Job · chapter 29 · verse 13
Job 29:13 in Kannada
ನಾಶವಾಗುವದಕ್ಕೆ ಸಿದ್ಧವಾದವನ ಆಶೀರ್ವಾದವು ನನ್ನ ಮೇಲೆ ಬರು ತ್ತಿತ್ತು; ವಿಧವೆಯ ಹೃದಯವು ಸಂತೋಷದಿಂದ ಹಾಡುವಂತೆ ನಾನು ಮಾಡಿದೆನು.
Naashavaaguvadakke siddhavaadavana aasheervaadavu nanna mele baru ttittu; vidhaveya hrudayavu santoshadinda haaduvante naanu maadidenu.
Job 29:13 in English
- King James Version (KJV)
- The blessing of him that was ready to perish came upon me: and I caused the widow’s heart to sing for joy.
- World English Bible (WEB)
- the blessing of him who was ready to perish came on me, and I caused the widow’s heart to sing for joy.
- American Standard Version (ASV)
- The blessing of him that was ready to perish came upon me; And I caused the widow’s heart to sing for joy.
- Bible in Basic English (BBE)
- The blessing of him who was near to destruction came on me, and I put a song of joy into the widow's heart.
- Darby Translation (DBY)
- The blessing of him that was perishing came upon me, and I caused the widow's heart to sing for joy.
- Webster's Bible (WBS)
- The blessing of him that was ready to perish came upon me: and I caused the widow's heart to sing for joy.
- Young's Literal Translation (YLT)
- The blessing of the perishing cometh on me, And the heart of the widow I cause to sing.
Read in context
- 11ಕೇಳುವ ಕಿವಿ ನನ್ನನ್ನು ಧನ್ಯನೆಂದು ಹರಸಿತು; ನೋಡುವ ಕಣ್ಣು ನನಗೆ ಸಾಕ್ಷಿ ಕೊಡುತ್ತಿತ್ತು.
- 12ಮೊರೆ ಯಿಡುವ ದೀನನನ್ನೂ ಸಹಾಯವಿಲ್ಲದ ದಿಕ್ಕಿಲ್ಲದ ವರನ್ನೂ ನಾನು ತಪ್ಪಿಸಿದೆನು.
- 13ನಾಶವಾಗುವದಕ್ಕೆ ಸಿದ್ಧವಾದವನ ಆಶೀರ್ವಾದವು ನನ್ನ ಮೇಲೆ ಬರು ತ್ತಿತ್ತು; ವಿಧವೆಯ ಹೃದಯವು ಸಂತೋಷದಿಂದ ಹಾಡುವಂತೆ ನಾನು ಮಾಡಿದೆನು.
- 14ನೀತಿಯನ್ನು ಧರಿಸಿಕೊಂಡೆನು; ಅದೇ ನನಗೆ ವಸ್ತ್ರದಹಾಗಿತ್ತು; ನಿಲು ವಂಗಿಯ ಹಾಗೆಯೂ ಕಿರೀಟದ ಹಾಗೆಯೂ ನನ್ನ ನ್ಯಾಯವು ನನಗೆ ಇತ್ತು.
- 15ನಾನು ಕುರುಡನಿಗೆ ಕಣ್ಣೂ ಕುಂಟನಿಗೆ ಕಾಲೂ ಆಗಿದ್ದೆನು.
Cross references
- 2 Timothy 1:16–18 2 ತಿಮೊಥೆಯನಿಗೆ 1:16–18ಒನೇಸಿಫೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ. ಯಾಕಂದರೆ ಅವನು ಅನೇಕಾ ವರ್ತಿ ನನ್ನನ್ನು ಉತ್ತೇಜನ ಪಡಿಸಿದನು. ನನ್ನ ಬೇಡಿಗಳಿಗೆ ನಾಚಿಕೆಪಡಲಿಲ್ಲ. ಆದರೆ ಅವನು ರೋಮ್ನಲ್ಲಿ ದ್ದಾಗ ಬಹಳ ಶ್ರದ್ಧೆಯಿಂದ ನನ್ನನ್ನು ಹುಡುಕಿ ಕಂಡು ಕೊಂಡನು.ಅವನು ಆ ದಿನದಲ್ಲಿ ಕರ್ತನ ಕರುಣೆ ಯನ್ನು ಕಂಡುಕೊಳ್ಳುವಂತೆ ಕರ್ತನು ಅವನಿಗೆ ದಯ ಪಾಲಿಸಲಿ. ಎಫೆಸದಲ್ಲಿ ನನಗೆ ಎಷ್ಟೋ ಉಪಚಾರ ಮಾಡಿದನೆಂಬದು ನಿನಗೆ ಚೆನ್ನಾಗಿ ಗೊತ್ತಿದೆ. ಅವನು ಆ ದಿನದಲ್ಲಿ ಕರ್ತನ ಕರುಣೆ ಯನ್ನು ಕಂಡುಕೊಳ್ಳುವಂತೆ ಕರ್ತನು ಅವನಿಗೆ ದಯ ಪಾಲಿಸಲಿ. ಎಫೆಸದಲ್ಲಿ ನನಗೆ ಎಷ್ಟೋ ಉಪಚಾರ ಮಾಡಿದನೆಂಬದು ನಿನಗೆ ಚೆನ್ನಾಗಿ ಗೊತ್ತಿದೆ.
