Job · chapter 28 · verse 21
Job 28:21 in Kannada
ಎಲ್ಲಾ ಜೀವಿಗಳ ಕಣ್ಣು ಗಳಿಗೆ ಅದು ಮರೆಯಾಗಿದೆ; ಆಕಾಶದ ಪಕ್ಷಿಗಳಿಗೆ ಮರೆಯಾಗಿದೆ.
Ellaa jeevigala kannu galige adu mareyaagide; aakaashada pakshigalige mareyaagide.
Job 28:21 in English
- King James Version (KJV)
- Seeing it is hid from the eyes of all living, and kept close from the fowls of the air.
- World English Bible (WEB)
- Seeing it is hidden from the eyes of all living, and kept close from the birds of the sky.
- American Standard Version (ASV)
- Seeing it is hid from the eyes of all living, And kept close from the birds of the heavens.
- Bible in Basic English (BBE)
- For it is kept secret from the eyes of all living, unseen by the birds of the air.
- Darby Translation (DBY)
- For it is hidden from the eyes of all living, and concealed from the fowl of the heavens.
- Webster's Bible (WBS)
- Seeing it is hid from the eyes of all living, and kept close from the fowls of the air.
- Young's Literal Translation (YLT)
- It hath been hid from the eyes of all living. And from the fowl of the heavens It hath been hidden.
Read in context
- 19ಕೂಷಿನ ಪುಷ್ಯರಾಗ ಅದಕ್ಕೆ ಈಡಾಗಿರುವದಿಲ್ಲ; ಶುದ್ಧ ಬಂಗಾರಕ್ಕೆ ಅದನ್ನು ತೂಗಿಸುವದಿಲ್ಲ.
- 20ಆದರೆ ಜ್ಞಾನವು ಎಲ್ಲಿಂದ ಬರುವದು? ಗ್ರಹಿಕೆಯ ಸ್ಥಳವು ಎಲ್ಲಿ?
- 21ಎಲ್ಲಾ ಜೀವಿಗಳ ಕಣ್ಣು ಗಳಿಗೆ ಅದು ಮರೆಯಾಗಿದೆ; ಆಕಾಶದ ಪಕ್ಷಿಗಳಿಗೆ ಮರೆಯಾಗಿದೆ.
- 22ನಾಶಸ್ಥಾನವೂ ಮರಣವೂ --ಅದರ ಸುದ್ದಿಯನ್ನು ನಮ್ಮ ಕಿವಿಗಳಿಂದ ಕೇಳಿದ್ದೇವೆ ಅನ್ನುತ್ತವೆ.
- 23ದೇವರು ಅದರ ಮಾರ್ಗವನ್ನು ಗ್ರಹಿಸಿ ಕೊಂಡಿದ್ದಾನೆ; ಆತನೇ ಅದರ ಸ್ಥಳವನ್ನು ತಿಳಿದಿದ್ದಾನೆ.
Cross references
- Psalm 49:3–4 ಕೀರ್ತನೆಗಳು 49:3–4ನನ್ನ ಬಾಯಿ ಜ್ಞಾನವನ್ನು ನುಡಿಯುವದು, ನನ್ನ ಹೃದಯದ ಧ್ಯಾನವು ವಿವೇಕವುಳ್ಳದ್ದಾಗಿರುವದು. ನಾನು ಸಾಮ್ಯವನ್ನು ಕಿವಿಗೊಟ್ಟು ಕೇಳಿ ಕಿನ್ನರಿಯನ್ನು ಬಾರಿಸುತ್ತಾ ಅದರ ಗೂಢಾರ್ಥವನ್ನು ಪ್ರಕಟಿಸುವೆನು.
- Matthew 11:25 ಮತ್ತಾಯನು 11:25ಆ ಸಮಯದಲ್ಲಿ ಯೇಸು--ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಬುದ್ಧಿವಂತ ರಿಗೂ ಮರೆಮಾಡಿ ಶಿಶುಗಳಿಗೆ ಪ್ರಕಟಮಾಡಿ ರುವದಕ್ಕಾಗಿ ನಾನು ನಿನ್ನನ್ನು ಕೊಂಡಾಡುತ್ತೇನೆ.
