Job · chapter 3 · verse 20
Job 3:20 in Kannada
ಕಷ್ಟದಲ್ಲಿರುವವನಿಗೆ ಬೆಳಕೂ ಕಹಿಯಾದ ಪ್ರಾಣ ವುಳ್ಳವರಿಗೆ ಜೀವವೂ ಯಾಕೆ ಕೊಡಲ್ಪಟ್ಟಿವೆ?
Kashtadalliruvavanige belakoo kahiyaada praana vullavarige jeevavoo yaake kodalpattive?
Job 3:20 in English
- King James Version (KJV)
- Wherefore is light given to him that is in misery, and life unto the bitter [in] soul;
- World English Bible (WEB)
- “Why is light given to him who is in misery, life to the bitter in soul,
- American Standard Version (ASV)
- Wherefore is light given to him that is in misery, And life unto the bitter in soul;
- Bible in Basic English (BBE)
- Why does he give light to him who is in trouble, and life to the bitter in soul;
- Darby Translation (DBY)
- Wherefore is light given to him that is in trouble, and life to those bitter of soul,
- Webster's Bible (WBS)
- Why is light given to him that is in misery, and life to the bitter [in] soul;
- Young's Literal Translation (YLT)
- Why giveth He to the miserable light, and life to the bitter soul?
Read in context
- 18ಸೆರೆ ಯವರು ಕೂಡ ಶಾಂತವಾಗಿದ್ದಾರೆ; ಬಾಧೆಪಡಿಸುವ ವನ ಶಬ್ದವನ್ನು ಕೇಳುವದಿಲ್ಲ.
- 19ಕಿರಿಯನು ಹಿರಿಯನು ಅಲ್ಲಿ ಇದ್ದಾರೆ. ದಾಸನು ಯಜಮಾನನಿಂದ ಬಿಡುಗಡೆ ಯಾಗಿದ್ದಾನೆ.
- 20ಕಷ್ಟದಲ್ಲಿರುವವನಿಗೆ ಬೆಳಕೂ ಕಹಿಯಾದ ಪ್ರಾಣ ವುಳ್ಳವರಿಗೆ ಜೀವವೂ ಯಾಕೆ ಕೊಡಲ್ಪಟ್ಟಿವೆ?
- 21ಬಾರ ದಿರುವ ಮರಣಕ್ಕೋಸ್ಕರ ಕಾದುಕೊಂಡವರಿಗೂ ಅಡ ಗಿಸಿದ ನಿಧಿಗಿಂತಲೂ ಹೆಚ್ಚಾಗಿ ಅದಕ್ಕಾಗಿ ಅಗೆಯುತ್ತಾರೆ.
- 22ಸಮಾಧಿ ಕಂಡುಕೊಂಡೆವೆಂದು ಸಂತೋಷ ಸಂಭ್ರಮವಾಗಿ ಹರ್ಷಿಸುವವರಿಗೂ
Cross references
- Jeremiah 20:18 ಯೆರೆಮೀಯ 20:18ನಾನು ಕಷ್ಟವನ್ನೂ ಚಿಂತೆಯನ್ನೂ ನೋಡುವ ದಕ್ಕೂ ನನ್ನ ದಿನಗಳು ನಾಚಿಕೆಯಲ್ಲಿ ಕಳೆದುಹೋಗು ವದಕ್ಕೂ ಗರ್ಭದಿಂದ ಹೊರಗೆ ಬಂದದ್ದು ಯಾಕೆ?
- Job 7:15–16 ಯೋಬನು 7:15–16ಆದದರಿಂದ ನನ್ನ ಪ್ರಾಣವು ಕೊರಳು ಹಿಸುಕುವದನ್ನೂ ನನ್ನ ಜೀವವು ಮರಣವನ್ನೂ ಆದು ಕೊಳ್ಳುತ್ತದೆ. ನಾನು ಬೇಸರಗೊಂಡಿದ್ದೇನೆ; ನಿತ್ಯವಾಗಿ ನಾನು ಬದುಕಲೊಲ್ಲೆನು; ನನ್ನನ್ನು ಬಿಟ್ಟು ಬಿಡು; ಯಾಕಂದರೆ ನನ್ನ ದಿವಸಗಳು ವ್ಯರ್ಥವಾಗಿವೆ.
- 1 Samuel 1:10 1 ಸಮುವೇಲನು 1:10ಅವಳು ಬಹಳ ಮನಗುಂದಿ ದವಳಾಗಿ ಕರ್ತನನ್ನು ಪ್ರಾರ್ಥಿಸಿ ಅತ್ತಳು.
- Proverbs 31:6 ಜ್ಞಾನೋಕ್ತಿಗಳು 31:6ನಾಶ ವಾಗುವದಕ್ಕೆ ಸಿದ್ಧವಾಗಿರುವವನಿಗೆ ಮದ್ಯವನ್ನೂ ಮನೋವ್ಯಥೆಪಡುವವರಿಗೆ ದ್ರಾಕ್ಷಾರಸವನ್ನೂ ಕೊಡು.
- Job 6:9 ಯೋಬನು 6:9ನಾನು ನಾಶವಾಗುವದು ದೇವರಿಗೆ ಮೆಚ್ಚಿಕೆಯಾಗುವದಾದರೆ ತನ್ನ ಕೈಚಾಚಿ ನನ್ನನ್ನು ಸಾಯಿಸಿದರೆ ಒಳ್ಳೆದು.
- Job 3:16 ಯೋಬನು 3:16ಇಲ್ಲವೆ ಮರೆಯಾದ ಗರ್ಭ ಪತನದ ಹಾಗೆಯೂ ಬೆಳಕನ್ನು ನೋಡದ ಕೂಸುಗಳ ಹಾಗೆಯೂ ಇಲ್ಲದೆ ಇರುವೆನು.
- 2 Kings 4:27 2 ಅರಸುಗಳು 4:27ಅವಳು--ಕ್ಷೇಮವು ಅಂದಳು. ಅವಳು ಬೆಟ್ಟದ ಮೇಲಿದ್ದ, ದೇವರ ಮನು ಷ್ಯನ ಬಳಿಗೆ ಬಂದು ಅವನ ಪಾದಗಳನ್ನು ಹಿಡಿದಳು. ಆದರೆ ಅವಳನ್ನು ತಳ್ಳಲು ಗೇಹಜಿಯು ಹತ್ತಿರ ಬಂದ ದರಿಂದ ದೇವರ ಮನುಷ್ಯನು--ಅವಳನ್ನು ಬಿಡು; ಅವಳ ಹೃದಯದಲ್ಲಿ ದುಃಖವಿದೆ; ಕರ್ತನು ಅದನ್ನು ನನಗೆ ತಿಳಿಸದೆ ಮರೆಮಾಡಿದ್ದಾನೆ ಅಂದನು.
- Job 33:30 ಯೋಬನು 33:30ಅವನ ಪ್ರಾಣವನ್ನು ಕುಣಿಯಿಂದ ಹಿಂತಿರುಗಿ ತಂದು ಜೀವದ ಬೆಳಕಿನಿಂದ ಅವನನ್ನು ಬೆಳಗುವ ಹಾಗೆ ಮಾಡುವನು.
- Job 33:28 ಯೋಬನು 33:28ಆತನು ಅವನ ಪ್ರಾಣವು ಕುಣಿಗೆ ಹೋಗದಂತೆ ಕಾಪಾಡುವನು. ಅವನ ಪ್ರಾಣವು ಬೆಳಕನ್ನು ನೋಡುವದು.