Job · chapter 29 · verse 17
Job 29:17 in Kannada
ದುಷ್ಟರ ದವಡೆಗಳನ್ನು ಮುರಿ ದೆನು; ಅವನ ಹಲ್ಲುಗಳೊಳಗಿಂದ ಬೇಟೆಯನ್ನು ಕಿತ್ತು ತೆಗೆದೆನು.
Dushtara davadegalannu muri denu; avana hallugalolaginda beteyannu kittu tegedenu.
Job 29:17 in English
- King James Version (KJV)
- And I brake the jaws of the wicked, and plucked the spoil out of his teeth.
- World English Bible (WEB)
- I broke the jaws of the unrighteous and plucked the prey out of his teeth.
- American Standard Version (ASV)
- And I brake the jaws of the unrighteous, And plucked the prey out of his teeth.
- Bible in Basic English (BBE)
- By me the great teeth of the evil-doer were broken, and I made him give up what he had violently taken away.
- Darby Translation (DBY)
- And I broke the jaws of the unrighteous, and plucked the spoil out of his teeth.
- Webster's Bible (WBS)
- And I broke the jaws of the wicked, and plucked the spoil out of his teeth.
- Young's Literal Translation (YLT)
- And I break the jaw-teeth of the perverse, And from his teeth I cast away prey.
Read in context
- 15ನಾನು ಕುರುಡನಿಗೆ ಕಣ್ಣೂ ಕುಂಟನಿಗೆ ಕಾಲೂ ಆಗಿದ್ದೆನು.
- 16ದರಿದ್ರರಿಗೆ ನಾನು ತಂದೆಯಾಗಿದ್ದೆನು; ನಾನರಿಯದವನ ವ್ಯಾಜ್ಯವನ್ನು ಪರಿಶೋಧಿಸಿದೆನು.
- 17ದುಷ್ಟರ ದವಡೆಗಳನ್ನು ಮುರಿ ದೆನು; ಅವನ ಹಲ್ಲುಗಳೊಳಗಿಂದ ಬೇಟೆಯನ್ನು ಕಿತ್ತು ತೆಗೆದೆನು.
- 18ನನ್ನ ಗೂಡಿನಲ್ಲಿ ನಾನು ಸಾಯುವೆನು, ಮರಳಿ ನಂತೆ ನನ್ನ ದಿವಸಗಳನ್ನು ಹೆಚ್ಚಿಸುವೆನು ಅಂದೆನು.
- 19ನನ್ನ ಬೇರು ನೀರಿನ ಬಳಿಯಲ್ಲಿ ಹಬ್ಬಿತ್ತು--ನನ್ನ ಕೊಂಬೆಯ ಮೇಲೆ ಮಂಜು ಉಳುಕೊಳ್ಳುತ್ತಾ ಇತ್ತು.
Cross references
- Psalm 3:7 ಕೀರ್ತನೆಗಳು 3:7ಓ ಕರ್ತನೇ, ಏಳು; ಓ ನನ್ನ ದೇವರೇ, ನನ್ನನ್ನು ರಕ್ಷಿಸು. ನೀನು ನನ್ನ ಶತ್ರುಗಳೆಲ್ಲರ ದವಡೆಯ ಮೇಲೆ ಹೊಡೆದು ಭಕ್ತಿಹೀನರ ಹಲ್ಲುಗಳನ್ನು ಮುರಿದಿದ್ದೀ.ರಕ್ಷಣೆಯು ಕರ್ತನದೇ; ನಿನ್ನ ಜನರ ಮೇಲೆ ನಿನ್ನ ಆಶೀರ್ವಾದ ಉಂಟು. ಸೆಲಾ.
- Proverbs 30:14 ಜ್ಞಾನೋಕ್ತಿಗಳು 30:14ಭೂಮಿಯೊಳಗಿಂದ ಬಡವರನ್ನೂ ಮನುಷ್ಯ ರೊಳಗಿಂದ ದಿಕ್ಕಿಲ್ಲದವರನ್ನೂ ನುಂಗುವಂತೆ ತಮ್ಮ ಹಲ್ಲುಗಳು ಖಡ್ಗಗಳಂತೆಯೂ ತಮ್ಮ ದವಡೆಯ ಹಲ್ಲು ಗಳು ಕತ್ತಿಗಳಂತೆಯೂ ಇರುವ ಒಂದು ವಂಶಾವಳಿಯು ಇದೆ.
- Psalm 58:8 ಕೀರ್ತನೆಗಳು 58:8ಬಸವನ ಹುಳವು ಕರಗಿಹೋಗುವಂತೆ ಅವರಲ್ಲಿ ಪ್ರತಿಯೊಬ್ಬನು ಗತಿಸಿಹೋಗಲಿ; ದಿನ ತುಂಬದೆ ಹುಟ್ಟಿದ ಶಿಶುವಿನಂತೆ ಅವರು ಸೂರ್ಯನನ್ನು ದೃಷ್ಟಿಸರು.
- Psalm 124:6 ಕೀರ್ತನೆಗಳು 124:6ಆದರೆ ನಮ್ಮನ್ನು ಅವರ ಹಲ್ಲುಗಳಿಗೆ ಬೇಟೆ ಯಾಗಿ ಕೊಡದೆ ಇದ್ದ ಕರ್ತನಿಗೆ ಸ್ತೋತ್ರವಾಗಲಿ.
- 1 Samuel 17:35 1 ಸಮುವೇಲನು 17:35ಆಗ ನಾನು ಅದರ ಹಿಂದೆ ಹೋಗಿ ಅದನ್ನು ಹೊಡೆದು ಆ ಕುರಿಮರಿಯನ್ನು ಅದರ ಬಾಯಿಂದ ತಪ್ಪಿಸಿದೆನು. ಅದು ನನ್ನ ಮೇಲೆ ಹಿಂತಿರುಗಿ ಬಿದ್ದಾಗ ನಾನು ಅದರ ಗಡ್ಡವನ್ನು ಹಿಡಿದು ಹೊಡೆದು ಕೊಂದುಹಾಕಿದೆನು.
- Psalm 124:3 ಕೀರ್ತನೆಗಳು 124:3ಅವರು ನಮ್ಮನ್ನು ಜೀವಿತರಾಗಿ ನುಂಗಿಬಿಡುತ್ತಿದ್ದರು.