Job · chapter 3 · verse 18
Job 3:18 in Kannada
ಸೆರೆ ಯವರು ಕೂಡ ಶಾಂತವಾಗಿದ್ದಾರೆ; ಬಾಧೆಪಡಿಸುವ ವನ ಶಬ್ದವನ್ನು ಕೇಳುವದಿಲ್ಲ.
Sere yavaru kooda shaantavaagiddaare; baadhepadisuva vana shabdavannu keluvadilla.
Job 3:18 in English
- King James Version (KJV)
- [There] the prisoners rest together; they hear not the voice of the oppressor.
- World English Bible (WEB)
- There the prisoners are at ease together. They don’t hear the voice of the taskmaster.
- American Standard Version (ASV)
- There the prisoners are at ease together; They hear not the voice of the taskmaster.
- Bible in Basic English (BBE)
- There the prisoners are at peace together; the voice of the overseer comes not again to their ears.
- Darby Translation (DBY)
- The prisoners together are at ease; they hear not the voice of the taskmaster.
- Webster's Bible (WBS)
- [There] the prisoners rest together; they hear not the voice of the oppressor.
- Young's Literal Translation (YLT)
- Together prisoners have been at ease, They have not heard the voice of an exactor,
Read in context
- 16ಇಲ್ಲವೆ ಮರೆಯಾದ ಗರ್ಭ ಪತನದ ಹಾಗೆಯೂ ಬೆಳಕನ್ನು ನೋಡದ ಕೂಸುಗಳ ಹಾಗೆಯೂ ಇಲ್ಲದೆ ಇರುವೆನು.
- 17ಅಲ್ಲಿ ದುಷ್ಟರು ತೊಂದರೆ ಕೊಡುವದನ್ನು ಬಿಟ್ಟುಬಿಡುತ್ತಾರೆ. ಶಕ್ತಿ ಕುಂದಿದವರು ಅಲ್ಲಿ ವಿಶ್ರಾಂತಿ ಹೊಂದಿದ್ದಾರೆ.
- 18ಸೆರೆ ಯವರು ಕೂಡ ಶಾಂತವಾಗಿದ್ದಾರೆ; ಬಾಧೆಪಡಿಸುವ ವನ ಶಬ್ದವನ್ನು ಕೇಳುವದಿಲ್ಲ.
- 19ಕಿರಿಯನು ಹಿರಿಯನು ಅಲ್ಲಿ ಇದ್ದಾರೆ. ದಾಸನು ಯಜಮಾನನಿಂದ ಬಿಡುಗಡೆ ಯಾಗಿದ್ದಾನೆ.
- 20ಕಷ್ಟದಲ್ಲಿರುವವನಿಗೆ ಬೆಳಕೂ ಕಹಿಯಾದ ಪ್ರಾಣ ವುಳ್ಳವರಿಗೆ ಜೀವವೂ ಯಾಕೆ ಕೊಡಲ್ಪಟ್ಟಿವೆ?
Cross references
- Job 39:7 ಯೋಬನು 39:7ಪಟ್ಟಣದ ಸಮೂಹಕ್ಕೆ ಗೇಲಿ ಮಾಡುತ್ತದೆ. ಓಡಿಸುವವನ ಕೂಗನ್ನು ಲಕ್ಷಿಸುವದಿಲ್ಲ.
- Exodus 5:6–8 ವಿಮೋಚನಕಾಂಡ 5:6–8ಅದೇ ದಿನದಲ್ಲಿ ಫರೋಹನು ಬಿಟ್ಟೀಕೆಲಸ ಮಾಡಿಸುವವರಿಗೂ ಅವರ ಅಧಿಕಾರಿ ಗಳಿಗೂ-- ನೀವು ಇನ್ನು ಇಟ್ಟಿಗೆಗಳನ್ನು ಮಾಡುವದಕ್ಕೆ ಮೊದಲಿನ ಹಾಗೆ ಜನರಿಗೆ ಹುಲ್ಲನ್ನು ಕೊಡಬೇಡಿರಿ. ಅವರೇ ಹೋಗಿ ಹುಲ್ಲನ್ನು ಕೂಡಿಸಿಕೊಳ್ಳಲಿ. ಅವರು ಈ ವರೆಗೆ ಮಾಡಿದ ಇಟ್ಟಿಗೆಗಳ ಲೆಕ್ಕದಲ್ಲಿ ಏನೂ ಕಡಿಮೆ ಮಾಡಬಾರದೆಂದು ಅವರಿಗೆ ಹೇಳಬೇಕು. ಅವರು ಮೈಗಳ್ಳರೇ; ಆದದರಿಂದ ಅವರು--ನಾವು ಹೋಗಿ ನಮ್ಮ ದೇವರಿಗೆ ಬಲಿ ಅರ್ಪಿಸೋಣ ಎಂದು ಕೂಗುತ್ತಾರೆ.
