Job · chapter 29 · verse 22
Job 29:22 in Kannada
ನನ್ನ ಮಾತಿನ ಮೇಲೆ ಅವರು ಬೇರೆ ಮಾತ ನಾಡಲಿಲ್ಲ; ನನ್ನ ನುಡಿ ಅವರ ಮೇಲೆ ಸುರಿಯಿತು.
Nanna maatina mele avaru bere maata naadalilla; nanna nudi avara mele suriyitu.
Job 29:22 in English
- King James Version (KJV)
- After my words they spake not again; and my speech dropped upon them.
- World English Bible (WEB)
- After my words they didn’t speak again. My speech fell on them.
- American Standard Version (ASV)
- After my words they spake not again; And my speech distilled upon them.
- Bible in Basic English (BBE)
- After I had said what was in my mind, they were quiet and let my words go deep into their hearts;
- Darby Translation (DBY)
- After my words they spoke not again, and my speech dropped upon them;
- Webster's Bible (WBS)
- After my words they spoke not again; and my speech dropped upon them.
- Young's Literal Translation (YLT)
- After my word they change not, And on them doth my speech drop,
Read in context
- 20ನನ್ನ ಘನವು ನನ್ನಲ್ಲಿ ಹೊಸದಾಗಿತ್ತು; ನನ್ನ ಬಿಲ್ಲು ನನ್ನ ಕೈಯಲ್ಲಿ ಹೊಸದಾಗಿತ್ತು.
- 21ನನಗೆ ಕಿವಿಗೊಟ್ಟು ಎದುರುನೋಡಿ, ನನ್ನ ಆಲೋಚನೆಗೆ ಮೌನವಾಗಿ ದ್ದರು.
- 22ನನ್ನ ಮಾತಿನ ಮೇಲೆ ಅವರು ಬೇರೆ ಮಾತ ನಾಡಲಿಲ್ಲ; ನನ್ನ ನುಡಿ ಅವರ ಮೇಲೆ ಸುರಿಯಿತು.
- 23ಮಳೆಯಂತೆ ನನ್ನನ್ನು ಎದುರು ನೋಡುತ್ತಿದ್ದರು; ಹಿಂಗಾರು ಮಳೆಗೆ ಎಂಬಂತೆ ಬಾಯಿ ತೆಗೆದರು.
- 24ನಂಬಿಕೆ ಇಲ್ಲದವರ ಕಡೆಗೆ ನಗೆ ತೋರಿಸಿದೆನು; ನನ್ನ ಮುಖದ ಕಳೆಯನ್ನು ಅವರು ಕುಂದಿಸಲಿಲ್ಲ.ಅವರ ಮಾರ್ಗವನ್ನು ಆದುಕೊಂಡು ಪ್ರಧಾನನಾಗಿ ಕೂತು ಗೋಳಾಡುವವರನ್ನು ಸಂತೈಸುವವನಾಗಿಯೇ ಅರಸನಂತೆ ಸೈನ್ಯದಲ್ಲಿ ಆಸೀನನಾಗಿದ್ದೆನು.
Cross references
- Deuteronomy 32:2 ಧರ್ಮೋಪದೇಶಕಾಂಡ 32:2ನನ್ನ ಬೋಧನೆಯು ಮಳೆಯಂತೆ ಸುರಿಯುವದು; ನನ್ನ ಮಾತು ಮಂಜಿನಂತೆಯೂ ಹುಲ್ಲಿನ ಮೇಲೆ ಬೀಳುವ ತುಂತುರಿನ ಹಾಗೆಯೂ ಪಲ್ಯದ ಮೇಲೆ ಬೀಳುವ ವೃಷ್ಟಿಗಳ ಹಾಗೆಯೂ ಬೀಳುವದು.
- Matthew 22:46 ಮತ್ತಾಯನು 22:46ಅದಕ್ಕೆ ಯಾರೂ ಒಂದು ಮಾತನ್ನು ಸಹ ಆತನಿಗೆ ಉತ್ತರ ಕೊಡಲಾರದೆ ಹೋದರು. ಇದಲ್ಲದೆ ಆ ದಿನದಿಂದ ಯಾವ ಪ್ರಶ್ನೆಗಳನ್ನಾದರೂ ಆತನನ್ನು ಕೇಳುವದಕ್ಕೆ ಯಾರಿಗೂ ಧೈರ್ಯಬರಲಿಲ್ಲ.
- Song of Solomon 4:11 ಪರಮಗೀತೆ 4:11ನಿನ್ನ ತುಟಿಗಳು, ಓ ನನ್ನ ವಧುವೇ, ಜೇನುಗೂಡಿನ ಹಾಗೆ ಸುರಿಯುತ್ತವೆ; ಹಾಲೂ ಜೇನೂ ನಿನ್ನ ನಾಲಿಗೆಯ ಕೆಳಗೆ ಅವೆ; ನಿನ್ನ ವಸ್ತ್ರಗಳ ವಾಸನೆಯು ಲೆಬನೋನಿನ ವಾಸನೆಯ ಹಾಗೆ ಅವೆ.
- Ezekiel 20:46 ಯೆಹೆಜ್ಕೇಲನು 20:46ಮನುಷ್ಯಪುತ್ರನೇ, ದಕ್ಷಿಣದ ಕಡೆಗೆ ಮುಖಮಾಡಿ ತೆಂಕಣದ ಕಡೆಗೆ ಮಾತ ನಾಡು; ದಕ್ಷಿಣ ಬಯಲು ಅರಣ್ಯಕ್ಕೆ ವಿರೋಧವಾಗಿ ಪ್ರವಾದಿಸು.
