Job · chapter 3 · verse 19
Job 3:19 in Kannada
ಕಿರಿಯನು ಹಿರಿಯನು ಅಲ್ಲಿ ಇದ್ದಾರೆ. ದಾಸನು ಯಜಮಾನನಿಂದ ಬಿಡುಗಡೆ ಯಾಗಿದ್ದಾನೆ.
Kiriyanu hiriyanu alli iddaare. Daasanu yajamaananinda bidugade yaagiddaane.
Job 3:19 in English
- King James Version (KJV)
- The small and great are there; and the servant [is] free from his master.
- World English Bible (WEB)
- The small and the great are there. The servant is free from his master.
- American Standard Version (ASV)
- The small and the great are there: And the servant is free from his master.
- Bible in Basic English (BBE)
- The small and the great are there, and the servant is free from his master.
- Darby Translation (DBY)
- The small and great are there, and the bondman freed from his master.
- Webster's Bible (WBS)
- The small and great are there; and the servant [is] free from his master.
- Young's Literal Translation (YLT)
- Small and great [are] there the same. And a servant [is] free from his lord.
Read in context
- 17ಅಲ್ಲಿ ದುಷ್ಟರು ತೊಂದರೆ ಕೊಡುವದನ್ನು ಬಿಟ್ಟುಬಿಡುತ್ತಾರೆ. ಶಕ್ತಿ ಕುಂದಿದವರು ಅಲ್ಲಿ ವಿಶ್ರಾಂತಿ ಹೊಂದಿದ್ದಾರೆ.
- 18ಸೆರೆ ಯವರು ಕೂಡ ಶಾಂತವಾಗಿದ್ದಾರೆ; ಬಾಧೆಪಡಿಸುವ ವನ ಶಬ್ದವನ್ನು ಕೇಳುವದಿಲ್ಲ.
- 19ಕಿರಿಯನು ಹಿರಿಯನು ಅಲ್ಲಿ ಇದ್ದಾರೆ. ದಾಸನು ಯಜಮಾನನಿಂದ ಬಿಡುಗಡೆ ಯಾಗಿದ್ದಾನೆ.
- 20ಕಷ್ಟದಲ್ಲಿರುವವನಿಗೆ ಬೆಳಕೂ ಕಹಿಯಾದ ಪ್ರಾಣ ವುಳ್ಳವರಿಗೆ ಜೀವವೂ ಯಾಕೆ ಕೊಡಲ್ಪಟ್ಟಿವೆ?
- 21ಬಾರ ದಿರುವ ಮರಣಕ್ಕೋಸ್ಕರ ಕಾದುಕೊಂಡವರಿಗೂ ಅಡ ಗಿಸಿದ ನಿಧಿಗಿಂತಲೂ ಹೆಚ್ಚಾಗಿ ಅದಕ್ಕಾಗಿ ಅಗೆಯುತ್ತಾರೆ.
Cross references
- Ecclesiastes 12:7 ಪ್ರಸಂಗಿ 12:7ಆಮೇಲೆ ಧೂಳು ಅದು ಇದ್ದ ಹಾಗೆಯೇ ಭೂಮಿಗೆ ಹಿಂತಿರುಗುವದು; ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂತಿರುಗು ವದು.
- Ecclesiastes 8:8 ಪ್ರಸಂಗಿ 8:8ಆತ್ಮವನ್ನು ಹಿಡಿ ಯುವ ಶಕ್ತಿ ಯಾವ ಮನುಷ್ಯನಿಗೂ ಇಲ್ಲ; ಹಾಗೆಯೇ ಮರಣ ದಿನವನ್ನು ತಡೆಯುವ ಶಕ್ತಿಯು ಯಾರಿಗೂ ಇರುವದಿಲ್ಲ. ಯುದ್ಧದಿಂದ ಬಿಡುಗಡೆಯೂ ಹೇಗೆ ಇಲ್ಲವೋ ಹಾಗೆಯೇ ದುಷ್ಟನಿಗೆ ಅದರಿಂದ ಬಿಡು ಗಡೆಯೇ ಇಲ್ಲ.
