Job · chapter 3 · verse 17
Job 3:17 in Kannada
ಅಲ್ಲಿ ದುಷ್ಟರು ತೊಂದರೆ ಕೊಡುವದನ್ನು ಬಿಟ್ಟುಬಿಡುತ್ತಾರೆ. ಶಕ್ತಿ ಕುಂದಿದವರು ಅಲ್ಲಿ ವಿಶ್ರಾಂತಿ ಹೊಂದಿದ್ದಾರೆ.
Alli dushtaru tondare koduvadannu bittubiduttaare. Shakti kundidavaru alli vishraanti hondiddaare.
Job 3:17 in English
- King James Version (KJV)
- There the wicked cease [from] troubling; and there the weary be at rest.
- World English Bible (WEB)
- There the wicked cease from troubling. There the weary are at rest.
- American Standard Version (ASV)
- There the wicked cease from troubling; And there the weary are at rest.
- Bible in Basic English (BBE)
- There the passions of the evil are over, and those whose strength has come to an end have rest.
- Darby Translation (DBY)
- There the wicked cease from troubling; and there the wearied are at rest.
- Webster's Bible (WBS)
- There the wicked cease [from] troubling; and there the weary are at rest.
- Young's Literal Translation (YLT)
- There the wicked have ceased troubling, And there rest do the wearied in power.
Read in context
- 15ಇಲ್ಲವೆ ಬಂಗಾರ ಇರುವ ತಮ್ಮ ಮನೆಗಳನ್ನು ಬೆಳ್ಳಿಯಿಂದ ತುಂಬಿಸುವಂಥ ಪ್ರಧಾನರ ಸಂಗಡ ಆಗಲೇ ನನಗೆ ಶಾಂತಿಯಾಗಿರುವದು.
- 16ಇಲ್ಲವೆ ಮರೆಯಾದ ಗರ್ಭ ಪತನದ ಹಾಗೆಯೂ ಬೆಳಕನ್ನು ನೋಡದ ಕೂಸುಗಳ ಹಾಗೆಯೂ ಇಲ್ಲದೆ ಇರುವೆನು.
- 17ಅಲ್ಲಿ ದುಷ್ಟರು ತೊಂದರೆ ಕೊಡುವದನ್ನು ಬಿಟ್ಟುಬಿಡುತ್ತಾರೆ. ಶಕ್ತಿ ಕುಂದಿದವರು ಅಲ್ಲಿ ವಿಶ್ರಾಂತಿ ಹೊಂದಿದ್ದಾರೆ.
- 18ಸೆರೆ ಯವರು ಕೂಡ ಶಾಂತವಾಗಿದ್ದಾರೆ; ಬಾಧೆಪಡಿಸುವ ವನ ಶಬ್ದವನ್ನು ಕೇಳುವದಿಲ್ಲ.
- 19ಕಿರಿಯನು ಹಿರಿಯನು ಅಲ್ಲಿ ಇದ್ದಾರೆ. ದಾಸನು ಯಜಮಾನನಿಂದ ಬಿಡುಗಡೆ ಯಾಗಿದ್ದಾನೆ.
Cross references
- Revelation 14:13 ಪ್ರಕಟನೆ 14:13ಪರಲೋಕದಿಂದ ಬಂದ ಶಬ್ದವನ್ನು ನಾನು ಕೇಳಿ ದೆನು. ಅದು--ಇಂದಿನಿಂದ ಕರ್ತನಲ್ಲಿ ಯಾರಾರು ಸಾಯುವರೋ ಆ ಸತ್ತವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿತು; ಹೌದು, ಅವರು ತಮ್ಮ ಪ್ರಯಾಸಗಳಿಂದ ವಿಶ್ರಮಿಸಿಕೊಳ್ಳುವರು, ಅವರ ಕ್ರಿಯೆಗಳು ಅವರನ್ನು ಹಿಂಬಾಲಿಸುತ್ತವೆ ಎಂದು ಆತ
- Job 17:16 ಯೋಬನು 17:16ನಮ್ಮ ಸಂಗಡ ಧೂಳಿನಲ್ಲಿ ವಿಶ್ರಾಂತಿಯಲ್ಲಿರುವಾಗ ಅವರು ಪಾತಾಳದ ಅಗುಳಿಗಳಿಗೆ ಇಳಿದು ಹೋಗುವರು.
- Isaiah 57:1–2 ಯೆಶಾಯ 57:1–2ನೀತಿವಂತನು ನಾಶವಾಗುವನು, ಅದನ್ನು ಯಾವ ಮನುಷ್ಯನು ಮನಸ್ಸಿಗೆ ತಾರನು. ಕರುಣೆಯುಳ್ಳ ಮನುಷ್ಯರು ತೆಗೆದುಹಾಕಲ್ಪಡುವರು, ನೀತಿವಂತನು ಮುಂದೆ ಬರುವ ಕೇಡಿನಿಂದ ಪಾರಾಗು ತ್ತಾನೆಂಬದನ್ನು ಯಾರೂ ಯೋಚಿಸರು. ಅವನು ಸಮಾಧಾನಕ್ಕೆ ಪ್ರವೇಶಿಸುತ್ತಾನೆ. ಅವರಲ್ಲಿ ನೆಟ್ಟಗೆ ನಡೆಯುವ ಪ್ರತಿಯೊಬ್ಬನು ತನ್ನ ಹಾಸಿಗೆಯಲ್ಲಿ ವಿಶ್ರಮಿಸಿಕೊಳ್ಳುತ್ತಾನೆ.
