Job · chapter 28 · verse 26
Job 28:26 in Kannada
ಆತನು ಮಳೆಗೆ ಕಟ್ಟಳೆಯನ್ನೂ ಗುಡುಗಿನ ಮಿಂಚಿಗೆ ಮಾರ್ಗವನ್ನೂ ಮಾಡಿದಾಗ
Aatanu malege kattaleyannoo gudugina minchige maargavannoo maadidaaga
Job 28:26 in English
- King James Version (KJV)
- When he made a decree for the rain, and a way for the lightning of the thunder:
- World English Bible (WEB)
- When he made a decree for the rain, and a way for the lightning of the thunder,
- American Standard Version (ASV)
- When he made a decree for the rain, And a way for the lightning of the thunder;
- Bible in Basic English (BBE)
- When he made a law for the rain, and a way for the thunder-flames;
- Darby Translation (DBY)
- In appointing a statute for the rain, and a way for the thunder's flash:
- Webster's Bible (WBS)
- When he made a decree for the rain, and a way for the lightning of the thunder:
- Young's Literal Translation (YLT)
- In His making for the rain a limit, And a way for the brightness of the voices,
Read in context
- 24ಗಾಳಿಗೂ ತೂಕವನ್ನು ನೇಮಿಸಿ ಆತನು ಭೂಮಿಯ ಕಟ್ಟಕಡೆಗೂ ದೃಷ್ಟಿಸಿ ಆಕಾಶದ ಕೆಳಗೆ ನೋಡುತ್ತಾನೆ.
- 25ನೀರನ್ನು ಅಳತೆಯಿಂದ ಪರಿಮಾಣ ನೋಡಿದ್ದಾನೆ.
- 26ಆತನು ಮಳೆಗೆ ಕಟ್ಟಳೆಯನ್ನೂ ಗುಡುಗಿನ ಮಿಂಚಿಗೆ ಮಾರ್ಗವನ್ನೂ ಮಾಡಿದಾಗ
- 27ಆಗಲೇ ಅದನ್ನು ನೋಡಿ ಪ್ರಕಟಿಸಿದನು; ಆತನು ಅದನ್ನು ಸಿದ್ಧಮಾಡಿ ಹೌದು, ಪರಿಶೋಧಿಸಿದನು.ಆತನು ಮನುಷ್ಯನಿಗೆ ಹೇಳಿದ್ದೇ ನಂದರೆ--ಇಗೋ, ಕರ್ತನ ಭಯವೇ ಜ್ಞಾನ; ಕೇಡಿನಿಂದ ತೊಲಗುವದೇ ಗ್ರಹಿಕೆ.
- 28ಆತನು ಮನುಷ್ಯನಿಗೆ ಹೇಳಿದ್ದೇ ನಂದರೆ--ಇಗೋ, ಕರ್ತನ ಭಯವೇ ಜ್ಞಾನ; ಕೇಡಿನಿಂದ ತೊಲಗುವದೇ ಗ್ರಹಿಕೆ.
Cross references
- Job 38:25 ಯೋಬನು 38:25ತುಂಬಿ ಹರಿಯುವ ನೀರುಗಳನ್ನು ವಿಭಾಗ ಮಾಡಿದವರು ಯಾರು? ಜಲಕ್ಕೆ ಧಾರೆಗಳನ್ನೂ ಗುಡುಗುಗಳ ಮಿಂಚಿ ಗೆ ಮಾರ್ಗವನ್ನೂ ನೇಮಿಸಿದವನಾರು?
- Job 37:3 ಯೋಬನು 37:3ಎಲ್ಲಾ ಆಕಾಶದ ಕೆಳಗೆ ಆತನು ಅದನ್ನು ನಡಿಸುತ್ತಾನೆ. ತನ್ನ ಮಿಂಚನ್ನು ಭೂಮಿಯ ಅಂಚುಗಳ ವರೆಗೆ ನಡಿಸುತ್ತಾನೆ.
