ್ನು ಭೂಮಿಯಿಂದ ತೆಗೆಯುತ್ತಾರೆ; ಕಲ್ಲನ್ನು ಕರಗಿಸಿ ತಾಮ್ರವನ್ನು ತೆಗೆಯುತ್ತಾರೆ.
- 3ಕತ್ತಲೆಗೆ ಮೇರೆ ಇಡು ತ್ತಾರೆ. ಅಂಧಕಾರದಲ್ಲಿಯೂ ಮರಣದ ನೆರಳಿನ ಲ್ಲಿಯೂ ಇರುವ ಕಲ್ಲುಗಳನ್ನು ಕಟ್ಟಕಡೇ ವರೆಗೂ ಅವರು ಶೋಧಿಸುತ್ತಾರೆ.
- 4ನಿವಾಸದಿಂದ ಪ್ರವಾಹವು ಹೊರ ಚಿಮ್ಮುತ್ತದೆ. ನೀರುಗಳು ಕಾಲಿಗೆ ತಪ್ಪಿಸಿಕೊಂಡು ಒಣಗಿಹೋಗಿ ಮನುಷ್ಯರಿಗೆ ದೂರವಾಗಿವೆ.
Cross references
- Deuteronomy 8:9 ಧರ್ಮೋಪದೇಶಕಾಂಡ 8:9ನೀನು ಕೊರತೆಯಿಲ್ಲದೆ ರೊಟ್ಟಿ ತಿನ್ನುವ ಆ ದೇಶದಲ್ಲಿ ಯಾವದರ ಕೊರತೆ ನಿನಗೆ ಆಗದು; ಅದರ ಕಲ್ಲುಗಳು ಕಬ್ಬಿಣವಾಗಿಯೂ ಅದರ ಬೆಟ್ಟ ಗಳೊಳಗಿಂದ ತಾಮ್ರವನ್ನು ಅಗಿಯಬಹುದಾದದ್ದೂ ಆಗಿರುವ ದೇಶ.
- Genesis 4:22 ಆದಿಕಾಂಡ 4:22ಚಿಲ್ಲಾ ಸಹ ತೂಬಲ್ಕಾಯಿನನನ್ನು ಹೆತ್ತಳು; ಅವನು ಹಿತ್ತಾಳೆ ಕಬ್ಬಿಣ ಕೆಲಸದ ಕಲೆಯಿದ್ದವರೆಲ್ಲರಿಗೆ ಶಿಕ್ಷಣ ಕೊಡುವವನಾಗಿದ್ದನು. ತೂಬಲ್ಕಾಯಿನನ ಸಹೋದರಿ ನಯಮಾ ಎಂಬವಳು.
- Numbers 31:22 ಅರಣ್ಯಕಾಂಡ 31:22ಬಂಗಾರವನ್ನೂ ಬೆಳ್ಳಿಯನ್ನೂ ಹಿತ್ತಾಳೆಯನ್ನೂ ಕಬ್ಬಿಣವನ್ನೂ ತವರವನ್ನೂ ಸೀಸವನ್ನೂ ಹೊರತು
- 1 Chronicles 22:14 1 ಪೂರ್ವಕಾಲವೃತ್ತಾಂತ 22:14ಇಗೋ, ನನ್ನ ಕಷ್ಟ ಸ್ಥಿತಿಯಲ್ಲಿ ನಾನು ಕರ್ತನ ಮನೆಗೋಸ್ಕರ ಒಂದು ಲಕ್ಷ ಬಂಗಾ ರದ ತಲಾಂತುಗಳನ್ನೂ ಹತ್ತು ಲಕ್ಷ ಬೆಳ್ಳಿಯ ತಲಾಂತು ಗಳನ್ನೂ ಲೆಕ್ಕವಿಲ್ಲದಷ್ಟು ತಾಮ್ರವನ್ನೂ ಕಬ್ಬಿಣವನ್ನೂ ಸಿದ್ಧಮಾಡಿದ್ದೇನೆ; ಅದು ಬಹಳವಾಯಿತು. ಹಾಗೆಯೇ ಮರಗಳನ್ನೂ ಕಲ್ಲುಗಳನ್ನೂ ಸಿದ್ಧಮಾಡಿದ್ದೇನೆ. ನೀನು ಅವುಗಳಿಗೆ ಹೆಚ್ಚಾಗಿ ಸೇರಿಸಬಹುದು.