- Isaiah 27:13 ಯೆಶಾಯ 27:13ಆ ದಿನದಲ್ಲಿ ಆಗುವದೇನಂದರೆ--ದೊಡ್ಡ ತುತೂರಿಯು ಊದಲ್ಪಡುವದು, ಆಗ ಅಶ್ಶೂರ ದೇಶ ದಲ್ಲಿ ಹಾಳಾದವರೂ ಐಗುಪ್ತದೇಶದಲ್ಲಿರುವ ತಳ್ಳಲ್ಪ ಟ್ಟವರೂ ಯೆರೂಸಲೇಮಿನಲ್ಲಿರುವ ಒಂದು ಪರಿಶುದ್ಧ ಪರ್ವತದ ಬಳಿಗೆ ಬಂದು ಕರ್ತನನ್ನು ಆರಾಧಿಸುವರು.
- Job 31:19–20 ಯೋಬನು 31:19–20ಬಟ್ಟೆ ಇಲ್ಲದೆ ನಾಶ ವಾಗುವವನನ್ನೂ ದರಿದ್ರನಿಗೆ ಹೊದಿಕೆ ಇಲ್ಲದಿರುವ ದನ್ನೂ ನಾನು ನೋಡಿದ್ದರೆ ಅವನ ಸೊಂಟವು ನನ್ನನ್ನು ಆಶೀರ್ವದಿಸದಿದ್ದರೆ ನನ್ನ ಕುರಿ ಮಂದೆಯ ಉಣ್ಣೆಯಿಂದ ಅವನಿಗೆ ಬೆಚ್ಚಗೆ ಆಗದಿದ್ದರೆ
- Job 22:9 ಯೋಬನು 22:9ವಿಧವೆಯರನ್ನು ಬರಿದಾಗಿ ಕಳುಹಿಸಿದಿ; ದಿಕ್ಕಿಲ್ಲದ ವರ ತೋಳುಗಳನ್ನು ಜಜ್ಜಿದಿ.
- Philemon 1:7 ಫಿಲೆಮೋನನಿಗೆ 1:7ಸಹೋದರನೇ, ನಿನ್ನ ಮೂಲಕ ಪರಿಶುದ್ಧರ ಹೃದಯಗಳಿಗೆ ಉತ್ತೇಜನವಾದದರಿಂದ ನಿನ್ನ ಪ್ರೀತಿಯ ನಿಮಿತ್ತ ನನಗೆ ಬಹಳ ಸಂತೋಷವೂ ಆದರಣೆಯೂ ಉಂಟಾದವು.
- Isaiah 65:14 ಯೆಶಾಯ 65:14ಇಗೋ, ನನ್ನ ಸೇವಕರು ಹೃದಯದ ಆನಂದದಿಂದ ಹಾಡುವರು, ಆದರೆ ನೀವು ಹೃದಯದ ವ್ಯಸನದಿಂದ ಅಳುವಿರಿ ಮತ್ತು ಮುರಿದ ಆತ್ಮದಿಂದ ಗೋಳಾಡುವಿರಿ.
