Job · chapter 29 · verse 18
Job 29:18 in Kannada
ನನ್ನ ಗೂಡಿನಲ್ಲಿ ನಾನು ಸಾಯುವೆನು, ಮರಳಿ ನಂತೆ ನನ್ನ ದಿವಸಗಳನ್ನು ಹೆಚ್ಚಿಸುವೆನು ಅಂದೆನು.
Nanna goodinalli naanu saayuvenu, marali nante nanna divasagalannu hechchisuvenu andenu.
Job 29:18 in English
- King James Version (KJV)
- Then I said, I shall die in my nest, and I shall multiply [my] days as the sand.
- World English Bible (WEB)
- Then I said, ‘I will die in my own house, I will count my days as the sand.
- American Standard Version (ASV)
- Then I said, I shall die in my nest, And I shall multiply my days as the sand:
- Bible in Basic English (BBE)
- Then I said, I will come to my end with my children round me, my days will be as the sand in number;
- Darby Translation (DBY)
- And I said, I shall die in my nest, and multiply my days as the sand;
- Webster's Bible (WBS)
- Then I said, I shall die in my nest, and I shall multiply [my] days as the sand.
- Young's Literal Translation (YLT)
- And I say, 'With my nest I expire, And as the sand I multiply days.'
Read in context
- 16ದರಿದ್ರರಿಗೆ ನಾನು ತಂದೆಯಾಗಿದ್ದೆನು; ನಾನರಿಯದವನ ವ್ಯಾಜ್ಯವನ್ನು ಪರಿಶೋಧಿಸಿದೆನು.
- 17ದುಷ್ಟರ ದವಡೆಗಳನ್ನು ಮುರಿ ದೆನು; ಅವನ ಹಲ್ಲುಗಳೊಳಗಿಂದ ಬೇಟೆಯನ್ನು ಕಿತ್ತು ತೆಗೆದೆನು.
- 18ನನ್ನ ಗೂಡಿನಲ್ಲಿ ನಾನು ಸಾಯುವೆನು, ಮರಳಿ ನಂತೆ ನನ್ನ ದಿವಸಗಳನ್ನು ಹೆಚ್ಚಿಸುವೆನು ಅಂದೆನು.
- 19ನನ್ನ ಬೇರು ನೀರಿನ ಬಳಿಯಲ್ಲಿ ಹಬ್ಬಿತ್ತು--ನನ್ನ ಕೊಂಬೆಯ ಮೇಲೆ ಮಂಜು ಉಳುಕೊಳ್ಳುತ್ತಾ ಇತ್ತು.
- 20ನನ್ನ ಘನವು ನನ್ನಲ್ಲಿ ಹೊಸದಾಗಿತ್ತು; ನನ್ನ ಬಿಲ್ಲು ನನ್ನ ಕೈಯಲ್ಲಿ ಹೊಸದಾಗಿತ್ತು.
Cross references
- Psalm 30:6–7 ಕೀರ್ತನೆಗಳು 30:6–7ನನ್ನ ಅಭಿವೃದ್ಧಿಯಲ್ಲಿ--ನಾನು ಎಂದಿಗೂ ಕದಲು ವದಿಲ್ಲ ಎಂದು ಹೇಳಿದೆನು. ಕರ್ತನೇ, ನಿನ್ನ ಕಟಾ ಕ್ಷದಿಂದ ನನ್ನ ಬೆಟ್ಟವು ಸ್ಥಿರವಾಗಿ ನಿಲ್ಲುವಂತೆ ಮಾಡಿದ್ದೀ, ನಿನ್ನ ಮುಖವನ್ನು ಮರೆಮಾಡಲು ಕಳವಳಗೊಂಡೆನು.
- Job 42:16–17 ಯೋಬನು 42:16–17ತರುವಾಯ ಯೋಬನು ನೂರ ನಾಲ್ವತ್ತು ವರುಷ ಬದುಕಿ ಮಕ್ಕಳನ್ನೂ ಮಕ್ಕಳ ಮಕ್ಕಳನ್ನೂ ನಾಲ್ಕನೇ ತಲಾಂತರದ ವರೆಗೆ ನೋಡಿದನು.ಯೋಬನು ಮುದುಕನಾಗಿಯೂ ದಿನ ತುಂಬಿದವನಾಗಿಯೂ ಸತ್ತನು. ಯೋಬನು ಮುದುಕನಾಗಿಯೂ ದಿನ ತುಂಬಿದವನಾಗಿಯೂ ಸತ್ತನು.
- Psalm 91:16 ಕೀರ್ತನೆಗಳು 91:16ದೀರ್ಘಾಯುಷ್ಯದಿಂದ ಅವನನ್ನು ತೃಪ್ತಿಪಡಿಸಿ ನನ್ನ ರಕ್ಷಣೆಯನ್ನು ಅವನಿಗೆ ತೋರಿಸುವೆನು.
