Job · chapter 29 · verse 14
Job 29:14 in Kannada
ನೀತಿಯನ್ನು ಧರಿಸಿಕೊಂಡೆನು; ಅದೇ ನನಗೆ ವಸ್ತ್ರದಹಾಗಿತ್ತು; ನಿಲು ವಂಗಿಯ ಹಾಗೆಯೂ ಕಿರೀಟದ ಹಾಗೆಯೂ ನನ್ನ ನ್ಯಾಯವು ನನಗೆ ಇತ್ತು.
Neetiyannu dharisikondenu; ade nanage vastradahaagittu; nilu vangiya haageyoo kireetada haageyoo nanna nyaayavu nanage ittu.
Job 29:14 in English
- King James Version (KJV)
- I put on righteousness, and it clothed me: my judgment [was] as a robe and a diadem.
- World English Bible (WEB)
- I put on righteousness, and it clothed me. My justice was as a robe and a diadem.
- American Standard Version (ASV)
- I put on righteousness, and it clothed me: My justice was as a robe and a diadem.
- Bible in Basic English (BBE)
- I put on righteousness as my clothing, and was full of it; right decisions were to me a robe and a head-dress.
- Darby Translation (DBY)
- I put on righteousness, and it clothed me; my justice was as a mantle and a turban.
- Webster's Bible (WBS)
- I put on righteousness, and it clothed me: my judgment [was] as a robe and a diadem.
- Young's Literal Translation (YLT)
- Righteousness I have put on, and it clotheth me, As a robe and a diadem my justice.
Read in context
- 12ಮೊರೆ ಯಿಡುವ ದೀನನನ್ನೂ ಸಹಾಯವಿಲ್ಲದ ದಿಕ್ಕಿಲ್ಲದ ವರನ್ನೂ ನಾನು ತಪ್ಪಿಸಿದೆನು.
- 13ನಾಶವಾಗುವದಕ್ಕೆ ಸಿದ್ಧವಾದವನ ಆಶೀರ್ವಾದವು ನನ್ನ ಮೇಲೆ ಬರು ತ್ತಿತ್ತು; ವಿಧವೆಯ ಹೃದಯವು ಸಂತೋಷದಿಂದ ಹಾಡುವಂತೆ ನಾನು ಮಾಡಿದೆನು.
- 14ನೀತಿಯನ್ನು ಧರಿಸಿಕೊಂಡೆನು; ಅದೇ ನನಗೆ ವಸ್ತ್ರದಹಾಗಿತ್ತು; ನಿಲು ವಂಗಿಯ ಹಾಗೆಯೂ ಕಿರೀಟದ ಹಾಗೆಯೂ ನನ್ನ ನ್ಯಾಯವು ನನಗೆ ಇತ್ತು.
- 15ನಾನು ಕುರುಡನಿಗೆ ಕಣ್ಣೂ ಕುಂಟನಿಗೆ ಕಾಲೂ ಆಗಿದ್ದೆನು.
- 16ದರಿದ್ರರಿಗೆ ನಾನು ತಂದೆಯಾಗಿದ್ದೆನು; ನಾನರಿಯದವನ ವ್ಯಾಜ್ಯವನ್ನು ಪರಿಶೋಧಿಸಿದೆನು.
Cross references
- Isaiah 61:10 ಯೆಶಾಯ 61:10ನಾನು ಕರ್ತನಲ್ಲಿ ಬಹಳವಾಗಿ ಸಂತೋಷಿ ಸುವೆನು; ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸ ಪಡುವದು; ಯಾಕಂದರೆ ಮದಲಿಂಗನು ಸೌಂದರ್ಯ ವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ ಮದಲ ಗಿತ್ತಿಯು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ ಆತನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ, ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು.
- Isaiah 59:17 ಯೆಶಾಯ 59:17ಅವನು ನೀತಿಯನ್ನು ಕವಚದ ಹಾಗೆ ಧರಿಸಿಕೊಂಡು, ರಕ್ಷಣೆಯ ಶಿರಸ್ತ್ರಾಣವನ್ನು ತನ್ನ ತಲೆಯ ಮೇಲೆ ಇಟ್ಟುಕೊಂಡನು; ಪ್ರತೀಕಾರದ ವಸ್ತ್ರ ಗಳನ್ನು ಹೊದಿಕೆಯಾಗಿ ಹೊದ್ದುಕೊಂಡು ಆಸಕ್ತಿಯನ್ನು ಮೇಲಂಗಿಯಾಗಿ ತೊಟ್ಟುಕೊಂಡನು.
