Job · chapter 28 · verse 25
Job 28:25 in Kannada
ನೀರನ್ನು ಅಳತೆಯಿಂದ ಪರಿಮಾಣ ನೋಡಿದ್ದಾನೆ.
Neerannu alateyinda parimaana nodiddaane.
Job 28:25 in English
- King James Version (KJV)
- To make the weight for the winds; and he weigheth the waters by measure.
- World English Bible (WEB)
- He establishes the force of the wind. Yes, he measures out the waters by measure.
- American Standard Version (ASV)
- To make a weight for the wind: Yea, he meteth out the waters by measure.
- Bible in Basic English (BBE)
- When he made a weight for the wind, measuring out the waters;
- Darby Translation (DBY)
- In making a weight for the wind, and meting out the waters by measure,
- Webster's Bible (WBS)
- To make the weight for the winds; and he weigheth the waters by measure.
- Young's Literal Translation (YLT)
- To make for the wind a weight, And the waters He meted out in measure.
Read in context
- 23ದೇವರು ಅದರ ಮಾರ್ಗವನ್ನು ಗ್ರಹಿಸಿ ಕೊಂಡಿದ್ದಾನೆ; ಆತನೇ ಅದರ ಸ್ಥಳವನ್ನು ತಿಳಿದಿದ್ದಾನೆ.
- 24ಗಾಳಿಗೂ ತೂಕವನ್ನು ನೇಮಿಸಿ ಆತನು ಭೂಮಿಯ ಕಟ್ಟಕಡೆಗೂ ದೃಷ್ಟಿಸಿ ಆಕಾಶದ ಕೆಳಗೆ ನೋಡುತ್ತಾನೆ.
- 25ನೀರನ್ನು ಅಳತೆಯಿಂದ ಪರಿಮಾಣ ನೋಡಿದ್ದಾನೆ.
- 26ಆತನು ಮಳೆಗೆ ಕಟ್ಟಳೆಯನ್ನೂ ಗುಡುಗಿನ ಮಿಂಚಿಗೆ ಮಾರ್ಗವನ್ನೂ ಮಾಡಿದಾಗ
- 27ಆಗಲೇ ಅದನ್ನು ನೋಡಿ ಪ್ರಕಟಿಸಿದನು; ಆತನು ಅದನ್ನು ಸಿದ್ಧಮಾಡಿ ಹೌದು, ಪರಿಶೋಧಿಸಿದನು.ಆತನು ಮನುಷ್ಯನಿಗೆ ಹೇಳಿದ್ದೇ ನಂದರೆ--ಇಗೋ, ಕರ್ತನ ಭಯವೇ ಜ್ಞಾನ; ಕೇಡಿನಿಂದ ತೊಲಗುವದೇ ಗ್ರಹಿಕೆ.
Cross references
- Psalm 135:7 ಕೀರ್ತನೆಗಳು 135:7ಭೂಮಿಯ ಅಂತ್ಯಗಳಿಂದ ಮೋಡಗಳನ್ನು ಏಳ ಮಾಡಿ, ಮಳೆಗೋಸ್ಕರ ಮಿಂಚು ಗಳನ್ನು ಮಾಡಿ, ಗಾಳಿಯನ್ನು ತನ್ನ ಉಗ್ರಾಣಗಳಿಂದ ಹೊರಗೆ ಬರಮಾಡುತ್ತಾನೆ.
- Isaiah 40:12 ಯೆಶಾಯ 40:12ಸಮುದ್ರ ಸಾಗರವನ್ನು ಬರಿದಾದ ತನ್ನ ಕೈಯಿಂದ ಅಳತೆ ಮಾಡಿದವನೂ ಆಕಾಶಗಳ ಮೇರೆಯನ್ನು ಗೇಣಿನಿಂದ ಅಳೆದವನೂ ಭೂಮಿಯ ದೂಳನ್ನು ಅಳತೆ ಮಾಡಿ ತಿಳುಕೊಂಡವನೂ ಬೆಟ್ಟಗಳ ಮಟ್ಟ ವನ್ನೂ ಗುಡ್ಡಗಳನ್ನೂ ತಕ್ಕಡಿಯಿಂದ ತೂಗಿದವನು ಯಾರು?
- Job 12:15 ಯೋಬನು 12:15ಇಗೋ, ಆತನು ಜಲಗಳನ್ನು ಬಿಗಿ ಹಿಡಿಯುತ್ತಾನೆ; ಅವು ಬತ್ತಿಹೋಗುತ್ತವೆ; ಆತನು ಅವುಗಳನ್ನು ಹೊರಗೆ ಕಳುಹಿಸಿದಾಗ ಅವು ಭೂಮಿ ಯನ್ನು ಬುಡಮೇಲು ಮಾಡುತ್ತವೆ.