- Zechariah 10:1 ಜೆಕರ್ಯ 10:1ಕರ್ತನಿಂದ ಹಿಂಗಾರುಮಳೆಯ ಕಾಲದಲ್ಲಿ ಮಳೆಗಾಗಿ ಬೇಡಿಕೊಳ್ಳಿರಿ. ಹೀಗೆ ಕರ್ತನು ಮಿಂಚುವ ಮೋಡಗಳನ್ನು ಮಾಡಿ ಅವರಿಗೆ ಜಡಿ ಮಳೆಯನ್ನೂ ಒಬ್ಬೊಬ್ಬನಿಗೆ ಹೊಲದಲ್ಲಿ ಹುಲ್ಲನ್ನೂ ಕೊಡುವನು.
- Job 36:26 ಯೋಬನು 36:26ಇಗೋ, ದೇವರು ದೊಡ್ಡವನಾಗಿದ್ದಾನೆ. ನಾವು ಆತನನ್ನು ಅರಿಯದವರಾಗಿದ್ದೇವೆ. ಆತನ ವರುಷಗಳ ಲೆಕ್ಕಕ್ಕೆ ಶೋಧನೆ ಇಲ್ಲ.
- Job 36:32 ಯೋಬನು 36:32ಮೇಘಗಳಿಂದ ಬೆಳಕನ್ನು ಮುಚ್ಚು ತ್ತಾನೆ;ಅದರ ಶಬ್ದವು ಅದರ ವಿಷಯ ತಿಳಿಸುತ್ತದೆ; ಅವುಗಳ ಮಧ್ಯದಲ್ಲಿ ಬರುವ ಮೋಡದಿಂದ ಪ್ರಕಾಶಿಸ ದಂತೆ ಅಪ್ಪಣೆಕೊಡುತ್ತಾನೆ. ಪಶುಗಳು ಸಹ ಮಂಜಿನ ವಿಷಯವಾಗಿ ತಿಳಿಸುತ್ತವೆ.
- Job 38:27 ಯೋಬನು 38:27ಹಾಳು ಬೈಲು ಗಳಿಗೆ ತೃಪ್ತಿಯನ್ನು ಉಂಟು ಮಾಡುವದು; ಪಲ್ಯಗಳ ಮೊಳಿಕೆಯನ್ನು ಮೊಳಿಸುವದು.
- Psalm 29:3–10 ಕೀರ್ತನೆಗಳು 29:3–10ಕರ್ತನ ಧ್ವನಿಯು ನೀರುಗಳ ಮೇಲೆ ಅದೆ. ಮಹಿ ಮೆಯ ದೇವರು ಗುಡುಗುತ್ತಾನೆ. ಕರ್ತನು ಬಹಳ ನೀರುಗಳ ಮೇಲೆ ಇದ್ದಾನೆ. ಕರ್ತನ ಧನ್ವಿಯು ಶಕ್ತಿ ಯುಳ್ಳದ್ದು; ಪ್ರಭೆಯುಳ್ಳದ್ದು. ಕರ್ತನ ಸ್ವರವು ದೇವ ದಾರುಗಳನ್ನು ಮುರಿಯುತ್ತದೆ; ಹೌದು, ಕರ್ತನು ಲೆಬನೋನಿನ ದೇವದಾರುಗಳನ್ನು ಮುರಿಯುತ್ತಾನೆ. ಅವುಗಳನ್ನು ಕರುವಿನ ಹಾಗೆಯೂ ಲೆಬನೋನನ್ನೂ ಶಿರಿಯೋನನ್ನೂ ಎಳೇಕಾಡುಕೋಣದ ಹಾಗೆಯೂ ಹಾರಾಡುವಂತೆ ಮಾಡುತ್ತಾನೆ. ಕರ್ತನ ಸ್ವರವು ಅಗ್ನಿ ಜ್ವಾಲೆಗಳನ್ನು ಭೇದಿಸುತ್ತದೆ. ಕರ್ತನ ಸ್ವರವು