- Job 30:23 ಯೋಬನು 30:23ಮರಣಕ್ಕೂ ಎಲ್ಲಾ ಜೀವಿಗಳ ನೇಮಕವಾದ ಮನೆಗೂ ನನ್ನನ್ನು ತಿರುಗಿಸುವಿ ಎಂದು ತಿಳಿದಿದ್ದೇನೆ.
- Psalm 49:14–20 ಕೀರ್ತನೆಗಳು 49:14–20ಅವರು ಕುರಿ ಗಳಂತೆ ಸಮಾಧಿಯಲ್ಲಿ ಹಾಕಲ್ಪಡುತ್ತಾರೆ; ಮರಣವು ಅವರನ್ನು ತಿನ್ನುತ್ತದೆ; ಯಥಾರ್ಥರು ಬೆಳಿಗ್ಗೆ ಅವರ ಮೇಲೆ ಆಳುವರು; ಅವರಿಗೆ ನಿವಾಸವಿರದ ಹಾಗೆ ಸಮಾಧಿಯಲ್ಲಿ ಅವರ ರೂಪವು ಕ್ಷಯಿಸುವದು. ಆದರೆ ದೇವರು ನನ್ನ ಪ್ರಾಣವನ್ನು ಸಮಾಧಿಯ ಬಲದಿಂದ ವಿಮೋಚನೆ ಮಾಡುವನು, ಆತನು ನನ್ನನ್ನು ಅಂಗೀಕರಿಸುವನು. ಸೆಲಾ. ಒಬ್ಬನು ಐಶ್ವರ್ಯವಂತ ನಾದರೆ ಮತ್ತು ಅವನ ಮನೆಯ ಘನವು ದೊಡ್ಡದಾ ದರೆ ಭಯಪಡಬೇಡ. ಅವನು ಸಾಯುವಾಗ ಏನೂ ತೆಗೆದುಕೊಂಡು ಹೋಗನು; ಅವನ ಘನವು ಅವನ ಹಿಂದೆ ಇಳಿದು ಹೋಗದು. ಅವನು ಬದುಕಿದ್ದಾಗ ತನ್ನ ಪ್ರಾಣವನ್ನು ಸ್ತುತಿಸಿಕೊಂಡಾಗ್ಯೂ ನೀನು ನಿನಗೆ ಒಳ್ಳೇದನ್ನು ಮಾಡಿಕೊಂಡರೆ ಜನರು ನಿನ್ನನ್ನು ಕೊಂಡಾ ಡುವರು. ಅವನು ತನ್ನ ತಂದೆಗಳ ವಂಶದ ಬಳಿಗೆ ಹೋಗುವನು; ಅವರು ಬೆಳಕನ್ನು ಎಂದಿಗೂ ನೋಡು ವದಿಲ್ಲ.ಮನುಷ್ಯನು ಘನತೆಯಲ್ಲಿದ್ದು ವಿವೇಕ ವಿಲ್ಲದವನಾದರೆ ಮಡಿದು ಹೋಗುವ ಪಶುಗಳಿಗೆ ಸಮಾನನಾಗಿದ್ದಾನೆ. ಮನುಷ್ಯನು ಘನತೆಯಲ್ಲಿದ್ದು ವಿವೇಕ ವಿಲ್ಲದವನಾದರೆ ಮಡಿದು ಹೋಗುವ ಪಶುಗಳಿಗೆ ಸಮಾನನಾಗಿದ್ದಾನೆ.