- Psalm 67:4 ಕೀರ್ತನೆಗಳು 67:4ಜನಾಂಗಗಳು ಸಂತೋಷಪಟ್ಟು ಉತ್ಸಾಹಕ್ಕಾಗಿ ಹಾಡಲಿ; ನೀನು ಜನರನ್ನು ನೀತಿಯಿಂದ ನ್ಯಾಯತೀರಿಸಿ ಜನಾಂಗಗಳನ್ನು ಭೂಮಿಯಲ್ಲಿ ಪರಿಪಾಲಿಸುತ್ತೀ. ಸೆಲಾ.
- Nehemiah 8:10–12 ನೆಹೆಮೀಯ 8:10–12ಇದಲ್ಲದೆ ಅವನು ಅವರಿಗೆ--ನೀವು ಹೋಗಿ ಕೊಬ್ಬಿದ್ದನ್ನು ತಿಂದು ಸಿಹಿ ಯಾದದ್ದನ್ನು ಕುಡಿದು ಯಾರಿಗೆ ಸಿದ್ಧಮಾಡಿದ್ದು ಏನೂ ಇಲ್ಲವೋ ಅವರಿಗೆ ಭಾಗಗಳನ್ನು ಕಳುಹಿಸಿ ಕೊಡಿರಿ. ಯಾಕಂದರೆ ಈ ದಿನವು ನಮ್ಮ ಕರ್ತನಿಗೆ ಪರಿಶುದ್ಧ ವಾಗಿದೆ. ಕರ್ತನ ಆನಂದವು ನಿಮ್ಮ ಬಲವಾಗಿರು ವದರಿಂದ ನೀವು ವ್ಯಥೆಪಡಬೇಡಿರಿ. ಹೀಗೆಯೇ ಲೇವಿಯರು--ಈ ದಿನವು ಪರಿಶುದ್ಧವಾದದರಿಂದ ನೀವು ಮೌನವಾಗಿದ್ದು ವ್ಯಥೆಪಡಬೇಡಿರೆಂದು ಹೇಳಿ ಜನರನ್ನು ಸುಮ್ಮನಿರಿಸಿದರು. ಆಗ ಜನರೆಲ್ಲರೂ ಅವರಿಗೆ ತಿಳಿಸಿದ ಮಾತುಗಳನ್ನು ಗ್ರಹಿಸಿದ್ದರಿಂದ ಅವರು ತಿನ್ನಲೂ ಕುಡಿಯಲೂ ಭಾಗಗಳನ್ನು ಕಳುಹಿ ಸಲೂ ಸಂತೋಷಿಸಲೂ ಹೊರಟು ಹೋದರು.
- Deuteronomy 24:13 ಧರ್ಮೋಪದೇಶಕಾಂಡ 24:13ಸೂರ್ಯನು ಮುಣುಗಿದಾಗ ಹೇಗಾದರೂ ಅವನಿಗೆ ಒತ್ತೆಯನ್ನು ಹಿಂದಕ್ಕೆ ಕೊಡಬೇಕು; ಆಗಲವನು ತನ್ನ ವಸ್ತ್ರದಲ್ಲಿ ಮಲಗಿಕೊಂಡು ನಿನ್ನನ್ನು ಆಶೀರ್ವದಿ ಸುವನು; ನಿನ್ನ ದೇವರಾದ ಕರ್ತನ ಮುಂದೆ ನೀತಿ ಉಂಟಾಗುವದು.
- 2 Corinthians 9:12–14 2 ಕೊರಿಂಥದವರಿಗೆ 9:12–14ಹೇಗಂದರೆ ಈ ನಿಮ್ಮ ಸೇವೆಯ ಪರಿಚರ್ಯವು ಪರಿಶುದ್ಧರ ಕೊರತೆಗಳನ್ನು ನೀಗು ವದು ಮಾತ್ರವಲ್ಲದೆ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿಯನ್ನು ಹುಟ್ಟಿಸುವದು. ಈ ಸಹಾಯ ದಿಂದ ತೋರಿಬಂದ ನಿಮ್ಮ ಯೋಗ್ಯ ಭಾವವನ್ನು ಅವರು ನೋಡುವಾಗ ನೀವು ಕ್ರಿಸ್ತನ ಸುವಾರ್ತೆಗೆ ವಿಧೇಯರಾದದ್ದರಿಂದಲೂ ತಮಗೂ ಎಲ್ಲರಿಗೂ ನೀವು ಉದಾರವಾಗಿ ಸಹಾಯ ಮಾಡಿದ್ದರಿಂದಲೂ ದೇವರನ್ನು ಕೊಂಡಾಡುವರು. ಇದಲ್ಲದೆ ನಿಮ್ಮಲ್ಲಿ ರುವ ದೇವರ ಅಪಾರವಾದ ಕೃಪೆಯ ನಿಮಿತ್ತ ಅವರು ಪ್ರಾರ್ಥನೆ ಮಾಡುವವರಾಗಿ ನಿಮಗೋಸ್ಕರ ಹಂಬಲಿ ಸುತ್ತಾರೆ.ವರ್ಣಿಸಲಶಕ್ಯವಾದ ದೇವರದಾನಕ್ಕಾಗಿ ಆತನಿಗೆ ಸ್ತೋತ್ರವಾಗಲಿ.
