Job · chapter 3 · verse 1
Job 3:1 in Kannada
ಹೀಗಾದ ಮೇಲೆ ಯೋಬನು ತನ್ನ ಬಾಯಿತೆರದು ತನ್ನ ದಿವಸವನ್ನು ಶಪಿಸಿದನು.
Heegaada mele yobanu tanna baayiteradu tanna divasavannu shapisidanu.
Job 3:1 in English
- King James Version (KJV)
- After this opened Job his mouth, and cursed his day.
- World English Bible (WEB)
- After this Job opened his mouth, and cursed the day of his birth.
- American Standard Version (ASV)
- After this opened Job his mouth, and cursed his day.
- Bible in Basic English (BBE)
- Then, opening his mouth, and cursing the day of his birth,
- Darby Translation (DBY)
- After this, Job opened his mouth and cursed his day.
- Webster's Bible (WBS)
- After this Job opened his mouth, and cursed his day.
- Young's Literal Translation (YLT)
- After this hath Job opened his mouth, and revileth his day.
Read in context
- 1ಹೀಗಾದ ಮೇಲೆ ಯೋಬನು ತನ್ನ ಬಾಯಿತೆರದು ತನ್ನ ದಿವಸವನ್ನು ಶಪಿಸಿದನು.
- 2ಯೋಬನು ಮಾತನಾಡಿ--
- 3ನಾನು ಹುಟ್ಟಿದ ದಿವ ಸವೂ ಗಂಡು ಹುಟ್ಟಿತೆಂದು ಹೇಳಿದ ರಾತ್ರಿಯೂ ಹಾಳಾಗಲಿ.
Cross references
- Jeremiah 20:14–15 ಯೆರೆಮೀಯ 20:14–15ನಾನು ಹುಟ್ಟಿದ ದಿನವು ಶಪಿಸಲ್ಪಡಲಿ, ನನ್ನ ತಾಯಿ ನನ್ನನ್ನು ಹೆತ್ತ ದಿನವು ಆಶೀರ್ವದಿಸಲ್ಪಡದಿರಲಿ. ನನ್ನ ತಂದೆಗೆ--ನಿನಗೆ ಗಂಡು ಕೂಸು ಹುಟ್ಟಿದೆ ಎಂಬ ಸಮಾಚಾರವನ್ನು ಹೇಳಿ ಬಹಳ ಸಂತೋಷ ಉಂಟು ಮಾಡಿದವನು ಶಪಿಸಲ್ಪಡಲಿ!
- Psalm 106:33 ಕೀರ್ತನೆಗಳು 106:33ಅವರು ದೇವರಾತ್ಮನನ್ನು ಕೆಣ ಕಿದರು; ಆದದರಿಂದ ಅವನು ಬುದ್ಧಿಹೀನತೆಯಿಂದ ಮಾತನಾಡಿದನು.
- Psalm 39:2–3 ಕೀರ್ತನೆಗಳು 39:2–3ಮೌನದಿಂದ ಮೂಕನಾದೆನು; ಒಳ್ಳೇ ದನ್ನಾದರೂ ಆಡದೆ ಸುಮ್ಮನಿದ್ದೆನು; ಆದರೆ ನನ್ನ ವ್ಯಥೆಯು ಕಲಕಿತು. ನನ್ನ ಹೃದಯದಲ್ಲಿ ಸಂತಾಪ ಉಕ್ಕಿತು; ನಾನು ಯೋಚಿಸುತ್ತಿರುವಲ್ಲಿ ಬೆಂಕಿಯು ರಿಯಿತು. ನನ್ನ ನಾಲಿಗೆಯಿಂದ ಮಾತಾಡಿದೆನು.
- Job 2:9–10 ಯೋಬನು 2:9–10ಆಗ ಅವನ ಹೆಂಡತಿಯು ಅವನಿಗೆ--ಇನ್ನೂ ಯಥಾರ್ಥ ತ್ವದಲ್ಲಿ ಉಳಿದಿದ್ದೀಯೋ? ದೇವರನ್ನು ಶಪಿಸಿ ಸಾಯಿ ಅಂದಳು. ಆದರೆ ಅವನು ಅವಳಿಗೆ--ಮೂರ್ಖ ಹೆಂಗಸರಲ್ಲಿ ಒಬ್ಬಳು ಮಾತನಾಡುವ ಪ್ರಕಾರ ನೀನೂ ಮಾತನಾಡುವಿಯಾ? ದೇವರ ಕೈಯಿಂದ ಒಳ್ಳೇದನ್ನು ಹೊಂದುತ್ತೇವಲ್ಲಾ? ಕೆಟ್ಟದ್ದನ್ನು ಹೊಂದುವದು ಬೇಡವೋ ಅಂದನು. ಇವೆಲ್ಲವುಗಳಲ್ಲಿ ಯೋಬನು ತನ್ನ ತುಟಿಗಳಿಂದ ಪಾಪಮಾಡಲಿಲ್ಲ.
- Job 35:16 ಯೋಬನು 35:16ಆದದರಿಂದ ಯೋಬನು ವ್ಯರ್ಥವಾಗಿ ಬಾಯಿ ತೆರೆದು ತಿಳುವಳಿಕೆ ಇಲ್ಲದೆ ನುಡಿಗಳನ್ನು ಹೆಚ್ಚಿಸುತ್ತಾನೆ.
- Job 1:22 ಯೋಬನು 1:22ಇದೆಲ್ಲಾದರಲ್ಲಿ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪನ್ನು ಹೊರಿಸಲೂ ಇಲ್ಲ.
- Job 3:3 ಯೋಬನು 3:3ನಾನು ಹುಟ್ಟಿದ ದಿವ ಸವೂ ಗಂಡು ಹುಟ್ಟಿತೆಂದು ಹೇಳಿದ ರಾತ್ರಿಯೂ ಹಾಳಾಗಲಿ.
- Job 2:5 ಯೋಬನು 2:5ಆದರೆ ನಿನ್ನ ಕೈಚಾಚಿ ಅವನ ಎಲುಬನ್ನೂ ಅವನ ಮಾಂಸವನ್ನೂ ಮುಟ್ಟಿದರೆ ಅವನು ನಿನ್ನ ಎದುರಿನಲ್ಲಿ ನಿನ್ನನ್ನು ಶಪಿಸುವನು ಅಂದನು.