Job · chapter 29 · verse 7
Job 29:7 in Kannada
ಪಟ್ಟಣವನ್ನು ಹಾದು ಬಾಗಲಿಗೆ ಹೊರಟುಹೋಗಿ ನನ್ನ ಪೀಠವನ್ನು ಬೀದಿಯಲ್ಲಿ ಸಿದ್ಧಪಡಿಸುತ್ತಾ ಇದ್ದೆನು.
Pattanavannu haadu baagalige horatuhogi nanna peethavannu beediyalli siddhapadisuttaa iddenu.
Job 29:7 in English
- King James Version (KJV)
- When I went out to the gate through the city, [when] I prepared my seat in the street!
- World English Bible (WEB)
- when I went out to the city gate, when I prepared my seat in the street.
- American Standard Version (ASV)
- When I went forth to the gate unto the city, When I prepared my seat in the street,
- Bible in Basic English (BBE)
- When I went out of my door to go up to the town, and took my seat in the public place,
- Darby Translation (DBY)
- When I went out to the gate by the city, when I prepared my seat on the broadway,
- Webster's Bible (WBS)
- When I went out to the gate through the city, [when] I prepared my seat in the street!
- Young's Literal Translation (YLT)
- When I go out to the gate by the city, In a broad place I prepare my seat.
Read in context
- 5ಸರ್ವ ಶಕ್ತನು ಇನ್ನೂ ನನ್ನ ಸಂಗಡ ಇದ್ದನು; ನನ್ನ ಸುತ್ತಲೂ ನನ್ನ ಮಕ್ಕಳು ಇದ್ದರು.
- 6ನನ್ನ ಹೆಜ್ಜೆಗಳನ್ನು ಬೆಣ್ಣೆ ಯಿಂದ ತೊಳೆಯುತ್ತಾ ಇದ್ದೆನು; ಬಂಡೆಯು ನನ್ನ ಬಳಿಯಲ್ಲಿ ಎಣ್ಣೆಯ ಪ್ರವಾಹಗಳನ್ನು ಹೊಯ್ಯುತ್ತಿತ್ತು.
- 7ಪಟ್ಟಣವನ್ನು ಹಾದು ಬಾಗಲಿಗೆ ಹೊರಟುಹೋಗಿ ನನ್ನ ಪೀಠವನ್ನು ಬೀದಿಯಲ್ಲಿ ಸಿದ್ಧಪಡಿಸುತ್ತಾ ಇದ್ದೆನು.
- 8ಯುವಕರು ನನ್ನನ್ನು ನೋಡಿ ಅಡಗಿಕೊಳ್ಳುತ್ತಿದ್ದರು; ವೃದ್ಧರು ಎದ್ದು ನಿಲ್ಲುತ್ತಿದ್ದರು.
- 9ಪ್ರಧಾನರು ನುಡಿಗಳನ್ನು ಬಿಗಿಹಿಡಿದು ತಮ್ಮ ಬಾಯಿಯ ಮೇಲೆ ಕೈ ಇಟ್ಟು ಕೊಂಡರು.
Cross references
- Zechariah 8:16 ಜೆಕರ್ಯ 8:16ನೀವು ಮಾಡತಕ್ಕ ಕಾರ್ಯಗಳು ಇವೇ--ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನು ಮಾತಾಡಲಿ; ನಿಜವಾದ ಸಮಾಧಾನಕರ ವಾದ ನ್ಯಾಯತೀರ್ವಿಕೆಯನ್ನು ನಿಮ್ಮ ಬಾಗಲು ಗಳಲ್ಲಿ ತೀರಿಸಿರಿ.
- Ruth 4:1–2 ರೂತಳು 4:1–2ಬೋವಜನು ಪಟ್ಟಣದ ಬಾಗಲಲ್ಲಿ ಹೋಗಿ ಕುಳಿತಿರುವಾಗ ಇಗೋ, ಬೋವಜನು ಹೇಳಿದ್ದ ಆ ಸಂಬಂಧಿಕನು ಹಾದು ಹೋಗುತ್ತಿದ್ದನು. ಆಗ ಅವನು ಓ ಮನುಷ್ಯನೇ, ಈ ಕಡೆಗೆ ಬಂದು ಇಲ್ಲಿ ಕೂತುಕೋ ಅಂದನು. ಅವನು ಬಂದು ಕೂತುಕೊಂಡನು. ಆಗ ಬೋವಜನು ಪಟ್ಟಣದ ಹಿರಿಯರಲ್ಲಿ ಹತ್ತು ಮಂದಿ ಯನ್ನು ಕರೆದು ಅವರಿಗೆ ಇಲ್ಲಿ ಕುಳಿತುಕೊಳ್ಳಿರಿ ಅಂದನು. ಅವರು ಕುಳಿತರು.
- Deuteronomy 16:18 ಧರ್ಮೋಪದೇಶಕಾಂಡ 16:18ಕರ್ತನು ನಿನಗೆ ನಿನ್ನ ಗೋತ್ರಗಳ ಪ್ರಕಾರ ಕೊಡುವ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ನ್ಯಾಯಾ ಧಿಪತಿಗಳನ್ನೂ ಅಧಿಕಾರಿಗಳನ್ನೂ ಇಟ್ಟುಕೊಳ್ಳಬೇಕು; ಅವರು ಜನಕ್ಕೆ ನೀತಿಯಿಂದ ನ್ಯಾಯತೀರಿಸಬೇಕು.
- Ruth 4:11 ರೂತಳು 4:11ಇದಕ್ಕೆ ಈ ಹೊತ್ತು ನೀವು ಸಾಕ್ಷಿಗಳಾಗಿದ್ದೀರಿ ಅಂದನು. ಆಗ ಬಾಗಲಲ್ಲಿರುವ ಸಮಸ್ತ ಜನರೂ ಹಿರಿಯರೂ ಹೇಳಿದ್ದೇನಂದರೆ--ನಾವು ಸಾಕ್ಷಿಗಳೇ; ನಿನ್ನ ಮನೆಯಲ್ಲಿ ಬಂದ ಸ್ತ್ರೀಯನ್ನು ಕರ್ತನು ಇಸ್ರಾಯೇಲ್ ಮನೆಯನ್ನು ಕಟ್ಟಿದ ಇಬ್ಬರಾದ ರಾಹೇಲಳ ಹಾಗೆಯೂ ಲೇಯಳ ಹಾಗೆಯೂ ಮಾಡುವ ವನಾಗಲಿ; ಎಫ್ರಾತದಲ್ಲಿ ಯೋಗ್ಯ ಕಾರ್ಯ ಮಾಡು, ಬೇತ್ಲೆಹೇಮಿನಲ್ಲಿ ಹೆಸರುಗೊಂಡವನಾಗಿರು.
- Deuteronomy 21:19 ಧರ್ಮೋಪದೇಶಕಾಂಡ 21:19ಅವನ ತಂದೆ ತಾಯಿಗಳು ಅವನನ್ನು ಹಿಡಿದು ಪಟ್ಟಣದ ಹಿರಿಯರ ಬಳಿಗೂ ಅವನ ಸ್ಥಳದ ಬಾಗಲಿನ ಬಳಿಗೂ ಹೊರಗೆ ತಂದು
- Job 31:21 ಯೋಬನು 31:21ದ್ವಾರ ದಲ್ಲಿ ನನ್ನ ಸಹಾಯವನ್ನು ಕಂಡು ನಾನು ದಿಕ್ಕಿಲ್ಲದ ವನ ಮೇಲೆ ನನ್ನ ಕೈಚಾಚಿದ್ದರೆ,