- Psalm 132:9 ಕೀರ್ತನೆಗಳು 132:9ನಿನ್ನ ಯಾಜಕರು ನೀತಿಯನ್ನು ಹೊದ್ದು ಕೊಳ್ಳಲಿ; ಪರಿಶುದ್ಧರು ಉತ್ಸಾಹಧ್ವನಿ ಮಾಡಲಿ.
- Ephesians 6:14 ಎಫೆಸದವರಿಗೆ 6:14ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು ನೀತಿಯೆಂಬ ಎದೆಕವಚವನ್ನು ಧರಿಸಿಕೊಳ್ಳಿರಿ.ಸಮಾಧಾನದ ವಿಷಯವಾದ ಸುವಾರ್ತೆಯನ್ನು ತಿಳಿಸುವದರಲ್ಲಿ ಸಿದ್ಧವಾದ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ.
- Job 27:6 ಯೋಬನು 27:6ನನ್ನ ನೀತಿಯನ್ನು ದೃಢವಾಗಿ ಹಿಡು ಕೊಂಡಿದ್ದೇನೆ. ಅದನ್ನು ನಾನು ಹೋಗಗೊಡಿಸು ವದಿಲ್ಲ; ನಾನು ಇರುವ ವರೆಗೂ ನನ್ನ ಹೃದಯವು ನನ್ನನ್ನು ನಿಂದಿಸುವದಿಲ್ಲ.
- Revelation 19:8 ಪ್ರಕಟನೆ 19:8ನಿರ್ಮಲವಾದ ಬಿಳೀ ನಯವಾದ ನಾರು ಮಡಿಯನ್ನು ಧರಿಸಿಕೊಳ್ಳುವದಕ್ಕೆ ಆಕೆಗೆ ಅನುಗ್ರಹಿ ಸೋಣವಾಗಿತ್ತು; ಯಾಕಂದರೆ ಆ ನಾರುಮಡಿಯು ಪರಿಶುದ್ಧರ ನೀತಿಯೇ.
- Isaiah 62:3 ಯೆಶಾಯ 62:3ಕರ್ತನ ಕೈಯಲ್ಲಿ ಮಹಿಮೆಯ ಕಿರೀಟ ವಾಗಿಯೂ ನಿನ್ನ ದೇವರ ಅಂಗೈಯಲ್ಲಿ ರಾಜತ್ವದ ಕಿರೀಟವಾಗಿಯೂ ಇರುವಿ.
- 1 Thessalonians 5:8 1 ಥೆಸಲೊನೀಕದವರಿಗೆ 5:8ನಾವಾದರೋ ಹಗಲಿನವರಾಗಿರಲಾಗಿ ವಿಶ್ವಾಸ ಪ್ರೀತಿಗಳೆಂಬ ಎದೆಕವಚವನ್ನೂ ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥ ಚಿತ್ತರಾಗಿರೋಣ.
- 2 Corinthians 6:7 2 ಕೊರಿಂಥದವರಿಗೆ 6:7ಸತ್ಯವಾಕ್ಯದಿಂದ, ದೇವರ ಶಕ್ತಿಯಿಂದ, ಎಡಬಲಗೈ ಗಳಲ್ಲಿ ನೀತಿಯೆಂಬ ಆಯುಧಗಳಿಂದ,
- Deuteronomy 24:13 ಧರ್ಮೋಪದೇಶಕಾಂಡ 24:13ಸೂರ್ಯನು ಮುಣುಗಿದಾಗ ಹೇಗಾದರೂ ಅವನಿಗೆ ಒತ್ತೆಯನ್ನು ಹಿಂದಕ್ಕೆ ಕೊಡಬೇಕು; ಆಗಲವನು ತನ್ನ ವಸ್ತ್ರದಲ್ಲಿ ಮಲಗಿಕೊಂಡು ನಿನ್ನನ್ನು ಆಶೀರ್ವದಿ ಸುವನು; ನಿನ್ನ ದೇವರಾದ ಕರ್ತನ ಮುಂದೆ ನೀತಿ ಉಂಟಾಗುವದು.
- Romans 13:14 ರೋಮಾಪುರದವರಿಗೆ 13:14ನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.
- Isaiah 28:5 ಯೆಶಾಯ 28:5ಆ ದಿನದಲ್ಲಿ ಸೈನ್ಯಗಳ ಕರ್ತನು ತನ್ನ ಜನರಲ್ಲಿ ಉಳಿದವರಿಗೆ ಮಹಿಮೆಯ ಕಿರೀಟವು ಮತ್ತು ಸುಂದರವಾದ ಮುಕಟವೂ ಆಗಿರುವನು.