Job · chapter 3 · verse 10
Job 3:10 in Kannada
ಅದು ನನ್ನ ತಾಯಿಯ ಗರ್ಭದ ಬಾಗಲನ್ನು ಮುಚ್ಚಲಿಲ್ಲ; ದುಃಖವನ್ನು ನನ್ನ ಕಣ್ಣುಗಳಿಗೆ ಮರೆಮಾಡಲಿಲ್ಲ.
Adu nanna taayiya garbhada baagalannu muchchalilla; duhkhavannu nanna kannugalige maremaadalilla.
Job 3:10 in English
- King James Version (KJV)
- Because it shut not up the doors of my [mother’s] womb, nor hid sorrow from mine eyes.
- World English Bible (WEB)
- because it didn’t shut up the doors of my mother’s womb, nor did it hide trouble from my eyes.
- American Standard Version (ASV)
- Because it shut not up the doors of my [mother’s] womb, Nor hid trouble from mine eyes.
- Bible in Basic English (BBE)
- Because it did not keep the doors of my mother's body shut, so that trouble might be veiled from my eyes.
- Darby Translation (DBY)
- Because it shut not up the doors of the womb that bore me, and hid not trouble from mine eyes.
- Webster's Bible (WBS)
- Because it prevented not my birth, nor hid sorrow from my eyes.
- Young's Literal Translation (YLT)
- Because it hath not shut the doors Of the womb that was mine! And hide misery from mine eyes.
Read in context
- 8ತಮ್ಮ ಶೋಕಕ್ಕಾಗಿ ಸಿದ್ಧವಾಗಿರುವ ಆ ದಿನವು ಶಪಿಸಲ್ಪಡಲಿ.
- 9ಅದರ ಸಂಧ್ಯಾರುಣದ ನಕ್ಷತ್ರಗಳು ಕಪ್ಪಾಗಲಿ; ಅದು ಬೆಳಕಿಗೋಸ್ಕರ ಕಾದು ಕೊಳ್ಳಲೂ ಬಾರದಿರಲಿ; ಅದು ದಿನದ ಉದಯವನ್ನು ನೋಡದಿರಲಿ.
- 10ಅದು ನನ್ನ ತಾಯಿಯ ಗರ್ಭದ ಬಾಗಲನ್ನು ಮುಚ್ಚಲಿಲ್ಲ; ದುಃಖವನ್ನು ನನ್ನ ಕಣ್ಣುಗಳಿಗೆ ಮರೆಮಾಡಲಿಲ್ಲ.
- 11ನಾನು ಗರ್ಭ ಬಿಟ್ಟಾಗಲೇ ಯಾಕೆ ಸಾಯಲಿಲ್ಲ? ಹೊಟ್ಟೆಯೊಳಗಿಂದ ಹೊರಟಾಗಲೇ ಯಾಕೆ ಪ್ರಾಣ ಬಿಡಲಿಲ್ಲ?
- 12ಮೊಣಕಾಲುಗಳು ನನ್ನನ್ನು ತಡೆಯದಿ ದ್ದದ್ದೇಕೆ? ನಾನು ಕುಡಿಯುವ ಹಾಗೆ ಮೊಲೆಗಳು ಯಾಕೆ?
Cross references
- Ecclesiastes 6:3–5 ಪ್ರಸಂಗಿ 6:3–5ತನ್ನ ವರುಷಗಳ ದಿನಗಳು ಬಹಳವಾಗಿದ್ದು ತನ್ನ ಪ್ರಾಣವು ಸುಖದಿಂದ ತೃಪ್ತಿ ಪಡದೆ ತನಗೆ ಹೂಣಿಡುವಿಕೆಯು ಇಲ್ಲದೇ ಅವನು ನೂರು ಮಕ್ಕಳನ್ನು ಪಡೆದು ಅನೇಕ ವರುಷಗಳು ಬದುಕಿದರೆ ನಾನು ಹೇಳುವದೇನಂದರೆ, ಅವನಿ ಗಿಂತಲೂ ಇನ್ನು ಹುಟ್ಟದಿರುವವನೇ ಉತ್ತಮ. ಅವನು ವ್ಯರ್ಥದಿಂದ ಬಂದು ಕತ್ತಲೆಯಲ್ಲಿ ಹೊರಟು ಹೋಗು ತ್ತಾನೆ; ಅವನ ಹೆಸರು ಕತ್ತಲೆಯಿಂದ ಮುಚ್ಚಲ್ಪಡುವದು. ಇದಲ್ಲದೆ ಅವನು ಸೂರ್ಯನನ್ನು ನೋಡಲಿಲ್ಲ, ಯಾವದನ್ನು ಅರಿತಿರಲಿಲ್ಲ; ಮತ್ತೊಬ್ಬನಿಗಿಂತ ಇದಕ್ಕೆ ಹೆಚ್ಚಿನ ವಿಶ್ರಾಂತಿ ಇದೆ.
- Genesis 20:18 ಆದಿಕಾಂಡ 20:18ಕರ್ತನು ಅಬ್ರಹಾಮನ ಹೆಂಡತಿಯಾದ ಸಾರಳ ನಿಮಿತ್ತ ಅಬೀಮೆಲೆಕನ ಮನೆಯಲ್ಲಿದ್ದ ಸ್ತ್ರೀಯರೆಲ್ಲರೂ ಬಂಜೆಯರಾಗುವಂತೆ ಮಾಡಿದ್ದನು.