- Isaiah 52:15 ಯೆಶಾಯ 52:15ಹಾಗೆಯೇ ಅನೇಕ ಜನಾಂಗ ಗಳನ್ನು ಆತನು ಚಮಕಿತ ಮಾಡುವನು; ಅರಸರು ಆತನ ನಿಮಿತ್ತ ತಮ್ಮ ಬಾಯಿಗಳನ್ನು ಮುಚ್ಚಿಕೊಳ್ಳು ವರು; ಯಾಕಂದರೆ ಅವರಿಗೆ ತಿಳಿಸಲ್ಪಡದೇ ಇರುವ ದನ್ನು ಅವರು ನೋಡುವರು; ಕೇಳದೇ ಇರುವದನ್ನು ಗ್ರಹಿಸುವರು.
- Amos 7:16 ಆಮೋಸ 7:16ಹೀಗಿರುವದರಿಂದ ನೀನು ಈಗ ಕರ್ತನ ವಾಕ್ಯವನ್ನು ಕೇಳು; ಇಸ್ರಾಯೇಲಿಗೆ ಪ್ರವಾದನೆ ಮಾಡಬೇಡವೆಂದೂ ಇಸಾಕನ ಮನೆತನಕ್ಕೆ ವಿರೋಧ ವಾಗಿ ಖಂಡನೆ ಮಾಡಬಾರದೆಂದೂ ನೀನು ಹೇಳುವಿ ಯಲ್ಲಾ.ಆದದರಿಂದ ಕರ್ತನು ಹೇಳುವದೇ ನಂದರೆ--ನಿನ್ನ ಹೆಂಡತಿ ಪಟ್ಟಣದಲ್ಲಿ ಸೂಳೆಯಾಗು ವಳು; ನಿನ್ನ ಕುಮಾರರೂ ಕುಮಾರ್ತೆಯರೂ ಕತ್ತಿ ಯಿಂದ ಬೀಳುವರು; ನಿನ್ನ ದೇಶವು ನೂಲಿನಿಂದ ವಿಭಾಗಿಸಲ್ಪಡುವದು; ನೀನು ಅಪವಿತ್ರವಾದ ದೇಶದಲ್ಲಿ ಸಾಯುವಿ. ಇಸ್ರಾಯೇಲ್ ನಿಶ್ಚಯವಾಗಿ ತನ್ನ ದೇಶದಿಂದ ಸೆರೆಯಾಗಿ ಒಯ್ಯಲ್ಪಡುವದು.
- Job 33:31–33 ಯೋಬನು 33:31–33ಓ ಯೋಬನೇ, ಚೆನ್ನಾಗಿ ಗುರುತಿಸು; ನನ್ನ ಮಾತಿಗೆ ಕಿವಿಗೊಡು. ಮೌನವಾಗಿರು, ನಾನು ಮಾತನಾಡು ತ್ತೇನೆ. ನಿನಗೆ ಹೇಳುವದಕ್ಕೆ ಏನಾದರೂ ಇದ್ದರೆ ನನಗೆ ಉತ್ತರ ಕೊಡು; ಮಾತನಾಡು, ನಿನ್ನನ್ನು ನೀತಿವಂತನೆಂದು ನಿರ್ಣಯಿಸುವದಕ್ಕೆ ಇಚ್ಚಿಸುತ್ತೇನೆ.ಇಲ್ಲದಿದ್ದರೆ ನಾನು ಹೇಳುವದನ್ನು ಕೇಳು. ಮೌನ ವಾಗಿರು, ನಾನು ನಿನಗೆ ಜ್ಞಾನವನ್ನು ಕಲಿಸುತ್ತೇನೆ. ಇಲ್ಲದಿದ್ದರೆ ನಾನು ಹೇಳುವದನ್ನು ಕೇಳು. ಮೌನ ವಾಗಿರು, ನಾನು ನಿನಗೆ ಜ್ಞಾನವನ್ನು ಕಲಿಸುತ್ತೇನೆ.
- Job 32:15–16 ಯೋಬನು 32:15–16ಅವರು ವಿಸ್ಮಯಗೊಂಡು ಇನ್ನು ಉತ್ತರ ಕೊಡ ಲಿಲ್ಲ; ಅವರು ಮಾತನಾಡುವದನ್ನು ನಿಲ್ಲಿಸಿದರು. ಅವರು ಮಾತನಾಡದೇ ಇರುವದರಿಂದ ನಾನು ಎದುರು ನೋಡಿದೆನು; ಯಾಕಂದರೆ ಇನ್ನೂ ಉತ್ತರ ಕೊಡದೆ ನಿಂತಿದ್ದಾರೆ.
- Micah 2:6 ಮೀಕ 2:6ಪ್ರವಾದಿಸಬೇಡಿರೆಂದು ಪ್ರವಾದಿಸುವವರಿಗೆ ಅನ್ನು ತ್ತಾರೆ; ಅವರಿಗೆ ಆತನು ಪ್ರವಾದಿಸನು, ಆದರೆ ಅವರು ನಾಚಿಕೆಪಡುವದಿಲ್ಲ.