Job · chapter 28 · verse 27
Job 28:27 in Kannada
ಆಗಲೇ ಅದನ್ನು ನೋಡಿ ಪ್ರಕಟಿಸಿದನು; ಆತನು ಅದನ್ನು ಸಿದ್ಧಮಾಡಿ ಹೌದು, ಪರಿಶೋಧಿಸಿದನು.ಆತನು ಮನುಷ್ಯನಿಗೆ ಹೇಳಿದ್ದೇ ನಂದರೆ--ಇಗೋ, ಕರ್ತನ ಭಯವೇ ಜ್ಞಾನ; ಕೇಡಿನಿಂದ ತೊಲಗುವದೇ ಗ್ರಹಿಕೆ.
Aagale adannu nodi prakatisidanu; aatanu adannu siddhamaadi haudu, parishodhisidanu.aatanu manushyanige helidde nandare--igo, kartana bhayave jnyaana; kedininda tolaguvade grahike.
Job 28:27 in English
- King James Version (KJV)
- Then did he see it, and declare it; he prepared it, yea, and searched it out.
- World English Bible (WEB)
- then he saw it, and declared it. He established it, yes, and searched it out.
- American Standard Version (ASV)
- Then did he see it, and declare it; He established it, yea, and searched it out.
- Bible in Basic English (BBE)
- Then he saw it, and put it on record; he gave it its fixed form, searching it out completely.
- Darby Translation (DBY)
- Then did he see it, and declare it; he established it, yea, and searched it out;
- Webster's Bible (WBS)
- Then did he see it, and declare it; he prepared it, yea, and searched it out.
- Young's Literal Translation (YLT)
- Then He hath seen and declareth it, He hath prepared it, and also searched it out,
Read in context
- 25ನೀರನ್ನು ಅಳತೆಯಿಂದ ಪರಿಮಾಣ ನೋಡಿದ್ದಾನೆ.
- 26ಆತನು ಮಳೆಗೆ ಕಟ್ಟಳೆಯನ್ನೂ ಗುಡುಗಿನ ಮಿಂಚಿಗೆ ಮಾರ್ಗವನ್ನೂ ಮಾಡಿದಾಗ
- 27ಆಗಲೇ ಅದನ್ನು ನೋಡಿ ಪ್ರಕಟಿಸಿದನು; ಆತನು ಅದನ್ನು ಸಿದ್ಧಮಾಡಿ ಹೌದು, ಪರಿಶೋಧಿಸಿದನು.ಆತನು ಮನುಷ್ಯನಿಗೆ ಹೇಳಿದ್ದೇ ನಂದರೆ--ಇಗೋ, ಕರ್ತನ ಭಯವೇ ಜ್ಞಾನ; ಕೇಡಿನಿಂದ ತೊಲಗುವದೇ ಗ್ರಹಿಕೆ.
- 28ಆತನು ಮನುಷ್ಯನಿಗೆ ಹೇಳಿದ್ದೇ ನಂದರೆ--ಇಗೋ, ಕರ್ತನ ಭಯವೇ ಜ್ಞಾನ; ಕೇಡಿನಿಂದ ತೊಲಗುವದೇ ಗ್ರಹಿಕೆ.
Cross references
- Psalm 19:1 ಕೀರ್ತನೆಗಳು 19:1ಆಕಾಶಗಳು ದೇವರ ಮಹಿಮೆಯನ್ನು ಸಾರುತ್ತವೆ; ಅಂತರಿಕ್ಷವು ಆತನ ಕೈ ಕೆಲಸ ವನ್ನು ತೋರಿಸುತ್ತದೆ.
- Proverbs 8:22–29 ಜ್ಞಾನೋಕ್ತಿಗಳು 8:22–29ತನ್ನ ಮಾರ್ಗದ ಹಾದಿಯಲ್ಲಿ ಆತನ ಪುರಾತನ ಕಾರ್ಯಗಳಿಗಿಂತ ಮೊದಲು ಕರ್ತನು ನನ್ನನ್ನು ಪಡೆದು ಕೊಂಡಿದ್ದನು. ನಿತ್ಯತ್ವದಿಂದ ಇಲ್ಲವೆ ಆರಂಭದಿಂದ, ಭೂಮಿಯು ಇರುವದಕ್ಕೆ ಮುಂಚೆ ನಾನು ಸ್ಥಾಪಿಸಲ್ಪ ಟ್ಟೆನು. ಅಗಾಧಗಳು ಇಲ್ಲದೆ ಇರುವಾಗ, ನೀರಿನಿಂದ ಸಮೃದ್ಧಿಯಾದ ಬುಗ್ಗೆಗಳು ಇಲ್ಲದೆ ಇರುವಾಗ ನಾನು ಉಂಟುಮಾಡಲ್ಪಟ್ಟೆನು. ಬೆಟ್ಟಗುಡ್ಡಗಳು ಸ್ಥಾಪಿಸಲ್ಪ ಡುವದಕ್ಕಿಂತ ಮುಂಚೆ ಭೂಮಿಯನ್ನೂ ಹೊಲ ಗಳನ್ನೂ ಲೋಕದ ಅತ್ಯಧಿಕ ಭಾಗದ ಧೂಳನ್ನೂ ಆತನು ಇನ್ನು ನಿರ್ಮಿಸದೆ ಇರುವಾಗಲೇ ನಾನು ಉಂಟು ಮಾಡಲ್ಪಟ್ಟೆನು. ಆತನು ಆಕಾಶಗಳನ್ನು ಸಿದ್ಧಪಡಿಸಿದಾಗ ಅಗಾಧದ ಮೇಲೆ ಚಕ್ರವನ್ನು ಹಾಕಿ ದಾಗ ಮೇಲೆ ಮೇಘಗಳನ್ನು ಆತನು ಸ್ಥಾಪಿಸಿದಾಗ ಅಗಾಧದ ಬುಗ್ಗೆಗಳನ್ನು ಆತನು ಬಲಪಡಿಸಿದಾಗ ಪ್ರವಾಹಗಳು ತನ್ನ ಆಜ್ಞೆಯನ್ನು ವಿಾರದಂತೆ ಸಮು ದ್ರಕ್ಕೆ ಆತನು ನಿಯಮವನ್ನು ಕೊಟ್ಟಿದಾಗ ಭೂಮಿಯ ಅಸ್ತಿವಾರಗಳನ್ನು ಆತನು ನೇಮಿಸಿದಾಗ ನಾನು ಆತ ನೊಂದಿಗೆ ಇದ್ದೆನು.