Job · chapter 28 · verse 3
Job 28:3 in Kannada
ಕತ್ತಲೆಗೆ ಮೇರೆ ಇಡು ತ್ತಾರೆ. ಅಂಧಕಾರದಲ್ಲಿಯೂ ಮರಣದ ನೆರಳಿನ ಲ್ಲಿಯೂ ಇರುವ ಕಲ್ಲುಗಳನ್ನು ಕಟ್ಟಕಡೇ ವರೆಗೂ ಅವರು ಶೋಧಿಸುತ್ತಾರೆ.
Kattalege mere idu ttaare. Andhakaaradalliyoo maranada neralina lliyoo iruva kallugalannu kattakade varegoo avaru shodhisuttaare.
Job 28:3 in English
- King James Version (KJV)
- He setteth an end to darkness, and searcheth out all perfection: the stones of darkness, and the shadow of death.
- World English Bible (WEB)
- Man sets an end to darkness, and searches out, to the furthest bound, the stones of obscurity and of thick darkness.
- American Standard Version (ASV)
- [Man] setteth an end to darkness, And searcheth out, to the furthest bound, The stones of obscurity and of thick darkness.
- Bible in Basic English (BBE)
- Man puts an end to the dark, searching out to the farthest limit the stones of the deep places of the dark.
- Darby Translation (DBY)
- [Man] putteth an end to the darkness, and exploreth to the utmost limit, the stones of darkness and of the shadow of death.
- Webster's Bible (WBS)
- He setteth an end to darkness, and searcheth out all perfection: the stones of darkness, and the shades of death.
- Young's Literal Translation (YLT)
- An end hath he set to darkness, And to all perfection he is searching, A stone of darkness and death-shade.
Read in context
- 1ಬೆಳ್ಳಿಗೆ ಗಣಿಯೂ ಬಂಗಾರಕ್ಕೆ ಚೊಕ್ಕ ಮಾಡುವ ಸ್ಥಳವೂ ಉಂಟಲ್ಲಾ?
- 2ಕಬ್ಬಿಣ ವನ್ನು ಭೂಮಿಯಿಂದ ತೆಗೆಯುತ್ತಾರೆ; ಕಲ್ಲನ್ನು ಕರಗಿಸಿ ತಾಮ್ರವನ್ನು ತೆಗೆಯುತ್ತಾರೆ.
- 3ಕತ್ತಲೆಗೆ ಮೇರೆ ಇಡು ತ್ತಾರೆ. ಅಂಧಕಾರದಲ್ಲಿಯೂ ಮರಣದ ನೆರಳಿನ ಲ್ಲಿಯೂ ಇರುವ ಕಲ್ಲುಗಳನ್ನು ಕಟ್ಟಕಡೇ ವರೆಗೂ ಅವರು ಶೋಧಿಸುತ್ತಾರೆ.
- 4ನಿವಾಸದಿಂದ ಪ್ರವಾಹವು ಹೊರ ಚಿಮ್ಮುತ್ತದೆ. ನೀರುಗಳು ಕಾಲಿಗೆ ತಪ್ಪಿಸಿಕೊಂಡು ಒಣಗಿಹೋಗಿ ಮನುಷ್ಯರಿಗೆ ದೂರವಾಗಿವೆ.
- 5ಭೂಮಿ ಯಿಂದ ರೊಟ್ಟಿಯು ಬರುತ್ತದೆ; ಆದರೆ ಅದರ ಕೆಳಗಿ ನದು ಬೆಂಕಿ ಬಿದ್ದಂತೆ ಹಾಳಾಗಿರುವದು.
Cross references
- Ecclesiastes 1:13 ಪ್ರಸಂಗಿ 1:13ಆಕಾಶದ ಕೆಳಗೆ ನಡೆಯುವ ಎಲ್ಲವುಗಳ ವಿಷಯವಾಗಿ ಜ್ಞಾನ ದಿಂದ ವಿಚಾರಿಸಿ ವಿಮರ್ಶಿಸುವದಕ್ಕೆ ನಾನು ನನ್ನ ಮನಸ್ಸು ಇಟ್ಟೆನು; ಇದರ ವಿಷಯವಾದ ಪ್ರಯಾಸವು ಮನಸ್ಸಿನಲ್ಲಿ ಯೋಚಿಸುವಂತೆ ದೇವರು ಮನುಷ್ಯ ಮಕ್ಕಳಿಗೆ ಈ ಕಷ್ಟಕರವಾದ ಪ್ರಯಾಸವನ್ನು ಕೊಟ್ಟಿ ದ್ದಾನೆ.
