Job · chapter 28 · verse 23
Job 28:23 in Kannada
ದೇವರು ಅದರ ಮಾರ್ಗವನ್ನು ಗ್ರಹಿಸಿ ಕೊಂಡಿದ್ದಾನೆ; ಆತನೇ ಅದರ ಸ್ಥಳವನ್ನು ತಿಳಿದಿದ್ದಾನೆ.
Devaru adara maargavannu grahisi kondiddaane; aatane adara sthalavannu tilididdaane.
Job 28:23 in English
- King James Version (KJV)
- God understandeth the way thereof, and he knoweth the place thereof.
- World English Bible (WEB)
- “God understands its way, and he knows its place.
- American Standard Version (ASV)
- God understandeth the way thereof, And he knoweth the place thereof.
- Bible in Basic English (BBE)
- God has knowledge of the way to it, and of its resting-place;
- Darby Translation (DBY)
- God understandeth the way thereof, and he knoweth its place:
- Webster's Bible (WBS)
- God understandeth the way of it, and he knoweth its place.
- Young's Literal Translation (YLT)
- God hath understood its way, And He hath known its place.
Read in context
- 21ಎಲ್ಲಾ ಜೀವಿಗಳ ಕಣ್ಣು ಗಳಿಗೆ ಅದು ಮರೆಯಾಗಿದೆ; ಆಕಾಶದ ಪಕ್ಷಿಗಳಿಗೆ ಮರೆಯಾಗಿದೆ.
- 22ನಾಶಸ್ಥಾನವೂ ಮರಣವೂ --ಅದರ ಸುದ್ದಿಯನ್ನು ನಮ್ಮ ಕಿವಿಗಳಿಂದ ಕೇಳಿದ್ದೇವೆ ಅನ್ನುತ್ತವೆ.
- 23ದೇವರು ಅದರ ಮಾರ್ಗವನ್ನು ಗ್ರಹಿಸಿ ಕೊಂಡಿದ್ದಾನೆ; ಆತನೇ ಅದರ ಸ್ಥಳವನ್ನು ತಿಳಿದಿದ್ದಾನೆ.
- 24ಗಾಳಿಗೂ ತೂಕವನ್ನು ನೇಮಿಸಿ ಆತನು ಭೂಮಿಯ ಕಟ್ಟಕಡೆಗೂ ದೃಷ್ಟಿಸಿ ಆಕಾಶದ ಕೆಳಗೆ ನೋಡುತ್ತಾನೆ.
- 25ನೀರನ್ನು ಅಳತೆಯಿಂದ ಪರಿಮಾಣ ನೋಡಿದ್ದಾನೆ.
Cross references