- Job 14:13 ಯೋಬನು 14:13ನೀನು ನನ್ನನ್ನು ಸಮಾಧಿಯಲ್ಲಿ ಮರೆಮಾಡಿ, ನಿನ್ನ ಕೋಪವು ತಿರುಗುವ ವರೆಗೂ ನನ್ನನ್ನು ಅಡಗಿಸಿ ನನಗೆ ನೇಮಕವಾದ ಸಮಯವನ್ನು ನೇಮಿಸಿ ನನ್ನನ್ನು ಜ್ಞಾಪಕಮಾಡಿಕೊಂಡರೆ ಲೇಸು.
- Hebrews 4:11 ಇಬ್ರಿಯರಿಗೆ 4:11ಆದದರಿಂದ ನಾವು ಅವರ ಅಪನಂಬಿಕೆಯನ್ನು ಅನುಸರಿಸುವವ ರಾಗದಂತೆ ಆ ವಿಶ್ರಾಂತಿಯಲ್ಲಿ ಸೇರುವದಕ್ಕೆ ಪ್ರಯಾಸ ಪಡೋಣ.
- Hebrews 4:9 ಇಬ್ರಿಯರಿಗೆ 4:9ಆದದರಿಂದ ದೇವಜನರಿಗೆ ವಿಶ್ರಾಂತಿಯು ಇನ್ನೂ ಉಂಟು.
- 2 Thessalonians 1:6–7 2 ಥೆಸಲೊನೀಕದವರಿಗೆ 1:6–7ನಿಮ್ಮನ್ನು ಸಂಕಟಪಡಿಸುವವರಿಗೆ ಪ್ರತಿಯಾಗಿ ಸಂಕಟಪಡಿಸುವದೂ ರ್ತನಾದ ಯೇಸು ತನ್ನ ಬಲವುಳ್ಳ ದೂತರೊಂದಿಗೆ ಪರಲೋಕ ದಿಂದ ಪ್ರತ್ಯಕ್ಷನಾಗುವಾಗ ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನ ಮಾಡುವದೂ
- Psalm 55:5–8 ಕೀರ್ತನೆಗಳು 55:5–8ಭಯವೂ ನಡುಗೂ ನನಗೆ ಬಂದವೆ; ಭೀತಿಯು ನನ್ನನ್ನು ಮುಚ್ಚಿಯದೆ. ನನಗೆ ಪಾರಿವಾಳದಂತೆ ರೆಕ್ಕೆಗಳಿರುತ್ತಿದ್ದರೆ ಹಾರಿ ಹೋಗಿ ವಿಶ್ರಾಂತಿಯನ್ನು ತೆಗೆದುಕೊಳ್ಳುತ್ತಿದ್ದೆನು ಎಂದು ಅಂದುಕೊಂಡೆನು. ಇಗೋ, ದೂರದ ಅರ ಣ್ಯಕ್ಕೆ ಅಲೆದಾಡುತ್ತಾ ಹೋಗಿ ತಂಗುವೆನು. ಸೆಲಾ. ಗಾಳಿಯ ತುಫಾನಿಗೂ ಬಿರುಗಾಳಿಗೂ ತಪ್ಪಿಸಿಕೊಳ್ಳಲು ತ್ವರೆಪಡುವೆನು.
- Matthew 10:28 ಮತ್ತಾಯನು 10:28ಶರೀರವನ್ನು ಕೊಲ್ಲುವವರಿಗೆ ಹೆದರಬೇಡಿರಿ; ಯಾಕಂದರೆ ಅವರು ಆತ್ಮವನ್ನು ಕೊಲ್ಲಲು ಶಕ್ತರಲ್ಲ; ಆದರೆ ಆತ್ಮ ಮತ್ತು ಶರೀರ ಎರಡನ್ನೂ ನರಕದಲ್ಲಿ ನಾಶಮಾಡಲು ಶಕ್ತನಾಗಿರು ವಾತನಿಗೇ ಭಯಪಡಿರಿ.
- Luke 12:4 ಲೂಕನು 12:4ನನ್ನ ಸ್ನೇಹಿತರಾದ ನಿಮಗೆ ನಾನು ಹೇಳುವದೇನಂದರೆ--ದೇಹವನ್ನು ಕೊಂದು ಅದಕ್ಕಿಂತ ಹೆಚ್ಚೇನೂ ಮಾಡಲಾರ ದವರಿಗೆ ಹೆದರಬೇಡಿರಿ.
- 2 Peter 2:8 2 ಪೇತ್ರನು 2:8ಆ ನೀತಿವಂತನು ಅವರ ಮಧ್ಯದಲ್ಲಿ ಇದ್ದುಕೊಂಡು ಅವರ ಅನ್ಯಾಯ ಕೃತ್ಯಗಳನ್ನು ನೋಡುತ್ತಾ ಕೇಳುತ್ತಾ ಅವುಗಳ ನಿಮಿತ್ತ ದಿನೇ ದಿನೇ ತನ್ನ ನೀತಿಯುಳ್ಳ ಆತ್ಮದಲ್ಲಿ ವೇದನೆಗೊಂಡನು.