Job · chapter 29 · verse 9
Job 29:9 in Kannada
ಪ್ರಧಾನರು ನುಡಿಗಳನ್ನು ಬಿಗಿಹಿಡಿದು ತಮ್ಮ ಬಾಯಿಯ ಮೇಲೆ ಕೈ ಇಟ್ಟು ಕೊಂಡರು.
Pradhaanaru nudigalannu bigihididu tamma baayiya mele kai ittu kondaru.
Job 29:9 in English
- King James Version (KJV)
- The princes refrained talking, and laid [their] hand on their mouth.
- World English Bible (WEB)
- The princes refrained from talking, and laid their hand on their mouth.
- American Standard Version (ASV)
- The princes refrained from talking, And laid their hand on their mouth;
- Bible in Basic English (BBE)
- The rulers kept quiet, and put their hands on their mouths;
- Darby Translation (DBY)
- Princes refrained from talking, and laid the hand on their mouth;
- Webster's Bible (WBS)
- The princes refrained talking, and laid [their] hand on their mouth.
- Young's Literal Translation (YLT)
- Princes have kept in words, And a hand they place on their mouth.
Read in context
- 7ಪಟ್ಟಣವನ್ನು ಹಾದು ಬಾಗಲಿಗೆ ಹೊರಟುಹೋಗಿ ನನ್ನ ಪೀಠವನ್ನು ಬೀದಿಯಲ್ಲಿ ಸಿದ್ಧಪಡಿಸುತ್ತಾ ಇದ್ದೆನು.
- 8ಯುವಕರು ನನ್ನನ್ನು ನೋಡಿ ಅಡಗಿಕೊಳ್ಳುತ್ತಿದ್ದರು; ವೃದ್ಧರು ಎದ್ದು ನಿಲ್ಲುತ್ತಿದ್ದರು.
- 9ಪ್ರಧಾನರು ನುಡಿಗಳನ್ನು ಬಿಗಿಹಿಡಿದು ತಮ್ಮ ಬಾಯಿಯ ಮೇಲೆ ಕೈ ಇಟ್ಟು ಕೊಂಡರು.
- 10ಘನವುಳ್ಳವರು ಮೌನವಾದರು; ಅವರ ನಾಲಿಗೆ ಅವರ ಅಂಗಳಕ್ಕೆ ಅಂಟಿತು.
- 11ಕೇಳುವ ಕಿವಿ ನನ್ನನ್ನು ಧನ್ಯನೆಂದು ಹರಸಿತು; ನೋಡುವ ಕಣ್ಣು ನನಗೆ ಸಾಕ್ಷಿ ಕೊಡುತ್ತಿತ್ತು.
Cross references
- Job 21:5 ಯೋಬನು 21:5ನನ್ನನ್ನು ಗಮನಿಸಿ ಆಶ್ಚರ್ಯಪಡಿರಿ; ಬಾಯಿಯ ಮೇಲೆ ಕೈ ಇಟ್ಟುಕೊಳ್ಳಿರಿ.
- Proverbs 10:19 ಜ್ಞಾನೋಕ್ತಿಗಳು 10:19ಹೆಚ್ಚು ಮಾತುಗಳಿಂದ ಪಾಪಕ್ಕೆ ಕೊರತೆ ಇರುವದಿಲ್ಲ. ತನ್ನ ತುಟಿಗಳನ್ನು ತಡೆಯುವವನು ಜ್ಞಾನವಂತನು.
- Job 40:4 ಯೋಬನು 40:4ಇಗೋ, ನೀಚನಾಗಿದ್ದೇನೆ; ನಿನಗೆ ಏನು ಪ್ರತ್ಯುತ್ತರ ಕೊಡಲಿ? ನನ್ನ ಕೈಯಿಂದ ಬಾಯಿ ಮುಚ್ಚಿಕೊಳ್ಳುತ್ತೇನೆ.
- Proverbs 30:32 ಜ್ಞಾನೋಕ್ತಿಗಳು 30:32ನೀನು ಉಬ್ಬಿಕೊಂಡು ಮೂರ್ಖ ನಾಗಿ ನಡೆದಿದ್ದರೆ ಇಲ್ಲವೆ ಕೆಟ್ಟದ್ದಾಗಿ ಆಲೋಚಿಸಿದ್ದರೆ ನಿನ್ನ ಬಾಯಿಯ ಮೇಲೆ ಕೈಯಿಟ್ಟುಕೋ.ಹಾಲು ಕರೆಯುವದರಿಂದ ನಿಜವಾಗಿಯೂ ಬೆಣ್ಣೆ ಬರುತ್ತದೆ; ಮೂಗು ಹಿಂಡುವದರಿಂದ ರಕ್ತ ಬರುತ್ತದೆ; ಹಾಗೆಯೇ ಕೋಪವನ್ನೆಬ್ಬಿಸುವದರಿಂದ ಜಗಳ ಬರುತ್ತದೆ.
- James 1:19 ಯಾಕೋಬನು 1:19ಆದದರಿಂದ ನನ್ನ ಪ್ರಿಯ ಸಹೋದರರೇ, ಪ್ರತಿ ಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತನಾಡುವದರಲ್ಲಿ ಮತ್ತು ಕೋಪಿಸುವದರಲ್ಲಿ ನಿಧಾನವಾಗಿಯೂ ಇರಲಿ.
- Job 7:11 ಯೋಬನು 7:11ಆದದರಿಂದ ನಾನು ನನ್ನ ಬಾಯಿಯನ್ನು ಮುಚ್ಚು ವದಿಲ್ಲ; ನಾನು ಆತ್ಮ ವೇದನೆಯಿಂದ ಮಾತನಾಡು ವೆನು; ನನ್ನ ಮನೋವ್ಯಥೆಯಲ್ಲಿ ನಾನು ಗುಣುಗುಟ್ಟು ವೆನು.
- Job 4:2 ಯೋಬನು 4:2ನಿನಗೆ ಮಾತನ್ನು ಹೇಳತೊಡ ಗಿದರೆ ನಿನಗೆ ದುಃಖವೋ? ಆದಾಗ್ಯೂ ಮಾತನಾಡು ವದನ್ನು ಯಾವನು ಬಿಗಿ ಹಿಡಿಯಬಲ್ಲನು?
- Judges 18:19 ನ್ಯಾಯಸ್ಥಾಪಕರು 18:19ಅವರು ಅವನಿಗೆನೀನು ಸುಮ್ಮನೆ ಇರು; ನಿನ್ನ ಬಾಯಿಯ ಮೇಲೆ ನಿನ್ನ ಕೈಹಾಕಿಕೊಂಡು ನಮ್ಮ ಸಂಗಡ ಬಂದು ನಮಗೆ ತಂದೆಯಾಗಿಯೂ ಯಾಜಕನಾಗಿಯೂ ಇರು. ನೀನು ಒಬ್ಬನ ಮನೆಗೆ ಯಾಜಕನಾಗಿರುವದು ಒಳ್ಳೇದೋ ಅಥವಾ ಇಸ್ರಾಯೇಲಿನಲ್ಲಿ ಒಂದು ಗೋತ್ರಕ್ಕೂ ಒಂದು ಕುಟುಂಬಕ್ಕೂ ಯಾಜಕನಾಗಿರುವದು ಒಳ್ಳೇದೋ ಅಂದರು.