- Proverbs 8:22–31 ಜ್ಞಾನೋಕ್ತಿಗಳು 8:22–31ತನ್ನ ಮಾರ್ಗದ ಹಾದಿಯಲ್ಲಿ ಆತನ ಪುರಾತನ ಕಾರ್ಯಗಳಿಗಿಂತ ಮೊದಲು ಕರ್ತನು ನನ್ನನ್ನು ಪಡೆದು ಕೊಂಡಿದ್ದನು. ನಿತ್ಯತ್ವದಿಂದ ಇಲ್ಲವೆ ಆರಂಭದಿಂದ, ಭೂಮಿಯು ಇರುವದಕ್ಕೆ ಮುಂಚೆ ನಾನು ಸ್ಥಾಪಿಸಲ್ಪ ಟ್ಟೆನು. ಅಗಾಧಗಳು ಇಲ್ಲದೆ ಇರುವಾಗ, ನೀರಿನಿಂದ ಸಮೃದ್ಧಿಯಾದ ಬುಗ್ಗೆಗಳು ಇಲ್ಲದೆ ಇರುವಾಗ ನಾನು ಉಂಟುಮಾಡಲ್ಪಟ್ಟೆನು. ಬೆಟ್ಟಗುಡ್ಡಗಳು ಸ್ಥಾಪಿಸಲ್ಪ ಡುವದಕ್ಕಿಂತ ಮುಂಚೆ ಭೂಮಿಯನ್ನೂ ಹೊಲ ಗಳನ್ನೂ ಲೋಕದ ಅತ್ಯಧಿಕ ಭಾಗದ ಧೂಳನ್ನೂ ಆತನು ಇನ್ನು ನಿರ್ಮಿಸದೆ ಇರುವಾಗಲೇ ನಾನು ಉಂಟು ಮಾಡಲ್ಪಟ್ಟೆನು. ಆತನು ಆಕಾಶಗಳನ್ನು ಸಿದ್ಧಪಡಿಸಿದಾಗ ಅಗಾಧದ ಮೇಲೆ ಚಕ್ರವನ್ನು ಹಾಕಿ ದಾಗ ಮೇಲೆ ಮೇಘಗಳನ್ನು ಆತನು ಸ್ಥಾಪಿಸಿದಾಗ ಅಗಾಧದ ಬುಗ್ಗೆಗಳನ್ನು ಆತನು ಬಲಪಡಿಸಿದಾಗ ಪ್ರವಾಹಗಳು ತನ್ನ ಆಜ್ಞೆಯನ್ನು ವಿಾರದಂತೆ ಸಮು ದ್ರಕ್ಕೆ ಆತನು ನಿಯಮವನ್ನು ಕೊಟ್ಟಿದಾಗ ಭೂಮಿಯ ಅಸ್ತಿವಾರಗಳನ್ನು ಆತನು ನೇಮಿಸಿದಾಗ ನಾನು ಆತ ನೊಂದಿಗೆ ಇದ್ದೆನು. ಆಗ ಆತನೊಂದಿಗೆ ಬೆಳೆದ ವನಂತೆ ಆತನ ಹತ್ತಿರ ಇದ್ದೆನು; ದಿನಾಲು ನಾನು ಆತನ ಆನಂದವಾಗಿ ಆತನ ಮುಂದೆ ಯಾವಾಗಲೂ ಸಂತೋಷಿಸುತ್ತಿದ್ದೆನು. ಆತನ ಭೂಮಿಯ ವಾಸ ಸ್ಥಳದ ಭಾಗದಲ್ಲಿ ಸಂತೋಷಿಸುತ್ತಿದ್ದೆನು. ಮನುಷ್ಯರ ಕುಮಾರರೊಂದಿಗೆ ನನ್ನ ಆನಂದವಿದ್ದಿತು.
- 1 Corinthians 1:30 1 ಕೊರಿಂಥದವರಿಗೆ 1:30ಆದರೆ ನೀವು ಕ್ರಿಸ್ತ ಯೇಸುವಿನಲ್ಲಿ ರುವದು ಆತನಿಂದಲೇ; ಆತನು ನಮಗೆ ದೇವರ ಕಡೆಯಿಂದ ಜ್ಞಾನವು ನೀತಿ ಶುದ್ಧೀಕರಣ ವಿಮೋಚನೆ ಗಳಾಗಿ ಮಾಡಲ್ಪಟ್ಟಿದ್ದಾನೆ.ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು.
- Jude 1:25 ಯೂದನು 1:25ಒಬ್ಬನೇ ಜ್ಞಾನವುಳ್ಳ ನಮ್ಮ ರಕ್ಷಕನಾದ ದೇವರಿಗೆ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಈಗಲೂ ಯಾವಾಗಲೂ ಇರಲಿ. ಆಮೆನ್.
- Romans 11:33 ರೋಮಾಪುರದವರಿಗೆ 11:33ಹಾ, ದೇವರ ಜ್ಞಾನದ ಮತ್ತು ತಿಳುವಳಿಕೆಯ ಐಶ್ವರ್ಯವು ಎಷ್ಟೋ ಅಗಾಧ ವಾಗಿದೆ! ಆತನ ತೀರ್ಪುಗಳು ಪರಿಶೋಧನೆಗೂ ಆತನ ಮಾರ್ಗಗಳು ಕಂಡು ಹಿಡಿಯುವದಕ್ಕೂ ಅಸಾಧ್ಯ ವಾಗಿವೆ!