- Isaiah 14:3–4 ಯೆಶಾಯ 14:3–4ಕರ್ತನು ನಿಮ್ಮ ಸಂಕಟದಿಂದಲೂ ಕಳವಳದಿಂದ ಲೂ ಕಠಿಣವಾದ ಬಿಟ್ಟಿಯ ಸೇವೆಯಿಂದಲೂ ನಿಮ್ಮನ್ನು ವಿಶ್ರಾಂತಿಗೊಳಿಸುವ ದಿನದಲ್ಲಿ ಬಾಬೆಲಿನ ರಾಜನಿಗೆ ವಿರುದ್ಧವಾದ ಈ ಸಾಮತಿಯನ್ನು (ಪದ್ಯವನ್ನು) ನೀವು ಹೀಗೆ ಎತ್ತಿ ಹೇಳಬೇಕು. ಹೀಗೆ ಹಿಂಸಕನು ಕೊನೆ ಗೊಂಡನು, ಬಂಗಾರದ ಪಟ್ಟಣವು ಸುಮ್ಮನೆ ಇದೆ.
- Exodus 5:15–19 ವಿಮೋಚನಕಾಂಡ 5:15–19ಇಸ್ರಾಯೇಲ್ ಮಕ್ಕಳ ಅಧಿಕಾರಿಗಳು ಫರೋ ಹನ ಬಳಿಗೆ ಹೋಗಿ--ಯಾಕೆ ನಿನ್ನ ದಾಸರಿಗೆ ಹೀಗೆ ಮಾಡುತ್ತೀ? ನಿನ್ನ ದಾಸರಿಗೆ ಅವರು ಹುಲ್ಲು ಕೊಡದೆ--ಇಟ್ಟಿಗೆಗಳನ್ನು ಮಾಡಿರಿ ಎಂದು ನಮಗೆ ಹೇಳುತ್ತಾರೆ. ಇಗೋ, ನಿನ್ನ ದಾಸರನ್ನು ಹೊಡೆಯುತ್ತಾರೆ. ಆದರೆ ನಿನ್ನ ಸ್ವಂತ ಜನರಲ್ಲಿಯೇ ತಪ್ಪು ಇದೆ ಅಂದರು. ಅದಕ್ಕೆ ಅವನು--ನೀವು ಮೈಗಳ್ಳರು, ನೀವು ಮೈಗಳ್ಳರಾದ ಕಾರಣ--ನಾವು ಹೋಗಿ ಕರ್ತನಿಗೆ ಬಲಿಯರ್ಪಿಸುತ್ತೇವೆ ಎಂದು ಅನ್ನುತ್ತೀರಿ. ಆದದ ರಿಂದ ಈಗ ಹೋಗಿ ಕೆಲಸಮಾಡಿರಿ, ಹುಲ್ಲನ್ನು ನಿಮಗೆ ಕೊಡುವದಕ್ಕಾಗುವದಿಲ್ಲ. ಆದಾಗ್ಯೂ ನೇಮಿಸಿದ್ದ ಇಟ್ಟಿಗೆಗಳನ್ನು ನೀವು ಕೊಡಬೇಕು ಅಂದನು. ದಿನದಿನವೂ ಒಪ್ಪಿಸಬೇಕಾದ ಇಟ್ಟಿಗೆಗಳ ಲೆಕ್ಕ ಕಡಿಮೆಯಾಗಬಾರದೆಂದು ಅಪ್ಪಣೆಯಾದದ್ದರಿಂದ ಇಸ್ರಾಯೇಲ್ ಅಧಿಕಾರಿಗಳು ತಾವು ದುರವಸ್ಥೆಯಲ್ಲಿ ದ್ದೇವೆಂದು ತಿಳುಕೊಂಡರು.
- Judges 4:3 ನ್ಯಾಯಸ್ಥಾಪಕರು 4:3ಆಗ ಇಸ್ರಾಯೇಲ್ ಮಕ್ಕಳು ಕರ್ತನಿಗೆ ಕೂಗಿದರು. ಯಾಕಂದರೆ ಅವನಿಗೆ ಒಂಭೈನೂರು ಕಬ್ಬಿಣದ ರಥಗಳಿ ದ್ದವು; ಅವನು ಇಸ್ರಾಯೇಲ್ ಮಕ್ಕಳನ್ನು ಇಪ್ಪತ್ತು ವರುಷ ಬಲವಾಗಿ ಬಾಧೆಪಡಿಸಿದನು.