- Colossians 2:3 ಕೊಲೊಸ್ಸೆಯವರಿಗೆ 2:3ಆತನಲ್ಲಿ (ಕ್ರಿಸ್ತನಲ್ಲಿ) ಜ್ಞಾನ ತಿಳುವಳಿಕೆಯ ಎಲ್ಲಾ ನಿಕ್ಷೇಪಗಳು ಅಡಕವಾಗಿವೆ.
- 1 Corinthians 2:7–10 1 ಕೊರಿಂಥದವರಿಗೆ 2:7–10ಆದರೆ ಗುಪ್ತ ವಾಗಿದ್ದ ಜ್ಞಾನವನ್ನು ತಿಳಿಸುವಲ್ಲಿ ದೇವರ ಜ್ಞಾನವನ್ನೇ ಹೇಳುತ್ತೇವೆ; ಅದನ್ನು ದೇವರು ನಮ್ಮ ಮಹಿಮೆಗಾಗಿ ಲೋಕೋತ್ಪತ್ತಿಗಿಂತ ಮೊದಲೇ ನೇಮಿಸಿದನು. ಇದನ್ನು (ಆ ಜ್ಞಾನವನ್ನು) ಇಹಲೋಕಾಧಿ ಪತಿಗಳಲ್ಲಿ ಯಾರೂ ಅರಿಯಲಿಲ್ಲ; ಅರಿತಿದ್ದರೆ ಅವರು ಮಹಿಮೆ ಯುಳ್ಳ ಕರ್ತನನ್ನು ಶಿಲುಬೆಗೆ ಹಾಕುತ್ತಿರಲಿಲ್ಲ. ಆದರೆ ಬರೆದಿರುವ ಪ್ರಕಾರ--ದೇವರು ತನ್ನನ್ನು ಪ್ರೀತಿಸು ವವರಿಗಾಗಿ ಸಿದ್ಧಮಾಡಿರುವಂಥವುಗಳನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಇಲ್ಲವೆ ಅವು ಮನುಷ್ಯನ ಹೃದಯದಲ್ಲಿ ಸೇರಲಿಲ್ಲ. ನಮಗಾದರೋ ದೇವರು ತನ್ನ ಆತ್ಮನ ಮೂಲಕ ಅವುಗಳನ್ನು ಪ್ರಕಟಿಸಿದನು. ಆ ಆತ್ಮನು ಎಲ್ಲಾ ವಿಷಯಗಳನ್ನು, ಹೌದು, ದೇವರ ಅಗಾಧವಾದ ವಿಷಯಗಳನ್ನು ಕೂಡ ಪರಿಶೋಧಿಸು ವವನಾಗಿದ್ದಾನೆ.
- Matthew 13:35 ಮತ್ತಾಯನು 13:35ಹೀಗೆ--ಸಾಮ್ಯಗಳನ್ನು ಹೇಳುವಂತೆ ನನ್ನ ಬಾಯಿ ತೆರೆಯುವೆನು; ಲೋಕದ ಅಸ್ತಿವಾರದಿಂದ ಮರೆಯಾಗಿ ಇಡಲ್ಪಟ್ಟವುಗಳನ್ನು ನಾನು ಹೊರಪಡಿಸುವೆನು ಎಂದು ಪ್ರವಾದಿಯಿಂದ ಹೇಳಲ್ಪಟ್ಟದ್ದು ನೆರವೇರಿತು.
- Matthew 13:17 ಮತ್ತಾಯನು 13:17ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ನೀವು ನೋಡುವಂಥವುಗಳನ್ನು ಮತ್ತು ಕೇಳುವಂಥವುಗಳನ್ನು ಅನೇಕ ಪ್ರವಾದಿಗಳು ಮತ್ತು ನೀತಿವಂತರು ನೋಡುವದಕ್ಕೂ ಕೇಳುವದಕ್ಕೂ ಅಪೇಕ್ಷಿಸಿದರು; ಆದರೆ ಅವರು ನೋಡಲಿಲ್ಲ ಮತ್ತು ಕೇಳಲಿಲ್ಲ.