- Psalm 147:5 ಕೀರ್ತನೆಗಳು 147:5ನಮ್ಮ ಕರ್ತನು ದೊಡ್ಡವನೂ, ಪರಾ ಕ್ರಮಿಯೂ, ವಿವೇಕಕ್ಕೆ ಎಣೆಯಿಲ್ಲ.
- Proverbs 2:6 ಜ್ಞಾನೋಕ್ತಿಗಳು 2:6ಜ್ಞಾನವನ್ನು ಕರ್ತನೇ ಕೊಡುತ್ತಾನೆ; ಆತನ ಬಾಯಿಂದಲೇ ತಿಳುವಳಿಕೆಯೂ ವಿವೇಕವೂ ಹೊರಟು ಬರುತ್ತವೆ.
- Luke 10:21–22 ಲೂಕನು 10:21–22ಆ ಗಳಿಗೆಯಲ್ಲಿ ಯೇಸು ಆತ್ಮದಲ್ಲಿ ಉಲ್ಲಾಸ ಗೊಂಡು -- ಓ ತಂದೆಯೇ, ಪರಲೋಕ, ಭೂಲೋಕ ಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿ ಗಳಿಗೂ ಬುದ್ಧಿವಂತರಿಗೂ ಮರೆಮಾಡಿ ಕೂಸುಗಳಿಗೆ ಪ್ರಕಟಮಾಡಿರುವದರಿಂದ ನಿನ್ನನ್ನು ಕೊಂಡಾಡುತ್ತೇನೆ; ಹೌದು, ತಂದೆಯೇ, ಅದು ನಿನ್ನ ದೃ ಎಲ್ಲವುಗಳು ನನ್ನ ತಂದೆಯಿಂದ ನನಗೆ ಒಪ್ಪಿಸಲ್ಪಟ್ಟಿವೆ; ತಂದೆಯ ಹೊರತು ಯಾರೂ ಮಗನನ್ನು ಅರಿಯರು. ಮಗನೂ ತಾನು ಯಾರಿಗೆ ತಂದೆಯನ್ನು ಪ್ರಕಟಮಾಡುವನೋ ಅವನೂ ಅಲ್ಲದೆ ಆತನನ್ನು (ತಂದೆಯನ್ನು) ಯಾರೂ ಅರಿತವರಲ್ಲ.
- Acts 15:18 ಅಪೊಸ್ತಲರ ಕೃತ್ಯಗಳು 15:18ದೇವರು ತನ್ನ ಕಾರ್ಯಗಳನ್ನೆಲ್ಲಾ ಲೋಕಾದಿಯಿಂದ ತಿಳಿದಿದ್ದಾನೆ.
- Psalm 19:7 ಕೀರ್ತನೆಗಳು 19:7ಕರ್ತನ ನ್ಯಾಯಪ್ರಮಾಣವು ಸಂಪೂರ್ಣವಾಗಿದ್ದು ಪ್ರಾಣಕ್ಕೆ ಜೀವಕರವಾಗಿದೆ: ಕರ್ತನ ಸಾಕ್ಷಿಯು ಮೂರ್ಖರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ.
- Matthew 11:27 ಮತ್ತಾಯನು 11:27ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ತಂದೆಯೇ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ; ಇಲ್ಲವೆ ಮಗನೇ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ; ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಿಸುವದಕ್ಕೆ ಮನಸ್ಸುಳ್ಳವನಾಗಿದ್ದಾನೋ ಅವನೂ ಆತನನ್ನು ತಿಳಿದ
- Proverbs 8:14 ಜ್ಞಾನೋಕ್ತಿಗಳು 8:14ಆಲೋಚನೆಯೂ ಸುಜ್ಞಾನವೂ ನನ್ನವು; ವಿವೇಕವು ನಾನೇ. ನನಗೆ ಸಾಮರ್ಥ್ಯವಿದೆ.