ಅರಣ್ಯ ವನ್ನು ಕದಲಿಸುತ್ತದೆ; ಕರ್ತನು ಕಾದೇಶ್ ಅರಣ್ಯವನ್ನು ಕದಲಿಸುತ್ತಾನೆ. ಕರ್ತನ ಸ್ವರವು ಜಿಂಕೆಗಳನ್ನು ಈಯ ಮಾಡಿ ಅಡವಿಗಳನ್ನು ಬಯಲು ಮಾಡುತ್ತದೆ; ಆತನ ಮಂದಿರದಲ್ಲಿ ಪ್ರತಿಯೊಬ್ಬನು ಆತನ ಮಹಿಮೆಯ ವಿಷಯವಾಗಿ ಮಾತನಾಡುತ್ತಾನೆ. ಕರ್ತನು ಪ್ರಳಯದ ಮೇಲೆ ಕೂತುಕೊಳ್ಳುತ್ತಾನೆ; ಹೌದು, ಯುಗಯುಗಕ್ಕೂ ಕರ್ತನು ಅರಸನಾಗಿ ಕೂತು ಕೊಂಡಿದ್ದಾನೆ.ಕರ್ತನು ತನ್ನ ಜನರಿಗೆ ಬಲವನ್ನು ಕೊಡುವನು; ಕರ್ತನು ತನ್ನ ಜನರನ್ನು ಸಮಾಧಾನ ದಿಂದ ಆಶೀರ್ವದಿಸುವನು.
- Jeremiah 14:22 ಯೆರೆಮೀಯ 14:22ಅನ್ಯರ ವ್ಯರ್ಥ ವಿಗ್ರಹಗಳಲ್ಲಿ ಮಳೆ ಕೊಡಬಲ್ಲವು ಗಳು ಉಂಟೋ? ಅಥವಾ ಆಕಾಶವು ಜಡಿ ಮಳೆ ಯನ್ನು ಕೊಡುವದಕ್ಕಾಗುವದೋ? ನಮ್ಮ ದೇವ ರಾಗಿರುವ ಕರ್ತನು ನೀನೇ ಅಲ್ಲವೋ? ಆದದರಿಂದ ನಿನ್ನನ್ನು ನಿರೀಕ್ಷಿಸುವೆವು; ನೀನೇ ಇವುಗಳನ್ನೆಲ್ಲಾ ಮಾಡುತ್ತೀ.
- Psalm 148:8 ಕೀರ್ತನೆಗಳು 148:8ಬೆಂಕಿಯೇ, ಕಲ್ಮಳೆಯೇ, ಹಿಮವೇ, ಹಬೆಯೇ, ಆತನ ವಾಕ್ಯವನ್ನು ಕೈಕೊಳ್ಳುವ ಬಿರು ಗಾಳಿಯೇ,
- Amos 4:7 ಆಮೋಸ 4:7ಸುಗ್ಗಿಯು ಇನ್ನು ಮೂರು ತಿಂಗಳು ಇರುವಾಗ ಮಳೆಯನ್ನು ನಿಮ್ಮಿಂದ ನಾನು ಹಿಂತೆಗೆದಿದ್ದೇನೆ; ಒಂದು ಪಟ್ಟಣದ ಮೇಲೆ ಮಳೆ ಸುರಿಸಿ ಮತ್ತೊಂದು ಪಟ್ಟಣದ ಮೇಲೆ ಮಳೆ ಸುರಿಸದ ಹಾಗೆ ಮಾಡಿದೆನು; ಮಳೆ ಸುರಿಯದ ಭಾಗವು ಒಣಗಿ ಹೋಯಿತು.
- Job 37:11 ಯೋಬನು 37:11ನೀರು ಹೊಯ್ಯುವಿಕೆಯಿಂದ ಮೋಡವನ್ನು ಭಾರಮಾಡುತ್ತಾನೆ; ಆತನು ತನ್ನ ಬೆಳಕಿನ ಮೇಘವನ್ನು ಚದರಿಸುತ್ತಾನೆ.