- Psalm 49:6–10 ಕೀರ್ತನೆಗಳು 49:6–10ಅವರು ತಮ್ಮ ಸಂಪತ್ತಿನಲ್ಲಿ ಭರವಸವಿಟ್ಟು ಅಧಿಕ ಐಶ್ವರ್ಯಗಳಲ್ಲಿ ಹೆಚ್ಚಳಪಡುವರು. ಆದರೆ ಸದಾ ಕಾಲಕ್ಕೂ ಬದುಕಿರುವಂತೆ ಮಾಡಿ ಕೊಳೆಯುವಿಕೆಯನ್ನು ನೋಡದ ಹಾಗೆ ತನ್ನ ಸಹೋದರನನ್ನು ಯಾವ ಮನುಷ್ಯನೂ ಅವನು ದೇವರಿಗೆ ಹಣವನ್ನು (ಈಡು) ಕೊಟ್ಟು ಅದರಿಂದ ವಿಮೋಚಿಸಲಾರನು. ಅವರ ಪ್ರಾಣದ ವಿಮೋಚನೆಯು ಅಮೂಲ್ಯ ವಾಗಿದೆ; ಅದು ಯುಗಯುಗಕ್ಕೂ ನಿಲ್ಲುವದು. ಜ್ಞಾನಿಗಳು ಸಾಯುವರು; ಹುಚ್ಚನು ಪಶುಪ್ರಾಯನು ಕೂಡ ನಾಶವಾಗಿ ಬೇರೆಯವರಿಗೆ ತಮ್ಮ ಆಸ್ತಿಯನ್ನು ಬಿಡುವದನ್ನು ಅವನು ನೋಡುತ್ತಾನೆ.
- Hebrews 9:27 ಇಬ್ರಿಯರಿಗೆ 9:27ಒಂದೇ ಸಾರಿ ಸಾಯುವದೂ ತರುವಾಯ ನ್ಯಾಯತೀರ್ಪೂ ಮನುಷ್ಯರಿಗೆ ನೇಮಕವಾಗಿದೆ.ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.
- Ecclesiastes 12:5 ಪ್ರಸಂಗಿ 12:5ಅಲ್ಲದೆ ಅವರು ದಿನ್ನೆಗೆ ಹೆದರುವರು; ದಾರಿಯಲ್ಲಿ ಹೆದರಿಕೆಗಳಿರುವವು. ಬಾದಾಮಿಯ ಮರ ಹೂವು ಬಿಡುವದು; ಮಿಡತೆಯು ಭಾರವಾಗಿರುವದು. ಆಶೆ ಬಿದ್ದುಹೋಗುವದು. ಮನು ಷ್ಯನು ತನ್ನ ನಿತ್ಯ ಗೃಹಕ್ಕೆ ಹೋಗುವನು. ಗೋಳಾಡು ವವರು ಬೀದಿಯಲ್ಲಿ ತಿರುಗಾಡುವರು.
- Luke 16:22–23 ಲೂಕನು 16:22–23ಇದಾದ ಮೇಲೆ ಆ ಭಿಕ್ಷುಕನು ಸತ್ತನು; ದೂತರು ಅವನನ್ನು ಅಬ್ರಹಾಮನ ಎದೆಗೆ ತೆಗೆದುಕೊಂಡು ಹೋದರು; ಐಶ್ವರ್ಯವಂತನು ಸಹ ಸತ್ತನು; ಅವನನ್ನು ಹೂಣಿ ಟ್ಟರು. ಆಗ ಅವನು ಪಾತಾಳದೊಳಗೆ ಯಾತನೆಯಲ್ಲಿ ದ್ದವನಾಗಿ ತನ್ನ ಕಣ್ಣುಗಳನ್ನು ಮೇಲಕ್ಕೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಯಲ್ಲಿದ್ದ ಲಾಜರನನೂ ನೋಡಿದನು.
- Psalm 49:2 ಕೀರ್ತನೆಗಳು 49:2ಭೂಲೋಕದ ಜನರೇ, ಉಚ್ಚ ನೀಚ ಬಡವ ಬಲ್ಲಿದರೇ, ಕೇಳಿರಿ.