- Jeremiah 20:17 ಯೆರೆಮೀಯ 20:17ನಾನು ಗರ್ಭಬಿಟ್ಟಾ ಗಲೇ ಆತನು ನನ್ನನ್ನು ಕೊಲ್ಲದೆ ಹೋದದ್ದರಿಂದ ಇಲ್ಲವೆ ನನ್ನ ತಾಯಿ ನನಗೆ ಸಮಾಧಿಯಾಗಿದ್ದು ಅವಳ ಗರ್ಭವು ನಿತ್ಯವಾಗಿ ಬಸುರಾಗಿಯೇ ಇದ್ದರೆ ಒಳ್ಳೇದಾ ಗಿತ್ತು.ನಾನು ಕಷ್ಟವನ್ನೂ ಚಿಂತೆಯನ್ನೂ ನೋಡುವ ದಕ್ಕೂ ನನ್ನ ದಿನಗಳು ನಾಚಿಕೆಯಲ್ಲಿ ಕಳೆದುಹೋಗು ವದಕ್ಕೂ ಗರ್ಭದಿಂದ ಹೊರಗೆ ಬಂದದ್ದು ಯಾಕೆ?
- Job 23:2 ಯೋಬನು 23:2ಈಹೊತ್ತೇ ನನ್ನ ದೂರು ಕಹಿಯಾಗಿದೆ; ನನ್ನ ಏಟು ನನ್ನ ನಿಟ್ಟುಸುರಿಗಿಂತ ಭಾರವಾಗಿದೆ.
- 1 Samuel 1:5 1 ಸಮುವೇಲನು 1:5ಹನ್ನಳಿಗೆ ಯೋಗ್ಯ ವಾದ ಪಾಲನ್ನು ಕೊಟ್ಟು ಹನ್ನಳನ್ನು ಪ್ರೀತಿಮಾಡಿ ದನು. ಆದರೆ ಕರ್ತನು ಅವಳ ಗರ್ಭವನ್ನು ಮುಚ್ಚಿ ದ್ದನು.
- Genesis 29:31 ಆದಿಕಾಂಡ 29:31ಲೇಯಳು ತಾತ್ಸಾರವಾದಳೆಂದು ಕರ್ತನು ನೋಡಿ ಅವಳ ಗರ್ಭವನ್ನು ತೆರೆದನು. ಆದರೆ ರಾಹೇಲಳು ಬಂಜೆಯಾಗಿದ್ದಳು.
- Job 6:2–3 ಯೋಬನು 6:2–3ನನ್ನ ವ್ಯಥೆಯನ್ನೆಲ್ಲಾ ತೂಗಿದರೆ, ನನ್ನ ಶ್ರಮೆಯನ್ನು ತ್ರಾಸಿನಲ್ಲಿಟ್ಟರೆ ಲೇಸು. ಈಗಲೇ ಸಮುದ್ರದ ಮರಳಿಗಿಂತ ಅದು ಭಾರವಾಗಿದೆ; ಆದ ದರಿಂದ ನನ್ನ ಮಾತುಗಳು ನುಂಗಲ್ಪಟ್ಟವು.
- Ecclesiastes 11:10 ಪ್ರಸಂಗಿ 11:10ಆದಕಾರಣ ನಿನ್ನ ಹೃದಯದಿಂದ ದುಃಖವನ್ನು ತೆಗೆದು ಹಾಕು; ನಿನ್ನ ಶರೀರದಿಂದ ಕೆಟ್ಟದ್ದನ್ನು ತೆಗೆದುಬಿಡು; ಬಾಲ್ಯವೂ ಯೌವನವೂ ವ್ಯರ್ಥವಾಗಿವೆ.
- Job 10:1 ಯೋಬನು 10:1ನನ್ನ ಪ್ರಾಣವು ನನ್ನ ಜೀವನಕ್ಕಾಗಿ ಬೇಸರಗೊಂಡಿದೆ. ನನ್ನ ದೂರುಗಳನ್ನು ನನ್ನ ಮೇಲೆಯೇ ಬಿಡುವೆನು; ನನ್ನ ಮನೋವ್ಯಥೆ ಯಿಂದ ಮಾತನಾಡುವೆನು.
- Job 10:18–19 ಯೋಬನು 10:18–19ಹಾಗಾದರೆ ಯಾಕೆ ನನ್ನನ್ನು ಗರ್ಭದಿಂದ ಹೊರಡ ಮಾಡಿದಿ? ಯಾವ ಕಣ್ಣು ನನ್ನನ್ನು ನೋಡದ ಹಾಗೆ ನಾನು ಸತ್ತಿದ್ದರೆ ಎಷ್ಟೋ ಒಳ್ಳೆಯದಾಗಿತ್ತು. ನಾನು ಇರದವನಂತಿದ್ದು ಗರ್ಭದೊಳಗಿಂದಲೇ ಸಮಾಧಿ ಸೇರುತ್ತಿದ್ದೆನು.