Job · chapter 3 · verse 15
Job 3:15 in Kannada
ಇಲ್ಲವೆ ಬಂಗಾರ ಇರುವ ತಮ್ಮ ಮನೆಗಳನ್ನು ಬೆಳ್ಳಿಯಿಂದ ತುಂಬಿಸುವಂಥ ಪ್ರಧಾನರ ಸಂಗಡ ಆಗಲೇ ನನಗೆ ಶಾಂತಿಯಾಗಿರುವದು.
Illave bangaara iruva tamma manegalannu belliyinda tumbisuvantha pradhaanara sangada aagale nanage shaantiyaagiruvadu.
Job 3:15 in English
- King James Version (KJV)
- Or with princes that had gold, who filled their houses with silver:
- World English Bible (WEB)
- or with princes who had gold, who filled their houses with silver;
- American Standard Version (ASV)
- Or with princes that had gold, Who filled their houses with silver:
- Bible in Basic English (BBE)
- Or with rulers who had gold, and whose houses were full of silver;
- Darby Translation (DBY)
- Or with princes who had gold, who filled their houses with silver;
- Webster's Bible (WBS)
- Or with princes that had gold, who filled their houses with silver:
- Young's Literal Translation (YLT)
- Or with princes — they have gold, They are filling their houses [with] silver.
Read in context
- 13ಹಾಗಾಗಿದ್ದರೆ ಈಗ ಮೌನವಾಗಿ ಮಲಗಿ ಕೊಳ್ಳುತ್ತಿದ್ದೆನು; ವಿಶ್ರಾಂತಿಯಲ್ಲಿರುತ್ತಿದ್ದೆನು.
- 14ತಮಗೆ ಹಾಳಾದ ಸ್ಥಳಗಳನ್ನು ಕಟ್ಟುವ ಅರಸುಗಳ ಸಂಗಡಲೂ; ಭೂಮಿಯ ಸಲಹೆಗಾರರ ಸಂಗಡಲೂ
- 15ಇಲ್ಲವೆ ಬಂಗಾರ ಇರುವ ತಮ್ಮ ಮನೆಗಳನ್ನು ಬೆಳ್ಳಿಯಿಂದ ತುಂಬಿಸುವಂಥ ಪ್ರಧಾನರ ಸಂಗಡ ಆಗಲೇ ನನಗೆ ಶಾಂತಿಯಾಗಿರುವದು.
- 16ಇಲ್ಲವೆ ಮರೆಯಾದ ಗರ್ಭ ಪತನದ ಹಾಗೆಯೂ ಬೆಳಕನ್ನು ನೋಡದ ಕೂಸುಗಳ ಹಾಗೆಯೂ ಇಲ್ಲದೆ ಇರುವೆನು.
- 17ಅಲ್ಲಿ ದುಷ್ಟರು ತೊಂದರೆ ಕೊಡುವದನ್ನು ಬಿಟ್ಟುಬಿಡುತ್ತಾರೆ. ಶಕ್ತಿ ಕುಂದಿದವರು ಅಲ್ಲಿ ವಿಶ್ರಾಂತಿ ಹೊಂದಿದ್ದಾರೆ.
Cross references
- Job 22:25 ಯೋಬನು 22:25ಆಗ ಸರ್ವಶಕ್ತನು ನಿನಗೆ ರಕ್ಷಣೆಯೂ ಸಮೃದ್ಧಿಯಾದ ಬೆಳ್ಳಿಯೂ ಆಗಿರುವನು.
- Zephaniah 1:18 ಚೆಫನ್ಯ 1:18ಕರ್ತನ ರೌದ್ರದ ದಿನದಲ್ಲಿ ಅವರ ಬೆಳ್ಳಿಯಾದರೂ ಅವರ ಬಂಗಾರ ವಾದರೂ ಅವರನ್ನು ತಪ್ಪಿಸಲಾರವು; ಆತನ ಕೋಪದ ಬೆಂಕಿಯು ದೇಶವನ್ನೆಲ್ಲಾ ನುಂಗುವದು.
