Job · chapter 28 · verse 5
Job 28:5 in Kannada
ಭೂಮಿ ಯಿಂದ ರೊಟ್ಟಿಯು ಬರುತ್ತದೆ; ಆದರೆ ಅದರ ಕೆಳಗಿ ನದು ಬೆಂಕಿ ಬಿದ್ದಂತೆ ಹಾಳಾಗಿರುವದು.
Bhoomi yinda rottiyu baruttade; aadare adara kelagi nadu benki biddante haalaagiruvadu.
Job 28:5 in English
- King James Version (KJV)
- [As for] the earth, out of it cometh bread: and under it is turned up as it were fire.
- World English Bible (WEB)
- As for the earth, out of it comes bread. Underneath it is turned up as it were by fire.
- American Standard Version (ASV)
- As for the earth, out of it cometh bread; And underneath it is turned up as it were by fire.
- Bible in Basic English (BBE)
- As for the earth, bread comes out of it; but under its face it is turned up as if by fire.
- Darby Translation (DBY)
- As for the earth, out of it cometh bread, and underneath it is turned up as by fire;
- Webster's Bible (WBS)
- [As for] the earth, out of it cometh bread: and under it is turned up as it were fire.
- Young's Literal Translation (YLT)
- The earth! from it cometh forth bread, And its under-part is turned like fire.
Read in context
- 3ಕತ್ತಲೆಗೆ ಮೇರೆ ಇಡು ತ್ತಾರೆ. ಅಂಧಕಾರದಲ್ಲಿಯೂ ಮರಣದ ನೆರಳಿನ ಲ್ಲಿಯೂ ಇರುವ ಕಲ್ಲುಗಳನ್ನು ಕಟ್ಟಕಡೇ ವರೆಗೂ ಅವರು ಶೋಧಿಸುತ್ತಾರೆ.
- 4ನಿವಾಸದಿಂದ ಪ್ರವಾಹವು ಹೊರ ಚಿಮ್ಮುತ್ತದೆ. ನೀರುಗಳು ಕಾಲಿಗೆ ತಪ್ಪಿಸಿಕೊಂಡು ಒಣಗಿಹೋಗಿ ಮನುಷ್ಯರಿಗೆ ದೂರವಾಗಿವೆ.
- 5ಭೂಮಿ ಯಿಂದ ರೊಟ್ಟಿಯು ಬರುತ್ತದೆ; ಆದರೆ ಅದರ ಕೆಳಗಿ ನದು ಬೆಂಕಿ ಬಿದ್ದಂತೆ ಹಾಳಾಗಿರುವದು.
- 6ಅದರ ಕಲ್ಲುಗಳು ನೀಲಮಣಿಗಳ ಸ್ಥಳವಾಗಿವೆ; ಬಂಗಾರದ ಧೂಳು ಅದಕ್ಕೆ ಉಂಟು.
- 7ಆ ಹಾದಿಯನ್ನು ಪಕ್ಷಿ ತಿಳಿಯಲಿಲ್ಲ; ಹದ್ದಿನ ಕಣ್ಣು ಅದನ್ನು ದೃಷ್ಟಿಸಲಿಲ್ಲ;
Cross references
- Isaiah 28:25–29 ಯೆಶಾಯ 28:25–29ಅದರ ಮೇಲ್ಭಾಗವನ್ನು ಹಸನು ಮಾಡಿದ ಮೇಲೆ ಅಗಸೆಯನ್ನು ಚೆಲ್ಲಿ ಜೀರಿಗೆಯನ್ನು ಚದರಿಸಿ ಗೋದಿಯನ್ನು ಸಾಲು ಸಾಲಾಗಿಯೂ ಜವೆ ಗೋಧಿಯನ್ನು ನೇಮಕವಾದ ಸ್ಥಳದಲ್ಲಿಯೂ ಕಡಲೆ ಯನ್ನು ಅಂಚಿನಲ್ಲಿಯೂ ಹಾಕುವನಲ್ಲವೇ. ಅವನ ದೇವರು ಇದನ್ನೆಲ್ಲಾ ಅವನಿಗೆ ಸರಿಯಾಗಿ ಕಲಿಸಿ ತಿದ್ದು ತ್ತಾನೆ. ಅಗಸೆಯನ್ನು ತುಳಿಯುವ ಯಂತ್ರದಿಂದ ತುಳಿಯುವದಿಲ್ಲ. ಇಲ್ಲವೆ ಜೀರಿಗೆಯ ಮೇಲೆ ಗಾಡಿಯ ಚಕ್ರದಿಂದ (ಕಣದ ಗುಂಡಿನಿಂದ) ತಿರುಗಿಸುವದಿಲ್ಲ. ಆದರೆ ಅಗಸೆಯು ಕೋಲಿನಿಂದಲೂ ಜೀರಿಗೆಯು ದೊಣ್ಣೆಯಿಂದಲೂ ಒಡೆಯಲ್ಪಡುವದು. ರೊಟ್ಟಿಯ ಕಾಳನ್ನು ಕುಟ್ಟುವನೋ? ಅವನು ಯಾವಾಗಲೂ ಅದನ್ನು ಒಕ್ಕುವದಿಲ್ಲ; ಇಲ್ಲವೇ ಅವನ ಬಂಡಿಯ ಚಕ್ರದಿಂದ ಅದರ ಮೇಲೆ ಒಡೆಯುವದಿಲ್ಲ, ಅಥವಾ ಅವನ ಕುದುರೆ ಸವಾರರಿಂದ ಕುಣಿಸುವದಿಲ್ಲ.ಈ ವಿವೇಕವು ಸಹ ಅತಿಶಯಾಲೋಚನಾಪರನೂ ಕಾರ್ಯಸಾಧಕ ಜ್ಞಾನಶ್ರೇಷ್ಠನೂ ಆಗಿರುವ ಸೈನ್ಯಗಳ ಕರ್ತನಿಂದಲೇ ಹೊರಡುತ್ತದೆ. ಈ ವಿವೇಕವು ಸಹ ಅತಿಶಯಾಲೋಚನಾಪರನೂ ಕಾರ್ಯಸಾಧಕ ಜ್ಞಾನಶ್ರೇಷ್ಠನೂ ಆಗಿರುವ ಸೈನ್ಯಗಳ ಕರ್ತನಿಂದಲೇ ಹೊರಡುತ್ತದೆ.
