Job · chapter 29 · verse 10
Job 29:10 in Kannada
ಘನವುಳ್ಳವರು ಮೌನವಾದರು; ಅವರ ನಾಲಿಗೆ ಅವರ ಅಂಗಳಕ್ಕೆ ಅಂಟಿತು.
Ghanavullavaru maunavaadaru; avara naalige avara angalakke antitu.
Job 29:10 in English
- King James Version (KJV)
- The nobles held their peace, and their tongue cleaved to the roof of their mouth.
- World English Bible (WEB)
- The voice of the nobles was hushed, and their tongue stuck to the roof of their mouth.
- American Standard Version (ASV)
- The voice of the nobles was hushed, And their tongue cleaved to the roof of their mouth.
- Bible in Basic English (BBE)
- The chiefs kept back their words, and their tongues were joined to the roofs of their mouths.
- Darby Translation (DBY)
- The voice of the nobles was hushed, and their tongue cleaved to their palate.
- Webster's Bible (WBS)
- The nobles held their peace, and their tongue cleaved to the roof of their mouth.
- Young's Literal Translation (YLT)
- The voice of leaders hath been hidden, And their tongue to the palate hath cleaved.
Read in context
- 8ಯುವಕರು ನನ್ನನ್ನು ನೋಡಿ ಅಡಗಿಕೊಳ್ಳುತ್ತಿದ್ದರು; ವೃದ್ಧರು ಎದ್ದು ನಿಲ್ಲುತ್ತಿದ್ದರು.
- 9ಪ್ರಧಾನರು ನುಡಿಗಳನ್ನು ಬಿಗಿಹಿಡಿದು ತಮ್ಮ ಬಾಯಿಯ ಮೇಲೆ ಕೈ ಇಟ್ಟು ಕೊಂಡರು.
- 10ಘನವುಳ್ಳವರು ಮೌನವಾದರು; ಅವರ ನಾಲಿಗೆ ಅವರ ಅಂಗಳಕ್ಕೆ ಅಂಟಿತು.
- 11ಕೇಳುವ ಕಿವಿ ನನ್ನನ್ನು ಧನ್ಯನೆಂದು ಹರಸಿತು; ನೋಡುವ ಕಣ್ಣು ನನಗೆ ಸಾಕ್ಷಿ ಕೊಡುತ್ತಿತ್ತು.
- 12ಮೊರೆ ಯಿಡುವ ದೀನನನ್ನೂ ಸಹಾಯವಿಲ್ಲದ ದಿಕ್ಕಿಲ್ಲದ ವರನ್ನೂ ನಾನು ತಪ್ಪಿಸಿದೆನು.
Cross references
- Psalm 137:6 ಕೀರ್ತನೆಗಳು 137:6ನಾನು ನಿನ್ನನ್ನು ಜ್ಞಾಪಕಮಾಡಿಕೊಳ್ಳದೆ ಯೆರೂಸ ಲೇಮನ್ನು ನನ್ನ ಮುಖ್ಯ ಸಂತೋಷಕ್ಕಿಂತ ಅದನ್ನು ಹೆಚ್ಚಿಸದಿದ್ದರೆ ನನ್ನ ನಾಲಿಗೆಯು ನನ್ನ ಅಂಗಳಕ್ಕೆ ಹತ್ತಲಿ.
- Ezekiel 3:26 ಯೆಹೆಜ್ಕೇಲನು 3:26ಇದಲ್ಲದೆ ನಾಲಿ ಗೆಯು ನಿನ್ನ ಅಂಗಳಕ್ಕೆ ಹತ್ತುವ ಹಾಗೆ ಮಾಡುವೆನು. ಆಗ ನೀನು ಮೂಕನಾಗಿ ಅವರನ್ನು ಗದರಿಸುವ ವನಾಗಲಾರೆ; ಯಾಕಂದರೆ ಅವರು ತಿರುಗಿ ಬೀಳುವ ಮನೆಯವರಾಗಿದ್ದಾರೆ.ಆದರೆ ನಾನು ನಿನ್ನ ಸಂಗಡ ಮಾತನಾಡುವಾಗ ನಾನು ನಿನ್ನ ಬಾಯನ್ನು ತೆರೆ ಯುವೆನು. ಆಗ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಕೇಳುವವನು ಕೇಳಲಿ, ಕೇಳದವನು ಕೇಳದೇ ಇರಲಿ. ಅವರು ತಿರುಗಿ ಬೀಳುವ ಮನೆಯವರಾಗಿದ್ದಾರೆ.