- 1 Kings 10:27 1 ಅರಸುಗಳು 10:27ಅರಸನು ಯೆರೂಸಲೇಮಿನಲ್ಲಿ ಬೆಳ್ಳಿಯನ್ನು ಕಲ್ಲುಗಳ ಹಾಗೆಯೂ ದೇವದಾರುಗಳನ್ನು ತಗ್ಗಿನಲ್ಲಿರುವ ಆಲದ ಮರಗಳ ಹಾಗೆಯೂ ಬಹಳವಾಗಿ ಮಾಡಿ ದನು.
- Zechariah 9:3 ಜೆಕರ್ಯ 9:3ತೂರ್ ತನಗಾಗಿ ಬಲವಾದ ಕೋಟೆಯನ್ನು ಕಟ್ಟಿಕೊಂಡು ಬೆಳ್ಳಿಯನ್ನು ಧೂಳಿನಂತೆಯೂ ಚೊಕ್ಕ ಬಂಗಾರವನ್ನು ಬೀದಿಗಳ ಕೆಸರಿನಂತೆಯೂ ಕೂಡಿಸಿಕೊಂಡಿತು.
- Isaiah 2:7 ಯೆಶಾಯ 2:7ಅವರ ದೇಶವು ಬೆಳ್ಳಿ ಬಂಗಾರಗ ಳಿಂದಲೂ ತುಂಬಿದೆ, ಅವರ ಬೊಕ್ಕಸಗಳಿಗೆ ಮಿತಿ ಯಿಲ್ಲ; ಅವರ ದೇಶವು ಕುದುರೆಗಳಿಂದಲೂ ತುಂಬಿದೆ, ಅವರ ರಥಗಳಿಗೆ ಮಿತಿಯೇ ಇಲ್ಲ.
- Job 12:21 ಯೋಬನು 12:21ಅಧಿಪತಿಗಳ ಮೇಲೆ ತಿರಸ್ಕಾರವನ್ನು ಹೊಯ್ಯುತ್ತಾನೆ; ಬಲಿಷ್ಠರ ಬಲವನ್ನು ಕುಂದಿಸುತ್ತಾನೆ.
- Job 27:16–17 ಯೋಬನು 27:16–17ಅವನು ಧೂಳಿನಂತೆ ಬೆಳ್ಳಿಯನ್ನು ಕೂಡಿಸಿಟ್ಟು ಮಣ್ಣಿನಂತೆ ವಸ್ತ್ರಗಳನ್ನು ಸಿದ್ಧಮಾಡಿ ಕೊಂಡಾಗ್ಯೂ ಸಿದ್ಧ ಮಾಡಿಕೊಳ್ಳುತ್ತಾನಷ್ಟೇ; ನೀತಿವಂತನು ಉಟ್ಟುಕೊಳ್ಳು ತ್ತಾನೆ; ಬೆಳ್ಳಿಯನ್ನು ನಿರಪರಾಧಿಯು ಪಾಲಿಡುತ್ತಾನೆ.
- Numbers 22:18 ಅರಣ್ಯಕಾಂಡ 22:18ಬಿಳಾಮನು ಪ್ರತ್ಯುತ್ತರ ವಾಗಿ ಬಾಲಾಕನ ಸೇವಕರಿಗೆ ಹೇಳಿದ್ದೇನಂದರೆ--ಬಾಲಾಕನು ನನಗೆ ತನ್ನ ಮನೆ ತುಂಬ ಬೆಳ್ಳಿಯನ್ನು ಬಂಗಾರವನ್ನು ಕೊಟ್ಟರೂ ನಾನು ನನ್ನ ದೇವರಾಗಿರುವ ಕರ್ತನ ಮಾತನ್ನು ವಿಾರಿ ಹೆಚ್ಚು ಕಡಿಮೆ ಏನನ್ನೂ ಮಾಡಲಾರೆನು.