- Genesis 1:11–12 ಆದಿಕಾಂಡ 1:11–12ತರುವಾಯ ದೇವರು--ಭೂಮಿಯು ಹುಲ್ಲನ್ನೂ ಬೀಜಕೊಡುವ ಪಲ್ಯವನ್ನೂ ತನ್ನೊಳಗೆ ಬೀಜವಿದ್ದು ತನ್ನ ಜಾತಿಯ ಪ್ರಕಾರ ಫಲಫಲಿಸುವ ಹಣ್ಣಿನ ಮರವನ್ನೂ ಭೂಮಿಯ ಮೇಲೆ ಮೊಳೆಯಿಸಲಿ ಎಂದು ಹೇಳಿದನು; ಅದು ಹಾಗೆಯೇ ಆಯಿತು. ಭೂಮಿಯು ಹುಲ್ಲನ್ನೂ ತನ್ನ ಜಾತಿಯ ಪ್ರಕಾರ ಬೀಜಕೊಡುವ ಪಲ್ಯವನ್ನೂ ತನ್ನ ಜಾತಿಯ ಪ್ರಕಾರ ತನ್ನೊಳಗೆ ಬೀಜವಿರುವ ಹಣ್ಣಿನ ಮರವನ್ನೂ ಮೊಳೆ ಯಿಸಿತು. ದೇವರು ಅದನ್ನು ಒಳ್ಳೆಯದೆಂದು ನೋಡಿ ದನು.
- Psalm 104:14–15 ಕೀರ್ತನೆಗಳು 104:14–15ಆತನು ಪಶುಗಳಿಗೋಸ್ಕರ ಹುಲ್ಲನ್ನೂ ಮನುಷ್ಯನ ಸೇವೆ ಗೋಸ್ಕರ ಪಲ್ಯಗಳನ್ನೂ ಮೊಳಿಸುತ್ತಾನೆ; ಹೀಗೆ ಭೂಮಿಯೊಳಗಿಂದ ಆಹಾರವನ್ನು ಬರಮಾಡುತ್ತಾನೆ. ದ್ರಾಕ್ಷಾರಸವು ಮನುಷ್ಯನ ಹೃದಯವನ್ನು ಸಂತೋಷ ಪಡಿಸುತ್ತದೆ; ಎಣ್ಣೆಯು ಅವನ ಮುಖವನ್ನು ಪ್ರಕಾ ಶಿಸುವಂತೆ ಮಾಡುತ್ತದೆ; ರೊಟ್ಟಿಯು ಮನುಷ್ಯನ ಹೃದಯವನ್ನು ಬಲಪಡಿಸುತ್ತದೆ.
- Ezekiel 28:13–14 ಯೆಹೆಜ್ಕೇಲನು 28:13–14ದೇವರ ತೋಟ ವಾದ ಏದೆನಿನಲ್ಲಿ ನೀನಿದ್ದಿ. ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ವಜ್ರ, ವೈಡೂರ್ಯ, ನೀಲ ಗೋಮೇ ಧಿಕ, ಕೆಂಪು, ಸ್ಪಟಿಕ, ಚಿನ್ನ ಈ ಅಮೂಲ್ಯವಾದವು ಗಳಿಂದ ಭೂಷಿತವಾಗಿದ್ದಿ. ನಿನ್ನಲ್ಲಿದ್ದ ದಮ್ಮಡಿಗಳೂ ಕೊಳಲುಗಳೂ ಇವುಗಳ ಕೆಲಸವು ನಿನ್ನಲ್ಲಿದ್ದು ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು. ನೀನೇ ಮುಚ್ಚು ವಂತ ಅಭಿಷೇಕಿಸಲ್ಪಟ್ಟ ಕೆರೂಬಿಯು ದೇವರ ಪರಿಶುದ್ಧ ಪರ್ವತದಲ್ಲಿ ನಿನ್ನನ್ನು ಇಟ್ಟೆನು; ಅಲ್ಲೇ ನೀನಿದ್ದಿ, ಬೆಂಕಿಯ ಕಲ್ಲುಗಳ, ಮಧ್ಯದಲ್ಲಿ ನೀನು ಕೆಳಗೂ ಮೇಲಕ್ಕೂ ತಿರುಗಾಡಿದಿ.
- Genesis 1:29 ಆದಿಕಾಂಡ 1:29ದೇವರು--ಇಗೋ, ಸಮಸ್ತ ಭೂಮಿಯ ಮೇಲೆ ಇರುವ ಬೀಜವುಳ್ಳ ಪ್ರತಿಯೊಂದು ಪಲ್ಯವನ್ನೂ ಬೀಜಬಿಡುವ ಪ್ರತಿಯೊಂದು ಹಣ್ಣಿನ ಮರವನ್ನೂ ನಿಮಗೆ ಕೊಟ್ಟಿದ್ದೇನೆ. ಅದು ನಿಮಗೆ ಆಹಾರಕ್ಕಾಗಿ ರುವದು.