Job · chapter 29 · verse 21
Job 29:21 in Kannada
ನನಗೆ ಕಿವಿಗೊಟ್ಟು ಎದುರುನೋಡಿ, ನನ್ನ ಆಲೋಚನೆಗೆ ಮೌನವಾಗಿ ದ್ದರು.
Nanage kivigottu edurunodi, nanna aalochanege maunavaagi ddaru.
Job 29:21 in English
- King James Version (KJV)
- Unto me [men] gave ear, and waited, and kept silence at my counsel.
- World English Bible (WEB)
- “Men listened to me, waited, and kept silence for my counsel.
- American Standard Version (ASV)
- Unto me men gave ear, and waited, And kept silence for my counsel.
- Bible in Basic English (BBE)
- Men gave ear to me, waiting and keeping quiet for my suggestions.
- Darby Translation (DBY)
- Unto me they listened, and waited, and kept silence for my counsel:
- Webster's Bible (WBS)
- To me [men] gave ear, and waited, and kept silence at my counsel.
- Young's Literal Translation (YLT)
- To me they have hearkened, Yea, they wait, and are silent for my counsel.
Read in context
- 19ನನ್ನ ಬೇರು ನೀರಿನ ಬಳಿಯಲ್ಲಿ ಹಬ್ಬಿತ್ತು--ನನ್ನ ಕೊಂಬೆಯ ಮೇಲೆ ಮಂಜು ಉಳುಕೊಳ್ಳುತ್ತಾ ಇತ್ತು.
- 20ನನ್ನ ಘನವು ನನ್ನಲ್ಲಿ ಹೊಸದಾಗಿತ್ತು; ನನ್ನ ಬಿಲ್ಲು ನನ್ನ ಕೈಯಲ್ಲಿ ಹೊಸದಾಗಿತ್ತು.
- 21ನನಗೆ ಕಿವಿಗೊಟ್ಟು ಎದುರುನೋಡಿ, ನನ್ನ ಆಲೋಚನೆಗೆ ಮೌನವಾಗಿ ದ್ದರು.
- 22ನನ್ನ ಮಾತಿನ ಮೇಲೆ ಅವರು ಬೇರೆ ಮಾತ ನಾಡಲಿಲ್ಲ; ನನ್ನ ನುಡಿ ಅವರ ಮೇಲೆ ಸುರಿಯಿತು.
- 23ಮಳೆಯಂತೆ ನನ್ನನ್ನು ಎದುರು ನೋಡುತ್ತಿದ್ದರು; ಹಿಂಗಾರು ಮಳೆಗೆ ಎಂಬಂತೆ ಬಾಯಿ ತೆಗೆದರು.
Cross references
- Job 29:9–10 ಯೋಬನು 29:9–10ಪ್ರಧಾನರು ನುಡಿಗಳನ್ನು ಬಿಗಿಹಿಡಿದು ತಮ್ಮ ಬಾಯಿಯ ಮೇಲೆ ಕೈ ಇಟ್ಟು ಕೊಂಡರು. ಘನವುಳ್ಳವರು ಮೌನವಾದರು; ಅವರ ನಾಲಿಗೆ ಅವರ ಅಂಗಳಕ್ಕೆ ಅಂಟಿತು.
- Job 32:11–12 ಯೋಬನು 32:11–12ಇಗೋ, ನಿಮ್ಮ ಮಾತುಗಳಿಗೋಸ್ಕರ ನಾನು ಎದುರು ನೋಡಿದೆನು; ನೀವು ಏನು ಹೇಳಬೇಕೆಂದು ಹುಡುಕುತ್ತಿದ್ದಾಗ, ನಿಮ್ಮ ವಿವಾದಗಳಿಗೆ ಕಿವಿಗೊಟ್ಟೆನು; ಆದರೆ ಇಗೋ, ಯೋಬನನ್ನು ಮನಗಾಣಿಸುವವನೂ ಅವನ ಮಾತು ಗಳಿಗೆ ಉತ್ತರ ಕೊಡುವವನೂ ನಿಮ್ಮಲ್ಲಿ ಒಬ್ಬನೂ ಇಲ್ಲ.