Job · chapter 28 · verse 22
Job 28:22 in Kannada
ನಾಶಸ್ಥಾನವೂ ಮರಣವೂ --ಅದರ ಸುದ್ದಿಯನ್ನು ನಮ್ಮ ಕಿವಿಗಳಿಂದ ಕೇಳಿದ್ದೇವೆ ಅನ್ನುತ್ತವೆ.
Naashasthaanavoo maranavoo --adara suddiyannu namma kivigalinda keliddeve annuttave.
Job 28:22 in English
- King James Version (KJV)
- Destruction and death say, We have heard the fame thereof with our ears.
- World English Bible (WEB)
- Destruction and Death say, ‘We have heard a rumor of it with our ears.’
- American Standard Version (ASV)
- Destruction and Death say, We have heard a rumor thereof with our ears.
- Bible in Basic English (BBE)
- Destruction and Death say, We have only had word of it with our ears.
- Darby Translation (DBY)
- Destruction and death say, We have heard its report with our ears.
- Webster's Bible (WBS)
- Destruction and death say, We have heard the fame of it with our ears.
- Young's Literal Translation (YLT)
- Destruction and death have said: 'With our ears we have heard its fame.'
Read in context
- 20ಆದರೆ ಜ್ಞಾನವು ಎಲ್ಲಿಂದ ಬರುವದು? ಗ್ರಹಿಕೆಯ ಸ್ಥಳವು ಎಲ್ಲಿ?
- 21ಎಲ್ಲಾ ಜೀವಿಗಳ ಕಣ್ಣು ಗಳಿಗೆ ಅದು ಮರೆಯಾಗಿದೆ; ಆಕಾಶದ ಪಕ್ಷಿಗಳಿಗೆ ಮರೆಯಾಗಿದೆ.
- 22ನಾಶಸ್ಥಾನವೂ ಮರಣವೂ --ಅದರ ಸುದ್ದಿಯನ್ನು ನಮ್ಮ ಕಿವಿಗಳಿಂದ ಕೇಳಿದ್ದೇವೆ ಅನ್ನುತ್ತವೆ.
- 23ದೇವರು ಅದರ ಮಾರ್ಗವನ್ನು ಗ್ರಹಿಸಿ ಕೊಂಡಿದ್ದಾನೆ; ಆತನೇ ಅದರ ಸ್ಥಳವನ್ನು ತಿಳಿದಿದ್ದಾನೆ.
- 24ಗಾಳಿಗೂ ತೂಕವನ್ನು ನೇಮಿಸಿ ಆತನು ಭೂಮಿಯ ಕಟ್ಟಕಡೆಗೂ ದೃಷ್ಟಿಸಿ ಆಕಾಶದ ಕೆಳಗೆ ನೋಡುತ್ತಾನೆ.
Cross references
- Job 26:6 ಯೋಬನು 26:6ಆತನ ಮುಂದೆ ನರಕವು ಬೆತ್ತಲೆಯಾಗಿದೆ; ನಾಶನಕ್ಕೆ ಮರೆ ಇಲ್ಲ.
- Psalm 83:10–12 ಕೀರ್ತನೆಗಳು 83:10–12ಇವರು ಎಂದೋರಿನಲ್ಲಿ ನಾಶವಾಗಿ ಭೂಮಿಗೆ ಗೊಬ್ಬರವಾದರು. ಅವರನ್ನೂ ಅವರ ಅಧಿಪತಿಗಳನ್ನೂ ಓರೇಬ್ ಜೇಬ್ ಹಾಗೆಯೂ ಅವರ ಪ್ರಮುಖರೆಲ್ಲರನ್ನು ಜೇಬಹ ಚಲ್ಮುನ್ನರ ಹಾಗೆಯೂ ಮಾಡು. ಅವರು--ನಾವು ದೇವರ ನಿವಾಸಗಳನ್ನು ಸ್ವತಂತ್ರಿಸಿಕೊಳ್ಳೋಣ ಅನ್ನುತ್ತಾರೆ.
- Job 28:14 ಯೋಬನು 28:14ಅಗಾಧವು--ಅದು ನನ್ನಲ್ಲಿ ಇಲ್ಲ ಅನ್ನುತ್ತದೆ; ಸಮುದ್ರವು--ನನ್ನ ಬಳಿಯಲ್ಲಿ ಇಲ್ಲ ಅನ್ನು ತ್ತದೆ.