Job · chapter 28 · verse 7
Job 28:7 in Kannada
ಆ ಹಾದಿಯನ್ನು ಪಕ್ಷಿ ತಿಳಿಯಲಿಲ್ಲ; ಹದ್ದಿನ ಕಣ್ಣು ಅದನ್ನು ದೃಷ್ಟಿಸಲಿಲ್ಲ;
Aa haadiyannu pakshi tiliyalilla; haddina kannu adannu drushtisalilla;
Job 28:7 in English
- King James Version (KJV)
- [There is] a path which no fowl knoweth, and which the vulture’s eye hath not seen:
- World English Bible (WEB)
- That path no bird of prey knows, neither has the falcon’s eye seen it.
- American Standard Version (ASV)
- That path no bird of prey knoweth, Neither hath the falcon’s eye seen it:
- Bible in Basic English (BBE)
- No bird has knowledge of it, and the hawk's eye has never seen it.
- Darby Translation (DBY)
- It is a path no bird of prey knoweth, and the vulture's eye hath not seen it;
- Webster's Bible (WBS)
- [There is] a path which no fowl knoweth, and which the vultur's eye hath not seen:
- Young's Literal Translation (YLT)
- A path — not known it hath a ravenous fowl, Nor scorched it hath an eye of the kite,
Read in context
- 5ಭೂಮಿ ಯಿಂದ ರೊಟ್ಟಿಯು ಬರುತ್ತದೆ; ಆದರೆ ಅದರ ಕೆಳಗಿ ನದು ಬೆಂಕಿ ಬಿದ್ದಂತೆ ಹಾಳಾಗಿರುವದು.
- 6ಅದರ ಕಲ್ಲುಗಳು ನೀಲಮಣಿಗಳ ಸ್ಥಳವಾಗಿವೆ; ಬಂಗಾರದ ಧೂಳು ಅದಕ್ಕೆ ಉಂಟು.
- 7ಆ ಹಾದಿಯನ್ನು ಪಕ್ಷಿ ತಿಳಿಯಲಿಲ್ಲ; ಹದ್ದಿನ ಕಣ್ಣು ಅದನ್ನು ದೃಷ್ಟಿಸಲಿಲ್ಲ;
- 8ಸಿಂಹದ ಮರಿಗಳು ಅದರಲ್ಲಿ ನಡೆಯಲಿಲ್ಲ. ಉಗ್ರ ವಾದ ಸಿಂಹವು ಅದನ್ನು ದಾಟಲಿಲ್ಲ.
- 9ಅವನು ಬಂಡೆಯ ಮೇಲೆ ಕೈ ಹಾಕುತ್ತಾನೆ; ಪರ್ವತಗಳನ್ನು ಬುಡದಿಂದ ಮಗುಚುತ್ತಾನೆ.
Cross references
- Job 11:6 ಯೋಬನು 11:6ಸುಜ್ಞಾನವು ಇಮ್ಮಡಿಯಾಗಿದೆ. ಹಾಗಾದರೆ ದೇವರು ನಿನ್ನ ಅಕ್ರಮ ಕ್ಕಿಂತ ಕಡಿಮೆಯಾದದ್ದನ್ನು ನಿನಗೆ ಮನ್ನಿಸಿ ಬಿಡುತ್ತಾ ನೆಂದು ತಿಳಿದುಕೋ.
- Job 28:21–23 ಯೋಬನು 28:21–23ಎಲ್ಲಾ ಜೀವಿಗಳ ಕಣ್ಣು ಗಳಿಗೆ ಅದು ಮರೆಯಾಗಿದೆ; ಆಕಾಶದ ಪಕ್ಷಿಗಳಿಗೆ ಮರೆಯಾಗಿದೆ. ನಾಶಸ್ಥಾನವೂ ಮರಣವೂ --ಅದರ ಸುದ್ದಿಯನ್ನು ನಮ್ಮ ಕಿವಿಗಳಿಂದ ಕೇಳಿದ್ದೇವೆ ಅನ್ನುತ್ತವೆ. ದೇವರು ಅದರ ಮಾರ್ಗವನ್ನು ಗ್ರಹಿಸಿ ಕೊಂಡಿದ್ದಾನೆ; ಆತನೇ ಅದರ ಸ್ಥಳವನ್ನು ತಿಳಿದಿದ್ದಾನೆ.
- Job 38:19 ಯೋಬನು 38:19ಬೆಳಕಿನ ನಿವಾಸಕ್ಕೆ ದಾರಿ ಯಾವದು? ಕತ್ತಲೆ ಯಾದರೋ ಅದರ ಸ್ಥಳವೆಲ್ಲಿದೆ?
- Job 38:24 ಯೋಬನು 38:24ಬೆಳಕು ಭಾಗವಾ ಗುವಂಥ, ಮೂಡಣ ಗಾಳಿ ಭೂಮಿಯ ಮೇಲೆ ಚದುರುವಂಥ, ಮಾರ್ಗವು ಯಾವದು?
- Romans 11:33 ರೋಮಾಪುರದವರಿಗೆ 11:33ಹಾ, ದೇವರ ಜ್ಞಾನದ ಮತ್ತು ತಿಳುವಳಿಕೆಯ ಐಶ್ವರ್ಯವು ಎಷ್ಟೋ ಅಗಾಧ ವಾಗಿದೆ! ಆತನ ತೀರ್ಪುಗಳು ಪರಿಶೋಧನೆಗೂ ಆತನ ಮಾರ್ಗಗಳು ಕಂಡು ಹಿಡಿಯುವದಕ್ಕೂ ಅಸಾಧ್ಯ ವಾಗಿವೆ!