- Matthew 6:33 ಮತ್ತಾಯನು 6:33ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.
- Job 38:16–17 ಯೋಬನು 38:16–17ನೀನು ಸಮುದ್ರದ ಬುಗ್ಗೆಗಳಲ್ಲಿ ಪ್ರವೇಶಿಸಿ ಇಲ್ಲವೆ ಅಗಾಧವನ್ನು ಹುಡುಕುವದರಲ್ಲಿ ನೀನು ತಿರುಗಾಡಿ ದಿಯೋ? ನಿನಗೆ ಮರಣದ ಬಾಗಲುಗಳು ತೆರೆಯ ಲ್ಪಟ್ಟವೋ? ಇಲ್ಲವೆ ಮರಣದ ನೆರಳಿನ ಬಾಗಲುಗಳನ್ನು ನೀನು ನೋಡಿದಿಯೋ?
- Proverbs 2:4 ಜ್ಞಾನೋಕ್ತಿಗಳು 2:4ಬೆಳ್ಳಿ ಯಂತೆ ನೀನು ಅದನ್ನು ಹುಡುಕಿ ಬಚ್ಚಿಡಲ್ಪಟ್ಟ ಸಂಪ ತ್ತಿನಂತೆ ಅದಕ್ಕಾಗಿ ಹುಡುಕಿದರೆ,
- Luke 16:8 ಲೂಕನು 16:8ಆಗ ಯಜಮಾನನು ಅನ್ಯಾಯಗಾರನಾದ ಆ ಮನೆವಾರ್ತೆಯವನು ಜಾಣತನ ಮಾಡಿದನೆಂದು ಅವನನ್ನು ಹೊಗಳಿದನು; ಯಾಕಂದರೆ ಈ ಲೋಕದ ಮಕ್ಕಳು ತಮ್ಮ ಸಂತತಿಯವರಲ್ಲಿ ಬೆಳಕಿನ ಮಕ್ಕಳಿಗಿಂತ ಜಾಣರಾಗಿದ್ದಾರೆ.
- Job 10:21–22 ಯೋಬನು 10:21–22ಆಗ ನಾನು ತಿರುಗಿಕೊಳ್ಳದವನಾಗಿ ಕತ್ತಲೆಯ ದೇಶಕ್ಕೆ, ಮರಣದ ನೆರಳಿಗೆಮರಣದ ನೆರಳಿನ ಅಂಧಕಾರದ ಹಾಗೆ ಮೊಬ್ಬಿರುವ ಕ್ರಮವಿಲ್ಲದ ಪ್ರಕಾಶವೇ ಅಂಧ ಕಾರದ ಹಾಗಿರುವ ದೇಶಕ್ಕೆ ಹೋಗುವದಕ್ಕಿಂತ ಮುಂಚೆ ಸ್ವಲ್ಪ ವಿಶ್ರಮಿಸಿಕೊಳ್ಳುವೆನು. ಮರಣದ ನೆರಳಿನ ಅಂಧಕಾರದ ಹಾಗೆ ಮೊಬ್ಬಿರುವ ಕ್ರಮವಿಲ್ಲದ ಪ್ರಕಾಶವೇ ಅಂಧ ಕಾರದ ಹಾಗಿರುವ ದೇಶಕ್ಕೆ ಹೋಗುವದಕ್ಕಿಂತ ಮುಂಚೆ ಸ್ವಲ್ಪ ವಿಶ್ರಮಿಸಿಕೊಳ್ಳುವೆನು.
- Habakkuk 2:13 ಹಬಕ್ಕೂಕ 2:13ಇಗೋ, ಇದು ಸೈನ್ಯಗಳ ಕರ್ತನಿಂದ ಅಲ್ಲವೋ? ಏನಂದರೆ, ಜನರು ಬೆಂಕಿಗೋಸ್ಕರ ಪರಿಶ್ರಮಪಟ್ಟ ವ್ಯರ್ಥಕ್ಕೋಸ್ಕರ ಆಯಾಸಪಡುವದೇ.
- Job 12:22 ಯೋಬನು 12:22ಕತ್ತಲೆಯೊಳಗಿನಿಂದ ಅಗಾಧವಾದ ವಿಷಯಗಳನ್ನು ಪ್ರಕಟಪಡಿಸುತ್ತಾನೆ; ಮರಣದ ನೆರ ಳನ್ನು ಬೆಳಕಿಗೆ ತರುತ್ತಾನೆ.