Job · chapter 3 · verse 12
Job 3:12 in Kannada
ಮೊಣಕಾಲುಗಳು ನನ್ನನ್ನು ತಡೆಯದಿ ದ್ದದ್ದೇಕೆ? ನಾನು ಕುಡಿಯುವ ಹಾಗೆ ಮೊಲೆಗಳು ಯಾಕೆ?
Monakaalugalu nannannu tadeyadi ddaddeke? Naanu kudiyuva haage molegalu yaake?
Job 3:12 in English
- King James Version (KJV)
- Why did the knees prevent me? or why the breasts that I should suck?
- World English Bible (WEB)
- Why did the knees receive me? Or why the breast, that I should nurse?
- American Standard Version (ASV)
- Why did the knees receive me? Or why the breasts, that I should suck?
- Bible in Basic English (BBE)
- Why did the knees take me, or why the breasts that they might give me milk?
- Darby Translation (DBY)
- Why did the knees meet me? and wherefore the breasts, that I should suck?
- Webster's Bible (WBS)
- Why did the knees receive me? or why the breasts that I should be nursed?
- Young's Literal Translation (YLT)
- Wherefore have knees been before me? And what [are] breasts, that I suck?
Read in context
- 10ಅದು ನನ್ನ ತಾಯಿಯ ಗರ್ಭದ ಬಾಗಲನ್ನು ಮುಚ್ಚಲಿಲ್ಲ; ದುಃಖವನ್ನು ನನ್ನ ಕಣ್ಣುಗಳಿಗೆ ಮರೆಮಾಡಲಿಲ್ಲ.
- 11ನಾನು ಗರ್ಭ ಬಿಟ್ಟಾಗಲೇ ಯಾಕೆ ಸಾಯಲಿಲ್ಲ? ಹೊಟ್ಟೆಯೊಳಗಿಂದ ಹೊರಟಾಗಲೇ ಯಾಕೆ ಪ್ರಾಣ ಬಿಡಲಿಲ್ಲ?
- 12ಮೊಣಕಾಲುಗಳು ನನ್ನನ್ನು ತಡೆಯದಿ ದ್ದದ್ದೇಕೆ? ನಾನು ಕುಡಿಯುವ ಹಾಗೆ ಮೊಲೆಗಳು ಯಾಕೆ?
- 13ಹಾಗಾಗಿದ್ದರೆ ಈಗ ಮೌನವಾಗಿ ಮಲಗಿ ಕೊಳ್ಳುತ್ತಿದ್ದೆನು; ವಿಶ್ರಾಂತಿಯಲ್ಲಿರುತ್ತಿದ್ದೆನು.
- 14ತಮಗೆ ಹಾಳಾದ ಸ್ಥಳಗಳನ್ನು ಕಟ್ಟುವ ಅರಸುಗಳ ಸಂಗಡಲೂ; ಭೂಮಿಯ ಸಲಹೆಗಾರರ ಸಂಗಡಲೂ
Cross references
- Genesis 30:3 ಆದಿಕಾಂಡ 30:3ಅದಕ್ಕೆ ಆಕೆಯು--ಇಗೋ, ನನ್ನ ದಾಸಿಯಾದ ಬಿಲ್ಹಳು ಇದ್ದಾಳೆ. ಅವಳ ಬಳಿಗೆ ಹೋಗು; ಅವಳು ನನ್ನ ಮೊಣಕಾಲಿನ ಮೇಲೆ ಹೆರುವಳು, ಅವಳಿಂದ ನನಗೆ ಮಕ್ಕಳಾಗುವರು ಅಂದಳು.
- Isaiah 66:12 ಯೆಶಾಯ 66:12ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನದಿಯಂತೆ ಸಮಾಧಾನವನ್ನೂ ಹರಿಯುವ ಹಳ್ಳ ದಂತೆ ಜನಾಂಗಗಳ ವೈಭವವನ್ನೂ ಅವಳ ಕಡೆಗೆ ಬರಮಾಡುವೆನು; ಆಗ ನೀವು ಅವುಗಳನ್ನು ಹೀರಿ ಕೊಂಡು ಅವಳ ಪಕ್ಕೆಗಳಲ್ಲಿ ಹೊರಲ್ಪಡುವಿರಿ, ಅವಳ ಮೊಣಕಾಲುಗಳ ಮೇಲೆ ಆಡಿಸಲ್ಪಡುವಿರಿ,
- Genesis 50:23 ಆದಿಕಾಂಡ 50:23ಯೋಸೇಫನು ಎಫ್ರಾಯಾಮಿನ ಮರಿ ಮೊಮ್ಮಕ್ಕ ಳನ್ನೂ ನೋಡಿದನು. ಮನಸ್ಸೆಯ ಮಗನಾದ ಮಾಕೀ ರನ ಮಕ್ಕಳು ಸಹ ಯೋಸೇಫನ ತೊಡೆಯ ಮೇಲೆಯೇ ಬೆಳೆದರು.
- Ezekiel 16:4–5 ಯೆಹೆಜ್ಕೇಲನು 16:4–5ನಿನ್ನ ಜನನವನ್ನು ಕುರಿತು ನೀನು ಹುಟ್ಟಿದ ದಿನದಲ್ಲಿ ನಿನ್ನ ಹೊಕ್ಕಳು ಕತ್ತರಿಸ ಲ್ಪಡಲಿಲ್ಲ; ಶುದ್ಧವಾಗುವ ಹಾಗೆ ನೀರಿನಿಂದ ತೊಳೆ ಯಲ್ಪಡಲಿಲ್ಲ, ನಿನಗೆ ಉಪ್ಪು ಹಾಕಲಿಲ್ಲ, ನಿನ್ನನ್ನು ಬಟ್ಟೆಯಿಂದ ಸುತ್ತಲಿಲ್ಲ. ನಿನ್ನನ್ನು ಕರುಣಿಸಿ ಕಟಾಕ್ಷಿಸಿ ಯಾರೂ ನಿನಗೆ ಇಂಥ ಒಂದು ಸಹಾಯವನ್ನು ಮಾಡ ಲಿಲ್ಲ, ಆದರೆ ನೀನು ಹುಟ್ಟಿದ ದಿನದಲ್ಲಿ ಅಸಹ್ಯಪಟ್ಟು ನಿನ್ನನ್ನು ಹೊಲದಲ್ಲಿ ಬಿಸಾಡಿದರು.