Job · chapter 29 · verse 2
Job 29:2 in Kannada
ಓ, ಮುಂಚಿನ ತಿಂಗ ಳುಗಳ ಹಾಗೆಯೂ ದೇವರು ನನ್ನನ್ನು ಕಾಪಾಡಿದ ದಿವಸಗಳ ಹಾಗೆಯೂ ನನಗೆ ಆದರೆ ಒಳ್ಳೇದು.
O, munchina tinga lugala haageyoo devaru nannannu kaapaadida divasagala haageyoo nanage aadare olledu.
Job 29:2 in English
- King James Version (KJV)
- Oh that I were as [in] months past, as [in] the days [when] God preserved me;
- World English Bible (WEB)
- “Oh that I were as in the months of old, as in the days when God watched over me;
- American Standard Version (ASV)
- Oh that I were as in the months of old, As in the days when God watched over me;
- Bible in Basic English (BBE)
- If only I might again be as I was in the months which are past, in the days when God was watching over me!
- Darby Translation (DBY)
- Oh that I were as in months past, as in the days when God preserved me;
- Webster's Bible (WBS)
- Oh that I were as [in] months past, as [in] the days [when] God preserved me;
- Young's Literal Translation (YLT)
- Who doth make me as [in] months past, As [in] the days of God's preserving me?
Read in context
- 1ಯೋಬನು ಮತ್ತೆ ತನ್ನ ಪ್ರಸ್ತಾಪವನ್ನೆತ್ತಿ ಹೇಳಿದ್ದೇನಂದರೆ--
- 2ಓ, ಮುಂಚಿನ ತಿಂಗ ಳುಗಳ ಹಾಗೆಯೂ ದೇವರು ನನ್ನನ್ನು ಕಾಪಾಡಿದ ದಿವಸಗಳ ಹಾಗೆಯೂ ನನಗೆ ಆದರೆ ಒಳ್ಳೇದು.
- 3ಆಗ ಆತನ ದೀಪವು ನನ್ನ ತಲೆಯ ಮೇಲೆ ಹೊಳೆ ಯಿತು; ಆತನ ಬೆಳಕಿನಿಂದ ಕತ್ತಲಲ್ಲಿ ನಡೆದೆನು.
- 4ನಾನು ನನ್ನ ಯೌವನದ ದಿವಸಗಳಲ್ಲಿದ್ದಾಗ ದೇವರ ಮರ್ಮವು ನನ್ನ ಗುಡಾರದ ಮೇಲೆ ಇತ್ತು.
Cross references
- Jeremiah 31:28 ಯೆರೆಮೀಯ 31:28ನಾನು ಕೀಳುವದಕ್ಕೂ ಮುರಿಯುವದಕ್ಕೂ ಕೆಡವುದಕ್ಕೂ ನಾಶಮಾಡು ವದಕ್ಕೂ ಕುಗ್ಗಿಸುವದಕ್ಕೂ ಅವರ ವಿಷಯ ಹೇಗೆ ಎಚ್ಚರವಾಗಿದ್ದೆನೋ ಹಾಗೆಯೇ ಕಟ್ಟುವದಕ್ಕೂ ನೆಡು ವದಕ್ಕೂ ಅವರನ್ನು ಕಾಯುವೆ ನೆಂದು ಕರ್ತನು ಅನ್ನುತ್ತಾನೆ.
- Job 1:10 ಯೋಬನು 1:10ನೀನು ಅವನಿಗೂ ಅವನ ಮನೆಗೂ ಅವನಿಗೆ ಉಂಟಾದ ಎಲ್ಲವುಗಳಿಗೂ ಸುತ್ತಲೂ ಬೇಲಿ ಕಟ್ಟಿದೆಯಲ್ಲಾ? ಅವನ ಕೈ ಕೆಲಸವನ್ನು ಆಶೀರ್ವದಿಸಿದಿ; ಅವನ ಸಂಪತ್ತು ದೇಶದಲ್ಲಿ ಹಬ್ಬಿಯದೆ.