- Proverbs 31:6–9 ಜ್ಞಾನೋಕ್ತಿಗಳು 31:6–9ನಾಶ ವಾಗುವದಕ್ಕೆ ಸಿದ್ಧವಾಗಿರುವವನಿಗೆ ಮದ್ಯವನ್ನೂ ಮನೋವ್ಯಥೆಪಡುವವರಿಗೆ ದ್ರಾಕ್ಷಾರಸವನ್ನೂ ಕೊಡು. ಅವನು ಕುಡಿದು ತನ್ನ ಬಡತನವನ್ನು ಮರೆತುಬಿಡಲಿ; ತನ್ನ ಶ್ರೆಮೆಯನ್ನು ಇನ್ನು ಜ್ಞಾಪಕಕ್ಕೆ ತಾರದಿರಲಿ; ಮೂಕರಿಗಾಗಿಯೂ ನಾಶವಾಗುವದಕ್ಕೆ ನೇಮಿಸಲ್ಪಟ್ಟ ವರೆಲ್ಲರಿಗಾಗಿಯೂ ನಿನ್ನ ಬಾಯನ್ನು ತೆರೆ. ನಿನ್ನ ಬಾಯಿ ತೆರೆದು ನೀತಿಯಿಂದ ನ್ಯಾಯತೀರಿಸು; ದರಿದ್ರ ರಿಗಾಗಿಯೂ ದಿಕ್ಕಿಲ್ಲದವರಿಗಾಗಿಯೂ ವ್ಯಾಜ್ಯಮಾಡು.
- Acts 9:39–41 ಅಪೊಸ್ತಲರ ಕೃತ್ಯಗಳು 9:39–41ಪೇತ್ರನು ಎದು ಅವರ ಜೊತೆಯಲ್ಲಿ ಹೋದನು. ಅವನು ಬಂದಾಗ ಅವರು ಅವನನ್ನು ಮೇಲಂತಸ್ತಿನ ಕೊಠಡಿಗೆ ಕರೆದು ಕೊಂಡುಹೋದರು. ಅಲ್ಲಿ ವಿಧವೆಯರೆಲ್ಲರೂ ಅಳುತ್ತಾ ಅವನ ಹತ್ತಿರ ನಿಂತುಕೊಂಡು ದೊರ್ಕಳು ತಮ್ಮ ಸಂಗಡ ಇದ್ದಾಗ ಮಾಡಿಕೊಟ್ಟಿದ್ದ ಮೇಲಂಗಿಗಳನ್ನೂ ಒಳಂಗಿಗಳನ್ನೂ ತೋರಿಸಿ ಪೇತ್ರನು ಅವರೆ ಲ್ಲರನ್ನು ಹೊರಕ್ಕೆ ಕಳುಹಿಸಿ ಮೊಣಕಾಲೂರಿ ಪ್ರಾರ್ಥನೆ ಮಾಡಿ ಶವದ ಕಡೆಗೆ ತಿರುಗಿಕೊಂಡು--ತಬಿಥಾ, ಏಳು ಅಂದನು; ಆಕೆಯು ಕಣ್ಣು ತೆರೆದು ಪೇತ್ರನನ್ನು ನೋಡಿ ಎದ್ದು ಕೂತುಕೊಂಡಳು. ಅವನು ಆಕೆಯನ್ನು ಕೈಕೊಟ್ಟು ಎಬ್ಬಿಸಿ ಪರಿಶುದ್ಧರನ್ನೂ ವಿಧವೆಯರನ್ನೂ ಕರೆದು ಜೀವಿತಳಾದ ಆಕೆಯನ್ನು ಅವರಿಗೆ ಒಪ್ಪಿಸಿದನು.