- Jeremiah 49:16 ಯೆರೆಮೀಯ 49:16ಬಂಡೆಯ ಬಿರುಕು ಗಳಲ್ಲಿ ವಾಸಮಾಡುವವನೇ ಗುಡ್ಡದ ಕೊನೆಯನ್ನು ಹಿಡಿಯುವವನೇ, ನಿನ್ನ ಭಯಂಕರತ್ವವೂ ಹೃದಯದ ಗರ್ವವೂ ನಿನ್ನನ್ನು ಮೋಸಗೊಳಿಸಿದವು; ನೀನು ಹದ್ದಿನಂತೆ ನಿನ್ನ ಗೂಡನ್ನು ಎತ್ತರ ಮಾಡಿದರೂ ಅಲ್ಲಿಂದ ನಿನ್ನನ್ನು ಇಳಿಸುತ್ತೇನೆಂದು ಕರ್ತನು ಅನ್ನುತ್ತಾನೆ.
- Obadiah 1:4 ಓಬದ್ಯ 1:4ನೀನು ಹದ್ದಿನಂತೆ ಏರಿಕೊಂಡು ನಿನ್ನ ಗೂಡನ್ನು ನಕ್ಷತ್ರಗಳಲ್ಲಿ ಇಟ್ಟರೂ ಅಲ್ಲಿಂದ ನಿನ್ನನ್ನು ಇಳಿಸುವೆನೆಂದು ಕರ್ತನು ಅನ್ನುತ್ತಾನೆ.
- Job 5:26 ಯೋಬನು 5:26ಸಿವುಡು ತನ್ನ ಕಾಲದಲ್ಲಿ ಏಳುವಂತೆ ನೀನು ಪೂರ್ಣ ಪ್ರಾಯದವನಾಗಿ ಸಮಾಧಿಗೆ ಸೇರುವಿ.ಇಗೋ, ಇದನ್ನೇ ನಾವು ವಿಚಾರಿಸಿದೆವು; ಅದು ಇದೇ; ಇದನ್ನು ಆಲಿಸು; ನಿನ್ನ ಹಿತಕ್ಕಾಗಿ ಇದನ್ನು ತಿಳುಕೋ.
- Genesis 32:12 ಆದಿಕಾಂಡ 32:12ನಾನು --ನಿನಗೆ ಖಂಡಿತ ವಾಗಿ ಒಳ್ಳೆಯದನ್ನು ಮಾಡುವೆನು, ನಿನ್ನ ಸಂತತಿಯನ್ನು ಎಣಿಸುವದಕ್ಕಾಗದ ಸಮುದ್ರದ ಮರಳಿನ ಹಾಗೆ ಮಾಡುವೆನು ಎಂದು ಹೇಳಿದಿಯಲ್ಲಾ ಎಂದು ಬೇಡಿಕೊಂಡನು.
- Jeremiah 22:23 ಯೆರೆಮೀಯ 22:23ಓ ಲೆಬನೋನಿನಲ್ಲಿ ವಾಸಮಾಡು ವವಳೇ, ದೇವದಾರುಗಳಲ್ಲಿ ಗೂಡು ಮಾಡಿಕೊಂಡ ವಳೇ, ನಿನ್ನ ಮೇಲೆ ಬೇನೆಗಳೂ ಹೆರುವವಳಂತಿರುವ ವೇದನೆಯೂ ಬರುವಾಗ ಎಷ್ಟೋ ಸುಖಕರವಾಗಿರುವಿ.
- Habakkuk 2:9 ಹಬಕ್ಕೂಕ 2:9ತನ್ನ ಗೂಡನ್ನು ಉನ್ನತದಲ್ಲಿ ಇಡುವ ಹಾಗೆಯೂ ಕೇಡಿನ ಕೈಗೆ ತಪ್ಪಿಸಿಕೊಳ್ಳುವ ಹಾಗೆಯೂ ತನ್ನ ಮನೆ ಗೋಸ್ಕರ ದುರ್ಲಾಭವನ್ನು ಆಶಿಸುವವನಿಗೆ ಅಯ್ಯೋ!
- Genesis 41:49 ಆದಿಕಾಂಡ 41:49ಈ ಮೇರೆಗೆ ಯೋಸೇಫನು ದವಸ ಧಾನ್ಯವನ್ನು ಸಮುದ್ರದ ಮರಳಿನಷ್ಟು ರಾಶಿರಾಶಿಯಾಗಿ ಕೂಡಿಸಿ ಲೆಕ್ಕಮಾಡುವದನ್ನು ಬಿಟ್ಟುಬಿಟ್ಟನು. ಯಾಕಂದರೆ ಅದನ್ನು ಲೆಕ್ಕಮಾಡುವದಕ್ಕೆ ಆಗದೆ ಹೋಯಿತು.