- Job 1:1–5 ಯೋಬನು 1:1–5ಊಚ್ ಎಂಬ ದೇಶದಲ್ಲಿ ಒಬ್ಬ ಮನುಷ್ಯನು ಇದ್ದನು. ಅವನ ಹೆಸರು ಯೋಬ. ಆ ಮನುಷ್ಯನು ಸಂಪೂರ್ಣನೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೇಡನ್ನು ಬಿಟ್ಟು ತೊಲ ಗುವವನೂ ಆಗಿದ್ದನು. ಅವನಿಗೆ ಏಳುಮಂದಿ ಕುಮಾ ರರೂ ಮೂರು ಮಂದಿ ಕುಮಾರ್ತೆಯರೂ ಹುಟ್ಟಿ ದರು. ಅವನ ಸಂಪತ್ತು--ಏಳು ಸಾವಿರ ಕುರಿಗಳು, ಮೂರು ಸಾವಿರ ಒಂಟೆಗಳು, ಐನೂರು ಜೋಡು ಎತ್ತುಗಳು, ಐನೂರು ಹೆಣ್ಣು ಕತ್ತೆಗಳೂ ಮತ್ತು ಬಹು ಸೇವಕರ ಸಮೂಹವಿತ್ತು. ಹೀಗೆ ಆ ಮನುಷ್ಯನು ಎಲ್ಲಾ ಮೂಡಣದವರಿಗಿಂತಲೂ ಬಹು ಸ್ವಾಸ್ತ್ಯವುಳ್ಳವ ನಾಗಿದ್ದನು. ಅವನ ಕುಮಾರರು ಹೋಗಿ ತಮ್ಮ ತಮ್ಮ ಮನೆಗಳಲ್ಲಿ ಅವನವನ ದಿವಸದಲ್ಲಿ ಔತಣವನ್ನು ಮಾಡಿಸಿ ತಮ್ಮ ಸಂಗಡ ತಿನ್ನುವದಕ್ಕೂ ಕುಡಿಯುವ ದಕ್ಕೂ ತಮ್ಮ ಮೂವರು ಸಹೋದರಿಯರನ್ನು ಕರೆ ಕಳುಹಿಸುತ್ತಿದ್ದರು. ಔತಣದ ದಿನಗಳು ಮುಗಿದ ಬಳಿಕ ಯೋಬನು ಅವರನ್ನು ಕರೆಕಳುಹಿಸಿ ಅವರನ್ನು ಶುದ್ಧಿ ಮಾಡಿ ಬೆಳಿಗ್ಗೆ ಎದ್ದು ಅವರೆಲ್ಲರ ಲೆಕ್ಕದ ಪ್ರಕಾರ ದಹನಬಲಿಗಳನ್ನು ಅರ್ಪಿಸುತ್ತಿದ್ದನು; ಯೋಬನುಒಂದುವೇಳೆ ನನ್ನ ಕುಮಾರರು ಪಾಪ ಮಾಡಿ ತಮ್ಮ ಹೃದಯಗಳಲ್ಲಿ ದೇವರನ್ನು ಶಪಿಸಿರಬಹುದು ಅಂದು ಕೊಂಡನು. ಹೀಗೆಯೇ ಯೋಬನು ಕ್ರಮವಾಗಿ ಮಾಡುತ್ತಿದ್ದನು.
- Jude 1:1 ಯೂದನು 1:1ಯೇಸು ಕ್ರಿಸ್ತನ ದಾಸನೂ ಯಾಕೋಬನ ಸಹೋ ದರನೂ ಆಗಿರುವ ಯೂದನು ತಂದೆಯಾದ ದೇವ ರಿಂದ ಪರಿಶುದ್ಧರಾದವರಿಗೂ ಯೇಸು ಕ್ರಿಸ್ತನಲ್ಲಿ ಕಾಪಾಡಲ್ಪಟ್ಟವರಿಗೂ ಕರೆಯಲ್ಪಟ್ಟವರಿಗೂ--
- Job 7:3 ಯೋಬನು 7:3ನಾನು ಸಹ ವ್ಯರ್ಥವಾದ ತಿಂಗಳುಗಳನ್ನು ಬಾಧ್ಯವಾಗಿ ತಕ್ಕೊಳ್ಳಬೇಕಾಯಿತು; ಬೇಸರಿಕೆಯ ರಾತ್ರಿ ಗಳು ನನಗೆ ನೇಮಿಸಲ್ಪಟ್ಟವು.
- Psalm 37:28 ಕೀರ್ತನೆಗಳು 37:28ಕರ್ತನು ನ್ಯಾಯವನ್ನು ಪ್ರೀತಿಮಾಡುತ್ತಾನೆ; ತನ್ನ ಪರಿಶುದ್ಧರನ್ನು ತೊರೆದುಬಿಡನು; ಅವರು ಯುಗ ಯುಗಕ್ಕೂ ಕಾಪಾಡಲ್ಪಡುವರು; ಆದರೆ ದುಷ್ಟರ ಸಂತತಿಯು ಕಡಿದುಹಾಕಲ್ಪಡುವದು.